ಕಾವ್ಯ ಎಂಬುದು ನಿಂತ ನೀರಲ್ಲ, ಅದು ಹರಿಯುವ ನದಿ. ಹಿರಿಯ ಕವಿಗಳ ಅನುಭವದ ಗಾಂಭೀರ್ಯ ಮತ್ತು ಕಿರಿಯ ಕವಿಗಳ ಹೊಸ ಆಲೋಚನೆಗಳ ತುಡಿತ - ಈ ಎರಡೂ ಸೇರಿದಾಗ ಮಾತ್ರ ಸಾಹಿತ್ಯ ಶ್ರೀಮಂತವಾಗುತ್ತದೆ....
ಪ್ರಪಂಚದ ಯಾವುದೇ ಕ್ಷೇತ್ರದಲ್ಲಿಯೂ ಹಣ, ಅಂತಸ್ತು ಸಂಪಾದನೆಗಿಂತ ಜ್ಞಾನ ಸಂಪಾದನೆ ಅತಿ ಮುಖ್ಯವಾದದ್ದು. ಹೀಗಾಗಿ ಈಗಿನ ವಿದ್ಯಮಾನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯ ಗೀಳಿಗೆ ಬಿದ್ದು ಪುಸ್ತಕಗಳನ್ನು ಓದುವುದನ್ನು ಕಡೆಗಣಿಸಬಾರದು ಎಂದು 'ಪುಸ್ತಕದ ಮನೆ'...
ಪಾಂಡವಪುರ ತಾಲೂಕಿನ ಎಣ್ಣೆಹೊಳೆಕೊಪ್ಪಲು ಗ್ರಾಮದಲ್ಲಿ ರೈತ ನಾಯಕ ದಿವಂಗತ ಕೆ ಎಸ್ ಪುಟ್ಟಣ್ಣಯ್ಯನವರ 8ನೇ ವರ್ಷದ ಪುಣ್ಯ ಸ್ಮರಣೆಯನ್ನು ಗ್ರಾಮಸ್ಥರು ಅರ್ಥಪೂರ್ಣವಾಗಿ ಆಚರಿಸಿದರು.
ಗ್ರಾಮದ ಪ್ರಮುಖ ವೃತ್ತದಲ್ಲಿರುವ ಪುಟ್ಟಣ್ಣಯ್ಯನವರ ಪ್ರತಿಮೆಗೆ ಗ್ರಾಮಸ್ಥರು ಹಾಗೂ ಶಾಲಾ...
ಮಂಡ್ಯ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ಒಂದೆಡೆ ನಾಲೆಗಳು ಒಡೆದು ಹೊಲಗಳಿಗೆ ನೀರು ನುಗ್ಗಿದ್ದು, ನೂರಾರು ಎಕರೆ ಕೃಷಿ ಜಮೀನು...
ಮಂಡ್ಯ ಜಿಲ್ಲೆ, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಇದೇ ಸೆಪ್ಟೆಂಬರ್ 13 (ನಾಳೆ. ಶನಿವಾರ) ರಂದು 'ಸ್ವರಾಜ್ ಉತ್ಸವ' 12 ಅಂಶಗಳುಳ್ಳ ವಿಷಯಾಧಾರಿತ ಸಂವಾದ, ಚರ್ಚೆ, ಪ್ರದರ್ಶನ ನಡೆಯಲಿದೆ....
ಮಂಡ್ಯ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ 'ಗಾಂಧೀಜಿಯವರ ಕನಸಿನಂತೆ ಸ್ವಾವಲಂಬನೆ, ಸ್ವಾಭಿಮಾನ, ಶಾಶ್ವತ ಅಭಿವೃದ್ಧಿ ತತ್ವಗಳ ಆಧಾರದ ಮೇಲೆ ಜನ ಸಾಮಾನ್ಯರಿಗೆ ಅರಿವು ನೀಡುವ ಉದ್ದೇಶದಿಂದ ಇದೇ ಸೆ.13...
ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕು, ಮೇಲುಕೋಟೆ ಹೋಬಳಿ, ಸುಂಕತಣ್ಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಅಲೆಮಾರಿ ಹಕ್ಕಿಪಿಕ್ಕಿ ಸಮುದಾಯದ ಜನರ ಬದುಕು ಅತಂತ್ರವಾಗಿದೆ. ಭವಿಷ್ಯದ ಚಿಂತೆ ಕಾಡ ತೊಡಗಿದೆ. ವಿದ್ಯಾವಂತರಲ್ಲ, ಊರಿಂದ...
ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕಿನ (ಮೇಲುಕೋಟೆ ವಿಧಾನಸಭಾ ಕ್ಷೇತ್ರ) ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಕ್ಷೇತ್ರದ ಜನರಲ್ಲಿ ದರಖಾಸ್ತು ಜಮೀನು ಸಕ್ರಮ ಮಾಡಿಸಿಕೊಡುತ್ತೇವೆ ಎನ್ನುವ ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡಬೇಡಿ ಎಂದು ಮನವಿ ಮಾಡಿದ್ದಾರೆ.
ಮೇಲುಕೋಟೆ...
ತನ್ನ ಕಪಾಳಕ್ಕೆ ಹೊಡೆದ ಪೊಲೀಸ್ ಕಾನ್ಸ್‌ಟೇಬಲ್‌ಗೆ ಯುವಕನೊಬ್ಬ ಪೊಲೀಸ್ ಠಾಣೆಯಲ್ಲೇ ಕೊರಳಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದಿದೆ.
ಪಟ್ಟಣದ ಹಿರೋಡೆ ಬೀದಿಯ ಪಿ.ಎಸ್.ಜಗದೀಶ್...
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ, ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಆಯುಷ್ಯರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಧ್ಯಕ್ಷೆಯಾಗಿ ಶಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮಂಗಳವಾರ ನಿಗದಿಯಾದ...
ಶಾಸಕರಾದವರು ಐಷರಾಮಿ ಹೋಟೆಲ್‌ಗಳಲ್ಲಿ ಊಟ ಮಾಡುವುದು ಸರ್ವೆ ಸಾಮಾನ್ಯ. ಆದರೆ ಮಂಡ್ಯ ಜಿಲ್ಲೆಯ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಾಮಾನ್ಯ ಮೆಸ್ ಒಂದರಲ್ಲಿ ಸಾಮಾನ್ಯ ಜನರ ಜತೆ ಕುಳಿತು ಊಟ ಮಾಡುವ ಮೂಲಕ...