ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಹೇಮಾವತಿ, ಕಾವೇರಿ, ಕಬಿನಿ ನದಿಗಳು ತುಂಬಿ ಹರಿಯುತ್ತಿವೆ. ಗೊರೂರು ಜಲಾಶಯದಿಂದ ಹೇಮಾವತಿ ನದಿಗೆ ಹೆಚ್ಚಿನ ನೀರು ಹರಿಬಿಡಲಾಗಿದೆ. ಕೆಆರ್‌ಎಸ್ ಕೂಡ ಭರ್ತಿಯಾಗಿದ್ದು, 90,000 ಕ್ಯೂಸೆಕ್ ನೀರನ್ನು ಕಾವೇರಿ...
ಮಂಡ್ಯ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಲಿಥಿಯಂ ಸಂಪನ್ಮೂಲ ಇರುವುದನ್ನು ಪರಮಾಣು ಖನಿಜ ನಿರ್ದೇಶನಾಲಯ (ಎಎಂಡಿ) ಪತ್ತೆ ಹಚ್ಚಿದೆ ಎಂದು ಅಣುಶಕ್ತಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ತಿಳಿಸಿದರು.
ರಾಜ್ಯಸಭೆಯಲ್ಲಿ ಗುರುವಾರ ಲಿಖಿತ...
ಮುಡಾ ಹಗರಣದ ನಡುವೆ ಮೈಸೂರಿನಲ್ಲಿ ಮತ್ತೊಂದು ಭೂಹಗರಣದ ಆರೋಪ ಕೇಳಿಬಂದಿದೆ. ಮೇಲುಕೋಟೆ ಚೆಲುವ ನಾರಾಯಣಸ್ವಾಮಿ ದೇಗುಲಕ್ಕೆ ಸೇರಿದ ಜಮೀನನ್ನು ಬೇರೊಬ್ಬರಿಗೆ ಅಕ್ರವಾಗಿ ಪರಭಾರೆ ಮಾಡಿಕೊಡಲು ಯತ್ನಿಸಲಾಗಿದೆ ಎಂದು ರವಿಕುಮಾರ್ ಎಂಬವರು ಆರೋಪಿಸಿದ್ದಾರೆ. ಕೇಂದ್ರ...
ಕುಡಿತ, ಧೂಮಪಾನ, ಡ್ರಗ್ಸ್, ಅಮಲು ವಸ್ತುಗಳ ಸೇವನೆಯಿಂದ ಆಗಬಹುದಾದ ಗಂಡಾಂತರಗಳ ಬಗ್ಗೆ ಜಿಲ್ಲೆಯಲ್ಲಿ ಹೆಚ್ಚು, ಹೆಚ್ಚು ಅರಿವು ಮೂಡಿಸಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಶಾ ಮುಕ್ತ...
ಮೈಸೂರು-ಬೆಂಗಳೂರು ಹೆದ್ದಾರಿಯ ಶ್ರೀರಂಗಪಟ್ಟಣದಲ್ಲಿ ರಸ್ತೆಯಲ್ಲಿ ಇಕ್ಕೆಲದಲ್ಲಿ ಎರಡು ನೆಲಮಾಳಿಗೆ ಪತ್ತೆಯಾಗಿದ್ದು, ಸುಸ್ಥಿತಿಯಲ್ಲಿವೆ.
ಸರಿ ಸುಮಾರು ಆರು ಅಡಿ ಅಗಲ, 15 ಅಡಿ ಉದ್ದವಿರುವ ಚುರ್ಕಿ ಗಾರೆ, ಇಟ್ಟಿಗೆ ಹಾಗೂ ಕಲ್ಲುಗಳಿಂದ ನಿರ್ಮಾಣವಾಗಿದ್ದು, ಈಗಲು ಯಾವುದೇ...
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಐತಿಹಾಸಿಕವಾಗಿ, ಪಾರಂಪರಿಕವಾಗಿ ತನ್ನದೇ ಆದ ವಿಶಿಷ್ಟ ಸ್ಥಾನ ಹೊಂದಿದೆ. ಅದರಲ್ಲೂ ಸಾಮ್ರಾಟ ಟಿಪ್ಪು ಸುಲ್ತಾನ್ ಆಳ್ವಿಕೆಯ ಕಾರ್ಯ ಕ್ಷೇತ್ರವಿದು.
ಮೈಸೂರು-ಬೆಂಗಳೂರು ಹೆದ್ದಾರಿಯ ಶ್ರೀರಂಗಪಟ್ಟಣ ಮುಖ್ಯ ರಸ್ತೆಯಲ್ಲಿ ಹುದುಗಿದ್ದ ಮಣ್ಣು ಗುಡ್ಡೆಯಲ್ಲಿ...
ಈಕೆ ಆರ್ ಪೇಟೆ ಟಿಬಿ ವೃತ್ತದಲ್ಲಿ ಕೆಲವು ದಿನಗಳ ಹಿಂದೆ ನೀಲಿ ಧ್ವಜವನ್ನು ತೆರವುಗೊಳಿಸಿ ಕೇಸರಿ ಧ್ವಜವನ್ನು ಹಾರಿಸಿದ್ದರ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಇರುವ ಬಿಗುವಿನ ವಾತಾವರಣವನ್ನು ತಿಳಿಗೊಳಿಸಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕ್ರಮ...
ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಬಲ್ಲೇನಹಳ್ಳಿ, ತಾಲೂಕು ಆರೋಗ್ಯ ಕೇಂದ್ರ ಹಾಗೂ ಸಮರ್ಪಣ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಡೆಂಘೀ ವಿರೋಧಿ ಮಾಸಾಚರಣೆಯನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಡತನಾಳು ಹಿರಿಯ ಪ್ರಾಥಮಿಕ...
ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಕನ್ನಂಬಾಡಿ ಕಟ್ಟೆ ತುಂಬುವ ಕ್ಷಣಗಣನೆ ಆರಂಭವಾಗಿದೆ. ಕೃಷ್ಣರಾಜಸಾಗರ ಜಲಾಶಯಕ್ಕೆ ಬರುತ್ತಿರುವ ಹೆಚ್ಚಿನ ಒಳಹರಿವಿನ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಂದರ್ಭದಲ್ಲಾದರೂ ಕಾವೇರಿ ನದಿಗೆ...
ಕೇಂದ್ರ ಹಾಗೂ ರಾಜ್ಯ ಸರಕಾರಗಳ ರೈತ ವಿರೋಧಿ ನೀತಿ ಖಂಡಿಸಿ ಇಂದು ರಾಜ್ಯ ರೈತ ಸಂಘ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರೈತ ಮುಖಂಡ ಕೆ.ಎಲ್.ಕೆಂಪೂಗೌಡರ ಮುಂದಾಳತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು.
ಒಕ್ಕೂಟ ಸರಕಾರ ಕನಿಷ್ಠ ಬೆಂಬಲ...
ಬರ ಮತ್ತು ಬೇಸಿಗೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಎಲ್ಲ ಕೆರೆಗಳು ಖಾಲಿಯಾಗಿವೆ. ಬೆಳೆ ಬೆಳೆಯುವ ರೈತನಿಗೆ ತೊಂದರೆ ಆಗಿದ್ದರೆ, ಕೆರೆಯಲ್ಲಿ ಗೋಡು ಮಣ್ಣು ಇರುವುದು ಬಹಳ ಜನರಿಗೆ ವರದಾನವಾಗಿ ಪರಿಣಮಿಸಿದೆ.
ಹಿಂದೆ ಎತ್ತಿನಗಾಡಿ ಇದ್ದ...
ಇತ್ತೀಚೆಗೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಗ್ರಾಮ ಪಂಚಾಯತಿ ಆವರಣದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ ತೆರವುಗೊಳಿಸಿದ್ದು, ಭಾರೀ ವಿವಾದ ಸೃಷ್ಠಿಸಿತ್ತು. ಆ ಘಟನೆಯನ್ನು ಬಿಜೆಪಿ-ಜೆಡಿಎಸ್ ತನ್ನ ರಾಜಕೀಯಕ್ಕೆ ಬಳಸಿಕೊಳ್ಳಲು ಯತ್ನಿಸಿದ್ದವು. ಇದೀಗ, ಮಂಡ್ಯ...