ಮಂಡ್ಯ

ಮಂಡ್ಯ | ಬೆಟ್ಟಿಂಗ್‌ಗೆ ಪ್ರಚೋದನೆ: ನಾಗರಿಕರ ಪ್ರತಿಭಟನೆಯ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು; ಎಫ್‌ಐಆರ್‌ ದಾಖಲು

ಮಂಡ್ಯದಲ್ಲಿ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪಿ ಎದುರು ಮಂಡ್ಯದ ಸೈಬ‌ರ್ ಅಪರಾಧಗಳ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ. ಕರುನಾಡು ಸೇವಕರು ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಮಂಡ್ಯದಲ್ಲಿ ಬೀದಿಗಿಳಿದು ಹೋರಾಟ ನಡೆಸಿದ ಫಲವಾಗಿ, ಬೆಟ್ಟಿಂಗ್...

ಮಂಡ್ಯ | ಅಕ್ರಮವಾಗಿ ವ್ಯಾಪಿಸಿರುವ ಜೂಜು ಅಡ್ಡೆ ತಡೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ

ಮಂಡ್ಯ ಜಿಲ್ಲೆಯಲ್ಲಿ ವ್ಯಾಪಕವಾಗಿರುವ ಅಕ್ರಮ ಜೂಜು ಅಡ್ಡೆಗಳು, ಕ್ರಿಕೆಟ್ ಬೆಟ್ಟಿಂಗ್, ಹುಕ್ಕಾ ಸರಬರಾಜು ಹಾಗೂ ಜೂಜು ದಂಧೆಗಳನ್ನು ತಡೆಗಟ್ಟುವಂತೆ ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಮಂಡ್ಯದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದವು. ಮಂಡ್ಯ ಜಿಲ್ಲಾ ಪೊಲೀಸ್...

ಮಂಡ್ಯ | ಬೆಟ್ಟಿಂಗ್‌ ಚಟಕ್ಕೆ ಸಿಲುಕಿ ಸಾಲಬಾಧೆ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

ಬೆಟ್ಟಿಂಗ್ ಚಟದಿಂದಾಗಿ ಸಾಲದಬಾಧೆಗೆ ಸಿಲುಕಿದ್ದ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ತಾಲೂಕಿನ ಹಳೇ ಬೂದನೂರು ಗ್ರಾಮದ ಬಳಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಹಳೇ ಬೂದನೂರು ನಿವಾಸಿ ತ್ಯಾಗ (30)...

ರಾಜ್ಯದಲ್ಲಿ ಮೆಕ್ಕೆಜೋಳ ಬೆಲೆ ಕುಸಿತ; ಬೆಂಬಲ ಬೆಲೆಗೆ ರೈತರ ಆಗ್ರಹ

ಒಮ್ಮೊಮ್ಮೆ ಬರದಿಂದ ತತ್ತರಿಸುವ ಅನ್ನದಾತರು, ಮಗದೊಮ್ಮೆ ನೆರೆಯಿಂದ ಸಂಕಷ್ಟ ಅನುಭವಿಸುತ್ತಾರೆ. ಇದರ ನಡುವೆ ಎಲ್ಲ ಸರಿಯಾಗಿ ಉತ್ತಮ ಇಳುವರಿ ಬಂತು ಎನ್ನುತ್ತಿರುವಾಗಲೇ ಸಮರ್ಪಕ ಬೆಲೆ ಸಿಗದೆ ಕಂಗಾಲಾಗುವ ಪರಿಸ್ಥಿತಿ ಎದುರಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ರೈತರು...

ಮಂಡ್ಯ | ಪಟಾಕಿಗೆ ಹೆಚ್ಚು ಮಹತ್ವ ನೀಡದೆ ಪರಿಸರ ಉಳಿಸಿ: ಜಯ ಕರ್ನಾಟಕ ಪರಿಷತ್‌ ಮುಖಂಡ ನಾರಾಯಣ್‌

ಪಟಾಕಿ ಸಿಡಿಸುವುದರಿಂದ ಪರಿಸರಕ್ಕೆ ಹಾನಿ ಉಂಟಾಗುತ್ತದೆ. ಜನರು ಜಾಗೃತರಾಗಿ ಮಣ್ಣಿನ ಹಣತೆಯನ್ನು ಹಚ್ಚುವ ಮೂಲಕ ದೀಪಾವಳಿ ಹಬ್ಬ ಆಚರಿಸಿ ಪರಿಸರ ಉಳಿಸೋಣ ಎಂದು ಜಯ ಕರ್ನಾಟಕ ಪರಿಷತ್‌ ರಾಜ್ಯಾಧ್ಯಕ್ಷ ನಾರಾಯಣ್ ಕರೆ ನೀಡಿದರು. ಅವರು...

ಶ್ರೀರಂಗಪಟ್ಟಣ | ವಿವಿಧೆಡೆ ಪುನೀತ್ ರಾಜ್‍ಕುಮಾರ್ ಸ್ಮರಣೆ

ವ್ಯಕ್ತಿ ಸತ್ತ ನಾಲ್ಕು ದಿನಗಳ ನಂತರ ನಾವು ಮರೆಯುತ್ತೇವೆ. ಈ ಕಾಲದಲ್ಲಿ ಮೂರು ವರ್ಷಗಳ ನಂತರವೂ ಪುನೀತ್ ರಾಜ್‍ಕುಮಾರ್ ಅವರನ್ನು ನೆನೆಯುತಿದ್ದೇವೆ. ಅವರು ಮಾಡಿರುವ ಕೆಲಸ, ಅವರನ್ನು ಮರೆಯದಂತೆ ನೆನಪಿನಲ್ಲಿ ಇಟ್ಟಿದೆ. ನಾವು...

ಮಂಡ್ಯ | ಇತ್ತೀಚೆಗೆ ಪತ್ತೆಯಾದ ಶ್ರೀರಂಗಪಟ್ಟಣದ ಐತಿಹಾಸಿಕ ಜೋಡಿ ನೆಲಮಾಳಿಗೆ ಅಗೆದ ಕಿಡಿಗೇಡಿಗಳು

ಶ್ರೀರಂಗಪಟ್ಟಣದಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ಪಕ್ಕದಲ್ಲಿರುವ, ಇತ್ತೀಚೆಗೆ ಪತ್ತೆಯಾಗಿರುವ ಐತಿಹಾಸಿಕ ಜೋಡಿ ನೆಲಮಾಳಿಗೆಗಳ ಒಳಭಾಗವನ್ನು ಕಿಡಿಗೇಡಿಗಳು ಕೆಲವು ದಿನದ ಹಿಂದೆ ಅಗೆದು ಹಾಕಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಪ್ರಜ್ಞಾವಂತ ನಾಗರಿಕರು ಅಕ್ಟೋಬರ್‌ 26ರ ಶನಿವಾರ ಭೇಟಿ...

ಮಂಡ್ಯ | ಶ್ರೀರಂಗಪಟ್ಟಣ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಯಲ್ಲಿ ದೂರುಗಳ ಸುರಿಮಳೆ

ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ, ಜನರ ಬಳಿ ಹೋಗಿ ಕುಂದುಕೊರತೆಗಳನ್ನು ಕೇಳಲು ಈ ಶ್ರೀರಂಗಪಟ್ಟಣ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಆಯೋಜಿಸಿದ್ದೇವೆ. ನಮ್ಮ ಆಹ್ವಾನಕ್ಕೆ ಓಗೊಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ನೀವೆಲ್ಲರೂ ಬಂದಿರುವುದು...

ಮಂಡ್ಯ | ಜಮ್ಮು ಕಾಶ್ಮೀರ ವಿಲೀನ ದಿನಾಚರಣೆ

ಜಮ್ಮು ಕಾಶ್ಮೀರ ಭಾರತ ಇಲ್ಲವೇ ಪಾಕಿಸ್ತಾನಕ್ಕೆ ಸೇರದೆ ಸ್ವತಂತ್ರವಾಗಿ ಉಳಿಯಲು ಬಯಸುತ್ತದೆ. ಆ ಸಂದರ್ಭದಲ್ಲಿ ಅದರ ಮೇಲೆ ಪಾಕಿಸ್ತಾನ ಅಕ್ರಮಣ ಮಾಡಲು ಬರುತ್ತದೆ. ಆಗ ರಾಜ ಹರಿಸಿಂಗ್ ತಮ್ಮ ದೇಶವನ್ನು ಭಾರತದೊಂದಿಗೆ ಒಪ್ಪಂದ...

‘ನರಸತ್ತವರು’; ಮಂಡ್ಯ ಜನರ ವಿರುದ್ಧ ನಾಲಿಗೆ ಹರಿಬಿಟ್ಟ ಮಾಜಿ ಸಂಸದ ಶಿವರಾಮೇಗೌಡ

ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಮಾಜಿ ಸಂಸದ ಎಲ್‌.ಆರ್ ಶಿವರಾಮೇಗೌಡ ಮಂಡ್ಯ ಜನರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. 'ಮಂಡ್ಯ ಜನರು ನರಸತ್ತವರು. ಮಂಡ್ಯದವರು ಕೈಗೆ ಬಳೆತೊಟ್ಟುಕೊಳ್ಳಬೇಡಿ' ಎಂದು...

ಮಂಡ್ಯ | ರಸ್ತೆ ಬದಿಯಲ್ಲಿದ್ದ ಮರಗಳನ್ನು ಅವೈಜ್ಞಾನಿಕವಾಗಿ ಕತ್ತರಿಸಿದ ಅರಣ್ಯ ಇಲಾಖೆ: ಪರಿಸರವಾದಿಗಳ ಆಕ್ರೋಶ

ಮಂಡ್ಯ ನಗರದ ನೂರಡಿ ರಸ್ತೆಯಲ್ಲಿದ್ದಂತಹ ಮರಗಳನ್ನು ಅವೈಜ್ಞಾನಿಕವಾಗಿ ಕತ್ತರಿಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳ ನಡೆಗೆ ಪರಿಸರ ಪ್ರೇಮಿಗಳು ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯ ನಗರ ನೂರಡಿ ರಸ್ತೆಯಲ್ಲಿ ರಿಲಯನ್ಸ್ ಮಾರ್ಟ್‌ಗೆ ಅನುಕೂಲ ಮಾಡಿಕೊಡುವುದಕ್ಕಾಗಿ ನೆರಳು ಕೊಡುವ...

ಮಂಡ್ಯ | ಅಕ್ರಮ ಕಟ್ಟಡ ನಿರ್ಮಾಣ ಅಬಾಧಿತ; ನಗರಸಭೆ ವೈಫಲ್ಯ

ನಕ್ಷೆ ಉಲ್ಲಂಘಿಸಿ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸುವ ಪ್ರವೃತ್ತಿ ಎಗ್ಗಿಲ್ಲದೆ ಸಾಗಿದೆ. ಸಾಮಾನ್ಯವಾಗಿ ಕಟ್ಟಡಗಳನ್ನು ನಿರ್ಮಿಸುವವರು ನಗರಸಭೆಯಿಂದ ಪರವಾನಗಿ ಪಡೆದು ಕಟ್ಟಡಗಳನ್ನು ನಿರ್ಮಿಸುತ್ತಾರಾದರೂ ಅನುಮೋದಿತ ನಕ್ಷೆಗೂ ನಿರ್ಮಾಣವಾಗುವ ಕಟ್ಟಡಕ್ಕು ಅಜಗಜಾಂತರ ವ್ಯತ್ಯಾಸವಿರುತ್ತದೆ. ಹೌದು, ಮಂಡ್ಯ...

ಈ ಹೊತ್ತಿನ ಪ್ರಮುಖ ಸುದ್ದಿ