ಮಂಡ್ಯ

ಜಿಂದಾಲ್ ಕಂಪನಿಗೆ ಭೂಮಿ ಮಾರಾಟ ನಿಲ್ಲಿಸಿ: ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹ

ಲೀಸ್ ಹಾಗೂ ಮಾರಾಟ ಒಪ್ಪಂದದ ನೆಪದಲ್ಲಿ ಜಿಂದಾಲ್ ಕಂಪನಿಗೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್ಲ ಪ್ರದೇಶದ 3667 ಎಕರೆ ಸರ್ಕಾರಿ ಭೂಮಿ ಹಸ್ತಾಂತರ ಮಾಡುವುದನ್ನು ಕೂಡಲೇ ನಿಲ್ಲಿಸಬೇಕೆಂದು ಕರ್ನಾಟಕ ಪ್ರಾಂತ ರೈತ...

ಮಂಡ್ಯ | ಪತ್ರಕರ್ತರನ್ನು ಉಳಿಸಿಕೊಳ್ಳುವ ಜವಾಬ್ದಾರಿ ಸಮಾಜದ ಮೇಲಿದೆ: ಪತ್ರಕರ್ತ ಸಿ ಕೆ ಮಹೇಂದ್ರ

ಪತ್ರಕರ್ತರು ಅಪಾಯದ ಅಂಚಿನಲ್ಲಿದ್ದಾರೆ. ಪತ್ರಕರ್ತರನ್ನು ಉಳಿಸಿಕೊಳ್ಳುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಪ್ರತಿನಿಧಿ ದಿನಪತ್ರಿಕೆ ಪ್ರಧಾನ ಸಂಪಾದಕ, ಪತ್ರಕರ್ತ ಸಿ ಕೆ ಮಹೇಂದ್ರ ತಿಳಿಸಿದರು. ಮಂಡ್ಯ ನಗರದ ಪತ್ರಕರ್ತರ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ...

ಮಳವಳ್ಳಿ | ರಂಗಭೂಮಿಯ ಪಾಲನೆ, ಪೋಷಣೆ ಕಲಾವಿದರ ಹೊಣೆ : ನಟಿ ಉಮಾಶ್ರೀ

ರಂಗಭೂಮಿಯ ಪಾಲನೆ ಮತ್ತು ಪೋಷಣೆಯ ಹೊಣೆಗಾರಿಕೆ ಕಲಾವಿದರು ಮತ್ತು ಕಲಾಪೋಷಕರ ಮೇಲಿದ್ದು, ದಿಟವಾದ ಕಲೆಯನ್ನು ಬೆಳೆಸಬೇಕಾದ ಅಗತ್ಯತೆಯಿದೆ ಎಂದು ನಟಿ ಉಮಾಶ್ರೀ ಅಭಿಪ್ರಾಯಪಟ್ಟರು. ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಳವಳ್ಳಿ...

ಮಂಡ್ಯ | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾಧಿಕಾರಿಗಳಿಂದ ಪೂರ್ವಭಾವಿ ಸಭೆ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20 ರಿಂದ 22 ರವರೆಗೆ 3 ದಿನಗಳ ಕಾಲ ನಡೆಯಲಿದೆ. ರಚಿತವಾಗಿರುವ ಸಮಿತಿಗಳು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದು...

ಮುಡಾ ಪ್ರಕರಣದ ಸತ್ಯ ಹೊರಗೆ ಬಂದರೆ ದೊಡ್ಡ ತಿಮಿಂಗಿಲಗಳು ಬೆಳಕಿಗೆ ಬರುತ್ತವೆ: ಆರ್‌.ಅಶೋಕ್

‌ಮುಡಾ ಹಗರಣದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ. ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು ಹೊರಬರಲು ಸಿಬಿಐ ತನಿಖೆಗೆ ವಹಿಸಬೇಕು...

ಶ್ರೀರಂಗಪಟ್ಟಣ | ಉಪನೋಂದಣಿ ಕಚೇರಿಯ ಖಾಸಗಿ ನೌಕರರ ಕಾರುಬಾರಿಗೆ ಲಗಾಮು ಹಾಕಿ: ರೈತ ಮುಖಂಡ ಕಿರಂಗೂರು ಪಾಪು

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಉಪನೋಂದಣಿ ಕಚೇರಿಯಲ್ಲಿ ಖಾಸಗಿ ನೌಕರರ ಕಾರುಬಾರು ಹೆಚ್ಚಾಗಿದೆ. ಇದಕ್ಕೆ ಸಂಬಂಧಪಟ್ಟ ಇಲಾಖೆಯ ಸಚಿವರು ಲಗಾಮು ಹಾಕಬೇಕು ಎಂದು ಕರ್ನಾಟಕ ರಾಜ್ಯ ರೈತಸಂಘದ ಮುಖಂಡ ಕಿರಂಗೂರು ಪಾಪು ಆಗ್ರಹಿಸಿದ್ದಾರೆ. ಈ ಸಂಬಂಧ...

ಮಂಡ್ಯ | ಅನುಮಾನಾಸ್ಪದವಾಗಿ ಪತ್ನಿ ಸಾವಿನ ಬಳಿಕ ಪತಿಯೂ ಆತ್ಮಹತ್ಯೆ; ಅನಾಥವಾದ ಪುಟ್ಟ ಮಗು!

ಪತ್ನಿಯ ಆತ್ಮಹತ್ಯೆ ಹಾಗೂ ಆಕೆಯ ಅನುಮಾನಾಸ್ಪದ ಸಾವಿನ ಪರಿಸ್ಥಿತಿಯನ್ನು ಎದುರಿಸಲಾಗದೆ ಪತಿಯೂ ಸಾವಿಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯ ಕೆ‌.ಆರ್.ಪೇಟೆ ತಾಲೂಕಿನ ಗದ್ದೆ ಹೊಸೂರು ಗ್ರಾಮದಲ್ಲಿ ನಡೆದಿದೆ. ಸ್ವಾತಿ (21) ಎಂಬ ಗೃಹಿಣಿ ಅನುಮಾನಾಸ್ಪದವಾಗಿ...

ಮಂಡ್ಯ | ಡಿ ದೇವರಾಜ ಅರಸು ಚಿಂತನೆ, ಆದರ್ಶವನ್ನು ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಕುಮಾರ

ಪ್ರತಿಯೊಬ್ಬರೂ ಕೂಡ ಡಿ ದೇವರಾಜ ಅರಸು ಚಿಂತನೆ ಹಾಗೂ ಆದರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಸಲಹೆ ನೀಡಿದರು. ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಸಾಮಾಜಿಕ ಪರಿವರ್ತನೆಯ...

ಮಂಡ್ಯ | ಶ್ರಮಿಕರ ಸಮಗ್ರ ಅಭಿವೃದ್ಧಿಗಾಗಿ ಆಗ್ರಹಿಸಿ ‘ಶ್ರಮಿಕರ ಮ್ಯಾರಥಾನ್’

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಜನಶಕ್ತಿ, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಮಹಿಳಾ ಮುನ್ನಡೆ, ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟ ಹಾಗೂ ಶ್ರಮಿಕ ಶಕ್ತಿ ವಿದ್ಯಾರ್ಥಿ...

ಮದ್ದೂರು | ರಾಜಕಾರಣವನ್ನು ಕಸುಬು ಮಾಡಿಕೊಳ್ಳುವ ನಡೆ ಸರಿಯಲ್ಲ: ಕಾಂಗ್ರೆಸ್ ಮುಖಂಡ ಆಶಯ್ ಮಧು

ವ್ಯಕ್ತಿಗಳು ಸಮಾಜ ಸುಧಾರಣೆ ಮಾಡಲು ಬರುತ್ತಿದಂತಹ ಕಾಲ ಹೋಗಿದೆ. ರಾಜಕಾರಣವನ್ನು ಕಸುಬು ಮಾಡಿಕೊಡಿರುವವರು ಹೆಚ್ಚಾಗುತ್ತಿದ್ದಾರೆ. ಈ ನಡೆ ಸರಿಯಲ್ಲ ಎಂದು ಕಾಂಗ್ರೆಸ್ ಯುವ ಮುಖಂಡ ಆಶಯ್ ಮಧು ಮಾದೇಗೌಡ ಹೇಳಿದರು. ಮದ್ದೂರು ತಾಲ್ಲೂಕಿನ ಭಾರತೀನಗರ...

ಮಂಡ್ಯ| ನೊಂದವರಿಗಾಗಿ ಮಹಿಳಾ ನ್ಯಾಯಾಲಯ ಸ್ಥಾಪಿಸಿ : ಸುನಂದಾ ಜಯರಾಮ್

ಇತ್ತಿಚೀನ ದಿನಗಳಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ದಬ್ಬಾಳಿಕೆ, ಅತ್ಯಾಚಾರ, ಹತ್ಯೆ ಪ್ರಕರಣಗಳು ನಡೆಯುತ್ತಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಹಾಗೂ ಪ್ರಕರಣಗಳನ್ನು ಶೀಘ್ರವಾಗಿ ವಿಚಾರಣೆ ನಡೆಸಿ ನೊಂದವರಿಗೆ ನ್ಯಾಯ ಒದಗಿಸಿ ಕೊಡಲು...

ಮಂಡ್ಯ | ಹವಾಮಾನ ವೈಪರೀತ್ಯವು ಕೃಷಿಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ : ವಿಜ್ಞಾನಿ ಡಾ. ಸುಧಿ ಶೇಷಾದ್ರಿ

ಹಣಕಾಸು ಗಳಿಸುವುದು ಮಾತ್ರ ಏಳಿಗೆಯ ಏಕೈಕ ಮಾನದಂಡ ಎಂಬ ಹುಚ್ಚು ಪೈಪೋಟಿಯಲ್ಲಿ ಸಾಗುತ್ತಿರುವ ಚೀನಾ, ಅಮೇರಿಕಾ, ಜಪಾನ್, ಯುರೋಪ್, ರಷ್ಯ, ಭಾರತ, ಇನ್ನಿತರೇ ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ದುರ್ಬಳಕೆ ಮಾಡಿ ಕೊಳ್ಳುತ್ತಿರುವುದರಿಂದ ಮುಂದಿನ...

ಈ ಹೊತ್ತಿನ ಪ್ರಮುಖ ಸುದ್ದಿ