ಮಂಡ್ಯ

ಮಂಡ್ಯ | ಮೈಷುಗರ್ ಕಾರ್ಖಾನೆಯ ಬಾಯ್ಲರ್‌ಗೆ ಅಗ್ನಿಸ್ಪರ್ಷ: ಜು.15ರಿಂದ ಕಬ್ಬು ಅರೆಯುವಿಕೆ ಆರಂಭ

ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಮೈಷುಗರ್ ಕಾರ್ಖಾನೆಯ ಬಾಯ್ಲರ್‌ಗೆ ಇಂದು ಅಗ್ನಿಸ್ಪರ್ಶ ಮಾಡಲಾಗಿದ್ದು, ಜುಲೈ 15ರಿಂದ ಕಬ್ಬು ಅರೆಯುವಿಕೆ ಪ್ರಾರಂಭವಾಗಲಿದೆ. ಜಿಲ್ಲಾಧಿಕಾರಿ ಡಾ. ಕುಮಾರ ಹಾಗೂ ಮೈಷುಗರ್ ಅಧ್ಯಕ್ಷ ಸಿ ಡಿ ಗಂಗಾಧರ್, ಎಂಡಿಸಿಸಿ...

ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ-ರಸಗೊಬ್ಬರ ದಾಸ್ತಾನು : ಕೃಷಿ ಇಲಾಖೆಯ ಮಿಂಚಿನ ದಾಳಿ

ರಾಜ್ಯದಲ್ಲಿ ಅನಧಿಕೃತವಾಗಿ ಬೀಜ, ರಸಗೊಬ್ಬರ ಹಾಗೂ ಸೂಕ್ಷ್ಮ ಪೋಷಕಾಂಶಗಳ ದಾಸ್ತಾನು ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಕೃಷಿ ಇಲಾಖೆ ರಾಜ್ಯಾದ್ಯಂತ ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಲಕ್ಷಾಂತರ...

ಕಾವೇರಿ ಕಣಿವೆಯ ಜಲಾಶಯಗಳಲ್ಲಿ ವಾಡಿಕೆ ನೀರಿನ ಸಂಗ್ರಹ ಕುಸಿತ: ಹಳೇ ಮೈಸೂರು ಭಾಗದಲ್ಲಿ ಬರದ ಭೀತಿ

ಈ ಬಾರಿಯ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಸಕ್ರಿಯವಾಗಬೇಕಿದೆ. ಈ ಹಿನ್ನೆಲೆಯಲ್ಲಿ ಜಲಾಶಯಗಳು ತುಂಬುವಷ್ಟು ಮಳೆಯಾಗುವ ಭರವಸೆ ಇದ್ದರೂ, ಪ್ರಸ್ತುತ ಸ್ಥಿತಿಯನ್ನು ಗಮನಿಸಿ ನೀರಿನ ಬಳಕೆಯಲ್ಲಿ ಎಚ್ಚರಿಕೆ ವಹಿಸುವುದು ಅತ್ಯಗತ್ಯ. ಕಾವೇರಿ ಕಣಿವೆಯ...

ಅಮೆರಿಕ 250: ಕಥೆಯೂ ಇದೆ, ವ್ಯಥೆಯೂ ಇದೆ-ಇತಿಹಾಸವನ್ನು ಹೊಗಳುವುದಲ್ಲ, ಅರ್ಥ ಮಾಡಿಕೊಳ್ಳುವುದು ಮುಖ್ಯ: ಮ್ಯಾನ್ ಮನು

ಅಮೆರಿಕದ 250ನೇ ಸ್ವಾತಂತ್ರ್ಯ ವರ್ಷದ ಅಂಗವಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಸಂಜಯ ಪ್ರಕಾಶನ ಆಯೋಜಿಸಿದ್ದ 'ಅಮೆರಿಕ 250: ಕಥೆಯೂ ಇದೆ, ವ್ಯಥೆಯೂ ಇದೆ' ವಿಚಾರ ಸಂಕಿರಣದಲ್ಲಿ ಲೇಖಕ ಮತ್ತು ಚಿಂತಕ ಮ್ಯಾನ್ ಮನು...

ಮಂಡ್ಯ | ಚುನಾವಣಾ ಆಯೋಗದ ನಡೆ ಖಂಡಿಸಿ ನಾಗರಿಕ ಸಮಾಜದ ಆಕ್ರೋಶ

ವಿಶೇಷ ತೀವ್ರ ಪರಿಶೀಲನೆ (SIR) ಪ್ರಕ್ರಿಯೆಯನ್ನು ಪ್ರಜಾತಾಂತ್ರಿಕಗೊಳಿಸಬೇಕು ಹಾಗೂ ನಾಗರಿಕ ಸಮಾಜದ ನಾಲ್ಕು ಪ್ರಮುಖ ಹಕ್ಕೊತ್ತಾಯಗಳನ್ನು ಪರಿಗಣಿಸಿ ಉತ್ತರ ನೀಡಬೇಕು ಎಂದು ಒತ್ತಾಯಿಸಿ ಎಸ್‌ಐಆರ್ ವಿರೋಧಿ ಒಕ್ಕೂಟದ ಸದಸ್ಯರು ಮಂಡ್ಯದ ಜಿಲ್ಲಾಧಿಕಾರಿ ಕಚೇರಿ...

ಮಂಡ್ಯ ಜಿಲ್ಲೆಯ 480 ಶಾಲೆಗಳ ಆಸ್ತಿ ನೋಂದಣಿ ಬಾಕಿ: ಭೂ ವಿವಾದಗಳಿಗೆ ಶಾಶ್ವತ ಪರಿಹಾರ ಕೈಗೊಳ್ಳುವುದೇ ಸರ್ಕಾರ?

ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳ ಭೂಮಿಗೆ ಕಾನೂನುಬದ್ಧ ದಾಖಲೆ ಕಲ್ಪಿಸುವುದು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಲ್ಲ, ಸಾರ್ವಜನಿಕ ಆಸ್ತಿಯ ರಕ್ಷಣೆಗೆ ಅಗತ್ಯವಾದ ಕ್ರಮವಾಗಿದೆ. ಭೂದಾಖಲೆಗಳ ಕೊರತೆಯಿಂದ ಉಂಟಾಗುತ್ತಿರುವ ಅತಿಕ್ರಮಣ, ಮಾಲೀಕತ್ವದ ಗೊಂದಲ ಮತ್ತು ನ್ಯಾಯಾಂಗ...

ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಮಳವಳ್ಳಿಯಲ್ಲಿ ಬೆಂಬಲ

ಮಂಡ್ಯ ಜಿಲ್ಲೆ ಮಳವಳ್ಳಿ ಬಸ್ ನಿಲ್ದಾಣದ ಬಳಿ ನಡೆದ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ವಿರೋಧಿ ಕರ್ನಾಟಕ ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರ ಚಿಂತಕರು ಬೆಂಬಲ ವ್ಯಕ್ತಪಡಿಸಿದರು. ಸಭೆಯನ್ನು ಉದ್ದೇಶಿಸಿ...

ಶ್ರೀರಂಗಪಟ್ಟಣ | ಜ್ಞಾನ ವಿಶ್ವವಿದ್ಯಾನಿಲಯ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಪದ್ಮಶ್ರೀ ಎಂ. ಅಂಕೇಗೌಡ

"ಪ್ರಪಂಚದ ಎಲ್ಲಾ ಜ್ಞಾನವನ್ನು ಒಂದೇ ಸೂರಿನಡಿ ತರುವ ತವಕ ನನ್ನದು. ಅರ್ಧ ಶತಮಾನದ ಪರಿಶ್ರಮದಿಂದ ಜ್ಞಾನ ಹಂಚುವ ಪುಸ್ತಕ ಮನೆ ಸ್ಥಾಪನೆಗಾಗಿ 2026ರ ಅನ್ಸಂಗ್ ಹೀರೋಸ್ ವಿಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿ ದೊರೆತಿದೆ" ಎಂದು...

ಪ್ರಪಂಚದ ಎಲ್ಲಾ ಜ್ಞಾನವನ್ನು ಒಂದೇ ಸೂರಿನಡಿ ತರುವ ತವಕ ನನ್ನದು: ಎಂ ಅಂಕೇಗೌಡ

ಪ್ರಪಂಚದ ಎಲ್ಲಾ ಜ್ಞಾನವನ್ನು ಒಂದೇ ಸೂರಿನಡಿ ತರುವ ತವಕ ನನ್ನದು. ಅರ್ಧ ಶತಮಾನದ ಪರಿಶ್ರಮದಿಂದ ಜ್ಞಾನ ಹಂಚುವ ಪುಸ್ತಕ ಮನೆ ಸ್ಥಾಪನೆಗಾಗಿ 2026ರ ʼಅನ್ಸಂಗ್ ಹೀರೋಸ್ʼ ವಿಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿ ನನಗೆ ದೊರಕಿದೆ....

ಕೆ ಆರ್ ಪೇಟೆ | ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಆಗ್ರಹಿಸಿ ಹೇಮಗಿರಿ ಶುಗರ್ಸ್ ವಿರುದ್ಧ ರೈತರ ಮುತ್ತಿಗೆ

ರಾಜ್ಯ ಸರ್ಕಾರ ಘೋಷಿಸಿರುವ ಪ್ರತಿ ಟನ್ ಕಬ್ಬಿಗೆ 50 ರೂ. ಹೆಚ್ಚುವರಿ ಬೆಂಬಲ ಬೆಲೆಯನ್ನು ಪಾವತಿಸದೇ ರೈತರನ್ನು ಸತಾಯಿಸುತ್ತಿರುವ ಮಾಕವಳ್ಳಿ ಹೇಮಗಿರಿ ಶುಗರ್ಸ್ ಕಾರ್ಖಾನೆ ವಿರುದ್ಧ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ರೈತ...

SIR ವಿರೋಧಿ ಜಾಥಾಕ್ಕೆ ಮಂಡ್ಯದಲ್ಲಿ ಬೆಂಬಲ: ಜೂನ್ 20ರ ಪ್ರತಿರೋಧ ಸಮಾವೇಶಕ್ಕೆ ಕರೆ

ಎದ್ದೇಳು ಕರ್ನಾಟಕ ಹಾಗೂ SIR ವಿರೋಧಿ ಕರ್ನಾಟಕ ಸಂಘಟನೆಗಳ ವತಿಯಿಂದ ಮಂಡ್ಯದಲ್ಲಿ ಇಂದು ಪತ್ರಿಕಾ ಹೇಳಿಕೆ ನೀಡಲಾಗಿದ್ದು, ರಾಜ್ಯಾದ್ಯಂತ ನಡೆಯಲಿರುವ SIR ವಿರೋಧಿ ಜಾಗೃತಿ ಜಾಥಾ ಹಾಗೂ ಪ್ರತಿರೋಧ ಸಮಾವೇಶದ ಕುರಿತು ಮಾಹಿತಿ...

ಮಂಡ್ಯ | ಯೋಗನರಸಿಂಹಸ್ವಾಮಿ ಹುಂಡಿ ಕಳವು: ನಾರಾಯಣ ಭಟ್ಟ, ತಿರುವೆಂಗಡಾಚಾರ್ ಇತರರ ವಿರುದ್ಧ ಎಫ್ಐಆರ್

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಐತಿಹಾಸಿಕ ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಾಲಯದಲ್ಲಿ ಹುಂಡಿಗೆ ಕನ್ನ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿಯ ವಿರುದ್ಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚಲುವನಾರಾಯಣಸ್ವಾಮಿ ದೇವಾಲಯದ ಬಳಿಕ ಯೋಗನರಸಿಂಹಸ್ವಾಮಿ...

ಈ ಹೊತ್ತಿನ ಪ್ರಮುಖ ಸುದ್ದಿ