ಮಂಡ್ಯ

ಮಂಡ್ಯ | ಡಾ. ಬಿ ಆರ್ ಅಂಬೇಡ್ಕರ್ ಜೋಡಿ ರಸ್ತೆ ನಾಮಫಲಕ ಅನಾವರಣ

ನಗರದ ಪ್ರಮುಖ ರಸ್ತೆಗೆ ಅಂಬೇಡ್ಕರ್ ನಾಮಫಲಕ ಅಳವಡಿಸಲು ಜಿಲ್ಲಾಡಳಿತ ಮತ್ತು ನಗರ ಸಭೆ ನಿರ್ಲಕ್ಷ್ಯದ ಆರೋಪದ ಹಿನ್ನೆಲೆಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತ ಹಾಗೂ ಸಪ್ತಗಿರಿ ಎಲೆಕ್ಟ್ರಿಕಲ್ ಬಳಿ ಡಾ....

‌ಮಂಡ್ಯ | ಅಂಬೇಡ್ಕರ್ ಸಹೋದರತ್ವ, ಸಹಬಾಳ್ವೆ, ಸಮಾನತೆಯನ್ನು ಸಾರಿದ ಮಹಾಪುರುಷ: ಎಂ ಸಿ ಬಸವರಾಜು

ಅಂಬೇಡ್ಕರ್ ಅವರು 20ನೇ ಶತಮಾನದಲ್ಲಿ ಹುಟ್ಟಿಬಂದು ಸಹೋದರತ್ವ, ಸಹಬಾಳ್ವೆ, ಸಮಾನತೆಯನ್ನು ಸಾರಿದ ಮಹಾಪುರುಷ. ಹಿಂದೂ ಧರ್ಮದಲ್ಲಿ ಸಮಾನತೆ ಕಾಣದೆ ಸಮಾಜಕ್ಕೆ ಪ್ರೀತಿ, ಕರುಣೆ, ವಿಶ್ವಾಸವನ್ನು ಬಿತ್ತುವ ಬೌದ್ಧಧಮ್ಮವನ್ನು ಅಪ್ಪಿಕೊಂಡರು ಎಂದು ಕರ್ನಾಟಕ ರಾಜ್ಯ...

ಮಂಡ್ಯ | 21 ವರ್ಷಗಳ ಬಳಿಕ ಪಿಯುಸಿ ಪಾಸ್‌ ಮಾಡಿದ ಅಂಗನವಾಡಿ ಶಿಕ್ಷಕಿ

21 ವರ್ಷಗಳ ಹಿಂದೆ ಪಿಯು ವ್ಯಾಸಂಗವನ್ನು ಅರ್ಧಕ್ಕೆ ಕಡಿತಗೊಳಿಸಿದ್ದ ಅಂಗನವಾಡಿ ಶಿಕ್ಷಕಿಯೊಬ್ಬರು ಇದೀಗ ಪಿಯುಸಿ ಪರೀಕ್ಷೆ ಬರೆದು, ಪಾಸ್‌ ಆಗಿದ್ದಾರೆ. ಆ ಮೂಲಕ ಶಿಕ್ಷಣವನ್ನು ಅರ್ಧಕ್ಕೆ ಕಡಿತಗೊಳಿಸಿದ್ದ ಹಲವಾರು ಮಹಿಳೆಯರು ಮತ್ತೆ ಪರೀಕ್ಷೆ...

ಮಂಡ್ಯ | ಕೂಳಗೆರೆ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮ; ಪಿಡಿಒ, ಬಿಲ್‌ ಕಲೆಕ್ಟರ್‌ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

ಕೂಳಗೆರೆ ಗ್ರಾಮ ಪಂಚಾಯಿತಿಯ ಪಿಡಿಒ ಮತ್ತು ಬಿಲ್‌ ಕಲೆಕ್ಟರ್ ರಶೀದಿಗಳನ್ನು ನೀಡದೆ ಗ್ರಾಮಸ್ಥರಿಗೆ ಮೋಸ ಮಾಡುತ್ತಿದ್ದು, ಈ ಸಂಬಂಧ ಶಿಸ್ತುಕ್ರಮ ಕೈಗೊಳ್ಳಲು ಸಲ್ಲಿಸಿರುವ ದೂರು ಅರ್ಜಿಯ ಸಂಬಂಧ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ...

ಮಂಡ್ಯ | ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ

ಹಣದ ವಿಷಯಕ್ಕೆ ಸಂಬಂಧಿಸಿದ ವಿವಾದದಿಂದಾಗಿ ಯುವಕನೊಬ್ಬನನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನಾಗಮಂಗಲ ತಾಲೂಕಿನ ಜಿ ಬೊಮ್ಮನಹಳ್ಳಿ ಗ್ರಾಮದಲ್ಲಿ ಯುವಕನನ್ನು ಧ್ವಜಸ್ಥಂಭಕ್ಕೆ ಕಟ್ಟಿ...

ಚಲುವರಾಯಸ್ವಾಮಿ ನೂರಕ್ಕೆ ನೂರರಷ್ಟು ಜೋಕರ್: ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ವ್ಯಂಗ್ಯ

"ಚಲುವರಾಯಸ್ವಾಮಿ ಜೋಕರ್. ಈ ಜೋಕರ್ ಸಂಸ್ಕೃತಿ ಶುರುವಾಗಿದ್ದೇ ಕಾಂಗ್ರೆಸ್ ಪಕ್ಷದಿಂದ ಎನ್ನುವುದನ್ನು‌ ಆ ವ್ಯಕ್ತಿ ಮರೆಯಬಾರದು. ಅವರು ಎಲ್ಲಿದ್ದರು? ಆಮೇಲೆ ಎಲ್ಲೆಲ್ಲಿ ಹೋದರು? ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ" ಎಂದು ವ್ಯಂಗ್ಯವಾಡಿದ ಕೇಂದ್ರ...

ಮಂಡ್ಯ | ಆಡಳಿತಕ್ಕಾಗಿ ಎಲ್ಲಿಗೆ ಬೇಕಾದರೂ ಹೋಗುವ ಕುಮಾರಸ್ವಾಮಿ ಜೋಕರ್:‌ ಸಚಿವ ಚಲುವರಾಯಸ್ವಾಮಿ ತಿರುಗೇಟು

"ರಮ್ಮಿ ಆಟದಲ್ಲಿ ಜೋಕರ್ ಇರುವ ಎಲೆಯನ್ನು ಯಾವುದಕ್ಕಾದರೂ ಸೇರಿಸಬಹುದು. ಆಡಳಿತಕ್ಕಾಗಿ ಯಾರ ಜತೆ ಬೇಕಾದರೂ, ಎಲ್ಲಿಗೆ ಬೇಕಾದರೂ ಹೋಗುವ ಕುಮಾರಸ್ವಾಮಿ ಜೋಕರ್ ಆಗಿದ್ದಾರೆಯೇ ಹೊರತು ನಾನಲ್ಲ. ಆದ್ದರಿಂದ ಆ ಪದಕ್ಕೆ ಅವರೇ ಹೆಚ್ಚು...

ಬೆಂ-ಮೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ದುರ್ಮರಣ

ಮಂಡ್ಯ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಐರಾವತ ಬಸ್‌ ಮತ್ತು ಕಾರಿನ ನಡುವೆ ಭೀಕರ ಅಪಘಾಥ ಸಂಭವಿಸಿದೆ. ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ್ದಾರೆ. ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ ಘಟನೆ...

ಮಂಡ್ಯ | ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಕಳಪೆ ಸೌಲಭ್ಯ; ವಾರ್ಡನ್‌ಗೆ ನೋಟಿಸ್ ನೀಡುವಂತೆ ಜಿ.ಪಂ ಸಿಇಒ ಸೂಚನೆ

ಮದ್ದೂರು ತಾಲೂಕಿನ ಅಣ್ಣೂರು ಮೆಟ್ರಿಕ್ ನಂತರದ ಬಾಲಕಿಯರ‌ ಹಾಸ್ಟೆಲ್‌ಗೆ ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಕೆ ಆರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿನಿಯರಿಗೆ ಕಳಪೆ ಸೌಲಭ್ಯ ನೀಡಿರುವುದನ್ನು ಗಮನಿಸಿದರು....

ಮಂಡ್ಯ | ಹಿಂದುತ್ವ ಶೋಭಯಾತ್ರೆಯಲ್ಲಿ ನಿಶ್ಚಲಾನಂದರ ಭಾಗವಹಿಸುವಿಕೆಗೆ ವ್ಯಾಪಕ ವಿರೋಧ

ಮಂಡ್ಯ ಜಿಲ್ಲೆಯಲ್ಲಿ ಕೋಮು ಸಂಘರ್ಷದ ನೆಲೆ ಮಾಡಿಕೊಳ್ಳಲು ಹಿಂದುತ್ವವಾದಿಗಳು ಹವಣಿಸುತ್ತಿದ್ದಾರೆ ಎಂಬ ಆತಂಕವಿದೆ. ಶ್ರೀರಂಗಪಟ್ಟಣ ಮಸೀದಿಯನ್ನು ವಿವಾದಿತ ತಾಣವಾಗಿಸುವ ಹುನ್ನಾರಗಳು ನಡೆಯುತ್ತಿವೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆಗಳು ನಡೆದಿವೆ. ಇದೀಗ, ಮಂಡ್ಯದಲ್ಲಿ...

ಮೈಸೂರು | ಹೇಮಾವತಿಯಿಂದ ನಾಲೆಗೆ ನೀರು ಹರಿಸಿ; ರೈತರಿಂದ ಪ್ರತಿಭಟನೆ

ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿ ಮುಂಭಾಗ ಜಮಾಯಿಸಿ ಹೇಮಾವತಿಯಿಂದ ಕೆರೆಗಳಿಗೆ ನೀರು ಹರಿಸುವಂತೆ ಹಾಗೂ ಕಾವೇರಿ ಕೊಳ್ಳದ ಎಲ್ಲ ಕೆರೆಕಟ್ಟೆಗಳಿಗೆ ನೀರು ಹರಿಸಿ...

ಮಂಡ್ಯದಲ್ಲಿ ನೂತನ ಕೃಷಿ ವಿಜ್ಞಾನ ವಿವಿ ಸ್ಥಾಪನೆಗೆ ಹಸಿರು ನಿಶಾನೆ

ಉಭಯ ಸದನಗಳಲ್ಲಿ 2025ನೇ ಸಾಲಿನ ಮಂಡ್ಯ ಕೃಷಿ ವಿಜ್ಞಾನಗಳ (ತಿದ್ದುಪಡಿ) ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದ್ದು, ಈ ಮೂಲಕ ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಚಾಲನೆ ಸಿಕ್ಕಂತಾಗಿದೆ. 2025ನೇ ಸಾಲಿನ ಮಂಡ್ಯ ಕೃಷಿ ವಿಜ್ಞಾನಗಳ (ತಿದ್ದುಪಡಿ)...

ಈ ಹೊತ್ತಿನ ಪ್ರಮುಖ ಸುದ್ದಿ