ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆಯಾಗದಂತೆ ಎಚ್ಚರಿಕೆ ವಹಿಸಿ, ಸ್ಕ್ಯಾನಿಂಗ್ ಸೆಂಟರ್ ಹಾಗೂ ಮೆಡಿಕಲ್ ಸ್ಟೋರ್‌ಗಳ ಮೇಲೆ ನಿಗಾ ಇಟ್ಟು ಆಗಾಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ್...
ರಾಜ್ಯದಾದ್ಯಂತ ಪ್ರತೀ ವಾರ್ಡ್‌ನಲ್ಲೂ ರೈತ ಕಾರ್ಯಕರ್ತರನ್ನು ಹುಟ್ಟಿಹಾಕಲು ಸದಸ್ಯತ್ವ ನೋಂದಣಿ ಮಾಡಲಾಗುವುದು. ಮುಂದಿನ ರಾಜ್ಯ ರಾಜಕೀಯ ನಿರ್ಣಯಗಳಲ್ಲಿ ರೈತ ಸಂಘ ಸಕ್ರಿಯ ಪಾತ್ರವಹಿಸಲಿದೆ ಎಂದು ಕರ್ನಾಟಕದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ...
ರಾಜ್ಯೋತ್ಸವದ ದಿನ ಓದುವ ಮಕ್ಕಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರೆ ಸಾಲುವುದಿಲ್ಲ, ಅವರ ಮುಂದಿನ ಓದಿಗೆ ಸಂಘ ಸಂಸ್ಥೆಗಳು ನೆರವಾಗಬೇಕು ಎಂದು ಶ್ರೀರಂಗಪಟ್ಟಣದ ಶ್ರೀರಂಗನಾಯಕಿ ಸ್ತ್ರೀ ಸಮಾಜದ ಅಧ್ಯಕ್ಷೆ ಆಶಾಲತಾ ಪುಟ್ಟೆಗೌಡ ಕರೆ...
ಸರ್ಕಾರಿ ಶಾಲೆಗಳಲ್ಲಿ ಗಿಡಗಳನ್ನು ಬೆಳೆಸಿ, ಉತ್ತಮವಾಗಿ ಆರೈಕೆ ಮಾಡುವವರಿಗೆ 6 ಸಾವಿರ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಮಂಡ್ಯದ ಚಿತ್ರಕೂಟ ಸಂಸ್ಥೆ ಘೋಷಿಸಿದೆ.
ಪೂರ್ಣಚಂದ್ರ ತೇಜಸ್ವಿ ಹೆಸರಿನಲ್ಲಿ ಪ್ರತಿವರ್ಷ ಓಜೋನ್ ದಿನದಂದು "Green Scholarship"...
ಮಂಡ್ಯ ತಮಿಳು ಕಾಲೋನಿ ನಿವಾಸಿಗಳು ಎತ್ತಂಗಡಿ ಭೀತಿಯಲ್ಲಿದ್ದಾರೆ. ಈ ಭೀತಿಯನ್ನು ಹೋಗಲಾಡಿಸುವವರು ಯಾರು ಎಂಬ ಎನ್ನುವ ನೀರೀಕ್ಷೆಯಲ್ಲಿ ಈ ಜನ ಇದ್ದಾರೆ.
ಕೆಲವು ದಿನಗಳ ಹಿಂದೆ ಚಿಕ್ಕಮಂಡ್ಯದಲ್ಲಿರುವ ಸರ್ವೇ ನಂ.507ರಲ್ಲಿ ರಾಜೀವ್ ಅವಾಸ್ ಯೋಜನೆಯಡಿ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಶೇಷಾದ್ರಿಪುರ ಎಂಜಿನಿಯರಿಂಗ್ ಕಾಲೇಜಿನ ಎನ್ಎಸ್ಎಸ್ ಘಟಕದಿಂದ ನಿರಾಶ್ರಿತರಿಗೆ ಕಂಬಳಿ ಹಾಗೂ ಉಣ್ಣೆ ಬಟ್ಟೆಯನ್ನು ವಿತರಣೆ ಮಾಡುವಂತಹ ಕಾಯಕ ನಡೆಯಿತು. ಪಟ್ಟಣದ ಪಾದಚಾರಿ ಮಾರ್ಗವನ್ನೇ ಆಶ್ರಯ ಮಾಡಿಕೊಂಡು ಬದುಕುತ್ತಿರುವವರಿಗೆ ಹಾಗೂ...
ಆಧುನಿಕ ಶಿಕ್ಷಣ ಪದ್ದತಿಯಲ್ಲಿ ಡಿಜಿಟಲ್ ಗ್ರಂಥಾಲಯದ ಪಾತ್ರ ಮುಖ್ಯವಾದದ್ದು. ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಇದರ ಸದುಪಯೋಗಪಡಿಸಿಕೊಳ್ಳಿ ಎಂದು ಗೊರವನಹಳ್ಳಿ ಗ್ರಾಮ ಪಂಚಾಯಿತಿಪಿಡಿಒ ಪೂರ್ಣಿಮಾ ತಿಳಿಸಿದರು.
ಮಂಡ್ಯ ಜಿಲ್ಲೆಯ ಮದ್ದೂರು ಗೊರವನಹಳ್ಳಿ ಗ್ರಾಮ ಪಂಚಾಯಿತಿಯ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಾಂಪುರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ನವೆಂಬರ್ 22ರಂದು ನಾಮ ನಿರ್ದೇಶನ ಮಾಡಲಾಗಿದ್ದು, ರಾಂಪುರ ಗ್ರಾಮದ ಜಯಮ್ಮ ನೀಲಕಂಠೇಗೌಡರನ್ನು ಸರ್ಕಾರದ ನಾಮ ನಿರ್ದೇಶಕರಾಗಿ ನೇಮಿಸಲಾಗಿದೆ.
ಕರ್ನಾಟಕ ಸಹಕಾರ...
ಮಂಡ್ಯ ನಗರದ ಆರ್‌ಟಿಓ ಕಚೇರಿ ಮುಂಭಾಗದ ಕಾಳಪ್ಪ ಬಡಾವಣೆಯಲ್ಲಿ ವಸತಿ ರಹಿತ 65 ಮಂದಿ ಶ್ರಮಿಕ ನಿವಾಸಿಗಳಿಗೆ ಮನೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಂಡಿದ್ದು, ಶಾಸಕರ ಮುಂದಾಳತ್ವದಲ್ಲಿ ಹಕ್ಕು ಪತ್ರವನ್ನು ವಿತರಿಸಲಾಗುವುದು ಎಂದು...
ಕನ್ನಡ ಸಾಹಿತ್ ಪರಿಷತ್‌ನ (ಕಸಾಪ) ಅಧ್ಯಕ್ಷ ಮಹೇಶ್ ಜೋಶಿಗೆ ಸಚಿವ ಸಂಪುಟದ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಆ ಸ್ಥಾನಮಾನವನ್ನು ದುರುಪಯೋಗಪಡಿಸಿಕೊಂಡು, ಜೋಶಿ ಅವರು ಕಸಾಪ ಅಧ್ಯಕ್ಷ ಸ್ಥಾನದ ಘನತೆಗೆ ಕುಂದುಂಟು ಮಾಡುತ್ತಿದ್ದಾರೆ. ಅವರಿಗೆ...
ಚಡ್ಡಿ ಗ್ಯಾಂಗ್ ಮಾದರಿಯಲ್ಲೇ ಮಾರಕಾಸ್ತ್ರ ಹಿಡಿದು ದರೋಡೆಗೆ ಯತ್ನ ನಡೆಸಿರುವ ಘಟನೆ ಕೆಆರ್‌ಪೇಟೆ ಪಟ್ಟಣದ ಹಳೆ ಮೈಸೂರು ರಸ್ತೆಯಲ್ಲಿ ಕಳೆದ ಬುಧವಾರ ರಾತ್ರಿ ನಡೆದಿದೆ.
ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ಪಟ್ಟಣದ ನಿವಾಸಿ ಇಂದ್ರಮ್ಮ ರಂಗನಾಥ...
ಹಿರಿಯರು, ವಿದ್ವಾಂಸರು ಆಗಿರುವ ಗೊ.ರು ಚನ್ನಬಸಪ್ಪ ಅವರನ್ನು ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದು ಜಾಗೃತ ಕರ್ನಾಟಕ ಸಂಘಟನೆ ಅಭಿನಂದಿಸಿದೆ....