ರಾಜ್ಯದಲ್ಲಿಯೇ ನೀರಿಲ್ಲ. ಬರ ವ್ಯಾಪಿಸಿದೆ. ಇಂತಹ ಸಂದರ್ಭಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು. ರಾಜ್ಯದ ರೈತರ ಕೃಷಿಗೆ ನೀರು ಕೊಡಬೇಕೆಂದು ಒತ್ತಾಯಿಸಿ ಮಂಡ್ಯದಲ್ಲಿ ನಡೆಯುತ್ತಿರುವ ರೈತ ಹೋರಾಟ 46ನೇ ದಿನಕ್ಕೆ ಕಾಲಿಟ್ಟಿದೆ. ಮಂಡ್ಯದ...
ಬಾಲ್ಯ ವಿವಾಹವು ಸಾಮಾಜಿಕ ಅನಿಷ್ಠ ಪದ್ಧತಿಯಾಗಿದ್ದು, ಹೆಣ್ಣುಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಬಾಲ್ಯ ವಿವಾಹದಂತಹ ಸಾಮಾಜಿಕ ಕಟ್ಟುಪಾಡುಗಳ ವಿರುದ್ಧ ಸಂಘಟಿತ ಹೋರಾಟ ಮಾಡಿ, ಶ್ರೀಸಾಮಾನ್ಯರಲ್ಲಿ ಅರಿವಿನ ಜಾಗೃತಿ ಮೂಡಿಸಬೇಕು. ಆ ಮೂಲಕ...
ಸೋಮವಾರ ಸಂಜೆ ಸುರಿದ ಮಳೆಯ ಪರಿಣಾಮ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಂಪೂರ್ಣ ಜಲಾವೃತಗೊಂಡಿದೆ. ನಿಲ್ದಾಣದಲ್ಲಿದ್ದ ಹೋಟೆಲ್, ಅಂಗಡಿಗಳಿಗೂ ನೀರು ತುಂಬಿಕೊಂಡು ಲಕ್ಷಾಂತರ ರೂ. ನಷ್ಟವಾಗಿದೆ. ರಾಜಕಾಲುವೆ ಒತ್ತುವರಿಯಾಗಿರುವುದೇ ಇದಕ್ಕೆಲ್ಲ...
ಬ್ಯಾಂಕ್ ದರೋಡೆಗೆ ಬಂದ ಗುಂಪನ್ನು ತಡೆಯಲು ಯತ್ನಿಸಿದ ಸೆಕ್ಯೂರಿಟಿ ಗಾರ್ಡ್‌ಗೆ ಮಾರಕಾಸ್ತ್ರದಿಂದ ಇರಿದು ಗಾಯಗೊಳಿಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಹರಿಹರಪುರ ಗ್ರಾಮದಲ್ಲಿ ಭಾನುವಾರ ಮದ್ಯರಾತ್ರಿ ನಡೆದಿದೆ.
ಬ್ಯಾಂಕ್ ಸೆಕ್ಯೂರಿಟಿ...
ಕೆ.ಆರ್.ಪೇಟೆಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ವರ್ತಮಾನದಲ್ಲಿ ಜಾತಿ, ಬೇಧಗಳಿಂದ ಮುಕ್ತರಾಗಿ, ಉನ್ನತ ಜೀವನವನ್ನು ನಡೆಸುವ ಆಧ್ಯಾತ್ಮಿಕತೆಯ ಮಾರ್ಗವನ್ನು ಕಲಿಸುತ್ತಿದೆ. ಪ್ರಸ್ತುತ ದಿನಮಾನಗಳಲ್ಲಿ ಮನುಷ್ಯರಲ್ಲಿರುವ ಮೌಲ್ಯಗಳು ಮರೆಯಾದಂತೆ ಭೂಮಂಡಲದಲ್ಲಿ ಅನಾಥಾಶ್ರಮ, ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ....
ಒಂದೆಡೆ, ಸಕ್ಕರೆ ಕಾರ್ಖಾನೆಯು ತನ್ನ ಕಬ್ಬು ನುರಿಯುವ ಸಾಮರ್ಥ್ಯವನ್ನು ಹೆಚ್ಚಿಸಲು, ಹೆಚ್ಚು ವಿದ್ಯುತ್ ಉತ್ಪಾದಿಸಲು ಹಾಗೂ ಎಥನಾಲ್ ಘಟಕ ಸ್ಥಾಪಿಸಲು ಭಾರೀ ಪ್ರಯತ್ನ ಮಾಡುತ್ತಿದೆ. ಮತ್ತೊಂದೆಡೆ, ಆ ಕಾರ್ಖಾನೆಯಿಂದ ಹೊರಬರುವ ಧೂಳು, ತ್ಯಾಜ್ಯದಿಂದ...
ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿರುವ ಶಿಬಿರದಲ್ಲಿ ಪಾಲ್ಗೊಳ್ಳಬೇಕು ಎಂದು ಲಯನ್ಸ್ ಕ್ಲಬ್ ಆಫ್ ಮೈಸೂರಿನ...
ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಠ, ಪಿಡುಗುಗಳ ನಿರ್ಮೂಲನೆ ನಮ್ಮೆಲ್ಲರ ಆಧ್ಯ ಕರ್ತವ್ಯ, ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದ ಸದಸ್ಯ ಮಿಕ್ಕೆರೆ ವೆಂಕಟೇಶ್ ಹೇಳಿದ್ದಾರೆ.
ಅವರು ಕೆ.ಆರ್ ಪೇಟೆಯಲ್ಲಿ ತಾಲೂಕು...
ಜಯರಾಮ ರಾಯಪುರ ಅವರ ರಚನೆಯ, ಸಮಾಜಮುಖಿ ರಂಗ ಬಳಗ ಅಭಿನಯಿಸಿರುವ 'ಚಾವುಂಡರಾಯ' ನಾಟಕ ಪ್ರದರ್ಶನವು ಕೆಆರ್ ಪೇಟೆ ತಾಲೂಕಿನ ಅಕ್ಕಿ ಹೆಬ್ಬಾಳಿನಲ್ಲಿ ನಡೆದಿದೆ.
ಲೋಕಾಯನ ಕಲ್ಚರಲ್ ಫೌಂಡೇಷನ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...
ರಾಜಧಾನಿ ಬೆಂಗಳೂರಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡ ದುರಂತ ಮಾಸುವ ಮುನ್ನವೇ ಮಂಡ್ಯದ ಮನ್ ಮುಲ್ನಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿರುವುದು ವರದಿಯಾಗಿದೆ.
ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿರುವ ಮಂಡ್ಯ ಜಿಲ್ಲಾ...
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತರೊಬ್ಬರು ಗುಂಡಿಯಲ್ಲಿ ಕೂತು ತಲೆಯವರೆಗೆ ಮಣ್ಣು ಮುಚ್ಚಿಕೊಂಡು ಸಮಾಧಿ ಮಾಡಿಕೊಂಡು ಪ್ರತಿಭಟಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ರಾಜ್ಯದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲದ ಸಂದರ್ಭದಲ್ಲಿಯೂ ಕೆಆರ್‌ಎಸ್ ಜಲಾಶಯದಿಂದ...
ಪ್ರಸ್ತುತ ಸಮಾಜ ಮತ್ತು ಸರ್ಕಾರಗಳು ಮಹಾತ್ಮ ಗಾಂಧೀಜಿಯವರ ಎಲ್ಲ ಆಶಯಗಳಿಗೂ ತದ್ವಿರುದ್ಧವಾಗಿವೆ. ಸಮಾಜದಲ್ಲಿ ನಿತ್ಯವೂ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಅತ್ಯಾಚಾರಗಳು, ಅದರ ಭೀಕರತೆ ನಾಗರಿಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿವೆ ಎಂದು ಮಹಿಳಾ...