ಶ್ರೀರಂಗಪಟ್ಟಣ

ಕಲ್ಲಡ್ಕ ಪ್ರಭಾಕರ್ ಭಟ್‌ ನಿರೀಕ್ಷಣಾ ಜಾಮೀನಿಗೆ ಅನರ್ಹನೆಂದು ವಾದ ಮಂಡನೆ; ಜ.17ಕ್ಕೆ ತೀರ್ಪು

ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೀಡಲಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಬೇಕು. ಆತನ ನಿರೀಕ್ಷಣಾ ಜಾಮೀನಿಗೆ ಅನರ್ಹರಾಗಿದ್ದಾರೆ ಎಂದು ಹಿರಿಯ ವಕೀಲ ಎಸ್‌ ಬಾಲನ್ ವಾದ ಮಂಡಿಸಿದ್ದಾರೆ. ಜಾಮೀನು ಅರ್ಜಿ ಕುರಿತು ತೀರ್ಪನ್ನು ಜನವರಿ 17ಕ್ಕೆ...

ಕೆಆರ್‌ಎಸ್‌ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ: ಹೈಕೋರ್ಟ್‌

ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಗಾರಿಕೆಗಳನ್ನು ನಡೆಸಬಾರದು ಎಂದು ಕರ್ನಾಟಕ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ. ಸ್ಫೋಟಕಗಳ ಬಳಕೆಯಿಂದಾಗಿ ಜಲಾಶಯಕ್ಕೆ ಅಪಾಯವಿದೆ ಎಂಬುದರ ಬಗ್ಗೆ ಗಂಭೀರ...

ಮಂಡ್ಯ | ಮುಸ್ಲಿಂ ಮಹಿಳೆಯರ ವಿರುದ್ಧ ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲು

ಮುಸ್ಲಿಂ ಮಹಿಳೆಯರು ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಎಫ್‌ಐಆರ್‌ ದಾಖಲಾಗಿದೆ.ಹೋರಾಟಗಾರ್ತಿ, ಜೆಡಿಎಸ್‌ ಮುಖಂಡೆ...

ಮಂಡ್ಯ | ಹಿಂದೂ ಜಾಗರಣಾ ವೇದಿಕೆಯ ಕಾರ್ಯಕ್ರಮ ರದ್ದಿಗೆ ಆಗ್ರಹ

ಶ್ರೀರಂಗಪಟ್ಟಣದಲ್ಲಿ ಆಯೋಜಿಸಿರುವ ಹಿಂದೂ ಜಾಗರಣಾ ವೇದಿಕೆಯ ಶಾಂತಿ ಸೌಹಾರ್ದತೆಯ ವಿರೋಧಿ ಕಾರ್ಯಕ್ರಮವನ್ನು ರದ್ದುಪಡಿಸಿ ಜನಸಾಮಾನ್ಯರಿಗೆ ಹನುಮ ಜಯಂತಿ ಆಚರಣೆ ಮಾಡಲು ಅವಕಾಶ ಮಾಡಿಕೊಟ್ಟು ಶ್ರೀರಂಗಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು  ಸಮಾನ ಮನಸ್ಕರ...

ಮಂಡ್ಯ | ಹೆಣ್ಣುಭ್ರೂಣ ಹತ್ಯೆ ಪ್ರಕರಣ ಹೆಚ್ಚಳ; ಆರೋಗ್ಯಾಧಿಕಾರಿಗಳ ವಿರುದ್ಧ ಆರೋಪ

ಮಂಡ್ಯ ತಾಲೂಕಿನ ಹುಲ್ಲೇನಹಳ್ಳಿ ಹಾಡ್ಯದಲ್ಲಿ ಹೆಣ್ಣುಭ್ರೂಣ ಹತ್ಯೆ ಮಾಡಲಾಗುತ್ತಿತ್ತೆಂಬ ವಿಚಾರ ಸದ್ಯ ಬಯಲಾಗಿದೆ. ಈ ವಿಚಾರವಾಗಿ ಮಂಡ್ಯದ ಆರೋಗ್ಯಧಿಕಾರಿಗಳ ವಿರುದ್ದ ಶ್ರೀರಂಗಪಟ್ಟಣ ಪುರಸಭೆ ಸದಸ್ಯ ನಂದೀಶ್ ಗಂಭೀರ ಆರೋಪ ಮಾಡಿದ್ದಾರೆ."ಮಂಡ್ಯದ ನರ್ಸಿಂಗ್ ಹೋಂಗಳಲ್ಲಿ...

ಮಂಡ್ಯ | ಆನೆ ದಾಳಿ; ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಸಾವು

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಕಾಡಾನೆಯೊಂದು ತುಳಿದು ಕೊಂದಿರುವ ಘಟನೆ ಮಂಡ್ಯ ತಾಲೂಕಿನ ಲಾಳನಕೆರೆಯಲ್ಲಿ ನಡೆದಿದೆ. ಮೃತರನ್ನು ಸಾಕಮ್ಮ ಎಂದು ಗುರುತಿಸಲಾಗಿದೆ."ಕಬ್ಬಿನ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಸಾಕಮ್ಮ ಅವರ ಮೇಲೆ ಆನೆ ದಾಳಿ...

ಟಿಪ್ಪು ಜಯಂತಿ | ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಸರ್ಕಾರ

ಶುಕ್ರವಾರ (ನ.10) ಟಿಪ್ಪು ಜಂಯತಿಯಂದು ಶ್ರೀರಂಗಪಟ್ಟಣದಲ್ಲಿ ರಾಜ್ಯ ಸರ್ಕಾರ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಿದೆ. ಇಂದು ಟಿಪ್ಪು ವರ್ಫ್‌ ಎಸ್ಟೇಟ್‌ ಸಂಘವು ಶ್ರೀರಂಗಪಟ್ಟಣದಲ್ಲಿ ಟಿಪ್ಪು ಜಯಂತಿಯ ಖಾಸಗಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಆದರೆ, ಯಾರೂ...

ಮಂಡ್ಯ | ಮತ್ತೆ ತಮಿಳುನಾಡಿಗೆ ನೀರು; ನೀರಿಗಿಳಿದು ರೈತರ ಪ್ರತಿಭಟನೆ

ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನವೆಂಬರ್‌ 1ರಿಂದ 15 ದಿನಗಳ ಕಾಲ ಪ್ರತಿದಿನ 2,600 ಕ್ಯೂಸೆಕ್‌ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ. ಸಮತಿಯ ನಿರ್ಧಾರವನ್ನು ವಿರೋಧಿಸಿ...

ಕಾವೇರಿ ಹೋರಾಟ | ಕಾವೇರಿ ನದಿಗಿಳಿದು ರೈತರ ಪ್ರತಿಭಟನೆ

ಕಾವೇರಿ ಹೋರಾಟ ತಾರಕಕ್ಕೇರಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಮಂಡ್ಯ ಜಿಲ್ಲಾಧ್ಯಕ್ಷ ಕೆಂಪೂಗೌಡ ನೇತೃತ್ವದಲ್ಲಿ ದಸಂಸ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಕಾವೇರಿ ಸ್ನಾನ ಘಟ್ಟಕ್ಕಿಳಿದು ತಮಿಳುನಾಡಿಗೆ ಕಾವೇರಿ...

ಮಂಡ್ಯ | ಕಾರಿನಲ್ಲಿ ಬೆಂಕಿ; ಮೂವರು ಪಾರು

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಗಣಂಗೂರು ಟೋಲ್ ಪ್ಲಾಜಾ ಬಳಿಯ ಗೌಡಹಳ್ಳಿ ಬಳಿ ತಮಿಳುನಾಡು ನೋಂದಣಿ ವಾಹನಕ್ಕೆ ಬೆಂಕಿ ತಗುಲಿರುವ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್‌ ಮೂವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಪ್ರಯಾಣಿಕರು ಬೆಂಗಳೂರಿನಿಂದ ತಮಿಳುನಾಡಿಗೆ...

ಮಂಡ್ಯ | ʼಸಾಯೋತನಕ ನನಗೊಂದು ಸೂರು ಕೊಡಿʼ; ನಿರ್ಗತಿಕ ವೃದ್ಧೆಯ ಗೋಳು ಕೇಳುವವರಾರು?

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಐತಿಹಾಸಿಕ ವಾಟರ್ ಗೇಟ್ ಬಳಿ ನಿರ್ಗತಿಕ ವಯೋವೃದ್ಧೆಯೊಬ್ಬರು ಕಳೆದ 45 ವರ್ಷಗಳಿಂದ ವಾಸವಾಗಿದ್ದು, ಬದುಕಿಗೆ ಒಂದು ಸೂರು ಕಲ್ಪಿಸಿಕೊಡುವಂತೆ ಅಳಲು ತೋಡಿಕೊಂಡಿದ್ದಾರೆ.ಟಿಪ್ಪು ಆಡಳಿತಾವಧಿಯಲ್ಲಿ ವಾಟರ್ ಗೇಟ್ ಮುಂಭಾಗದಲ್ಲಿ ಚಿಕ್ಕ...

ಮಂಡ್ಯ | ಅಡ್ಡಾಳ ನಾಲೆಗಿಲ್ಲ ಸೇತುವೆ ಕಾಯಕಲ್ಪ; ಕಲುಷಿತ ನೀರನಲ್ಲೇ ನಡೆದಾಡುವ ರೈತರು

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚೆನ್ನಹಳ್ಳಿ ಗ್ರಾಮದ ಅಡ್ಡಾಳ ನಾಲೆಗೆ ಸೇತುವೆಯನ್ನೇ ನಿರ್ಮಾಣ ಮಾಡಲಾಗಿಲ್ಲ. ರೈತರು, ಕೃಷಿ ಕೂಲಿ ಕಾರ್ಮಿಕರು ನೀರು ಹರಿಯುತ್ತಿದ್ದರೂ ಒಂದು ದಡದಿಂದ ಮತ್ತೊಂದು ದಡಕ್ಕೆ ನಾಲೆಯಲ್ಲಿ ಇಳಿದೇ ಸಾಗಬೇಕಾದ...

ಜನಪ್ರಿಯ