ಮಂಡ್ಯ

ಮಂಡ್ಯ | ಗೃಹಸಚಿವರ ಕುಮ್ಮಕ್ಕಿನಿಂದ ಸುಳ್ಳು ಕೇಸ್; ಕೆಆರ್‌ಎಸ್ ಪಕ್ಷದಿಂದ ಪ್ರತಿಭಟನೆ, ಸಿಎಂಗೆ ಮನವಿ

ತುಮಕೂರಿನಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸಲ್ಲಿಸಲು ತೆರಳಿದ್ದ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ನಾಯಕರ ಮೇಲೆ ಪೊಲೀಸರು ದಬ್ಬಾಳಿಕೆ ಎಸಗಿ, ಸುಳ್ಳು ಮೊಕದ್ದಮೆಗಳನ್ನು ದಾಖಲಿಸಿರುವುದನ್ನು ಖಂಡಿಸಿ ಕೆಆರ್‌ಎಸ್ ಪಕ್ಷದ...

ಮಂಡ್ಯ | ಏ.21ರಂದು ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನಾ ಸಭೆ

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ವತಿಯಿಂದ ಏಪ್ರಿಲ್.21ರಂದು ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ, ಬೆಳಗ್ಗೆ...

ಶ್ರೀರಂಗಪಟ್ಟಣ | ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ ಅವಿಸ್ಮರಣೀಯ: ಡಾ. ಡಿ ಎ ಪ್ರಶಾಂತ್

ಮಹಿಳೆಯರನ್ನು ಕೇವಲ ನಾಲ್ಕು ಗೋಡೆಗಳ ಮಧ್ಯೆ ಮಕ್ಕಳು ಹೆರುವ ಯಂತ್ರಗಳಂತೆ ನೋಡುತ್ತಿದ್ದ ಆ ಕಾಲಘಟ್ಟದಲ್ಲಿ, ಭಾರತದ ಸಂವಿಧಾನ ರಚನಾ ಸಭೆಯಲ್ಲಿ ಪಾಲ್ಗೊಂಡಿದ್ದ 15 ಮಂದಿ ಮಹಿಳೆಯರ ಸಾಧನೆ ಮತ್ತು ಕೊಡುಗೆಯನ್ನು ನಾವೆಲ್ಲರೂ ಮುಕ್ತ...

ಮೈಸೂರು | ಜಾಗೃತ ಕರ್ನಾಟಕ ಸಂಘಟನೆಯಿಂದ ಯುವಜನರಿಗೆ ಏ.20ರಂದು ಭಾಷಣ–ಪ್ರಬಂಧ ಸ್ಪರ್ಧೆ

ಯುವಜನರಲ್ಲಿ ರಾಜಕೀಯ ಅರಿವು, ನಾಯಕತ್ವ ಗುಣ ಹಾಗೂ ಸಾಮಾಜಿಕ ಬದ್ಧತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾಗೃತ ಕರ್ನಾಟಕ ಸಂಘಟನೆಯು ಮೈಸೂರಿನಲ್ಲಿ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದ್ದು, ನಗರದ ಎನ್ ಆರ್ ಮೊಹಲ್ಲಾದಲ್ಲಿರುವ ಮೆಸ್ಕೊ(MESCO)...

ಮಂಡ್ಯ | ಶಿಕ್ಷಣದಿಂದ ಮಾತ್ರ ದೇಶದಲ್ಲಿ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯ: ಎನ್ ಚಲುವರಾಯಸ್ವಾಮಿ

ದೇಶದ ಭದ್ರತೆ ಮತ್ತು ಸಮಾನತೆಯನ್ನು ಕಾಪಾಡುವ ನಿಟ್ಟಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಭಾರತಕ್ಕೆ ಬೃಹತ್ ಲಿಖಿತ ಸಂವಿಧಾನವನ್ನು ನೀಡಿದ್ದು, ವಿಶ್ವವೇ ಅದನ್ನು ಒಪ್ಪಿಕೊಂಡಿರುವುದು ಹೆಮ್ಮೆಯ ಸಂಗತಿ ಎಂದು ಕೃಷಿ ಹಾಗೂ ಜಿಲ್ಲಾ...

ಏ.15ರಂದು ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ; ‘ಭೈರವೈಕ್ಯ’ ಮಂದಿರ ಉದ್ಘಾಟನೆ

ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕಿನ ಆದಿ ಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದು,' ಬೈರವೈಕ್ಯ' ಮಂದಿರ ಉದ್ಘಾಟಿಸಲಿದ್ದಾರೆ. ಮಂಡ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಗಮನದ ಹಿನ್ನಲೆಯಲ್ಲಿ ಭದ್ರತೆಗಾಗಿ ಸುಮಾರು ಎರಡು...

​ಶ್ರೀರಂಗಪಟ್ಟಣ | ಕೇವಲ ಆಚರಣೆಯಲ್ಲ, ಅಂಬೇಡ್ಕರ್ ವಿಚಾರಗಳ ಪಾಲನೆಯಾಗಲಿ: ಸಿ ಎಸ್ ವೆಂಕಟೇಶ್

ವಿಶ್ವದಲ್ಲೇ ಅತಿ ಹೆಚ್ಚು, ಅಂದರೆ 32 ಡಿಗ್ರಿಗಳನ್ನು ಪಡೆದಿದ್ದ ಬಾಬಾ ಸಾಹೇಬರ ಸಾಧನೆ ಅಸಾಮಾನ್ಯವಾದದ್ದು. ಅವರು ಕೇವಲ ಪದವಿಗಳನ್ನು ಪಡೆದು ಸುಮ್ಮನಾಗದೆ, ಆ ಜ್ಞಾನದ ಮೂಲಕ ದೇಶಕ್ಕೆ ಅತ್ಯುನ್ನತವಾದ 'ಸಂವಿಧಾನ' ಎಂಬ ವ್ಯವಸ್ಥೆ...

ಪಾಂಡವಪುರ | ಅಂಬೇಡ್ಕರ್ ಜಯಂತಿ ರದ್ದು; ಪ್ರತಿಭಟನೆ

ಮಂಡ್ಯ ಜಿಲ್ಲೆ, ಪಾಂಡವಪುರದಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ಜಯಂತಿ ಕಾರ್ಯಕ್ರಮ ರದ್ದಾಗಿದೆ. ಅಂಬೇಡ್ಕರ್ ಫೋಟೋ ಪಕ್ಕದಲ್ಲಿ ಬಾಬು ಜಗಜೀವನ್ ರಾಮ್ ಭಾವಚಿತ್ರವಿರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಎಡಗೈ, ಬಲಗೈ...

ಮಹಾತ್ಮ ಜ್ಯೋತಿಬಾ ಫುಲೆ ಜನ್ಮದಿನಾಚರಣೆ: ಶೋಷಿತರ, ಹೆಣ್ಣುಮಕ್ಕಳ ಶಿಕ್ಷಣದ ರೂವಾರಿಯ ಸ್ಮರಣೆ

ಸಮಾಜದಲ್ಲಿ ಇಂದಿಗೂ ಜಾತಿ, ಧರ್ಮ, ಲಿಂಗ ತಾರತಮ್ಯಗಳು ಜೀವಂತವಾಗಿವೆ. ಆದರೆ 200 ವರ್ಷಗಳ ಹಿಂದೆಯೇ ಜ್ಯೋತಿಬಾ ಫುಲೆ ಹೆಣ್ಣುಮಕ್ಕಳಿಗೆ, ಶೋಷಿತ ವರ್ಗದವರಿಗೆ ಶಿಕ್ಷಣದ ಬಾಗಿಲು ತೆರೆದರು. ಆ ಕಾಲದ ಪುರುಷಪ್ರಧಾನ ಸಮಾಜದ ವಿರೋಧದ...

ಕೆ ಆರ್ ಪೇಟೆ | ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರ ತಡೆಗಟ್ಟುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಚಾರ ತಡೆಗಟ್ಟುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಅನಿರ್ಧಿಷ್ಟಾವಧಿ ಧರಣಿಗೆ ಮುಂದಾಗಿರುವ ರೈತ ಸಂಘದ ಮುಖಂಡರು, ನೂರಾರು...

ಮಂಡ್ಯ | ಏಕರೂಪ ಶಿಕ್ಷಣಕ್ಕಾಗಿ ಆಗ್ರಹಿಸಿ ರೈತ ಸಂಘದಿಂದ 1295ಕಿಮೀ ಪಾದಯಾತ್ರೆ

ಮಂಡ್ಯ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾ ರೈತ ಸಂಘದ ಮುಖಂಡರು ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ 1295ಕಿಮೀ ಪಾದಯಾತ್ರೆ ನಡೆಸಲು...

ಮಂಡ್ಯ | ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ: ಸಚಿವ ಎನ್ ಚಲುವರಾಯಸ್ವಾಮಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಡ್ಯ ಇವರ ಸಹಭಾಗಿತ್ವದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವರಾದ...

ಈ ಹೊತ್ತಿನ ಪ್ರಮುಖ ಸುದ್ದಿ