1948 ರಲ್ಲಿ ಮಹಾತ್ಮ ಗಾಂಧಿ ಚಿತಾಭಸ್ಮವನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯ ತಟದಲ್ಲಿ ಅಂದಿನ ಮೈಸೂರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಚಂಗಲರಾಯ ರೆಡ್ಡಿಯವರ ನೇತೃತ್ವದಲ್ಲಿ ವಿಸರ್ಜನೆ ಮಾಡಲಾಗಿತ್ತು. ಗಾಂಧಿಯವರ ನೆನಪಾರ್ಥವಾಗಿ ಶಿಷ್ಯರು, ಅನುಯಾಯಿಗಳು ಪ್ರತಿ...
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯ...
ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರು ಉರುಳಿ ಬಿದ್ದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.
ಸೋಮವಾರ ಮಧ್ಯಾಹ್ನ 12.30ರ ಸಮಯದಲ್ಲಿ ಪಾಂಡವಪುರದಿಂದ ಮಂಡ್ಯಕ್ಕೆ ಬರುತ್ತಿದ್ದ ಕಾರು ವಿಸಿ ನಾಲೆಗೆ ಉರುಳಿದ್ದು, ಈ...
ರಾಜ್ಯದ ಪ್ರಮುಖ ಪಾರಂಪರಿಕ ಪ್ರವಾಸಿ ಕೇಂದ್ರಗಳಲ್ಲಿ ಒಂದಾಗಿರುವ ರಂಗನತಿಟ್ಟು ಪಕ್ಷಿಧಾಮದಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನಾವಿಕ(ಬೋಟ್ ಮ್ಯಾನ್)ರ ಹುದ್ದೆಯನ್ನು ಕಾಯಂಗೊಳಿಸಿ ಅವರಿಗೆ ಆರ್ಥಿಕ ಭದ್ರತೆ ಒದಗಿಸಬೇಕು ಎಂದು ರಾಜ್ಯ ಹೈಕೋರ್ಟ್ ವಕೀಲ ಪ್ರಶಾಂತ್...
ಮಂಡ್ಯ, ಮೈಸೂರು ಮತ್ತು ಬೆಂಗಳೂರಿಗರ ಜೀವನಾಡಿ ಶ್ರೀರಂಗಪಟ್ಟಣದಲ್ಲಿರುವ ಕನ್ನಂಬಾಡಿ ಅಣೆಕಟ್ಟು ಹೊಸ ಇತಿಹಾಸ ನಿರ್ಮಿಸಿದೆ. ಜನವರಿಯಲ್ಲೂ ಗರಿಷ್ಠ 124 ಅಡಿ ನೀರು ಸಂಗ್ರಹಣೆ ಮೂಲಕ ದಾಖಲೆ ಬರೆದಿದೆ.
ಕೃಷ್ಣರಾಜಸಾಗರ ಜಲಾಶಯ ನಿರ್ಮಾಣ ಮಾಡಿದ...
ಇಂಧನ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ
ಕುಸುಮ್-ಸಿ ಯೋಜನೆಗೆ ಅಗತ್ಯ ಭೂಮಿ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸಚಿವರ ಸೂಚನೆ
ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್‌ಗಳಿಗೆ ಈಗ ಲಭ್ಯವಿರುವ ಏಳು ತಾಸು ತ್ರಿ...
ಮಂಡ್ಯ ರೋಟರಿ ಅನನ್ಯ ಹಾರ್ಟ್ಸ್, ಶ್ರೀರಂಗಪಟ್ಟಣ ರಂಗನಾಯಕಿ ಇವರ ಸಂಯುಕ್ತಾಶ್ರಯದಲ್ಲಿ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ಹಾಗೂ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ ಏರ್ಪಡಿಸಲಾಗಿತ್ತು.
ಶಿಬಿರದ ಅಭ್ಯರ್ಥಿಗಳಿಗೆ ಉಚಿತವಾಗಿ ರೆಕಾರ್ಡ್ ಬುಕ್‌ಗಳನ್ನು ಕೊಡುಗೆ ನೀಡಿ...
ಮಂಡ್ಯ ವಿವಿ(ವಿಶ್ವವಿದ್ಯಾಲಯ)ಯಲ್ಲಿ ಎಂಬಿಎ-ಎಂಸಿಎ ಸ್ನಾತಕೋತ್ತರ ವಿಭಾಗ ತೆರೆಯುವುದು ಹಾಗೂ ವಿವಿಗೆ ರಾಜಮಾತೆ ಕೆಂಪನಂಜಮ್ಮಣಿ ಅವರ ಹೆಸರಿಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ)ಯಿಂದ ಕುಲಪತಿಗಳು ಮತ್ತು ಕುಲಸಚಿವರ ಮೂಲಕ ಉನ್ನತ ಶಿಕ್ಷಣ ಸಚಿವರು...
ಕೇವಲ 500 ಮಂದಿ ಮಹರ್ ಸೈನಿಕರು 30,000 ಮಂದಿ ಪೇಶ್ವೆ ಸೈನ್ಯವನ್ನು ಸೋಲಿಸಿದಂತೆ ಮಂಡ್ಯ ಬಾಡೂಟದ ಚಳವಳಿಯೂ ಸಸ್ಯಹಾರ ಶ್ರೇಷ್ಟತೆಯ ಕೋಮುವಾದಿ ಅಜೆಂಡಾವನ್ನು ಮುಂದೊಂದು ದಿನ ಸೋಲಿಸಲಿದೆ ಎಂದು ಆಲ್ ಇಂಡಿಯಾ ಲಾಯರ್ಸ್...
ಕುವೆಂಪು ರಾಮಾಯಣದ ನೋವಿನ ಪಾತ್ರಗಳಿಗೆ ತಮ್ಮ ಕೃತಿಗಳ ಮೂಲಕ ಜೀವ ತುಂಬಿದರು. ಬಾಲ್ಯದಲ್ಲಿ ಶಿಕ್ಷಣ ಪಡೆಯುವಾಗ ಅನೇಕ ಕಷ್ಟಗಳನ್ನು ಅನುಭವಿಸಿ ಬೆಳೆದದ್ದರಿಂದ ಇದು ಸಾಧ್ಯ ಆಯಿತು. ಹಾಗೇ ಅವರು ಏಕಲವ್ಯ, ಶಂಭೂಕನ ಬಗ್ಗೆ...
ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಯುವಕನೋರ್ವ ಜಿಲೆಟಿನ್ ಸ್ಪೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದ ನಾಗಮಂಗಲದ ಕಾಳೇನಹಳ್ಳಿಯಲ್ಲಿ ನಡೆದಿದೆ.
ನಾಗಮಂಗಲದ ಬಸವೇಶ್ವರ ನಗರ ನಿವಾಸಿ ರಾಮಚಂದ್ರ(21) ಮೃತಪಟ್ಟ ಯುವಕ. ಈತ ಕಳೆದ ರಾತ್ರಿ, ಕಲ್ಲು ಗಣಿಗಾರಿಕೆಗೆ ಬಳಸುವ...