ಮಂಡ್ಯದಲ್ಲಿ ಜರುಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಹಾರದ ವ್ಯವಸ್ಥೆ ಹಾಗೂ ಮುಂದಿನ ಪೀಳಿಗೆಗೆ ಆಹಾರ ಉಳಿಸುವ ಬಗ್ಗೆ ಯಾವ ರೀತಿ ಜಾಗೃತಿ ಮೂಡಿಸಬೇಕು? ಎಂಬ ನಿಟ್ಟಿನಲ್ಲಿ ಒಂದು ಗೋಷ್ಠಿಯನ್ನು...
ಮಂಡ್ಯ ನಗರದಲ್ಲಿ ಡಿಸೆಂಬರ್ 20ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವ ಪ್ರತಿನಿಧಿಗಳ ನೋಂದಣಿಯ ಅವಧಿಯನ್ನು ಡಿ.12ರವರೆಗೆ ವಿಸ್ತರಿಸುವಂತೆ ಜಿಲ್ಲಾ ಯುವ ಬರಹಗಾರರ...
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರವನ್ನೂ ನೀಡಬೇಕೆಂದು ಆಹಾರ ಸಂರಕ್ಷಣಾ ಜನಜಾಗೃತಿ ಅಭಿಯಾನ ಸಮಿತಿ ಒತ್ತಾಯಿಸಿದೆ. ಮಂಡ್ಯದ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರಿಗೆ ಹಕ್ಕೊತ್ತಾಯ ಪತ್ರ...
ಮಾಹಿತಿ ಆಯುಕ್ತರ ಜರೂರು ನೇಮಕಕ್ಕೆ ಸಾರ್ವಜನಿಕ ವಲಯದಿಂದ ಆಗ್ರಹ ಕೇಳಿ ಬರುತ್ತಿದೆ. ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದಲ್ಲಿ ಎರಡು ವರ್ಷಕ್ಕೂ ಹೆಚ್ಚು ಕಾಲದಿಂದ ಖಾಲಿ ಇರುವ ಮಾಹಿತಿ ಆಯುಕ್ತರ ಹುದ್ದೆ ಭರ್ತಿ...
ಕನ್ನಡದ ನಾಡು, ನುಡಿ ಉಳಿಸಲು ಜಯ ಕರ್ನಾಟಕ ಸಂಘವು ಸದಾ ಸಕ್ರಿಯವಾಗಿದೆ. ಕಾರಣಾಂತರಗಳಿಂದ ಕೆಲ ದಿನಗಳಿಂದ ಸಂಘಟನೆ ಸಕ್ರಿಯವಾಗಿರಲಿಲ್ಲ. ನಮ್ಮ ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಸಂಘಟನೆ ಪುನಃ ಸಕ್ರಿಯವಾಗಿ ಕನ್ನಡ ನಾಡು, ನುಡಿಗಾಗಿ...
"ಅಂಗವಿಕಲತೆ ಶಾಪವಲ್ಲ, ಅಂಗವೈಕಲ್ಯವನ್ನು ಮೆಟ್ಟಿನಿಂತ ಅನೇಕ ಮಂದಿ ವಿಶೇಷಚೇತನರು ವಿಶ್ವದಲ್ಲಿ ಬಹಳಷ್ಟು ಸಾಧನೆಗಳನ್ನು ಮಾಡಿದ್ದಾರೆ. ಹಾಗಾಗಿ ಯಾವುದೇ ಕಾರಣಕ್ಕೂ ವಿಶೇಷಚೇತನರು ಆತ್ಮಸ್ಥೈರ್ಯವನ್ನು ಕಳೆದುಕೊಳ್ಳಬಾರದು" ಎಂದು ಡಾ.ಕೆ ವೈ ಶ್ರೀನಿವಾಸ್ ಹೇಳಿದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ...
ಕರ್ನಾಟಕ ಪೌರಾಡಳಿತ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳ ಆದೇಶದಂತೆ ಮಂಡ್ಯ ನಗರಸಭೆ ವತಿಯಿಂದ ಇ-ಖಾತಾ ಆಂದೋಲನಕ್ಕೆ ಚಾಲನೆ ನೀಡಲಾಗಿದ್ದು, ಮಂಡ್ಯ ನಗರ ವ್ಯಾಪ್ತಿಯ ಆಸ್ತಿದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷ ಎಂ...
ಮಂಡ್ಯ ಜಿಲ್ಲೆಯ ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಡಾ.ವೆಂಕಟೇಶ್ ವಿರುದ್ದ ಕೇಳಿ ಬಂದಿರುವ ಹಣ ದುರುಪಯೋಗದ ದೂರುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ತಂಡವನ್ನು ರಚಿಸಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಿಕಟಪೂರ್ವ ಆಡಳಿತ...
ಕೃಷ್ಣರಾಜಪೇಟೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ನೂತನವಾಗಿ ನಿರ್ಮಿಸಿರುವ ಕೆ ಎನ್ ಕೆಂಗೇಗೌಡ ರೈತ ಭವನದ ಕಟ್ಟಡದ ಉದ್ಘಾಟನೆ ಡಿಸೆಂಬರ್ 4ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ. ಅಂದು ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯ...
ಮಳೆಗಾಲ ಮುಕ್ತಾಯದ ಹಂತಕ್ಕೆ ಬಂದಿದ್ದರೂ ಮಳೆಯ ಅಬ್ಬರ ಹಲವೆಡೆ ನಿಂತಿಲ್ಲ. ಇದಕ್ಕೆ ಕರ್ನಾಟಕವೂ ಹೊರತಾಗಿಲ್ಲ. ಫೆಂಗಲ್ ಚಂಡಮಾರುತದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಬೆಂಗಳೂರು ಸುತ್ತ ಮುತ್ತಲಿನ ಜಿಲ್ಲೆಗಳ ರಾಗಿ ಮತ್ತು ಭತ್ತದ...
ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿರುವ ಡಾ ಹೆಚ್ ಎಲ್ ನಾಗರಾಜು ಅವರು ತಮ್ಮ ಹುದ್ದೆಯನ್ನು ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ಕೆಲವೇ ದಿನಗಳಲ್ಲಿ ಕೆಲಸ ಬಿಟ್ಟು ಸರ್ಕಾರಿ ಹುದ್ದೆಯಿಂದ ನಿವೃತ್ತಿ ಪಡೆದು ಸನ್ಯಾಸ...