ಮಂಡ್ಯ

ಮಂಡ್ಯ | ವೇತನ ಪಾವತಿಸುವಂತೆ ಆಗ್ರಹ; ಟಾಸ್ಕ್ ವರ್ಕ್ ದಿನಗೂಲಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಕಾವೇರಿ ನೀರಾವರಿ ನಿಗಮದ ಕೃಷ್ಣರಾಜಸಾಗರ ಆಧುನೀಕರಣ ಮತ್ತು ಮಧ್ಯಮ ನೀರಾವರಿ ಯೋಜನೆಗಳ ವೃತ್ತ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಟಾಸ್ಕ್ ವರ್ಕ್(ಸೌಡಿ) ದಿನಗೂಲಿ ನೌಕರರು ವೇತನ ಪಾವತಿಸುವಂತೆ ಆಗ್ರಹಿಸಿ ಮಂಡ್ಯ ನಗರದ ಕಾವೇರಿ ಭವನ...

ಮಂಡ್ಯ | ‘ಗಗನಚುಕ್ಕಿ’ ಅಭಿವೃದ್ಧಿಪಡಿಸಿ ಶೀಘ್ರದಲ್ಲಿ ಜಲಪಾತೋತ್ಸವ: ಶಾಸಕ ಪಿ ಎಂ ನರೇಂದ್ರಸ್ವಾಮಿ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವನಸಮುದ್ರದ ಬಳಿಯ ಗಗನಚುಕ್ಕಿ ಜಲಪಾತ ಪ್ರವಾಸಿ ತಾಣವನ್ನು ಅಭಿವೃದ್ಧಿ ಮಾಡಿ, ಇದೇ ತಿಂಗಳಲ್ಲಿ ಜಲಪಾತೋತ್ಸವ ನಡೆಸಲಾಗುವುದು ಎಂದು ಶಾಸಕ ಪಿ ಎಂ ನರೇಂದ್ರಸ್ವಾಮಿ ತಿಳಿಸಿದ್ದಾರೆ. ನಗರದ ಬೆಳಕವಾಡಿ ಸಮೀಪದ...

ಮಂಡ್ಯ | ಮಹಿಳೆಯರು ಸ್ವತಂತ್ರ ಬದುಕು ಕಟ್ಟಿಕೊಳ್ಳಬೇಕು: ಜಿ.ಪಂ ಸಿಇಒ ಶೇಖ್ ತನ್ವೀರ್ ಆಸೀಫ್

ಮಹಿಳೆಯರು ಒಕ್ಕೂಟ ಮತ್ತು ನಾಡ ಆಳಿಕೆಗಳ ವಿವಿಧ ಯೋಜನೆಗಳ ಉಪಯೋಗ ಪಡೆದು ಸ್ವತಂತ್ರವಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಮಂಡ್ಯ ಜಿ.ಪಂ. ಸಿಇಒ ಶೇಖ್ ತನ್ವೀರ್ ಆಸೀಫ್ ಹೇಳಿದರು. ಮಂಡ್ಯ ಜಿಲ್ಲೆಯ ಜಿಲ್ಲಾ ಪಂಚಾಯತ್ ಕಾವೇರಿ...

ಮಂಡ್ಯ | ಸೌಹಾರ್ದತೆಯ ಗೌರಿ ಗಣೇಶ ಈದ್ ಮಿಲಾದ್‌ ಹಬ್ಬ ಆಚರಿಸೋಣ: ಜಿಲ್ಲಾಧಿಕಾರಿ ಡಾ ಕುಮಾರ

ಮಂಡ್ಯ ಜಿಲ್ಲೆಯಲ್ಲಿ ಸೌಹಾರ್ದತೆಯ ಗೌರಿ ಗಣೇಶ ಹಾಗೂ ಈದ್ ಮಿಲಾದ್‌ ಹಬ್ಬ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಕರೆ ನೀಡಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸೌಹಾರ್ದತೆ ಸಭೆಯಲ್ಲಿ...

ಮಂಡ್ಯ | ಶಿಕ್ಷಕರ ಪ್ರೋತ್ಸಾಹ: ಕ್ರೀಡೆಯಲ್ಲಿ ಸಾಧನೆಗೈದ ಚಿಕ್ಕಮಂಡ್ಯ ಸರ್ಕಾರಿ ಪ್ರೌಢಶಾಲೆಯ ಹೆಣ್ಣು ಮಕ್ಕಳು

ಸರಕಾರಿ ಶಾಲೆಗಳು ದಿನಕ್ಕೊಂದರಂತೆ ಮುಚ್ಚುತ್ತಿರುವ ಹೊತ್ತಲ್ಲಿ ಚಿಕ್ಕಮಂಡ್ಯ ಶಾಲೆಯ ಮತ್ತು ಅಲ್ಲಿನ ಶಿಕ್ಷಕರ ಈ ಸಾಧನೆ ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಇತ್ತೀಚೆಗೆ ಹಳೆಬೂದನೂರು ಗ್ರಾಮದಲ್ಲಿ ನಡೆದ ಮಂಡ್ಯ ತಾಲೂಕುಮಟ್ಟದ ಕ್ರೀಡಾಕೂಟದಲ್ಲಿ ಚಿಕ್ಕಮಂಡ್ಯ ಸರಕಾರಿ ಪ್ರೌಢಶಾಲೆಯ...

ಮಂಡ್ಯ | ಹಾಕಿ ಮಾಂತ್ರಿಕ ದ್ಯಾನ್‌ ಚಂದ್‌ ಅವರ 119ನೇ ಜನ್ಮದಿನ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಾಕಿ ಮಾಂತ್ರಿಕ ದ್ಯಾನ್‌ ಚಂದ್‌ ಅವರ 119ನೇ ಜನ್ಮದಿನದ ಆಚರಿಸಿದರು. ಡಾ. ಕೆ ವೈ ಶ್ರೀನಿವಾಸ್ ಮಾತನಾಡಿ "ಮಕ್ಕಳೇ ನಿಮಗೆ ಇವತ್ತು ಯಾವ...

ಮಂಡ್ಯ | 87ನೇ ಅಖಿಲ ಭಾರತ ಕನ್ನಡ ನುಡಿ ಸಮ್ಮೇಳನ; ಮೆರವಣಿಗೆ ಸಮಿತಿ ಸಭೆ

‘ಸಕ್ಕರೆ ನಗರಿ’ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ನುಡಿ ಜಾತ್ರೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆ ವರ್ಣರಂಜಿತವಾಗಿರಲಿ ಎಂದು ಮೆರವಣಿಗೆ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಮಧು ಜಿ ಮಾದೇಗೌಡ ಮಂಡ್ಯ...

ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ನಗರಸಭೆ ಜೆಡಿಎಸ್ ಪಾಲು

ಭಾರೀ ರಾಜಕೀಯ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ನಗರಸಭಾ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್ ಮೇಲುಗೈ ಸಾಧಿಸಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭಾ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ...

ಮಂಡ್ಯ| ಪತ್ರಕರ್ತರ ಬಂಧನ; ಎಸ್ಪಿ ಕಚೇರಿಗೆ ಕೆಯುಡಬ್ಲ್ಯೂಜೆ ಸದಸ್ಯರ ಮುತ್ತಿಗೆ

ಪತ್ರಕರ್ತರನ್ನು ಅಕ್ರಮವಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಕ್ರಮ ಸರಿಯಲ್ಲ. ಇದು ಸುದ್ದಿಗಾರರ ಮೇಲೆ ಪೊಲೀಸ್ ಇಲಾಖೆ ನಡೆಸುತ್ತಿರುವ ಮಾನಸಿಕ ದಬ್ಬಾಳಿಕೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಗ್ರವಾಗಿ...

ಮಂಡ್ಯ | ಅಕ್ಟೋಬರ್‌ನಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಸಮಾವೇಶ

ಅಕ್ಟೋಬರ್‌ನಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಸಮಾವೇಶ ನಡೆಯುತ್ತಿದ್ದು, ನೀರಾವರಿ ಸೌಲಭ್ಯವನ್ನು ಸಮರ್ಪಕವಾಗಿ ಎಲ್ಲ ರೈತರಿಗೆ ಸಮಾನವಾಗಿ ಹಂಚಿಕೆ ಮಾಡುವುದು, ನೀರು ಪೋಲು ತಪ್ಪಿಸುವುದು, ವಿತರಣಾ ಮತ್ತು ಹೊಲಗಾಲುವೆಗಳ ದುರಸ್ತಿ, ನೀರಿನ ಕರ...

ಶಿಕ್ಷಕರ ಕೊರತೆ | ಸರ್ಕಾರಿ ಶಾಲೆಗಳಿಗೆ ಬೀಗ: ಕಣ್ಣು ಹಾಯಿಸುವರೇ ಶಿಕ್ಷಣ ಸಚಿವರು?

ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳನ್ನು ಮುಚ್ಚಲು ಪಣತೊಟ್ಟು ನಿಂತಂತಿದೆ. ಸರ್ಕಾರಿ ಶಾಲೆಗಳು ಉಳಿಯಬೇಕು, ಎಲ್ಲ ವರ್ಗದ ಮಕ್ಕಳ ಕಲಿಕೆಗೆ ಅನುಕೂಲವಾಗಬೇಕು ಎನ್ನುವ ಮಾತುಗಳು ಎಲ್ಲೆಡೆ ಕೇಳಿಬರುತ್ತಿವೆ. ಆದರೆ, ವರ್ಷದಿಂದ ವರ್ಷಕ್ಕೆ, ಸರ್ಕಾರಿ ಶಾಲೆಗಳಲ್ಲಿ...

ಮಂಡ್ಯ | ಮೈಷುಗರ್ ಸಕ್ಕರೆ ಕಾರ್ಖಾನೆಯ ₹181.84 ಕೋಟಿ ಸಾಲ ತೀರುವಳಿ: ಸಿ ಡಿ ಗಂಗಾಧರ್

ಅಧಿಕಾರ ವಹಿಸಿಕೊಂಡ 5 ತಿಂಗಳ ಅವಧಿಯಲ್ಲಿ ಮೈಷುಗರ್ ಸಕ್ಕರೆ ಕಾರ್ಖಾನೆ ಕಂಪನಿಯ 270.62 ಕೋಟಿ ರೂ.ಗಳ ಸಾಲದ ಪೈಕಿ 181.84 ಕೋಟಿ ರೂ.ಗಳನ್ನು ತೀರುವಳಿ ಮಾಡಿದ್ದು, ಉಳಿದ 88.78 ಕೋಟಿ ರೂ.ಗಳ ಸಾಲವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ