ಮಂಡ್ಯ

ಚುನಾವಣೆ 2023 | ಬಿಜೆಪಿ ತೊರೆದ ರೌಡಿಶೀಟರ್ ಫೈಟರ್ ರವಿ; ಪಕ್ಷೇತರನಾಗಿ ಸ್ಪರ್ಧೆ

ಇತ್ತೀಚೆಗೆ ಪ್ರಧಾನಿ ಮೋದಿ ಜೊತೆ ಕಾಣಿಸಿಕೊಂಡು ಬಿಜೆಪಿ ಟ್ರೋಲ್‌ ಆಗುವುದಕ್ಕೆ ಕಾರಣನಾಗಿದ್ದ ಫೈಟರ್‌ ರವಿ (ಮಲ್ಲಿಕಾರ್ಜುನ) ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ....

ಸುದೀಪ್ ಆಯ್ತು ಈಗ ದರ್ಶನ್: ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಜೊತೆಯಾಗಲಿರುವ ನಟ

ಚುನಾವಣಾ ಪ್ರಚಾರ ಕಣದೊಳಗೆ ಸಕ್ರಿಯರಾದ ಸ್ಟಾರ್ ನಟ ದರ್ಶನ್ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಜೊತೆಯಾಗಲಿರುವ ನಟ ರಂಗೇರಿರುವ ರಾಜ್ಯ ವಿಧಾನಸಭಾ ಚುನಾವಣಾ ಕಣದೊಳಗೆ ಈಗ ಸ್ಯಾಂಡಲ್‌ವುಡ್‌ ಸ್ಟಾರ್‌ಗಳ ಕಲರವ ಆರಂಭವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ...

ಮಂಡ್ಯ | ಅಮುಲ್‌ ಹೇರಿಕೆ ವಿರೋಧಿಸಿ ರೈತಸಂಘ ಪ್ರತಿಭಟನೆ

ರಾಜ್ಯಪಾಲರಿಗೆ ಪತ್ರ ಬರೆದು ಆಕ್ರೋಶ ಕೂಡಲೇ ಮಧ್ಯ ಪ್ರವೇಶಿಸುವಂತೆ ಮನವಿ ಕರ್ನಾಟಕ ರಾಜ್ಯದ ಕೆಎಂಎಫ್‌ ನಂದಿನಿ ಹಾಲಿನ ಉತ್ಪನ್ನಗಳನ್ನು ದೂರ ಮಾಡಲು ಗುಜರಾತ್ ಮೂಲದ ಅಮುಲ್ ಉತ್ಪನಗಳನ್ನು ಮುಕ್ತ ಮಾರುಕಟ್ಟೆಗೆ ರಾಜ್ಯದಲ್ಲಿ ಅವಕಾಶ ನೀಡಿರುವ ಬಿಜೆಪಿ...

ಮಂಡ್ಯ | ಪ್ರಮುಖರ ಸಭೆ ಕರೆದು ಬೆಂಬಲ ಕೋರಿದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಮಧುಚಂದನ್

ಒಂದು ಸಲ ಅವಕಾಶ ನೀಡುವಂತೆ ಬೆಂಬಲ ಕೋರಿದ ಅಭ್ಯರ್ಥಿ ಸಭೆಯಲ್ಲಿ ಭಾಗಿಯಾದ ಸರ್ವೋದಯ ಕರ್ನಾಟಕ ಪಕ್ಷದ ಪ್ರಮುಖರು ನಮ್ಮ ಚುನಾವಣಾ ವ್ಯವಸ್ಥೆಯಲ್ಲಿ ತಾತ ಒಳ್ಳೆಯವನೆಂದು ಮೊಮ್ಮಕ್ಕಳಿಗೆ ವೋಟ್ ಹಾಕುವುದು, ಗಂಡ ಒಳ್ಳೆಯವನೆಂದು ಹೆಂಡತಿಗೆ ವೋಟ್ ಹಾಕುವುದು,...

ತಲಕಾಡಿನಲ್ಲಿ ಪ್ರವಾಸಿಗರಿಂದ ದುಪ್ಪಟ್ಟು ಹಣ ವಸೂಲಿ; ಇಲ್ಲದ ಮೂಲ ಸೌಕರ್ಯಗಳು

ನಿಸರ್ಗಧಾಮ ಪ್ರವಾಸಿ ತಾಣವಾದರೂ ಅದರ ನಿರ್ವಹಣೆ ಮಾತ್ರ ಅರಣ್ಯ ಇಲಾಖೆಯೇ ನೋಡಿಕೊಳ್ಳುತ್ತಿದೆ. ಒಂದು ವರ್ಷಕ್ಕೆ ಸರಿ ಸುಮಾರು ₹20 ರಿಂದ ₹25 ಲಕ್ಷ ಆದಾಯ ಅರಣ್ಯ ಇಲಾಖೆಗೆ ಬರುತ್ತಿದೆ. ಇಷ್ಟು ಆದಾಯ ಬಂದರೂ...

ದೇವರಾಜ್‌ಗೆ ಕೆ.ಆರ್ ಪೇಟೆ ಕಾಂಗ್ರೆಸ್‌ ಟಿಕೆಟ್‌; ಬಂಡಾಯ ಶಮನವೇ ಸಮಸ್ಯೆ!

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್‌ ಸೇರಿದ್ದ ಬಿ.ಎಲ್‌ ದೇವರಾಜ್‌ ಅವರಿಗೆ...

ಮಂಡ್ಯ | ರೌಡಿಶೀಟರ್ ಅಶೋಕ್ ಪೈ ಗಡಿಪಾರು; ಆದೇಶಕ್ಕೆ ಹೈಕೋರ್ಟ್ ತಡೆ

ಗಡಿಪಾರು ಮಾಡಿ ಆದೇಶ ಹೊರಡಿಸಿದ್ದ ಜಿಲ್ಲಾಧಿಕಾರಿ ನ್ಯಾ, ಎಸ್ ವಿಶ್ವಜಿತ್ ಶೆಟ್ಟಿ ಅವರ ಪೀಠದಿಂದ ಅರ್ಜಿ ವಿಚಾರಣೆ ಮಂಡ್ಯ ಜಿಲ್ಲೆಯಾದ್ಯಂತ ನಿರಂತರವಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿ ಪೊಲೀಸರಿಗೆ ತಲೆನೋವಾಗಿದ್ದ ರೌಡಿಶೀಟರ್‌ ಅಶೋಕ್‌ ಪೈ ಗಡಿಪಾರು ಆದೇಶಕ್ಕೆ...

ಮಂಡ್ಯ | ಅಂಗನವಾಡಿ ಕೇಂದ್ರಕ್ಕೆ ಕಳಪೆ ಆಹಾರ ಪೂರೈಕೆ; ಪೋಷಕರ ಆರೋಪ

ಅಂಗನವಾಡಿ ಕೇಂದ್ರದಲ್ಲಿರುವ ಸುಮಾರು 12 ಮಂದಿ ಮಕ್ಕಳು ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಆಹಾರ ಪದಾರ್ಥ ಪೂರೈಸುತ್ತಿರುವುದು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅಂತೆಯೇ ಮಂಡ್ಯ ಜಿಲ್ಲೆಯ ಪಾಂಡವಪುರ...

‘ಬಾಂಬೆ ಗಿರಾಕಿ’ ನಾರಾಯಣಗೌಡ ಈ ಬಾರಿ ಬಿಜೆಪಿಯಿಂದ ಗೆಲ್ಲುತ್ತಾರೆಯೇ?

`ಬಾಂಬೆ ಗಿರಾಕಿ' ಎಂದೇ ಖ್ಯಾತಿ ಪಡೆದಿರುವ ಕೆ.ಆರ್‌ ಪೇಟೆ ಶಾಸಕ, ಸಚಿವ ಕೆ.ಸಿ ನಾರಾಯಣಗೌಡ, ಆಪರೇಷನ್‌ ಕಮಲದ ನಂತರ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ಬಿಜೆಪಿಗೆ ನೆಲೆಯೇ ಇಲ್ಲದ ಕೆ.ಆರ್‌ ಪೇಟೆಯಲ್ಲಿ ಈ ಬಾರಿಯ...

ಮೂರು ದಿನದಲ್ಲೇ ಕಾಮಗಾರಿ – ₹5 ಕೋಟಿ ಹಣ ಮಂಜೂರು; ಎಂಜಿನಿಯರ್ ಕೆಲಸಕ್ಕೆ ಹೈಕೋರ್ಟ್ ಅಚ್ಚರಿ

ಲಾಕ್‌ಡೌನ್‌ ಸಮಯದಲ್ಲಿ ಎಲ್ಲ ಕಚೇರಿಗಳು ಮುಚ್ಚಿದ್ದಾಗಲೂ ಮೂರು ದಿನಗಳಲ್ಲಿ ಕೆರೆ ಕಾಮಗಾರಿ ಪೂರ್ಣಗೊಳಿಸಿದ್ದಾರೆಂದು ಗುತ್ತಿಗೆದಾರರಿಗೆ ಎಂಜಿನಿಯರ್‌ವೊಬ್ಬರು ಐದು ಕೋಟಿ ರೂ. ಬಿಡುಗಡೆ ಮಾಡಿದ್ದರು. ಕಚೇರಿಗಳು ಮುಚ್ಚಿದ್ದಾಗಲೂ ಸುಳ್ಳು ಹಾಜರಾತಿ ಸೃಷ್ಟಿಸಿ, ಬಿಲ್‌ ಮಂಜೂರು...

ಬೆಂಗಳೂರು | ಸಚಿವ ನಾರಾಯಣಗೌಡ ಭಾವಚಿತ್ರವಿರುವ ಬ್ಯಾಗ್‌ಗಳು ವಶ; ಎಫ್‌ಐಆರ್‌ ದಾಖಲು

ಸಚಿವ ಕೆ.ಸಿ ನಾರಾಯಣಗೌಡ ಭಾವಚಿತ್ರ ಮತ್ತು ಬಿಜೆಪಿ ಚಿಹ್ನೆ ಇರುವ ಬ್ಯಾಗ್‌ಗಳು ಪತ್ತೆಯಾಗಿದ್ದು, ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಎಂಸಿಸಿ ತಂಡದ ನೋಡಲ್ ಅಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಸಚಿವ...

ಮಂಡ್ಯ | ಆಯ ತಪ್ಪಿ ನಾಲೆಗೆ ಉರುಳಿದ ಬೈಕ್‌; ವಿದ್ಯಾರ್ಥಿಗಳು ಸಾವು

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್‌ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ನಿಯಂಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿಯಾದ ಪರಿಣಾಮ, ಇಬ್ಬರು ವಿದ್ಯಾರ್ಥಿಗಳು ನಾಲೆಗೆ ಬಿದ್ದು ಮೃತಪಟ್ಟಿರುವ ಘಟನೆ...

ಈ ಹೊತ್ತಿನ ಪ್ರಮುಖ ಸುದ್ದಿ