ಕನ್ನಂಬಾಡಿಯಲ್ಲಿ ನಡೆಸಲು ಉದ್ದೇಶಿಸಿರುವ ಕಾವೇರಿ ಆರತಿ ಕಾರ್ಯಕ್ರಮ ಕೈಬಿಟ್ಟು ವಚನಗಳನ್ನು ಪಸರಿಸಲು ಯೋಜನೆ ಹಾಕಿಕೊಳ್ಳಬೇಕೆಂದು 'ನಾವು ದ್ರಾವಿಡ ಕನ್ನಡಗರು' ಸಂಘಟನೆ ಮುಖಂಡರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕು ಆಡಳಿತಕ್ಕೆ ಒತ್ತಾಯಿಸಿದರು.
"ಮಂಡ್ಯ ಜಿಲ್ಲಾಧಿಕಾರಿ, ಉಸ್ತುವಾರಿ...
ತನ್ನವರನ್ನೆಲ್ಲ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಬಡಮಕ್ಕಳ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್ ಅವರು ಆತ್ಮಸ್ಥೈರ್ಯದ ಜತೆಗೆ ಆರ್ಥಿಕವಾಗಿ ಧನಸಹಾಯ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ...
ಮಹಿಳೆಯರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಕೆಡಿಆರ್‌ಡಿಪಿ(ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ) ವಿರುದ್ಧ ಸಮಗ್ರ ತನಿಖೆ ನಡೆಸುವಂತೆ ಮಹಿಳಾ ಆಯೋಗ ನಿರ್ದೇಶನ ನೀಡಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಲಿಯೂರು ಗ್ರಾಮದ ಮಹಾಲಕ್ಷ್ಮಿ ಎಂಬುವವರು...
ಧರ್ಮಸ್ಥಳ ಸಂಘದ 52 ಲಕ್ಷಕ್ಕೂ ಹೆಚ್ಚು ಮಂದಿ ಸದಸ್ಯರಿಂದ ಪ್ರತಿವರ್ಷ ಸರಾಸರಿ ₹2000 ಕೋಟಿಯಷ್ಟು ಹಣ ವಸೂಲಿ ಮಾಡುತ್ತಿದೆ. ಇದರ ಒಟ್ಟು ಮೊತ್ತ ₹10,000 ಕೋಟಿಗಿಂತಲೂ ಅಧಿಕವಾಗಿದ್ದು, ಇದು ಕಪ್ಪುಹಣದ ರೂಪದಲ್ಲಿ ಧರ್ಮಸ್ಥಳಕ್ಕೆ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಅಶೋಕ್ ಗ್ಯಾಸ್ ಏಜೆನ್ಸಿಯವರು ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದಲ್ಲದೇ, ಡೋರ್ ಡೆಲಿವರಿ ಮಾಡಲು ನಿರಾಕರಣೆ ಮಾಡುತ್ತಿರುವುದಾಗಿ ಗ್ರಾಹಕರು ದೂರಿದ್ದರು. ಇದರಿಂದ ಗ್ರಾಹಕರಿಗೆ ವಿಪರೀತ ತೊಂದರೆ ಆಗಿತ್ತು.
ಈ ಬಗ್ಗೆ ಈ...
ಮಂಡ್ಯದಲ್ಲಿ ಕಾವೇರಿ ಆರತಿ ಮಾದರಿಯ ಕಾರ್ಯಕ್ರಮ ಬೇಡ. ದಸರಾ ಉತ್ಸವದ ಸಂದರ್ಭದಲ್ಲಿ ಹಿಂದಿ ಭಾಷೆಗೆ ಅವಕಾಶ ನೀಡದಂತೆ ದ್ರಾವಿಡ ಕನ್ನಡ ಚಳುವಳಿಯ ಹನಕೆರೆ ಅಭಿಗೌಡ ಒತ್ತಾಯಿಸಿದ್ದಾರೆ.
ಸೋಮವಾರ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತಹಶೀಲ್ದಾರ್ ರೋಹಿಣಿಗೆ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಅಶೋಕ್ ಗ್ಯಾಸ್ ಏಜೆನ್ಸಿಯವರು ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದಲ್ಲದೇ, ಡೋರ್ ಡೆಲಿವರಿ ಮಾಡಲು ನಿರಾಕರಣೆ ಮಾಡುತ್ತಿರುವುದಾಗಿ ಗ್ರಾಹಕರು ದೂರಿದ್ದಾರೆ.
ಅಶೋಕ್ ಗ್ಯಾಸ್ ಏಜೆನ್ಸಿಯವರ ಆಟಾಟೋಪ ಹೆಚ್ಚಾಗಿದೆ. ಡೋರ್ ಡೆಲಿವರಿ ಕೊಡುವುದಿಲ್ಲ....
ಶಿವಾಜಿಯ ಲೂಟಿಯಿಂದ ಕರ್ನಾಟಕವನ್ನು ರಕ್ಷಿಸಿದ್ದ ಅಪ್ರತಿಮ ವೀರ ಮೈಸೂರು ಸಂಸ್ಥಾನದ 14ನೇ ದೊರೆ ಚಿಕ್ಕದೇವರಾಜ ಒಡೆಯರ್ 259ನೇ ಜನ್ಮದಿನದ ಅಂಗವಾಗಿ ಶ್ರೀರಂಗಪಟ್ಟಣದ ಅಚೀವರ್ಸ್ ಅಕಾಡೆಮಿಯಿಂದ ಶ್ರೀರಂಗಪಟ್ಟಣದ ಇತ್ತೀಚೆಗಷ್ಟೇ ಗುರುತಿಸಿದ ಜೋಡಿ ನೆಲಮಾಳಿಗೆಯ ಸ್ವಚ್ಛತಾ...
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸೀರತ್ ಅಭಿಯಾನದ ಪ್ರಯುಕ್ತ ಪ್ರವಾದಿ ಮುಹಮ್ಮದ್(ಸ) ಲೇಖನ ಸಂಕಲನ ಪುಸ್ತಕವನ್ನು ನಿರ್ಮಲಾನಂದ ಸ್ವಾಮೀಜಿಯವರು ಬಿಡುಗಡೆಗೊಳಿಸಿ, ವಿಚಾರ-ವಿನಿಮಯ ನಡೆಸಿದರು.
ದೇಶದಾದ್ಯಂತ...
ಮಂಡ್ಯದಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಬಡ ಮಹಿಳೆಯರ ಬದುಕಿಗೆ ನಾನಾ ರೀತಿಯ ತೊಡಕುಗಳನ್ನು ತಂದೊಡ್ಡಿವೆ. ಈ ಸಂಸ್ಥೆಗಳು ಲಾಭದ ಆಸೆಯಿಂದ ಕಾನೂನು...
ಮೈಕ್ರೋ ಫೈನಾನ್ಸ್‌ಗಳ ಮೂಲಕ ಅಮಾಯಕ ಮಹಿಳೆಯರ ಹೆಸರಿನಲ್ಲಿ ₹1 ಕೋಟಿ ರೂ.ಗಳಿಗೂ ಹೆಚ್ಚು ಸಾಲ ಪಡೆದು, ತಾಯಿ-ಮಗಳಿಬ್ಬರು ಹಲವು ಕುಟುಂಬಗಳನ್ನು ವಂಚಿಸಿರುವ ಘಟನೆ ಮಂಡ್ಯ ನಗರದ ಹೊಸಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.
ಮಂಡ್ಯ ನಗರದ ಗಾಂಧಿನಗರ...