ಮಂಡ್ಯ

ಮಂಡ್ಯ | ಮಹಿಳಾ ಮುನ್ನಡೆ, ಕರ್ನಾಟಕ ಜನಶಕ್ತಿಯಿಂದ ಹೆಣ್ಣು ಭ್ರೂಣ ಹತ್ಯೆ ವಿರೋಧಿ ಅಭಿಯಾನಕ್ಕೆ ಚಾಲನೆ

ಮಂಡ್ಯ ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆಗಳು ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಹೆಣ್ಣು ಭ್ರೂಣ ಹತ್ಯೆಯಲ್ಲಿ ಮಂಡ್ಯ ಮೊದಲ ಸ್ಥಾನ ಪಡೆಯಲು ಪೈಪೋಟಿಗೆ ಬಿದ್ದಂತಾಗಿದೆ. ಹೆಣ್ಣಿನ ಶೋಷಣೆ ಭ್ರೂಣದಲ್ಲಿಯೇ ಪ್ರಾರಂಭವಾಗುತ್ತದೆ....

ಮಂಡ್ಯ | ಬೀದಿ ನಾಯಿಗಳ ದಾಳಿಗೆ ಬಡರೈತನ ಮೇಕೆಗಳು ಬಲಿ

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಮತ್ತಿಘಟ್ಟ ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಗೆ ಬಡರೈತನ ಮೇಕೆಗಳು ಬಲಿಯಾಗಿರುವ ಘಟನೆ ನಡೆದಿದೆ. ಘಟನೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಬಡರೈತ ಕುಮಾರ್ ಸೂಕ್ತ ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ...

ಮಂಡ್ಯ | ದೇಶದ ಅಭಿವೃದ್ಧಿ, ಭವಿಷ್ಯದ ನಾಯಕತ್ವ ಮಕ್ಕಳಲ್ಲಿ ಅಡಗಿದೆ: ಶಾಸಕ ಹೆಚ್ ಟಿ ಮಂಜು

ದೇಶದ ಅಭಿವೃದ್ಧಿ, ಭವಿಷ್ಯದ ನಾಯಕತ್ವ ಮಕ್ಕಳಲ್ಲಿ ಅಡಗಿದೆ ಎಂದು ಕೆ ಆರ್ ಪೇಟೆ ಶಾಸಕ ಹೆಚ್ ಟಿ ಮಂಜು ಹೇಳಿದರು. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ನಗರದ ಶಿಕ್ಷಕರ ಭವನದಲ್ಲಿ ಕರ್ನಾಟಕ ರಾಜ್ಯ...

ಶ್ರೀರಂಗಪಟ್ಟಣ | ಸಾಹಿತಿಗಳು ಕೋಮುವಾದಿಗಳಿಗೆ ಪ್ರತಿರೋಧ ಒಡ್ಡಬೇಕು: ಸಾಹಿತಿ ಟಿ. ಸತೀಶ್ ಜವರೇಗೌಡ

ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಕೋಮ ಭಾವನೆ ಕೆರಳಿಸುವ, ಸಮಾಜದ ಸಾಮರಸ್ಯ ಕದಡುವ ವಿಚ್ಛಿದ್ರಕಾರಿ ದುಷ್ಟ ಶಕ್ತಿಗಳ ವಿರುದ್ಧ ಕವಿಗಳು ತಮ್ಮ ಸಾಹಿತ್ಯದಲ್ಲಿ ಪ್ರತಿರೋಧ ಒಡ್ಡಬೇಕು ಎಂದು ಜಿಲ್ಲಾ ಯುವ ಬರಹಗಾರರ ಬಳಗದ...

ಮಂಡ್ಯ | ಸ್ಯಾಂಜೋ ಆಸ್ಪತ್ರೆ ಬಳಿ ಭೀಕರ ಅಪಘಾತ; ಬಸ್‌ನಲ್ಲಿದ್ದ 20ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳಿಗೆ ಗಾಯ

ಬೆಂಗಳೂರು-ಮೈಸೂರು ಹೆದ್ದಾರಿಯ ಉಮ್ಮಡಹಳ್ಳಿ ಗೇಟ್ ಬಳಿಯ ಸ್ಯಾಂಜೋ ಆಸ್ಪತ್ರೆ ಸಮೀಪ ಭೀಕರ ಅಪಘಾತ ಸಂಭವಿಸಿದ್ದು, 20ಕ್ಕೂ ಅಧಿಕ ಮಂದಿ ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಕರ್ನಾಟಕ ರಸ್ತೆ ಸಾರಿಗೆ ಬಸ್‌ ಸರಾಸರಿ ವೇಗದಲ್ಲಿ...

ಮಳವಳ್ಳಿ | ನ್ಯಾಯಾಲಯದ ಆವರಣದಲ್ಲಿ ಗಣೇಶೋತ್ಸವ: ವಕೀಲರಿಂದಲೇ ಆಕ್ಷೇಪ!

ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ವತಿಯಿಂದ ಕಳೆದ 21 ದಿನಗಳಿಂದ ಗಣೇಶ ಮೂರ್ತಿಯನ್ನು ಕೂರಿಸಲಾಗಿತ್ತು. ಅದರ ವಿಸರ್ಜನೆ ಕಾರ್ಯ ಸೆ.27ರ ಶುಕ್ರವಾರ ಜರುಗಿತು. ಈ ವೇಳೆ ಹಿರಿಯ...

ಮದ್ದೂರು | ಕುಲಾಂತರಿ ತಳಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ: ಎನ್ ಪಿ ಶಂಕರಯ್ಯ ಕರೆ

ಕುಲಾಂತರಿ ತಳಿ, ಬೀಜ ಮತ್ತು ಆಹಾರಗಳನ್ನು ತಿರಸ್ಕರಿಸುವ ನಿಟ್ಟಿನಲ್ಲಿ ದೊಡ್ಡಹೊಸೂರು ಸತ್ಯಾಗ್ರಹದಲ್ಲಿ ಭಾಗವಹಿಸಲು ಬಯಲುಸೀಮೆ ಬೆಳೆಗಾರರ ಸಂಘದ ಸಂಸ್ಥಾಪಕ‌ ಅಧ್ಯಕ್ಷ ಎನ್ ಪಿ ಶಂಕರಯ್ಯ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,...

ಮಂಡ್ಯ | ʼಜಗದ್ಗುರು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿʼಯವರ 51ನೇ ಪಟ್ಟಾಭಿಷೇಕ ಮಹೋತ್ಸವ

ಮಂಡ್ಯ ಜಿಲ್ಲೆಯ ಕೆ ಆರ್‌ ಪೇಟೆ ತಾಲೂಕಿನ ಹೇಮಗಿರಿ ಬಿಜಿಎಸ್ ಶಾಖಾ ಮಠದಲ್ಲಿ ʼಜಗದ್ಗುರು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿʼಯವರ 51ನೇ ಪಟ್ಟಾಭಿಷೇಕ ಮಹೋತ್ಸವ ನಡೆಯಿತು. ಪಟ್ಟಾಭಿಷೇಕ ಮಹೋತ್ಸವದ ನಿಮಿತ್ತ ಐವತ್ತೊಂದು ಹಿರಿಯ ಆದರ್ಶ ಜೋಡಿಗಳಿಗೆ...

ಮಂಡ್ಯ | ಕುಲಾಂತರಿ ಆಹಾರ ತಿರಸ್ಕರಿಸಲು ಆಗ್ರಹಿಸಿ ಮಳವಳ್ಳಿಯಲ್ಲಿ ರೈತರ ಪ್ರತಿಭಟನೆ

ಇತ್ತೀಚಿಗೆ ಸುಪ್ರೀಂ ಕೋರ್ಟ್ ಆದೇಶವೊಂದನ್ನು ಹೊರಡಿಸಿದ್ದು, ಅದು ಕುಲಾಂತರಿ ಆಹಾರವನ್ನು ಮಾರುಕಟ್ಟೆಗೆ ಬಿಡುವ ಬಹುರಾಷ್ಟ್ರೀಯ ಕಂಪನಿಗಳ ಹುನ್ನಾರಕ್ಕೆ ದಾರಿಯನ್ನು ಸುಳಿವು ಮಾಡಿಕೊಟ್ಟಿದೆ. ಈ ವ್ಯವಸ್ಥೆ ನಮ್ಮ ಒಕ್ಕೂಟದ ಹವಾಮಾನಕ್ಕೆ ಒಗ್ಗುವ, ವೈಪರೀತ್ಯಗಳಿಗೆ ಹೊಂದಿಕೊಳ್ಳುವ...

ಮಂಡ್ಯ | ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತ ಆಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ

ಕೇಂದ್ರ ಸಂಘದ ವತಿಯಿಂದ ಸೆ.2ರಂದು ಕೈಗೊಂಡ ಸರ್ವಾನುಮತದ ತೀರ್ಮಾನದಂತೆ ವಿವಿಧ ಬೇಡಿಕೆಗಳು ಈಡೇರುವವರೆಗೆ ಸೆ.26ರಿಂದ ಮುಷ್ಕರ ಹಮ್ಮಿಕೊಂಡಿದ್ದೇವೆ. ಎಲ್ಲಾ ಬಗೆಯ ಮೊಬೈಲ್ ಆ್ಯಪ್ ಹಾಗೂ ವೆನ್ ಅಪ್ಲಿಕೇಷನ್, ಲೇಖನಿ ಸ್ಥಗಿತಗೊಳಿಸುವ ಮೂಲಕ ಅನಿರ್ದಿಷ್ಟಾವಧಿ...

ಮಂಡ್ಯ | ಮೈಕ್ರೋ ಫೈನಾನ್ಸ್ ಸಂಸ್ಥೆಯವರು ಆರ್‌ಬಿಐ ನಿಯಮಾವಳಿ ಸ್ಪಷ್ಟವಾಗಿ ಪಾಲಿಸಬೇಕು: ಜಿಲ್ಲಾಧಿಕಾರಿ ಎಚ್ಚರಿಕೆ

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿಯಮಾವಳಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಸಭ್ಯ ರೀತಿಯಲ್ಲಿ ಸಾಲ ವಸೂಲಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ಸ್ಪಷ್ಟ ಎಚ್ಚರಿಕೆ ನೀಡಿದರು. ಮಂಡ್ಯ ಜಿಲ್ಲಾಧಿಕಾರಿಗಳ...

ಕೆ.ಆರ್.ಪೇಟೆ | ಪುರಸಭೆ ಚುನಾವಣೆ: ಜೆಡಿಎಸ್-ಬಿಜೆಪಿ ಮೈತ್ರಿಗೆ ಆಘಾತ ನೀಡಿದ ಕಾಂಗ್ರೆಸ್ ಗೆಲುವು

ಕೆ.ಆರ್.ಪೇಟೆ ಪುರಸಭೆಯ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಂಕಜಾ ಪ್ರಕಾಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ. 23 ಸದಸ್ಯರ ಬಲದ ಪುರಸಭೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಬಹುಮತ ಹೊಂದಿದ್ದರೂ, ಕಾಂಗ್ರೆಸ್ ತಂತ್ರಗಾರಿಕೆಯ ಮೂಲಕ ಗೆಲುವು ಸಾಧಿಸಿತು. ಪಂಕಜಾ...

ಈ ಹೊತ್ತಿನ ಪ್ರಮುಖ ಸುದ್ದಿ