ಮಂಡ್ಯ

ಮಂಡ್ಯ | ಶೈಕ್ಷಣಿಕ ವರ್ಷದ ನಡುವೆಯೇ ಆಂಗ್ಲ ಮಾಧ್ಯಮ ವಿಭಾಗ ಆರಂಭಕ್ಕೆ ಅನುಮತಿ: ಬಡ ಪೋಷಕರ ಬೇಸರ

ಈ ವರ್ಷದ 'ಶೈಕ್ಷಣಿಕ ವರ್ಷ' ಶುರುವಾಗಿ ಈಗಾಗಲೇ ನಾಲ್ಕು ತಿಂಗಳು ಕಳೆದಿವೆ. ಈ ನಡುವೆಯೇ ರಾಜ್ಯ ಸರ್ಕಾರವು ಆಂಗ್ಲ ಮಾಧ್ಯಮ ಶಾಲೆಗಳ ಆರಂಭಕ್ಕೆ ಅನುಮತಿ ನೀಡಿದೆ. ಇದರಿಂದ ಸಾಕಷ್ಟು ಬಡ ಪಾಲಕರು ಬೇಸರಗೊಂಡಿದ್ದಾರೆ. 373...

ಮಂಡ್ಯ | ಹದಗೆಟ್ಟ ರಸ್ತೆ: ಕಬ್ಬು ಸಾಗಿಸಲಾಗದೆ ಹೈರಾಣಾದ ರೈತರು; ಡಾಂಬರೀಕರಣಕ್ಕೆ ಆಗ್ರಹ

ಮಂಡ್ಯ ಜಿಲ್ಲೆಯ ಮದ್ದೂರಿನಿಂದ ಚನ್ನಸಂದ್ರಕ್ಕೆ ಹೋಗುವ ಕೆಮ್ಮಣ್ಣುನಾಲೆ ರಸ್ತೆ ಮಳೆಯಿಂದಾಗಿ ಗುಂಡಿ ಬಿದ್ದು ವಾಹನಗಳು ಇರಲಿ, ಜನರು ಕೂಡ ಓಡಾಡಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ. ಹದಗೆಟ್ಟ ರಸ್ತೆಯ ಪರಿಣಾಮ ಬೆಳೆದಿರುವ ಕಬ್ಬನ್ನು ಕಟಾವು ಮಾಡಿ...

ಮಂಡ್ಯ | ಕಸಾಪ ನಿಬಂಧನೆ ತಿದ್ದುಪಡಿಗೆ ಸಾಹಿತ್ಯಾಸಕ್ತರ ವಿರೋಧ

ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆ ತಿದ್ದುಪಡಿ ಪ್ರಸ್ತಾಪಕ್ಕೆ ನಾಡಿನ ಬಹುತೇಕ ಎಲ್ಲಾ ಜಿಲ್ಲೆ ಮತ್ತು ಗಡಿನಾಡ ಕಸಾಪ ಅಧ್ಯಕ್ಷರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ತಿದ್ದುಪಡಿಯು ಪರಿಷತ್ತಿನ ಪ್ರಜಾಸತ್ತಾತ್ಮಕ ನಿರ್ವಹಣೆಯನ್ನು ಕೇಂದ್ರೀಕರಣಗೊಳಿಸಲು ಕಾರಣವಾಗುತ್ತದೆಯೆಂಬ...

ಮಂಡ್ಯ | ಕಳಪೆ ಕಾಮಗಾರಿ; ವರ್ಷದೊಳಗೆ ಕಿತ್ತು ಬಂದ ಬೆಳತೂರು ಗ್ರಾಮದ ರಸ್ತೆ!

"ಹೊಸ ರಸ್ತೆ ಮಾಡಿ ಇನ್ನೂ ವರ್ಷ ಪೂರ್ತಿ ಆಗಿಲ್ಲ. ಈಗಾಗಲೇ ರಸ್ತೆ ಕಿತ್ತು ವದರಿ ಹೋಗಿದೆ. ನಮ್ಮಲ್ಲಿ 14ರಿಂದ 15 ಟನ್ ಕಬ್ಬಿನ ಲಾರಿ, ಟ್ರ್ಯಾಕ್ಟರ್ ಓಡಾಡುತ್ತವೆ. ಸಾಮಾನ್ಯ ಜ್ಞಾನ ಇಲ್ಲದ ಇಂಜಿನಿಯರ್‌ಗಳು...

ಮಂಡ್ಯ | ಕೆಆರ್‌ಎಸ್ ಅಣೆಕಟ್ಟೆಯ ಹಳೆಯ ಕ್ರಸ್ಟ್‌ಗೇಟ್‌ ಕಡಿಮೆ ಬೆಲೆಗೆ ಮಾರಾಟ: ರೈತ ಮುಖಂಡರ ಆರೋಪ

ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ನಿರ್ಮಾಣಗೊಂಡ ಕನ್ನಂಬಾಡಿ ಅಣೆಕಟ್ಟೆಯ ಐತಿಹಾಸಿಕ ಕ್ರಸ್ಟ್‌ಗೇಟ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಅಣೆಕಟ್ಟು ನಿರ್ಮಾಣ ಆಗುವಾಗ 150 ಕ್ರೆಸ್ಟ್ ಗೇಟ್‌ಗಳನ್ನು ಅಳವಡಿಸಲಾಗಿತ್ತು. ಇತ್ತೀಚೆಗೆ ಇವುಗಳನ್ನು ಬದಲಾವಣೆ ಮಾಡಲಾಗಿದೆ....

ಮಂಡ್ಯ | ಯುವಜನರಿಗೆ ಗಾಂಧಿ ಚಿಂತನೆಯನ್ನು ತಿಳಿಸುವ ಅಗತ್ಯವಿದೆ: ಡಾ. ಬಿ.ಸಿ. ಬಸವರಾಜು

ದೇಶದ ಯುವ ಜನರಿಗೆ ಗಾಂಧಿ ಚಿಂತನೆಯನ್ನು ತಿಳಿಸುವುದು ಎಂದಿಗಿಂತ ಇಂದಿನ ತುರ್ತು ಆದ್ಯತೆಯಾಗಬೇಕು ಎಂದು ಈ ದಿನ.ಕಾಮ್ ವಿಡಿಯೋ ವಿಭಾಗದ ಮುಖ್ಯಸ್ಥ ಡಾ.ಬಿ.ಸಿ. ಬಸವರಾಜು ತಿಳಿಸಿದರು. ಮಂಡ್ಯ ನಗರದ ಗಾಂಧಿ ಭವನದಲ್ಲಿ ಚಿತ್ರಕೂಟದ ವತಿಯಿಂದ...

ಮಂಡ್ಯ | ಜೀವಪರ ಕಾವ್ಯದ ಸೃಷ್ಟಿಗೆ ಯುವ ಕವಿಗಳು ಮುಂದಾಗಬೇಕು: ಸಾಹಿತಿ ಸತೀಶ್ ಜವರೇಗೌಡ

“ಸಮಾಜದಲ್ಲಿ ಇರುವ ಜನ ಸಮುದಾಯವನ್ನು ಸತ್ಪಥದಲ್ಲಿ ನಡೆಸುವ, ಸತ್ಯದ ನೆಲೆಯೆಡೆಗೆ ಕೊಂಡೊಯ್ಯುವ, ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು. ಜೀವಪರ ಕಾವ್ಯದ ಸೃಷ್ಟಿಗೆ ಯುವ ಕವಿಗಳು ಮುಂದಾಗಬೇಕು” ಎಂದು ದಸರಾ ಯುವ ಕವಿಗೋಷ್ಠಿಯಲ್ಲಿ ಸಾಹಿತಿ ಟಿ....

ಮಂಡ್ಯ | ಅ.8ರಂದು ನೆಲದನಿ ಬಳಗದಿಂದ ನಾಟಕ ಪ್ರದರ್ಶನ

ಮಂಡ್ಯ ತಾಲೂಕಿನ ಮಂಗಲದ ನೆಲದನಿ ಬಳಗದ ವತಿಯಿಂದ ನಿರ್ದಿಗಂತ ಪ್ರಸ್ತುತಪಡಿಸುವ 'ತಿಂಡಿಗೆ ಬಂದ ತುಂಡೇರಾಯ' ನಾಟಕ ಪ್ರದರ್ಶನವು ಅ.8ರಂದು ಸಂಜೆ 6.15 ಗಂಟೆಗೆ ಮಂಡ್ಯ ನಗರದ ಪಿಇಎಸ್ ಕಾಲೇಜಿನ ಸ್ವಾಮಿ ವಿವೇಕಾನಂದ ರಂಗಮಂದಿರ ನಡೆಯಲಿದೆ. ಶಕೀಲ್...

ಮಂಡ್ಯ | ಅ.6ರಂದು ಚಿತ್ರಕೂಟದಿಂದ ‘ಮತ್ತೆ ಮತ್ತೆ ಗಾಂಧಿ’ ಕಾರ್ಯಕ್ರಮ: ಹಾಡು, ಕವಿತೆಗಳ ಜೊತೆ ಸಂವಾದ

ಮಂಡ್ಯ ನಗರದ ಗಾಂಧಿಭವನದಲ್ಲಿ ಚಿತ್ರಕೂಟದ ವತಿಯಿಂದ ಅ.6ರಂದು ಭಾನುವಾರ ಸಂಜೆ 4ರಿಂದ 6.30ವರೆಗೆ ಹಾಡು, ಹಸೆ, ಕವಿತೆಗಳ ಜತೆ ಮಾತುಕತೆ ಎಂಬ ವಿಶಿಷ್ಟ ಕಾರ್ಯಕ್ರಮ ನಡೆಯಲಿದೆ. ಡಾ.ಹೊ. ಶ್ರೀನಿವಾಸಯ್ಯ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ನಾಡೋಜ ಹಾಗೂ...

ಕಾವೇರಿ ಆರತಿಗಲ್ಲ – ನದಿ ಸಂರಕ್ಷಣೆಗೆ ಆದ್ಯತೆ ಕೊಡಿ!

ಕಾವೇರಿ ನದಿಗೆ ಪೂಜೆ ಮಾಡುವ ಬದಲಾಗಿ, ನದಿಗೆ ತಂದು ಸುರಿಯುತ್ತಿರುವ ತ್ಯಾಜ್ಯವನ್ನು ತಡೆದು ಶುದ್ಧವಾಗಿ ಇಟ್ಟುಕೊಂಡರೆ ಅದೇ ಶ್ರೇಷ್ಠವಾದ ಕೆಲಸ. ಅದನ್ನು ಮಾಡುವುದು ಬಿಟ್ಟು ಪೂಜೆ ಮಾಡುತ್ತೇವೆಂದು ಹೇಳುವುದು ಕೇವಲ ತೋರಿಕೆಯ ಕೆಲಸವಷ್ಟೇ....

ಮಂಡ್ಯ | ದಾರುಣ ಘಟನೆ: ಕಬ್ಬು ತುಂಬಿದ್ದ ಟ್ರಾಲಿ ಉರುಳಿ ಕಾರ್ಮಿಕ ದಂಪತಿಯ ಮಗು ಸಾವು

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿ ಉರುಳಿ ಬಿದ್ದ ಪರಿಣಾಮ ಮಗು ಸಾವನ್ನಪ್ಪಿದ ದಾರುಣ ಘಟನೆ ಶನಿವಾರ(ಅ.5) ಮಧ್ಯಾಹ್ನ ಸಂಭವಿಸಿದೆ. ಕೆ ಆರ್ ಪೇಟೆ ತಾಲೂಕಿನ ಕಿಕ್ಕೇರಿ...

ಮಂಡ್ಯ | ರಾಜ್ಯ ಪರಿಷತ್ ಸದಸ್ಯರ ಚುನಾವಣೆ; ಆರ್‌ಟಿಒ ಮಲ್ಲಿಕಾರ್ಜುನ್ ಅವಿರೋಧ ಆಯ್ಕೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ 2024-29ರ ಅವಧಿಗೆ ನಡೆದ ರಾಜ್ಯ ಪರಿಷತ್ ಸದಸ್ಯರ ಚುನಾವಣೆಯಲ್ಲಿ ರಾಜ್ಯ ಪರಿಷತ್ ಸದಸ್ಯರಾಗಿ ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್ ಅವಿರೋಧ ಆಯ್ಕೆಯಾಗಿದ್ದಾರೆ. "ರಾಜ್ಯ ಪರಿಷತ್ ಸದಸ್ಯರ ಚುನಾವಣೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ