ಮಂಡ್ಯ

ಕಾವೇರಿ ವಿವಾದ | ಸುಪ್ರೀಂಗೆ ಅರ್ಜಿ ಸಲ್ಲಿಸಿದ ಇಬ್ಬರು ರೈತರು

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಇಬ್ಬರು ರೈತರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಬರದ ಪರಿಸ್ಥಿತಿಯಲ್ಲಿ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸದಂತೆ ಸೂಚನೆ ನೀಡುವಂತೆ ಮನವಿ ಕೋರಿದ್ದಾರೆ. ತಮಿಳುನಾಡಿಗೆ...

ಮಂಡ್ಯ ವಿವಿ ಅಭಿವೃದ್ಧಿ ಕಾರ್ಯಗಳ ಕುರಿತು ಸಚಿವರಿಂದ ಪರಿಶೀಲನೆ

ಮಂಡ್ಯ ವಿಶ್ವವಿದ್ಯಾಲಯದಲ್ಲಿ‌ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಪರಿಶೀಲನೆ ನಡೆಸಿದರು. ಮಂಡ್ಯ ವಿವಿ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳು, ಕೋರ್ಸ್‌ಗಳು, ವಿದ್ಯಾರ್ಥಿಗಳ ಸಂಖ್ಯೆ, ಬೋಧಕ...

ಮಂಡ್ಯ | ಅಮೃತ ನಗರೋತ್ಥಾನ ಯೋಜನೆ; ಕಾಮಗಾರಿ ಪರಿಶೀಲನಾ ಸಭೆ

ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ( ಹಂತ-4 )ಸ್ಥಳೀಯ ಸಂಸ್ಥೆಗಳಿಗೆ ಅನುಮೋದನೆಯಾದ ಕ್ರಿಯಾಯೋಜನೆಗಳ ಪೈಕಿ ಪ್ರಾರಂಭವಾಗದೆ ಇರುವ ಕಾಮಾಗಾರಿಗಳನ್ನು ಮಂಡ್ಯ ಜಿಲ್ಲೆಯ ಶಾಸಕರುಗಳೊಂದಿಗೆ ಚರ್ಚಿಸಿ ಟೆಂಡರ್ ಕರೆದು ಪ್ರಾರಂಭಿಸಿ ಎಂದು ಕೃಷಿ ಹಾಗೂ...

ಮಂಡ್ಯ | ಕಾವೇರಿ ಸಂಕಷ್ಟ: ವಿಶೇಷ ಅಧಿವೇಶನ ಕರೆಯಲು ಒತ್ತಾಯ

ಕಾವೇರಿ ಕೊಳ್ಳದ ಜನರ ಹಿತ ಕಾಪಾಡುವ ದೃಷ್ಠಿಯಿಂದ ರಾಜ್ಯ ಸರ್ಕಾರ ಕೂಡಲೇ ತುರ್ತು ವಿಧಾನಸಭಾ ಅಧಿವೇಶನ ಕರೆಯಬೇಕು ಎಂದು ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಒತ್ತಾಯಿಸಿದೆ. ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು...

ಮಂಡ್ಯ | ಮುಂಗಾರು ವಿಳಂಬ, ಜಲಾಶಯದ ನೀರಿನ ಮಟ್ಟ ಇಳಿಕೆ; ಭತ್ತದ ಕೃಷಿ ಕೈಬಿಟ್ಟ ರೈತರು

ಪ್ರಸ್ತುತ ವರ್ಷದಲ್ಲಿ ರಾಜ್ಯಾದ್ಯಂತ ಮುಂಗಾರು ವಿಳಂಬ ಮತ್ತು ಜಲಾಶಯಗಳ ನೀರಿನ ಮಟ್ಟ ಇಳಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯಗಳ ನೀರು ಬೆಳೆಗೆ ಸಾಕಾಗುವುದಿಲ್ಲವೆಂಬ ಆತಂಕದಿಂದ ಕಾವೇರಿ ಜಲಾನಯನ ಪ್ರದೇಶದ ಬಹುತೇಕ ರೈತರು ಭತ್ತದ ಕೃಷಿಯನ್ನು...

ಬೆಂ-ಮೈ ಹೆದ್ದಾರಿ | ದಂಪತಿಯಿಂದ ಹಣ ದೋಚಿದ ನಕಲಿ ಪೊಲೀಸರು

ಒಂದೆರೆಡು ತಿಂಗಳ ಹಿಂದೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೊಡಗಿನ ವ್ಯಕ್ತಿಯೊಬ್ಬರು ದರೋಡೆಗೆ ಒಳಗಾಗಿ ಚಿನ್ನದ ಸರವನ್ನು ಕಳೆದುಕೊಂಡ ಪ್ರಕರಣ ಇನ್ನೂ ಕಣ್ಣಮುಂದೆ ಇರುವಾಗಲೇ ಮತ್ತೊಂದು ದರೋಡೆ ಕೃತ್ಯ ಇದೇ ಹೆದ್ದಾರಿಯಲ್ಲಿ ನಡೆದಿದೆ. ಪೊಲೀಸರ...

ಮಂಡ್ಯ | ಕಾರಿನಲ್ಲಿ ಬೆಂಕಿ; ಮೂವರು ಪಾರು

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಗಣಂಗೂರು ಟೋಲ್ ಪ್ಲಾಜಾ ಬಳಿಯ ಗೌಡಹಳ್ಳಿ ಬಳಿ ತಮಿಳುನಾಡು ನೋಂದಣಿ ವಾಹನಕ್ಕೆ ಬೆಂಕಿ ತಗುಲಿರುವ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್‌ ಮೂವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಯಾಣಿಕರು ಬೆಂಗಳೂರಿನಿಂದ ತಮಿಳುನಾಡಿಗೆ...

ಮಂಡ್ಯ | ಭೂಸ್ವಾಧೀನವಾಗಿರುವ ಭೂಮಿ ಹಸ್ತಾಂತರಿಸದೇ ವಂಚನೆ; ಭೂರಹಿತರ ಆರೋಪ

ನಿವೇಶನರಹಿತರ ಭೂಮಿಗೆ ವಿನಾ ಕಾರಣ ವ್ಯಾಜ್ಯ ಮಾಡಿರುವ ಹಾಗೂ ಭೂಸ್ವಾಧೀನವಾಗಿರುವ ಭೂಮಿ ಹಸ್ತಾಂತರಿಸದೇ ಮೋಸ ಮಾಡಿದ್ದಾರೆಂದು ಆರೋಪಿಸಿ ಸ್ವಂತ ಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಬಿ ಕೆ ಸತೀಶ ಹಾಗೂ...

ಮಂಡ್ಯ | ಸ್ಲಂ ನಿವಾಸಿಗಳ ಭೂಮಿ ವಶಪಡಿಸಿಕೊಳ್ಳಲು ವರ್ಕ್ಫ್‌ಬೋರ್ಡ್‌ ಯತ್ನ; ಪ್ರತಿಭಟನೆ

ಮದ್ದೂರಿನಲ್ಲಿ ಶ್ರಮಿಕ ನಗರ (ಸ್ಲಂ) ನಿವಾಸಿಗಳು ವಾಸಿಸುತ್ತಿರುವ ಜಾಗವನ್ನು ಮಸೀದಿ ಆಡಳಿತ ಮಂಡಳಿ ಮತ್ತು ವರ್ಕ್ಫ್‌ಬೋರ್ಡ್‌ ಅನಧಿಕೃತವಾಗಿ ವಶಪಡಿಸಿಕೊಳ್ಳಲು ಯತ್ನಿಸುತ್ತಿವೆ. ನಮ್ಮ ನೆಲೆಯಲ್ಲಿ ಕಸಿದುಕೊಳ್ಳಲು ಯತ್ನಿಸುತ್ತಿವೆ. ಮಂಡಳಿ ಮತ್ತು ವರ್ಕ್ಫ್‌ಬೋರ್ಡ್‌ ನಡೆಯನ್ನು ತಡೆದು,...

ಮಂಡ್ಯ | ʼಸಾಯೋತನಕ ನನಗೊಂದು ಸೂರು ಕೊಡಿʼ; ನಿರ್ಗತಿಕ ವೃದ್ಧೆಯ ಗೋಳು ಕೇಳುವವರಾರು?

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಐತಿಹಾಸಿಕ ವಾಟರ್ ಗೇಟ್ ಬಳಿ ನಿರ್ಗತಿಕ ವಯೋವೃದ್ಧೆಯೊಬ್ಬರು ಕಳೆದ 45 ವರ್ಷಗಳಿಂದ ವಾಸವಾಗಿದ್ದು, ಬದುಕಿಗೆ ಒಂದು ಸೂರು ಕಲ್ಪಿಸಿಕೊಡುವಂತೆ ಅಳಲು ತೋಡಿಕೊಂಡಿದ್ದಾರೆ. ಟಿಪ್ಪು ಆಡಳಿತಾವಧಿಯಲ್ಲಿ ವಾಟರ್ ಗೇಟ್ ಮುಂಭಾಗದಲ್ಲಿ ಚಿಕ್ಕ...

ಮಂಡ್ಯ | ಕಾವೇರಿಗೆ ನಮಿಸಲು ಅವಕಾಶ ನಿರಾಕರಣೆ; ನಿಗಮದ ಮುಖ್ಯ ಎಂಜಿನಿಯರ್ ಕ್ಷಮೆ ಕೋರುವಂತೆ ರೈತ ಸಂಘ ಆಗ್ರಹ

ಕಾವೇರಿ ಮಾತೆಗೆ ನಮಿಸಲು ಅವಕಾಶ ನಿರಾಕರಣೆ ಮಾಡಿದ ಕಾವೇರಿ ನಿಗಮದ ಮುಖ್ಯ ಎಂಜಿನಿಯರ್ ರಘುರಾಮ್ ಅವರು ಕ್ಷೇಮೆ ಕೋರಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಕಾರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು...

ಮಂಡ್ಯ | ಅಡ್ಡಾಳ ನಾಲೆಗಿಲ್ಲ ಸೇತುವೆ ಕಾಯಕಲ್ಪ; ಕಲುಷಿತ ನೀರನಲ್ಲೇ ನಡೆದಾಡುವ ರೈತರು

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚೆನ್ನಹಳ್ಳಿ ಗ್ರಾಮದ ಅಡ್ಡಾಳ ನಾಲೆಗೆ ಸೇತುವೆಯನ್ನೇ ನಿರ್ಮಾಣ ಮಾಡಲಾಗಿಲ್ಲ. ರೈತರು, ಕೃಷಿ ಕೂಲಿ ಕಾರ್ಮಿಕರು ನೀರು ಹರಿಯುತ್ತಿದ್ದರೂ ಒಂದು ದಡದಿಂದ ಮತ್ತೊಂದು ದಡಕ್ಕೆ ನಾಲೆಯಲ್ಲಿ ಇಳಿದೇ ಸಾಗಬೇಕಾದ...

ಈ ಹೊತ್ತಿನ ಪ್ರಮುಖ ಸುದ್ದಿ