ಕುಲಾಂತರಿ ಆಹಾರದ ಎದುರಿನ ಹೋರಾಟಕ್ಕೆ ಬೆಂಬಲ ನೀಡೋಣ, ನಮ್ಮ ಪಾರಂಪರಿಕ ಕೃಷಿ ಮತ್ತು ಸಂಸ್ಕೃತಿಯನ್ನು ಉಳಿಸಿಕೊಳ್ಳೋಣ ಎಂದು ಡಾ. ಮಂಜುನಾಥ್ ಹೇಳಿದರು.
ಅವರು ಮಂಡ್ಯದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ,...
ತಾನು ಬಾಲ್ಯದಲ್ಲಿ ಪಟ್ಟ ಸಂಕಷ್ಟದ ಪರಿಸ್ಥಿತಿ ಬೇರೆ ವಿದ್ಯಾರ್ಥಿಗಳಿಗೆ ಬರಬಾರದು ಎಂಬ ನಿಟ್ಟಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಶಿಕ್ಷಕರಾಗಿ, ಆ ಶಾಲೆಯ ಪರಿಸ್ಥಿತಿ ಕಂಡು ಮರುಗಿ ವೈಯಕ್ತಿಕವಾಗಿ ಹಾಗೂ ದಾನಿಗಳ ನೆರವಿನಿಂದ 8...
ದಲಿತರ ಬಗ್ಗೆ ಅವಹೇಳನಕಾರಿ ಭಾಷೆ ಬಳಸಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕರ್ನಾಟಕ ಜನಶಕ್ತಿಯ ಸಿದ್ದರಾಜು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕರ ಸಮುದಾಯ ವಿರೋಧಿ, ದಲಿತ ವಿರೋಧಿ ಮಾತುಗಳಿಗೆ ರಾಜ್ಯ ಮತ್ತು ಒಕ್ಕೂಟದ ಬಿಜೆಪಿ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್ ಬಳಿಯ 500 ಮೀಟರ್ ಹಿಂದೆ ಸರ್ವೀಸ್ ರಸ್ತೆಯಲ್ಲಿ ಬಿದ್ದಿರುವ ದೊಡ್ಡಗುಂಡಿ ರಸ್ತೆಯ ಅಪಾಯವನ್ನು ಉಂಟುಮಾಡುತ್ತಿದೆ.
ಈ ಸ್ಥಳದಲ್ಲಿ ಕ್ರಷರ್, ಟಿಪ್ಪರ್ ಲಾರಿಗಳ ಸಂಚಾರ ಹೆಚ್ಚಿದ್ದು,...
ಹಬ್ಬ ಇವತ್ತೇ ಮುಗಿಯಲಿಲ್ಲ. ಮುಂದೆಯೂ ಕೂಡ ಮಾಡಬೇಕು. ಆದ್ದರಿಂದ ನಾಗಮಂಗಲದಲ್ಲಿ ಶಾಂತಿ ಹಾಗೂ ಸೌಹಾರ್ದತೆಯ ಕಡೆಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅಭಿಪ್ರಾಯ...
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ರಾಜ್ಯ ನುಡಿಯಾಗಿರುವಾಗ, ಒಕ್ಕೂಟ ಸರ್ಕಾರದಿಂದ ಹಿಂದಿ ಹೇರಿಕೆ ಖಂಡಿಸಿ ಕನ್ನಡಪರ ಸಂಘಟನೆಗಳು ಮಂಡ್ಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಹಾಗೂ ಶಿವರಾಮೇಗೌಡ ಬಣ ಮತ್ತು ಕರುನಾಡ ಸೇವಕರು...
ರಾಜಕೀಯ ಪಿತೂರಿಗಳು ಮತ್ತು ಲಾಭದಾಸೆಯ ಗುಂಪುಗಳು ಕೋಮುಗಲಭೆಗಳನ್ನು ಎಬ್ಬಿಸುವ ಮೂಲಕ ಶಾಂತಿ ಭಂಗ ಉಂಟು ಮಾಡುತ್ತಿರುವುರಿಂದ ಇಂದು ಗಂಭೀರ ಸಮಸ್ಯೆಯಾಗಿದೆ ಎಂದು ಕೆಆರ್‌ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಎಸ್ ಹೆಚ್ ಲಿಂಗೇಗೌಡ ಆರೋಪಿಸಿದರು.
ನಾಗಮಂಗಲ...
ಮಂಡ್ಯದ ನಾಗಮಂಗಲದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.
ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರಿದ ಆರೋಪದ...
ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗಲಾಟೆಯನ್ನು ಪೊಲೀಸರು ಕೂಡಲೇ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಿನ್ನೆ ನಡೆದ ಘಟನೆ...
ಮದ್ದೂರು ಹೊಳೆಯ ತಗ್ಗಳ್ಳಿ ಅಣೆಕಟ್ಟಿನ ಎಡದಂಡೆ ಮತ್ತು ಬಲದಂಡೆ ನಾಲೆಗಳಲ್ಲಿ ಬೆಳೆದಿರುವ ಗಿಡಗಂಟೆಗಳು ಹಾಗೂ ಹೂಳನ್ನು ತಕ್ಷಣವೇ ತೆಗೆಯಬೇಕು. ಆ ಕಾಲುವೆಗಳಲ್ಲಿ ನೀರು ತಕ್ಷಣ ಹರಿಸುವ ಮೂಲಕ ಜನ ಹಾಗೂ ಜಾನುವಾರುಗಳನ್ನು ರಕ್ಷಿಸಲು...
ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಬದರಿಕೊಪ್ಪಲಿನ ಗಣಪತಿ ಮೆರವಣಿಗೆಯ ವೇಳೆ ಹಿಂದೂ ಮತ್ತು ಮುಸ್ಲಿಂ ಯುವಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ತಾರಕ್ಕೇರಿದೆ. ಈ ಸಂದರ್ಭದಲ್ಲಿ ಜಗಳ ತೀವ್ರಗೊಂಡಿದ್ದರಿಂದ ಪೊಲೀಸರು ಲಾಠಿ...