ಮಂಡ್ಯ

ಹಿಜಾಬ್ | ‘ಮತ್ತೆ ಕಾಲೇಜಿಗೆ ಹೋಗುತ್ತೇನೆ’: ದೇಶದ ಗಮನ ಸೆಳೆದಿದ್ದ ಮುಸ್ಕಾನ್

ಹಿಜಾಬ್ ವಿವಾದ ಮುನ್ನೆಲೆಯಲ್ಲಿದ್ದಾಗ ಕೇಸರಿ ಶಾಲು ಧರಿಸಿ ಗಲಾಟೆ ಮಾಡಿದ್ದ ವಿದ್ಯಾರ್ಥಿಗಳ ಮುಂದೆ ಘೋಷಣೆ ಕೂಗಿ ದೇಶದ ಗಮನ ಸೆಳೆದಿದ್ದ ಮಂಡ್ಯದ ಮುಸ್ಕಾನ್‌ ಮತ್ತೆ ಮಾತನಾಡಿದ್ದಾರೆ. 'ನಾನು ಮತ್ತೆ ಕಾಲೇಜಿಗೆ ಹೋಗುತ್ತೇನೆ' ಎಂದಿದ್ದಾರೆ. ಹಿಜಾಬ್...

ಕೆಆರ್‌ಎಸ್‌ ನೀರು | ಕೃಷಿಗೆ ಇಲ್ಲ; ಕುಡಿಯುವ ಉದ್ದೇಶಕ್ಕೆ ಮಾತ್ರ ಮೀಸಲು ಎಂದ ಕೃಷಿ ಸಚಿವ ಚಲುವರಾಯಸ್ವಾಮಿ

ಕೃಷ್ಣರಾಜ ಸಾಗರ (ಕೆಆರ್‌ಎಸ್‌) ಜಲಾಶಯದಲ್ಲಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮೀಸಲಿಡಲಾಗಿದೆ. ಬೇಸಿಗೆಯಲ್ಲಿ ಯಾವುದೇ ಬೆಳೆಗೆ ನೀರು ಹರಿಸಬಾರದೆಂದು ತೀರ್ಮಾನ ಮಾಡಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಕಾವೇರಿ‌ ನೀರಾವರಿ ಸಲಹಾ...

ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸಿಡಬ್ಲ್ಯೂಆರ್‌ಸಿ ಸೂಚನೆ

ರಾಜ್ಯದ ಜಲಾಶಯಗಳಿಂದ ನೆರೆಯ ರಾಜ್ಯ ತಮಿಳುನಾಡಿಗೆ 2024ರ ಜನವರಿ ತಿಂಗಳಿಡೀ ನಿತ್ಯ 1,030 ಕ್ಯುಸೆಕ್‌ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಸೂಚಿಸಿದೆ. ದೆಹಲಿಯಲ್ಲಿ ಮಂಗಳವಾರ ನಡೆದ ಸಮಿತಿ ಸಭೆ ಈ...

ಮಂಡ್ಯ | ಸಿಮೆಂಟ್‌ ಇಟ್ಟಿಗೆ ಹೊತ್ತು ಅತಿಥಿ ಉಪನ್ಯಾಸಕರ ಪ್ರತಿಭಟನೆ

ಸೇವೆ ಖಾಯಮಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಕೆಳೆದ ಎರಡು ವಾರಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದ ನಾನಾ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಮುಷ್ಕರ ನಿರತರಾಗಿರುವ ಮಂಡ್ಯದ...

ಮಂಡ್ಯ | ಮದ್ದೂರಿನ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಢ

ಕೇರಳದಲ್ಲಿ ಕೊರೋನಾ ಜೆಎನ್‌1 ವೈರಸ್‌ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ರಾಜ್ಯದಲ್ಲಿಯೂ 60 ವರ್ಷ ದಾಟಿದವರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕೆಂದು ರಾಜ್ಯ ಸರ್ಕಾರ ಹೇಳಿದೆ. ಈ ನಡುವೆ, ಮಂಡ್ಯ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರಿಗೆ...

ಮಂಡ್ಯ | ಹಿಂದೂ ಜಾಗರಣಾ ವೇದಿಕೆಯ ಕಾರ್ಯಕ್ರಮ ರದ್ದಿಗೆ ಆಗ್ರಹ

ಶ್ರೀರಂಗಪಟ್ಟಣದಲ್ಲಿ ಆಯೋಜಿಸಿರುವ ಹಿಂದೂ ಜಾಗರಣಾ ವೇದಿಕೆಯ ಶಾಂತಿ ಸೌಹಾರ್ದತೆಯ ವಿರೋಧಿ ಕಾರ್ಯಕ್ರಮವನ್ನು ರದ್ದುಪಡಿಸಿ ಜನಸಾಮಾನ್ಯರಿಗೆ ಹನುಮ ಜಯಂತಿ ಆಚರಣೆ ಮಾಡಲು ಅವಕಾಶ ಮಾಡಿಕೊಟ್ಟು ಶ್ರೀರಂಗಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು  ಸಮಾನ ಮನಸ್ಕರ...

ಬ್ರಾಹ್ಮಣ ಮಹಿಳೆಯರು ಜನಿವಾರ ಧರಿಸುವುದಿಲ್ಲ – ಅವರೂ ಶೂದ್ರರೇ: ಭಗವಾನ್

ಯಾರು ಜನಿವಾರ ಹಾಕುವುದಿಲ್ಲವೋ, ಅವರೆಲ್ಲರೂ ಶೂದ್ರರು. ಬ್ರಾಹ್ಮಣ ಮಹಿಳೆಯರು ಕೂಡ ಜನಿವಾರ ಹಾಕುವುದಿಲ್ಲ. ಹಾಗಾಗಿ, ಅವರು ಸಹ ಶೂದ್ರರೇ ಎಂದು ಸಾಹಿತಿ ಪ್ರೊ. ಕೆ.ಎಸ್ ಭಗವಾನ್ ವ್ಯಂಗ್ಯವಾಡಿದ್ದಾರೆ. ಮಂಡ್ಯದಲ್ಲಿ ದಸಂಸ ಆಯೋಜಿಸಿದ್ದ ಸಾಮಾಜಿಕ ನ್ಯಾಯ...

ಮಂಡ್ಯ | ಮೇಲುಕೋಟೆ ಬಳಿ ಹೆಣ್ಣು ಶಿಶುವಿನ ಮೃತದೇಹ ಪತ್ತೆ

ಪ್ರಸ್ತೂತಿ ಪೂರ್ವ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಪ್ರಕರಣ ರಾಜ್ಯದ ಗಮನ ನಡೆಸಿದೆ. ಹಲಾವರು ಪ್ರತಿಭಟನೆಗಳು ನಡೆಯುತ್ತಿವೆ. ಇದೂವರೆಗೂ ಒಂಬತ್ತು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೆಲ್ಲದರ ನಡುವೆ, ಮಂಡ್ಯ ಜಿಲ್ಲೆಯ...

ಮಂಡ್ಯ | ಹೆಣ್ಣುಭ್ರೂಣ ಹತ್ಯೆ ತಡೆಗೆ ಜಾಗೃತಿ ಕಾರ್ಯಕ್ರಮ; ಯೋಜನೆ ಸಿದ್ಧತೆಗೆ ಡಿಸಿ ಸೂಚನೆ

ಮಂಡ್ಯ ಜಿಲ್ಲೆಯಲ್ಲಿ ಹೆಣ್ಣುಭ್ರೂಣ ಹತ್ಯೆ ತಡೆಯಲು ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲು ಯೋಜನೆ ಸಿದ್ಧಪಡಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ಸೂಚಿಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳು ಹಾಗೂ ಮಹಿಳಾ...

ಮಂಡ್ಯ | ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಎಎಪಿ ಆಗ್ರಹ

ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಎಎಪಿ ಮಂಡ್ಯ ಜಿಲ್ಲಾಧ್ಯಕ್ಷ ಬೂದನೂರು ಬೊಮ್ಮಯ್ಯ ಆಗ್ರಹಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, "ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆಯೊಂದರಲ್ಲಿ ಈ ಕೃತ್ಯ...

ಮಂಡ್ಯ | ಹೆಣ್ಣು ಭ್ರೂಣಗಳ ಮಾರಣಹೋಮ ಖಂಡಿಸಿ ಬೃಹತ್ ಪ್ರತಿಭಟನೆ

ಮಂಡ್ಯ ಮತ್ತು ಮೈಸೂರು ಜಿಲ್ಲೆಗಳನ್ನು ಕೇಂದ್ರವಾಗಿಟ್ಟುಕೊಂಡು ಸಾವಿರಾರು ಹೆಣ್ಣು ಭ್ರೂಣ ಹತ್ಯೆಗಳನ್ನು ನಡೆಸಿರುವ ದುಷ್ಟರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಮಂಡ್ಯದಲ್ಲಿ...

ಮಂಡ್ಯ | ರೈತರಿಂದ ಖರೀದಿಸುವ ಹಾಲಿನ ದರ 1.5 ರೂ. ಕಡಿತ; ಮನ್ಮುಲ್ ವಿರುದ್ಧ ಆಕ್ರೋಶ

ಮಂಡ್ಯ ಜಿಲ್ಲಾ ಹಾಲು ಒಕ್ಕೂಟವು (ಮನ್ಮುಲ್‌) ರೈತರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿಗೆ 1.5 ರೂ. ಕಡಿತ ಮಾಡಿದೆ. ಬರದ ಪರಿಸ್ಥತಿಯಲ್ಲೂ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಜಿಲ್ಲೆಯ ರೈತರು ಅಸಮಾಧಾನ...

ಈ ಹೊತ್ತಿನ ಪ್ರಮುಖ ಸುದ್ದಿ