ಮಂಡ್ಯ

ಮಂಡ್ಯ ಕಬ್ಬು ಬೆಳೆಗಾರರಿಗೆ ಹೆಚ್ಚುವರಿ 2 ಗಂಟೆ ವಿದ್ಯುತ್: ಸಚಿವ ಕೆ.ಜೆ. ಜಾರ್ಜ್

ಇಂಧನ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ಕುಸುಮ್-ಸಿ ಯೋಜನೆಗೆ ಅಗತ್ಯ ಭೂಮಿ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸಚಿವರ ಸೂಚನೆ ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್‌ಗಳಿಗೆ ಈಗ ಲಭ್ಯವಿರುವ ಏಳು ತಾಸು ತ್ರಿ...

ಮಂಡ್ಯ | ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್, ಟೈಲರಿಂಗ್ ತರಬೇತಿ

ಮಂಡ್ಯ ರೋಟರಿ ಅನನ್ಯ ಹಾರ್ಟ್ಸ್, ಶ್ರೀರಂಗಪಟ್ಟಣ ರಂಗನಾಯಕಿ ಇವರ ಸಂಯುಕ್ತಾಶ್ರಯದಲ್ಲಿ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ಹಾಗೂ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ ಏರ್ಪಡಿಸಲಾಗಿತ್ತು. ಶಿಬಿರದ ಅಭ್ಯರ್ಥಿಗಳಿಗೆ ಉಚಿತವಾಗಿ ರೆಕಾರ್ಡ್ ಬುಕ್‌ಗಳನ್ನು ಕೊಡುಗೆ ನೀಡಿ...

ಮಂಡ್ಯ ವಿವಿಯಲ್ಲಿ ಎಂಬಿಎ-ಎಂಸಿಎ ಸ್ನಾತಕೋತ್ತರ ವಿಭಾಗ ತೆರೆಯುವಂತೆ ಕರವೇ ಆಗ್ರಹ

ಮಂಡ್ಯ ವಿವಿ(ವಿಶ್ವವಿದ್ಯಾಲಯ)ಯಲ್ಲಿ ಎಂಬಿಎ-ಎಂಸಿಎ ಸ್ನಾತಕೋತ್ತರ ವಿಭಾಗ ತೆರೆಯುವುದು ಹಾಗೂ ವಿವಿಗೆ ರಾಜಮಾತೆ ಕೆಂಪನಂಜಮ್ಮಣಿ ಅವರ ಹೆಸರಿಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ)ಯಿಂದ ಕುಲಪತಿಗಳು ಮತ್ತು ಕುಲಸಚಿವರ ಮೂಲಕ ಉನ್ನತ ಶಿಕ್ಷಣ ಸಚಿವರು...

ಮಂಡ್ಯ | ಭೀಮಾ ಕೋರೆಗಾಂವ್ ವಿಜಯೋತ್ಸವದಂತೆ ಬಾಡೂಟ ಚಳವಳಿ: ಬಿಟಿವಿ

ಕೇವಲ 500 ಮಂದಿ ಮಹರ್ ಸೈನಿಕರು 30,000 ಮಂದಿ ಪೇಶ್ವೆ ಸೈನ್ಯವನ್ನು ಸೋಲಿಸಿದಂತೆ ಮಂಡ್ಯ ಬಾಡೂಟದ ಚಳವಳಿಯೂ ಸಸ್ಯಹಾರ ಶ್ರೇಷ್ಟತೆಯ ಕೋಮುವಾದಿ ಅಜೆಂಡಾವನ್ನು ಮುಂದೊಂದು ದಿನ ಸೋಲಿಸಲಿದೆ ಎಂದು ಆಲ್ ಇಂಡಿಯಾ ಲಾಯರ್ಸ್...

ಮದ್ದೂರು | ಕುವೆಂಪು ರಾಮಾಯಣದ ನೋವಿನ ಪಾತ್ರಗಳಿಗೆ ತಮ್ಮ ಕೃತಿಗಳ ಮೂಲಕ ಜೀವ ತುಂಬಿದರು : ಹೆಚ್.ಹನುಮಂತರಾಯಪ್ಪ

ಕುವೆಂಪು ರಾಮಾಯಣದ ನೋವಿನ ಪಾತ್ರಗಳಿಗೆ ತಮ್ಮ ಕೃತಿಗಳ ಮೂಲಕ ಜೀವ ತುಂಬಿದರು. ಬಾಲ್ಯದಲ್ಲಿ ಶಿಕ್ಷಣ ಪಡೆಯುವಾಗ ಅನೇಕ ಕಷ್ಟಗಳನ್ನು ಅನುಭವಿಸಿ ಬೆಳೆದದ್ದರಿಂದ ಇದು ಸಾಧ್ಯ ಆಯಿತು. ಹಾಗೇ ಅವರು ಏಕಲವ್ಯ, ಶಂಭೂಕನ ಬಗ್ಗೆ...

ಮಂಡ್ಯ | ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಯುವಕ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ

ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಯುವಕನೋರ್ವ ಜಿಲೆಟಿನ್ ಸ್ಪೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದ ನಾಗಮಂಗಲದ ಕಾಳೇನಹಳ್ಳಿಯಲ್ಲಿ ನಡೆದಿದೆ. ನಾಗಮಂಗಲದ ಬಸವೇಶ್ವರ ನಗರ ನಿವಾಸಿ ರಾಮಚಂದ್ರ(21) ಮೃತಪಟ್ಟ ಯುವಕ. ಈತ ಕಳೆದ ರಾತ್ರಿ, ಕಲ್ಲು ಗಣಿಗಾರಿಕೆಗೆ ಬಳಸುವ...

ಶ್ರೀರಂಗಪಟ್ಟಣ | ಕುವೆಂಪು ಕನ್ನಡ ನಾಡಿಗೆ ಕೀರ್ತಿ ಕಳಶ: ಸಿ.ಎಸ್.ವೆಂಕಟೇಶ್

ಕುವೆಂಪು ಕನ್ನಡ ನಾಡಿಗೆ ಕೀರ್ತಿ ಕಳಶ. ಅವರು ಸಾಹಿತ್ಯ ಕೃಷಿಯ ಜೊತೆಗೆ ಸಾಮಾಜಿಕ ಕಳಕಳಿ ಇಟ್ಟು ಕೊಂಡವರಾಗಿದ್ದರು. ಯಾರು ಮುಖ್ಯರಲ್ಲ, ಯಾರು ಅಮುಖ್ಯರಲ್ಲ ಎಂದು ತಮ್ಮ ಕೃತಿಗಳಲ್ಲಿ ಶ್ರೀಸಾಮಾನ್ಯನಿಗೆ ಮಾನ್ಯತೆ ಕೊಟ್ಟಿದ್ದರು ಎಂದು...

ಮಂಡ್ಯ | ಸ್ಟೇಷನ್‌ನಲ್ಲೇ ಕಾನ್ಸ್‌ಟೇಬಲ್‌ ಕೆನ್ನೆಗೆ ಬಾರಿಸಿದ ಯುವಕ: ವಿಡಿಯೋ ವೈರಲ್

ತನ್ನ ಕಪಾಳಕ್ಕೆ ಹೊಡೆದ ಪೊಲೀಸ್‌ ಕಾನ್ಸ್‌ಟೇಬಲ್‌ಗೆ ಯುವಕನೊಬ್ಬ ಪೊಲೀಸ್‌ ಠಾಣೆಯಲ್ಲೇ ಕೊರಳಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಶನಿವಾರ ನಡೆದಿದೆ. ಪಟ್ಟಣದ ಹಿರೋಡೆ ಬೀದಿಯ ಪಿ.ಎಸ್.ಜಗದೀಶ್...

ಮಂಡ್ಯ | ಸಂವಿಧಾನ ಉಳಿಯಬೇಕಾದರೆ ಮನು ಸಿದ್ಧಾಂತ ಸಂಪೂರ್ಣ ನಶಿಸಬೇಕು: ‘ಮನುಸ್ಮೃತಿ’ ಸುಟ್ಟು ಪ್ರತಿಭಟನೆ

ಇಂದು ಮನುಸ್ಮೃತಿ ಸುಟ್ಟ ಐತಿಹಾಸಿಕ ದಿನ. ಮನುವಾದಿ ಬಗೆಗೆ ಪೆಟ್ಟು ಕೊಟ್ಟ ದಿನವೂ ಹೌದು. ಅಸ್ಪೃಶ್ಯತೆ, ಜಾತೀಯತೆ, ಲಿಂಗ ತಾರತಮ್ಯ, ಅಸಮಾನತೆಯ ಸಾರುವ ಮನುಸ್ಮೃತಿ ಕೃತಿಯನ್ನು ಡಾ.ಬಿ.ಆರ್. ಅಂಬೇಡ್ಕರ್ ಅವರು 1927ರ ಡಿ.25ರಂದು...

ಮಂಡ್ಯ | ದ್ರಾವಿಡ ಕನ್ನಡಿಗರ ಒತ್ತಾಯಕ್ಕೆ ಮಣಿದು ಬೋಧನಾವಧಿ ಹೆಚ್ಚಿಸಿದ ಮಂಡ್ಯ ವಿಶ್ವವಿದ್ಯಾಲಯ

ಮಂಡ್ಯಕ್ಕೆ ಅತಿ ಹೆಚ್ಚು ಕನ್ನಡ ಮಾತನಾಡುವವರ ಜಿಲ್ಲೆ ಎಂಬ ಹೆಗ್ಗಳಿಕೆ ಇದೆ. ಮಂಡ್ಯ ವಿಶ್ವವಿದ್ಯಾಲಯದಲ್ಲಿ ಕರ್ನಾಟಕದ ಇನ್ನಿತರೆ ವಿಶ್ವವಿದ್ಯಾಲಯಕ್ಕಿಂತ ಹೆಚ್ಚು ಸಮಯ ಕನ್ನಡ ವಿಷಯವನ್ನ ಬೋಧಿಸುವ ಬೋಧಿಸಬೇಕು. ಈ ಮ‌ೂಲಕ ಮಂಡ್ಯದ ಕನ್ನಡತನವನ್ನ...

ಮಂಡ್ಯ | ಏಕೀಕರಣಗೊಂಡ ರೈತಸಂಘದ ಅಡಿಯಲ್ಲಿ ರೈತ ದಿನಾಚರಣೆ

ವಿಶ್ವ ರೈತ ದಿನಾಚರಣೆ ಅಂಗವಾಗಿ ಸೋಮವಾರ ಮಂಡ್ಯದಲ್ಲಿ ಏಕೀಕರಣಗೊಂಡ ರೈತಸಂಘಗಳ ಅಡಿಯಲ್ಲಿ ಮೇಲುಕೋಟೆ ಶಾಸಕರು ಹಾಗೂ ರೈತ ಮುಖಂಡರಾದ ದರ್ಶನ್ ಪುಟ್ಟಣ್ಣಯ್ಯ ಕಛೇರಿಯಲ್ಲಿ ರೈತ ದಿನಾಚರಣೆಯನ್ನು ಆಚರಿಸಲಾಯಿತು. ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ, ಮಳವಳ್ಳಿ, ಪಾಂಡವಪುರ,...

ಮದ್ದೂರು | ಅಮಿತ್ ಶಾ ರಾಜೀನಾಮೆ ನೀಡಿ ಜನರ ಕ್ಷಮೆಯಾಚಿಸಬೇಕು: ಜನ ಸಂಘಟನೆಗಳ ಆಗ್ರಹ

ಅಮಿತ್ ಶಾ ರಾಜೀನಾಮೆ ನೀಡಿ ಜನರ ಕ್ಷಮೆಯಾಚಿಸಬೇಕು ಎಂದು ಮದ್ದೂರಿನ ಜನ ಸಂಘಟನೆಗಳಿಂದ ಆಗ್ರಹ ಕೇಳಿ ಬಂದಿದೆ. ಸಂಸತ್ ಅಧಿವೇಶನದಲ್ಲಿ ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಗೃಹ ಸಚಿವ ಅಮಿತ್ ಶಾ...

ಈ ಹೊತ್ತಿನ ಪ್ರಮುಖ ಸುದ್ದಿ