ಶ್ರೀರಂಗಪಟ್ಟಣ

ಮಂಡ್ಯ | ಗಣಂಗೂರು ಟೋಲ್ ಬಳಿ ಹಾಳಾಗಿರುವ ಸರ್ವೀಸ್ ರಸ್ತೆ; ಅಧಿಕಾರಿಗಳ ನಿರ್ಲಕ್ಷ್ಯ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್‌ ಬಳಿಯ 500 ಮೀಟರ್ ಹಿಂದೆ ಸರ್ವೀಸ್ ರಸ್ತೆಯಲ್ಲಿ ಬಿದ್ದಿರುವ ದೊಡ್ಡಗುಂಡಿ ರಸ್ತೆಯ ಅಪಾಯವನ್ನು ಉಂಟುಮಾಡುತ್ತಿದೆ. ಈ ಸ್ಥಳದಲ್ಲಿ ಕ್ರಷರ್, ಟಿಪ್ಪರ್ ಲಾರಿಗಳ ಸಂಚಾರ ಹೆಚ್ಚಿದ್ದು,...

ಮಂಡ್ಯ | ಹಾಕಿ ಮಾಂತ್ರಿಕ ದ್ಯಾನ್‌ ಚಂದ್‌ ಅವರ 119ನೇ ಜನ್ಮದಿನ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಾಕಿ ಮಾಂತ್ರಿಕ ದ್ಯಾನ್‌ ಚಂದ್‌ ಅವರ 119ನೇ ಜನ್ಮದಿನದ ಆಚರಿಸಿದರು. ಡಾ. ಕೆ ವೈ ಶ್ರೀನಿವಾಸ್ ಮಾತನಾಡಿ "ಮಕ್ಕಳೇ ನಿಮಗೆ ಇವತ್ತು ಯಾವ...

ಶ್ರೀರಂಗಪಟ್ಟಣ | ಉಪನೋಂದಣಿ ಕಚೇರಿಯ ಖಾಸಗಿ ನೌಕರರ ಕಾರುಬಾರಿಗೆ ಲಗಾಮು ಹಾಕಿ: ರೈತ ಮುಖಂಡ ಕಿರಂಗೂರು ಪಾಪು

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಉಪನೋಂದಣಿ ಕಚೇರಿಯಲ್ಲಿ ಖಾಸಗಿ ನೌಕರರ ಕಾರುಬಾರು ಹೆಚ್ಚಾಗಿದೆ. ಇದಕ್ಕೆ ಸಂಬಂಧಪಟ್ಟ ಇಲಾಖೆಯ ಸಚಿವರು ಲಗಾಮು ಹಾಕಬೇಕು ಎಂದು ಕರ್ನಾಟಕ ರಾಜ್ಯ ರೈತಸಂಘದ ಮುಖಂಡ ಕಿರಂಗೂರು ಪಾಪು ಆಗ್ರಹಿಸಿದ್ದಾರೆ. ಈ ಸಂಬಂಧ...

ಶ್ರೀರಂಗಪಟ್ಟಣ | ವೃದ್ಧೆಯ ಮನೆ ಕಳ್ಳತನ ; ಪೊಲೀಸರ ವಿರುದ್ಧ ಸ್ಥಳೀಯರ ಆಕ್ರೋಶ

ವೃದ್ಧೆಯೊಬ್ಬಳ ಮನೆಯಲ್ಲಿ ಕಳ್ಳತನವಾಗಿದ್ದು, ಹತ್ತಿರದ ಠಾಣೆಗೆ ದೂರು ನೀಡಿದರೂ ಇದುವರೆಗೆ ದೂರು ದಾಖಲಿಸದೆ ನಿರ್ಲಕ್ಷ್ಯ ತೋರುತ್ತಿರುವ ಪೊಲೀಸರ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲ್ಲೂಕು ಚಂದಗಾಲು ಗ್ರಾಮದ ಪ್ಯಾಕ್ಟರಿ...

ಮಂಡ್ಯ | ಶ್ರೀರಂಗಪಟ್ಟಣದಲ್ಲಿ ಮಧ್ಯರಾತ್ರಿ ಧ್ವಜಾರೋಹಣ

ನಮ್ಮ ಹಿರಿಯರ ತ್ಯಾಗ ಬಲಿದಾನದ ಮುಂಖಾತರ ನಮಗೆ ಸ್ವತಂತ್ರ ದೊರೆತು 77 ವರ್ಷ ಕಳೆದು 78 ರ ಆಚರಣೆ ಅಂಗವಾಗಿ 'ನಮ್ಮ ಸಮರ್ಪಣಾ ನಡೆ ಭಾರತದ ಕಡೆ' ಎಂಬ ಘೋಷಣೆಯೊಂದಿಗೆ ನಾವೊಂದು ಸದೃಢ,...

ಮಂಡ್ಯ | ಸತ್ತ ಮೇಲೆ ದೇಹವನ್ನು ಮಣ್ಣು ಮಾಡುವ ಬದಲು ದಾನ ಮಾಡಿ: ಶ್ರೀಧರ್

"ಮನುಷ್ಯನ ದೇಹವನ್ನು ಸತ್ತ ನಂತರ ಬೆಂಕಿಯಲ್ಲಿ ಸುಟ್ಟು ಇಲ್ಲವೇ ತನ್ನ ದೇಹವನ್ನು ಮಣ್ಣಿನಲ್ಲಿ ಹೂತು ನಾಶ ಮಾಡಬೇಡಿ. ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸಲು ಸಲುವಾಗಿ ವೈದ್ಯಕೀಯ ಸಂಸ್ಥೆಗಳಿಗೆ ತಮ್ಮ ದೇಹವನ್ನು ಸತ್ತ ನಂತರದಲ್ಲಿ ದಾನ...

ಮಂಡ್ಯ | ಕೆಆರ್‌ಎಸ್ ಬೃಂದಾವನ ಉದ್ಯಾನ ಅಭಿವೃದ್ಧಿಗೆ ಸ್ಥಳ ಪರಿಶೀಲನೆ ನಡೆಸಿದ ಡಿಸಿಎಂ ಡಿ ಕೆ ಶಿವಕುಮಾರ್

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಬೃಂದಾವನ ಉದ್ಯಾನವನ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲೆಯ ನಾಯಕರು ಹಾಗೂ ಇಲಾಖೆ ಅಧಿಕಾರಿಗಳ ಜತೆ ಸ್ಥಳ ಪರಿಶೀಲನೆ ನಡೆಸಿದರು. ನಂತರ ಕೆಆರ್‌ಎಸ್‌ನಲ್ಲಿ...

ಮಂಡ್ಯ | ಕನ್ನಡ ಸಾಹಿತ್ಯ ಪರಿಷತ್;‌ ಶ್ರೀರಂಗಪಟ್ಟಣ ತಾಲೂಕು ಘಟಕಕ್ಕೆ ಎಂ ಬಿ ಕುಮಾ‌ರ್ ನೇಮಕ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ ಮಹೇಶ್ ಜ್ಯೋಷಿ ಆದೇಶದ ಮೇರೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಘಟಕಕ್ಕೆ ಎಂ ಬಿ ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಹಿಂದೆ ಶ್ರೀರಂಗಪಟ್ಟಣ ತಾಲೂಕು...

ಮಂಡ್ಯ‌ | ಕಾವೇರಿ ನದಿ ದಡದಲ್ಲಿ ಅಸ್ಥಿ ವಿಸರ್ಜನೆ ಕ್ರಿಯೆ ನಿರ್ಬಂಧಕ್ಕೆ ಪಾಪು ಆಗ್ರಹ

ಕಾವೇರಿ ನದಿ ದಡದಲ್ಲಿ ಅಸ್ಥಿ ವಿಸರ್ಜನೆ ಕ್ರಿಯೆ ನಿರ್ಬಂಧಕ್ಕೆ ಕರ್ನಾಟಕ ರಾಜ್ಯ ರೈತಸಂಘದ ಮುಖಂಡ ಕಿರಂಗೂರು ಪಾಪು ಆಗ್ರಹಿಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಹಾಗೂ ಶ್ರೀರಂಗಪಟ್ಟಣ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ ಅವರು, "ಮಂಡ್ಯ ಜಿಲ್ಲೆಯ...

ಮಂಡ್ಯ | ಕೆಆರ್‌ಎಸ್‌ನಿಂದ ನದಿಗೆ 90,000 ಕ್ಯೂಸೆಕ್ ನೀರು ಬಿಡುಗಡೆ; ರಂಗನತಿಟ್ಟು ಮುಳುಗಡೆ

ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಹೇಮಾವತಿ, ಕಾವೇರಿ, ಕಬಿನಿ ನದಿಗಳು ತುಂಬಿ ಹರಿಯುತ್ತಿವೆ. ಗೊರೂರು ಜಲಾಶಯದಿಂದ ಹೇಮಾವತಿ ನದಿಗೆ ಹೆಚ್ಚಿನ ನೀರು ಹರಿಬಿಡಲಾಗಿದೆ. ಕೆಆರ್‌ಎಸ್‌ ಕೂಡ ಭರ್ತಿಯಾಗಿದ್ದು, 90,000 ಕ್ಯೂಸೆಕ್ ನೀರನ್ನು ಕಾವೇರಿ...

ಮಂಡ್ಯ | ಶ್ರೀರಂಗಪಟ್ಟಣದಲ್ಲಿ ಪತ್ತೆಯಾದ ನೆಲಮಾಳಿಗೆಯ ಸಂರಕ್ಷಣೆಗೆ ಸ್ವಚ್ಛತೆ ಕೈಗೊಂಡ ನಾಗರಿಕರು

ಮೈಸೂರು-ಬೆಂಗಳೂರು ಹೆದ್ದಾರಿಯ ಶ್ರೀರಂಗಪಟ್ಟಣದಲ್ಲಿ ರಸ್ತೆಯಲ್ಲಿ ಇಕ್ಕೆಲದಲ್ಲಿ ಎರಡು ನೆಲಮಾಳಿಗೆ ಪತ್ತೆಯಾಗಿದ್ದು, ಸುಸ್ಥಿತಿಯಲ್ಲಿವೆ. ಸರಿ ಸುಮಾರು ಆರು ಅಡಿ ಅಗಲ, 15 ಅಡಿ ಉದ್ದವಿರುವ ಚುರ್ಕಿ ಗಾರೆ, ಇಟ್ಟಿಗೆ ಹಾಗೂ ಕಲ್ಲುಗಳಿಂದ ನಿರ್ಮಾಣವಾಗಿದ್ದು, ಈಗಲು ಯಾವುದೇ...

ಮಂಡ್ಯ | ಶ್ರೀರಂಗಪಟ್ಟಣದಲ್ಲಿ ಹುದುಗಿದ್ದ ಮಣ್ಣಿನ ಗುಡ್ಡೆಯಲ್ಲಿ ನೆಲಮಾಳಿಗೆ ಪತ್ತೆ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಐತಿಹಾಸಿಕವಾಗಿ, ಪಾರಂಪರಿಕವಾಗಿ ತನ್ನದೇ ಆದ ವಿಶಿಷ್ಟ ಸ್ಥಾನ ಹೊಂದಿದೆ. ಅದರಲ್ಲೂ ಸಾಮ್ರಾಟ ಟಿಪ್ಪು ಸುಲ್ತಾನ್ ಆಳ್ವಿಕೆಯ ಕಾರ್ಯ ಕ್ಷೇತ್ರವಿದು. ಮೈಸೂರು-ಬೆಂಗಳೂರು ಹೆದ್ದಾರಿಯ ಶ್ರೀರಂಗಪಟ್ಟಣ ಮುಖ್ಯ ರಸ್ತೆಯಲ್ಲಿ ಹುದುಗಿದ್ದ ಮಣ್ಣು ಗುಡ್ಡೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X