ಶ್ರೀರಂಗಪಟ್ಟಣ

ಮಂಡ್ಯ | ಹೈಕೋರ್ಟ್ ತೀರ್ಪು ಉಲ್ಲಂಘಿಸಿ ವೃದ್ಧ ದಂಪತಿಗೆ ವಂಚನೆ: ವಕೀಲ ವೆಂಕಟೇಶ್ ಆರೋಪ

ಮನೆ ಮತ್ತು ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಉಲ್ಲಂಘನೆ ಮಾಡಿದ್ದು, ವೃದ್ಧ ದಂಪತಿಗೆ ವಂಚನೆ ಮಾಡಿದ್ದಾರೆ ಎಂದು ವಕೀಲ ವೆಂಕಟೇಶ್ ಆರೋಪ ವ್ಯಕ್ತಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ತಮ್ಮ ಕಚೇರಿಯಲ್ಲಿ ಮಾತನಾಡಿ, "ತಾಲೂಕಿನ...

ಶ್ರೀರಂಗಪಟ್ಟಣ | ಕಾಂತರಾಜ, ಅನ್ನಪೂರ್ಣಮ್ಮ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ಎಲ್ಲ ಸಮುದಾಯಗಳ ಸ್ಥಿತಿಗಳನ್ನು ಅವಲೋಕನ ಮಾಡುವ ವರದಿಯನ್ನು ಕಾಂತರಾಜು ಆಯೋಗ ನೀಡಿದೆ. ನಾಡಿನಲ್ಲಿ 1700ಕ್ಕೂ ಹೆಚ್ಚು ಜಾತಿಗಳಿವೆ. ವಿಶೇಷವಾಗಿ ಹಿಂದುಳಿದ ವರ್ಗ 1 ಮತ್ತು 2ಎ ನಲ್ಲಿ ಇರುವಂತಹ ಸಮುದಾಯಗಳು ರಾಜಕೀಯವಾಗಿ, ಸಾಮಾಜಿಕವಾಗಿ...

ಶ್ರೀರಂಗಪಟ್ಟಣ | ಕರಿಘಟ್ಟದಲ್ಲಿ ಶೇಷಾದ್ರಿಪುರಂ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ಶ್ರಮದಾನ

ಪುರಾತನವಾದ ಗುಡಿಗಳು ಹಾಗೂ ಮಂಟಪಗಳು ಮತ್ತು ಅಲ್ಲಿನ ಪರಿಸರವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ. ಪ್ಲಾಸ್ಟಿಕ್‌ನಿಂದ ಪರಿಸರ ಮಾಲಿನ್ಯವಾಗುತ್ತಿದೆ. ಪ್ಲಾಸ್ಟಿಕ್‌ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು ಎಂದು ದೈಹಿಕ ಶಿಕ್ಷಣ ನಿರ್ದೇಶಕ ಡಾ....

ಶ್ರೀರಂಗಪಟ್ಟಣ | ಪರಿಸರ ರಕ್ಷಣೆ ನಮ್ಮೆಲ್ಲರ ಕರ್ತವ್ಯ: ಮಂಜುರಾಮ್

ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಗಿಡಗಳನ್ನು ಬೆಳೆಸಿ, ಪೋಷಿಸಿ ಸಮಾಜಕ್ಕೆ ಹಾಗೂ ಮುಂದಿನ ಜನಾಂಗಕ್ಕೆ ನಾವು ಕೊಡುಗೆಯಾಗಿ ನೀಡಬೇಕು ಎಂದು ಶ್ರೀರಂಗಪಟ್ಟಣದ ರೋಟರಿ ಕ್ಲಬ್‌ನ ಅಧ್ಯಕ್ಷ ಮಂಜುರಾಮ್ ಹೇಳಿದರು. ಶ್ರೀರಂಗಪಟ್ಟಣ ಬಳಿಯ ಕರಿಘಟ್ಟದ ಲೋಕಪಾವನಿ...

ಶ್ರೀರಂಗಪಟ್ಟಣ | ಅ.14ರಂದು ಕಡತನಾಳು ಗ್ರಾಮದಲ್ಲಿ ಧಮ್ಮದೀಕ್ಷಾ ದಿನ, ಅಂಬೇಡ್ಕರ್ ಪ್ರತಿಮೆ ಅನಾವರಣ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಡತನಾಳು ಗ್ರಾಮದಲ್ಲಿ ಅ.14ರಂದು ಬೆಳಗ್ಗೆ 10 ಗಂಟೆಗೆ ಧಮ್ಮದೀಕ್ಷಾ ದಿನ ಹಾಗೂ ಡಾ ಬಿ.ಆರ್. ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆ ಮತ್ತು ಅನಾವರಣ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು...

ಮಂಡ್ಯ | ಜೀವಪರ ಕಾವ್ಯದ ಸೃಷ್ಟಿಗೆ ಯುವ ಕವಿಗಳು ಮುಂದಾಗಬೇಕು: ಸಾಹಿತಿ ಸತೀಶ್ ಜವರೇಗೌಡ

“ಸಮಾಜದಲ್ಲಿ ಇರುವ ಜನ ಸಮುದಾಯವನ್ನು ಸತ್ಪಥದಲ್ಲಿ ನಡೆಸುವ, ಸತ್ಯದ ನೆಲೆಯೆಡೆಗೆ ಕೊಂಡೊಯ್ಯುವ, ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು. ಜೀವಪರ ಕಾವ್ಯದ ಸೃಷ್ಟಿಗೆ ಯುವ ಕವಿಗಳು ಮುಂದಾಗಬೇಕು” ಎಂದು ದಸರಾ ಯುವ ಕವಿಗೋಷ್ಠಿಯಲ್ಲಿ ಸಾಹಿತಿ ಟಿ....

ಶ್ರೀರಂಗಪಟ್ಟಣ | ಸಾಹಿತಿಗಳು ಕೋಮುವಾದಿಗಳಿಗೆ ಪ್ರತಿರೋಧ ಒಡ್ಡಬೇಕು: ಸಾಹಿತಿ ಟಿ. ಸತೀಶ್ ಜವರೇಗೌಡ

ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಕೋಮ ಭಾವನೆ ಕೆರಳಿಸುವ, ಸಮಾಜದ ಸಾಮರಸ್ಯ ಕದಡುವ ವಿಚ್ಛಿದ್ರಕಾರಿ ದುಷ್ಟ ಶಕ್ತಿಗಳ ವಿರುದ್ಧ ಕವಿಗಳು ತಮ್ಮ ಸಾಹಿತ್ಯದಲ್ಲಿ ಪ್ರತಿರೋಧ ಒಡ್ಡಬೇಕು ಎಂದು ಜಿಲ್ಲಾ ಯುವ ಬರಹಗಾರರ ಬಳಗದ...

ಮಂಡ್ಯ | ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತ ಆಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ

ಕೇಂದ್ರ ಸಂಘದ ವತಿಯಿಂದ ಸೆ.2ರಂದು ಕೈಗೊಂಡ ಸರ್ವಾನುಮತದ ತೀರ್ಮಾನದಂತೆ ವಿವಿಧ ಬೇಡಿಕೆಗಳು ಈಡೇರುವವರೆಗೆ ಸೆ.26ರಿಂದ ಮುಷ್ಕರ ಹಮ್ಮಿಕೊಂಡಿದ್ದೇವೆ. ಎಲ್ಲಾ ಬಗೆಯ ಮೊಬೈಲ್ ಆ್ಯಪ್ ಹಾಗೂ ವೆನ್ ಅಪ್ಲಿಕೇಷನ್, ಲೇಖನಿ ಸ್ಥಗಿತಗೊಳಿಸುವ ಮೂಲಕ ಅನಿರ್ದಿಷ್ಟಾವಧಿ...

ಶ್ರೀರಂಗಪಟ್ಟಣ | ‘ಈ ದಿನ’ ವರದಿಗೆ ಎಚ್ಚೆತ್ತ ತಾಲೂಕು ಆಡಳಿತ: ಗ್ಯಾಸ್ ಏಜೆನ್ಸಿಗೆ ನೋಟಿಸ್

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಅಶೋಕ್ ಗ್ಯಾಸ್‌ ಏಜೆನ್ಸಿಯವರು ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದಲ್ಲದೇ, ಡೋರ್ ಡೆಲಿವರಿ ಮಾಡಲು ನಿರಾಕರಣೆ ಮಾಡುತ್ತಿರುವುದಾಗಿ ಗ್ರಾಹಕರು ದೂರಿದ್ದರು. ಇದರಿಂದ ಗ್ರಾಹಕರಿಗೆ ವಿಪರೀತ ತೊಂದರೆ ಆಗಿತ್ತು. ಈ ಬಗ್ಗೆ ಈ...

ಶ್ರೀರಂಗಪಟ್ಟಣ | ಗ್ಯಾಸ್ ಏಜೆನ್ಸಿಯಿಂದ ಹೆಚ್ಚುವರಿ ಹಣ ವಸೂಲಿ, ಡೋರ್ ಡೆಲಿವರಿ ನಿರಾಕರಣೆ : ಗ್ರಾಹಕರ ಆರೋಪ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಅಶೋಕ್ ಗ್ಯಾಸ್ ಏಜೆನ್ಸಿಯವರು ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದಲ್ಲದೇ, ಡೋರ್ ಡೆಲಿವರಿ ಮಾಡಲು ನಿರಾಕರಣೆ ಮಾಡುತ್ತಿರುವುದಾಗಿ ಗ್ರಾಹಕರು ದೂರಿದ್ದಾರೆ. ಅಶೋಕ್ ಗ್ಯಾಸ್ ಏಜೆನ್ಸಿಯವರ ಆಟಾಟೋಪ ಹೆಚ್ಚಾಗಿದೆ. ಡೋರ್ ಡೆಲಿವರಿ ಕೊಡುವುದಿಲ್ಲ....

ಶ್ರೀರಂಗಪಟ್ಟಣ | ಪತ್ತೆಯಾಗಿದ್ದ ಟಿಪ್ಪು ಕಾಲದ ಜೋಡಿ ನೆಲಮಾಳಿಗೆಯ ಸ್ವಚ್ಛತಾ ಕಾರ್ಯ

ಶಿವಾಜಿಯ ಲೂಟಿಯಿಂದ ಕರ್ನಾಟಕವನ್ನು ರಕ್ಷಿಸಿದ್ದ ಅಪ್ರತಿಮ ವೀರ ಮೈಸೂರು ಸಂಸ್ಥಾನದ 14ನೇ ದೊರೆ ಚಿಕ್ಕದೇವರಾಜ ಒಡೆಯರ್ 259ನೇ ಜನ್ಮದಿನದ ಅಂಗವಾಗಿ ಶ್ರೀರಂಗಪಟ್ಟಣದ ಅಚೀವರ್ಸ್ ಅಕಾಡೆಮಿಯಿಂದ ಶ್ರೀರಂಗಪಟ್ಟಣದ ಇತ್ತೀಚೆಗಷ್ಟೇ ಗುರುತಿಸಿದ ಜೋಡಿ ನೆಲಮಾಳಿಗೆಯ ಸ್ವಚ್ಛತಾ...

ಮಂಡ್ಯ| ಶಾಸಕ ಮುನಿರತ್ನ ಅನಾಗರಿಕ ವರ್ತನೆ: ಶ್ರೀರಂಗಪಟ್ಟಣದಲ್ಲಿ ಪ್ರತಿಭಟನೆ

ಬಿಜೆಪಿ ಶಾಸಕ ಮುನಿರತ್ನರ ಅನಾರಿಕ ವರ್ತನೆಯನ್ನು ನಾಗರಿಕ ಸಮಾಜ ಒಪ್ಪಲು ಸಾಧ್ಯವಿಲ್ಲ. ಇವತ್ತು ರಾಷ್ಟ್ರದಲ್ಲಿ ಯಾವ ರೀತಿಯ ಸಮಾಜವನ್ನು ಕಟ್ಟಿ ಬೆಳೆಸುತ್ತಿದ್ದೇವೆ ಎಂದರೆ ಹೇಸಿಗೆ ಅನಿಸುತ್ತೆ ಎಂದು ಪ್ರಜ್ಞಾವಂತರ ವೇದಿಕೆಯ ಸಂಚಾಲಕ ಸಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X