ದೇಶದಲ್ಲಿಂದು ನಮ್ಮನ್ನೆಲ್ಲ ಆತಂಕವಾದ ಬೆಂಬಿಡದೆ ಕಾಡುತ್ತಿದೆ. ಈ ಆತಂಕವಾದವನ್ನು ಸೋಲಿಸಿ, ಶಾಂತಿ, ಸೌಹಾರ್ದತೆಯನ್ನು ಬೆಳೆಸಬೇಕಿದೆ. ಆಗ ಮಾತ್ರ ದೇಶದಲ್ಲಿ ಐಕ್ಯತೆ ಸಾಧ್ಯ ಎಂದು ಮಂಡ್ಯ ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ನುಡಿದರು.
ಅವರು...
ಪ್ರಸ್ತುತ ಜಾನಪದಕ್ಕೆ ಪ್ರೋತ್ಸಾಹ ಇಲ್ಲವಾಗುತ್ತಿದ್ದು, ಸರ್ಕಾರ ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷ ಬಿ.ಎಂ.ಅಪ್ಪಾಜಪ್ಪ ಮನವಿ ಮಾಡಿದರು.
ನಗರದ ಗಾಂಧಿ ಭವನದಲ್ಲಿ ಶನಿವಾರ ಶ್ರೀ ಮಲೆಮಹದೇಶ್ವರ...
ಅತ್ಯಾಧುನಿಕತೆಯ ಕಾಲದಲ್ಲೂ ಜೀತದಾಳುಗಳಾಗಿ ದುಡಿಯುತ್ತಿದ್ದ ಕುಟುಂಬವನ್ನು ಜೀತಮುಕ್ತಿಗೊಳಿಸಿರುವ ಜಿಲ್ಲಾಡಳಿತ ಯತ್ತಗದಹಳ್ಳಿ ಜ್ಞಾನಸಿಂಧು ವೃದ್ಧಾಶ್ರಮದಲ್ಲಿ ಪುನರ್ವಸತಿ ಕಲ್ಪಿಸಿದೆ.
ಮದ್ದೂರು ತಾಲೂಕಿನ ಕೋಣಸಾಲೆ ಗ್ರಾಮದ ವೆಂಕಟೇಶ್ ಮತ್ತು ಗೀತಾ ದಂಪತಿಗಳು ಕಳೆದ 7 ವರ್ಷಗಳಿಂದ ಮುರುಳಿ ಎಂಬುವರ...
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಬೃಂದಾವನ ಉದ್ಯಾನವನ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲೆಯ ನಾಯಕರು ಹಾಗೂ ಇಲಾಖೆ ಅಧಿಕಾರಿಗಳ ಜತೆ ಸ್ಥಳ ಪರಿಶೀಲನೆ ನಡೆಸಿದರು.
ನಂತರ ಕೆಆರ್‌ಎಸ್‌ನಲ್ಲಿ...
ಮಂಡ್ಯ ಜಿಲ್ಲೆಯ ಪ್ರಮುಖ ಸಮಸ್ಯೆ, ಐತಿಹಾಸಿಕ ಮೈಶುಗರ್ ಕಾರ್ಖಾನೆ ಉಳಿವು, ಕೆಆರ್ ಎಸ್ ನ ಬೃಂದಾವನ ಉದ್ಯಾನವನ ಅಭಿವೃದ್ಧಿ ಸೇರಿದಂತೆ ವಿವಿಧ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ನಾಯಕರು ಹಾಗೂ...
ಮಂಡ್ಯ ಜಿಲ್ಲೆಯ ಕಾರ್ಯಕರ್ತರು ಸ್ವಾಭಿಮಾನ ಉಳ್ಳವರಾಗಿದ್ದಾರೆ. ಯಾರೇ ಕಿಡಿಗೇಡಿಗಳು ನೋವು ಕೊಟ್ಟರು ಅದಕ್ಕೆ ಪ್ರತಿಕ್ರಿಯೆ ಮಾಡಬೇಡಿ. ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕಾರ್ಯಕರ್ತರಿಗೆ...
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ ಮಹೇಶ್ ಜ್ಯೋಷಿ ಆದೇಶದ ಮೇರೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಘಟಕಕ್ಕೆ ಎಂ ಬಿ ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಈ ಹಿಂದೆ ಶ್ರೀರಂಗಪಟ್ಟಣ ತಾಲೂಕು...
ಮೈಷುಗರ್ ವ್ಯಾಪ್ತಿಯ ರೈತರು ಕಬ್ಬಿನ ಹಣ ಪಾವತಿಯ ಬಗ್ಗೆ ಯಾವುದೇ ಆತಂಕಕ್ಕೆ ಒಳಗಾಗದೇ ತಮ್ಮ ಕಬ್ಬನ್ನು ಇತರೆ ಖಾಸಗಿ ಕಾರ್ಖಾನೆಗಳಿಗೆ ಪರಭಾರೆ ಮಾಡದೇ ಮೈಷುಗರ್ ಕಂಪನಿಗೆ ಸರಬರಾಜು ಮಾಡಿ ಮೈಷುಗರ್ ಕಾರ್ಖಾನೆಯ ಉಳಿವಿಗೆ...
ಮಾಧ್ಯಮ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಪತ್ರಕರ್ತರಿಗೆ ಸಮಾಜದಲ್ಲಿ ಗೌರವ ಸಲ್ಲಬೇಕು ಎಂದು ಮದ್ದೂರು ಕ್ಷೇತ್ರದ ಶಾಸಕ ಉದಯ್ ಗೌಡ ತಿಳಿಸಿದರು.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಪತ್ರಕರ್ತರ ಸಂಘ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ...
ಮಂಡ್ಯದ ಕಾವೇರಿ ನಗರ ಸದ್ವಿದ್ಯಾ ಶಾಲೆಯ ಬಳಿ ಎರಡು ಕಾಡಾನೆಗಳು ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಇದೇ ಆನೆಗಳು ಶ್ರೀರಂಗಪಟ್ಟಣ ತಾಲೂಕಿನ ಹಲವು ಹಳ್ಳಿಗಳಲ್ಲಿ ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆ ಹಾನಿ...
ಮೈಸೂರು ಚಲೋ ಪಾದಯಾತ್ರೆಯಲ್ಲಿ ಹಾಸನ ಬಿಜೆಪಿ ನಾಯಕ ಪ್ರೀತಂ ಗೌಡ ಯಾವುದೇ ಕಾರಣಕ್ಕೂ ಭಾಗಿಯಾಗಬಾರದು ಎಂದು ನೇರವಾಗಿ ಬಿಜೆಪಿ ನಾಯಕರಿಗೆ ಸೂಚಿಸಿದ್ದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಮಂಡ್ಯದಲ್ಲೇ ಮುಖಭಂಗವಾಗಿದೆ.
ಬಿಜೆಪಿ-ಜೆಡಿಎಸ್ ಪಾದಯಾತ್ರೆ...
ಕೃಷ್ಣರಾಜ ಸಾಗರ ಅಚ್ಚುಕಟ್ಟು ಪ್ರದೇಶದ ರೈತರು ಮುಂಗಾರು ಬೆಳೆ ಬೆಳೆಯಲು ಕಟ್ಟೆಯಿಂದ ಕಟ್ಟು ಪದ್ದತಿಯಲ್ಲಿ ನೀರು ಕೊಡುವ ಅವೈಜ್ಞಾನಿಕ ಪದ್ದತಿ ಕೈ ಬಿಟ್ಟು ನಿರಂತರ ನೀರು ಹರಿಸಬೇಕು ಎಂದು ಆಗ್ರಹಿಸಿದ ರೈತರು ಮಂಡ್ಯದಲ್ಲಿ...