ಮಂಡ್ಯ

ಮಂಡ್ಯ | ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಕೆಂಪೂಗೌಡ, ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ಶಾಸಕರಾದ ದರ್ಶನ್ ಪುಟ್ಟಣಯ್ಯ ಅವರ ನೇತೃತ್ವದಲ್ಲಿ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಮಂಡ್ಯ | ಉದ್ಘಾಟನೆಗೆ ಸಿದ್ದವಾದ ‘ ರೈತ ಶಾಲೆ ‘

ಮಂಡ್ಯ ಜಿಲ್ಲೆ, ಗ್ರಾಮಾಂತರ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ' ರೈತ ಶಾಲೆ ' ನಿರ್ಮಿಸಿದ್ದು ಉದ್ಘಾಟನೆಗೆ ಸಿದ್ದವಾಗಿದೆ. ರೈತರಿಗೆ ಅಗತ್ಯ ಇರುವ ಕೃಷಿಗೆ ಪೂರಕವಾದ ಮಾಹಿತಿ ನೀಡುವುದು. ವಿದ್ಯಾವಂತರನ್ನು...

ಮಂಡ್ಯ | ಕೃಷಿ ಇಲಾಖೆಯಿಂದ ಸಬ್ಸಿಡಿ ದರದಲ್ಲಿ ಸಲಕರಣೆ ವಿತರಿಸಿ : ಶಾಸಕ ಎಚ್, ಟಿ. ಮಂಜು

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲೂಕಿನ ಸಿಂದಘಟ್ಟ ಗ್ರಾಮದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದ ಶಾಸಕ ಎಚ್. ಟಿ. ಮಂಜು ಕೃಷಿ ಇಲಾಖೆಯಿಂದ...

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌; ಯುವಕನ ಬಂಧನ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಫೊಸ್ಟ್‌ ಶೇರ್ ಮಾಡಿರುವ ಆರೋಪದಲ್ಲಿ ಯುವಕನೋರ್ವನನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್‌ ಬಂಧಿತ ಆರೋಪಿ. ಆರೋಪಿ ಪಾಕಿಸ್ತಾನದ ಮಾಜಿ...

ಮಂಡ್ಯ | ನಾಲ್ವಡಿ ಅರಸರನ್ನು ನಾವು ಸದಾ ಸ್ಮರಿಸಬೇಕು: ಸಿಎಂ ಸಿದ್ದರಾಮಯ್ಯ

ಮಂಡ್ಯ ಜನ ಒರಟರಂತೆ ಕಂಡರೂ, ಸಹಾಯ ಸ್ಮರಿಸುವ ಹೃದಯವಂತರು. ನಾಡಿಗೆ ಕೃಷಿ ಮೂಲಕ ಅನ್ನ ಕೊಡುವ ಅನ್ನದಾತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಅಭಿವೃದ್ಧಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ...

ಕೇಂದ್ರ ಸರ್ಕಾರದ ಎಲ್ಲ ಸೂಚನೆಗಳನ್ನು ಪಾಲಿಸಲಾಗುತ್ತಿದೆ: ಸಿಎಂ ಸಿದ್ದರಾಮಯ್ಯ

ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಡ್ಯದ ಮದ್ದೂರು ಕಾಫಿ ಡೇ...

ಮಂಡ್ಯ | ನಗರಕೆರೆಯಲ್ಲಿ ಚಿರತೆ ಪ್ರತ್ಯಕ್ಷ; ಆತಂಕಗೊಂಡ ಕೃಷಿಕರು

ನಗರಕೆರೆ ಗ್ರಾಮದ ತೊರೆ ಮಾಲದಲ್ಲಿನ ಪ್ರದೇಶದಲ್ಲಿ ಚಿರತೆಯೊಂದು ತನ್ನ ಮರಿಯೊಂದಿಗಿರುವುದು ಕಂಡುಬಂದಿದೆ. ಚಿರತೆ ಪ್ರತ್ಯಕ್ಷವಾಗಿರುವುದನ್ನು ಕಂಡ ರೈತರು ಆತಂಕಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಗರಕೆರೆ ಗ್ರಾಮದಲ್ಲಿ ಕಳೆದ ಹದಿನೈದು ದಿನಗಳಿಂದ ಚಿರತೆ...

ಮಂಡ್ಯ | ರಾಷ್ಟ್ರಮಟ್ಟದ ಬಾಲಕಿಯರ 39ನೇ ಹ್ಯಾಂಡ್ ಬಾಲ್ ಕ್ರೀಡಾಕೂಟ; ಕರ್ನಾಟಕಕ್ಕೆ ದ್ವಿತೀಯ ಸ್ಥಾನ

ಬಾಲಕಿಯರ ರಾಷ್ಟ್ರಮಟ್ಟದ 39ನೇ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕಳೆದ ಐದು ದಿನಗಳಿಂದ ನಡೆದ ಬಾಲಕಿಯರ ರಾಷ್ಟ್ರಮಟ್ಟದ 39ನೇ ಹ್ಯಾಂಡ್ ಬಾಲ್...

ಮಂಡ್ಯ | ವಿಸಿ ಕಾಲುವೆಯಲ್ಲಿ ಮೂರು ಮೃತದೇಹಗಳೊಂದಿಗೆ ಕಾರು ಪತ್ತೆ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನಾರ್ಥ್ ಬ್ಯಾಂಕ್ ಬಳಿಯ ವಿಸಿ ಕಾಲುವೆಯಲ್ಲಿ ಮುಳುಗಿದ್ದ ಸ್ಯಾಂಟ್ರೋ ಕಾರೊಂದರಲ್ಲಿ ಮೂರು ಮೃತದೇಹಗಳು ಪತ್ತೆಯಾಗಿವೆ. ಕಾಲುವೆಯ ನೀರನ್ನು ಇತ್ತೀಚೆಗೆ ಕಡಿಮೆ ಮಾಡುತ್ತಿರುವ ಸಂದರ್ಭ ಕಾರು ಕಾಣಿಸಿಕೊಂಡಿದ್ದು, ಬಳಿಕ...

ದೇವರನ್ನು ಪೂಜಿಸುವವರಿಗೆ ಆಷಾಢಭೂತಿತನ ಇರಬಾರದು: ಸಿಎಂ ಸಿದ್ದರಾಮಯ್ಯ

ದೇವರನ್ನು ಪೂಜಿಸುವವರಿಗೆ ಆಷಾಢಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ...

ನಾಗಮಂಗಲ | ಹಿಟ್‌ ಆ್ಯಂಡ್ ರನ್‌ ಕೇಸ್; ಅಪರಾಧಿಗೆ ಜೈಲು, ₹8,000 ದಂಡ

ಹಿಟ್‌ ಆ್ಯಂಡ್ ರನ್‌ ಮಾಡಿ ಗರ್ಭಿಣಿಯ ಸಾವಿಗೆ ಕಾರಣವಾಗಿದ್ದ ಅಪರಾಧಿಗೆ ನಾಗಮಂಗಲ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಒಂದು ವರ್ಷ 11 ತಿಂಗಳು ಜೈಲು ಶಿಕ್ಷೆ ಹಾಗೂ ₹8,000 ದಂಡ ವಿಧಿಸಿ ಆದೇಶಿಸಿದೆ. 2014ರ...

ಮಂಡ್ಯ | ನಿವೇಶನ ಹಾಗೂ ವಸತಿ ವಂಚಿತರ ಸಮಾವೇಶ ನಡೆಸಲು ತೀರ್ಮಾನ

ಹೆಚ್ಚುವರಿ ಕುಟುಂಬಗಳು ಒಂದೇ ಮನೆಯಲ್ಲಿ ವಾಸ ಮಾಡುತ್ತಿರುವ ನಿವೇಶನ ಹಾಗೂ ವಸತಿ ವಂಚಿತರು 80ಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದವರು ಸೇರಿದಂತೆ ರಾಜ್ಯ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ