ಶಾಸಕರಾದವರು ಐಷರಾಮಿ ಹೋಟೆಲ್‌ಗಳಲ್ಲಿ ಊಟ ಮಾಡುವುದು ಸರ್ವೆ ಸಾಮಾನ್ಯ. ಆದರೆ ಮಂಡ್ಯ ಜಿಲ್ಲೆಯ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಾಮಾನ್ಯ ಮೆಸ್ ಒಂದರಲ್ಲಿ ಸಾಮಾನ್ಯ ಜನರ ಜತೆ ಕುಳಿತು ಊಟ ಮಾಡುವ ಮೂಲಕ...
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಶಂಭೂನಹಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮತ್ತೋರ್ವ ನಾಡ ಪಿಸ್ತೂಲಿನಿಂದ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ.
ಗ್ರಾಮದ ಶಿವರಾಜು ಎಂಬಾತ ಅದೇ ಗ್ರಾಮದ...
ಕೇರಳದ ಬಹು ನಿರೀಕ್ಷಿತ ತಿರುವೋಣಂ ಬಂಪರ್ ಲಾಟರಿಯ ಡ್ರಾ ಬುಧವಾರ ಮಧ್ಯಾಹ್ನ ನಡೆದಿದೆ. ಒಟ್ಟಾರೆ 500 ಮೌಲ್ಯದ ಟಿಕೆಟ್ಗಳಲ್ಲಿ ಅತ್ಯಧಿಕ ಮೊತ್ತದ ಬಹುಮಾನ 25 ಕೋಟಿ ರೂ. ಆಗಿದೆ. ಇನ್ನು ಎರಡನೇ ಬಹುಮಾನದ...
ತಾನು ಬಾಲ್ಯದಲ್ಲಿ ಪಟ್ಟ ಸಂಕಷ್ಟದ ಪರಿಸ್ಥಿತಿ ಬೇರೆ ವಿದ್ಯಾರ್ಥಿಗಳಿಗೆ ಬರಬಾರದು ಎಂಬ ನಿಟ್ಟಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಶಿಕ್ಷಕರಾಗಿ, ಆ ಶಾಲೆಯ ಪರಿಸ್ಥಿತಿ ಕಂಡು ಮರುಗಿ ವೈಯಕ್ತಿಕವಾಗಿ ಹಾಗೂ ದಾನಿಗಳ ನೆರವಿನಿಂದ 8...
ಕೃಷ್ಣರಾಜ ಸಾಗರ ಜಲಾಶಯದಿಂದ 1,70,000 ಕ್ಯುಸೆಕ್ ಹೊರಹರಿವು ನೀರನ್ನು ಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ತಗ್ಗಿನಲ್ಲಿರುವ ಪಾಂಡವಪುರ ತಾಲೂಕಿನ ಎಣ್ಣೆಹೊಳೆ ಗ್ರಾಮವು ಮುಳುಗಡೆಯಾಗುವ ಭೀತಿ ಎದುರಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ...
ಮುಡಾ ಹಗರಣದ ನಡುವೆ ಮೈಸೂರಿನಲ್ಲಿ ಮತ್ತೊಂದು ಭೂಹಗರಣದ ಆರೋಪ ಕೇಳಿಬಂದಿದೆ. ಮೇಲುಕೋಟೆ ಚೆಲುವ ನಾರಾಯಣಸ್ವಾಮಿ ದೇಗುಲಕ್ಕೆ ಸೇರಿದ ಜಮೀನನ್ನು ಬೇರೊಬ್ಬರಿಗೆ ಅಕ್ರವಾಗಿ ಪರಭಾರೆ ಮಾಡಿಕೊಡಲು ಯತ್ನಿಸಲಾಗಿದೆ ಎಂದು ರವಿಕುಮಾರ್ ಎಂಬವರು ಆರೋಪಿಸಿದ್ದಾರೆ. ಕೇಂದ್ರ...
ಕರ್ನಾಟಕ-ತಮಿಳುನಾಡು ನಡುವೆ ಸ್ವಾತಂತ್ರ್ಯಪೂರ್ವದಿಂದಲೂ ಕಾವೇರಿ ನೀರಿನ ಸಮಸ್ಯೆ ಬಿಕ್ಕಟ್ಟಾಗಿಯೇ ಉಳಿದಿದೆ. ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಕೃಷ್ಣರಾಜ ಸಾಗರ ಜಲಾಶಯ (ಕೆಆರ್‌ಎಸ್) ನೀರು ಹಂಚಿಕೆ ವಿಚಾರಕ್ಕೆ ಮಾತ್ರವಲ್ಲದೆ, ಮೈನಿಂಗ್ ಮಾಫಿಯಾದಿಂದಲೂ ಕಳೆದ 20...
ಕಳೆದ ವರ್ಷ ಇಡೀ ರಾಜ್ಯವನ್ನೇ ನಿಬ್ಬೆರಗಾಗಿಸಿದ್ದ ಭ್ರೂಣಲಿಂಗ ಪತ್ತೆ ದಂಧೆ ಇನ್ನೂ ಮುಂದುವರೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಆರೋಗ್ಯ ಇಲಾಖೆಯ ಕ್ವಾರ್ಟರ್ಸ್ನಲ್ಲಿಯೇ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ದಂಧೆ ನಡೆಯುತ್ತಿತ್ತು ಎಂಬ ಮತ್ತೊಂದು...
ಕಾಣೆಯಾಗಿದ್ದ ಖಾಸಗಿ ಶಾಲೆ ಶಿಕ್ಷಕಿಯೊಬ್ಬರು ಶವವಾಗಿ ಸೋಮವಾರ ಸಂಜೆ ಪತ್ತೆಯಾಗಿದ್ದಾರೆ. ಅವರು ಜನವರಿ 20ರಿಂದ ಕಾಣೆಯಾಗಿದ್ದರು ಎಂದು ತಿಳಿದುಬಂದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯಹಳ್ಳಿಯ ದೀಪಿಕಾ ಮೃತ ದುರ್ದೈವಿ ಎಂದು ವರದಿಯಾಗಿದೆ. ಅವರ...
ಪಾಂಡವಪುರದಲ್ಲಿ ಜಾರಿ ಮಾಡಲಾಗಿದ್ದ ನಿಷೇಧಾಜ್ಞೆ ಉಲ್ಲಂಘಿಸಿ 2017ರಲ್ಲಿ ಬೈಕ್ ರ್‍ಯಾಲಿ ನಡೆಸಿದ್ದ ಪ್ರಕರಣದಲ್ಲಿ 17 ಮಂದಿ ಬಿಜೆಪಿ ಕಾರ್ಯಕರ್ತರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಪಾಂಡವಪುರದ ಜೆಎಂಎಫ್‌ಸಿ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
2017ರಲ್ಲಿ ಎಸ್‌ಡಿಪಿಐ ಮತ್ತು...
ಪ್ರಸ್ತೂತಿ ಪೂರ್ವ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಪ್ರಕರಣ ರಾಜ್ಯದ ಗಮನ ನಡೆಸಿದೆ. ಹಲಾವರು ಪ್ರತಿಭಟನೆಗಳು ನಡೆಯುತ್ತಿವೆ. ಇದೂವರೆಗೂ ಒಂಬತ್ತು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೆಲ್ಲದರ ನಡುವೆ, ಮಂಡ್ಯ ಜಿಲ್ಲೆಯ...
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಇಬ್ಬರು ರೈತರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಬರದ ಪರಿಸ್ಥಿತಿಯಲ್ಲಿ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸದಂತೆ ಸೂಚನೆ ನೀಡುವಂತೆ ಮನವಿ ಕೋರಿದ್ದಾರೆ.
ತಮಿಳುನಾಡಿಗೆ...