ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಬಲ್ಲೇನಹಳ್ಳಿ, ತಾಲೂಕು ಆರೋಗ್ಯ ಕೇಂದ್ರ ಹಾಗೂ ಸಮರ್ಪಣ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಡೆಂಘೀ ವಿರೋಧಿ ಮಾಸಾಚರಣೆಯನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಡತನಾಳು ಹಿರಿಯ ಪ್ರಾಥಮಿಕ...
ಸರ್ಕಾರದ ಆದೇಶವಿಲ್ಲದೆ ಸವರ್ಣಿಯ ವ್ಯಕ್ತಿಯೋರ್ವ ಮೊಬೈಲ್ ಟವರ್ ನಿರ್ಮಿಸಿದ್ದು, ಇದರಿಂದ ಮಕ್ಕಳು, ವೃದ್ಧರು ಸೇರಿದಂತೆ ಸ್ಥಳೀಯರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ದಸಂಸ ಕಾರ್ಯಕರ್ತರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ತಹಶೀಲ್ದಾರ್ ಪರಶುರಾಂ ಸತ್ತಿಗೇರಿ...
ಮೈಸೂರು ತಾಲೂಕಿನ ಜನವಸತಿ ಪ್ರದೇಶಗಳ ಬಳಿ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಹಾಗೂ ಅರಣ್ಯಾಧಿಕಾರಿಗಳು ಆತಂಕಕ್ಕೆ ಒಳಗಾಗಿದ್ದಾರೆ.
ಬ್ಯಾತಹಳ್ಳಿ ಬಳಿ ಹುಲಿ ಕಾಣಿಸಿಕೊಂಡು ಸುಮಾರು ಎರಡು ತಿಂಗಳು...
ಮೈಸೂರು ಮತ್ತು ಮಂಡ್ಯದಲ್ಲಿ ಆನೆಗಳು, ಚಿರತೆಗಳು ಮತ್ತು ಹುಲಿಗಳ ಹಾವಳಿ ಹೆಚ್ಚಾಗಿದೆ. ಮಾನವ-ಪ್ರಾಣಿ ಸಂಘರ್ಷವನ್ನು ತಡೆಯಲು ಕಳೆದ ಎರಡು ತಿಂಗಳಲ್ಲಿ ನಡೆದ ಪ್ರಾಣಿಗಳ ರಕ್ಷಣಾ ಕಾರ್ಯಾಚರಣೆಯಿಂದಾಗಿ ಅರಣ್ಯ ಅಧಿಕಾರಿಗಳು ಸವಾಲಿನ ಪರಿಸ್ಥಿತಿ ಎದುರಿಸಿದ್ದಾರೆ.
ಮೈಸೂರು...
ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪರ ವಾದಿಸಿ, ಜಾಮೀನು ಕೊಡಿಸಿದ್ದ ವಕೀಲ ಡಿ ಚಂದ್ರೇಗೌಡ ಅವರನ್ನು ಕಾಂಗ್ರೆಸ್ ಉಚ್ಚಾಟನೆ ಮಾಡಿದೆ.
ವಕೀಲ ಚಂದ್ರೇಗೌಡ ಅವರು...
ಮುಸ್ಲಿಂ ಮಹಿಳೆಯರು ಮತ್ತು ಸಮುದಾಯದ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಶ್ರೀರಂಗಪಟ್ಟಣ 3ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಜಾಮೀನು ನೀಡಿದೆ.
ಜನವರಿ 10ರಂದು ವಿಚಾರಣ ನಡೆಸಿದ್ದ...
ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೀಡಲಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಬೇಕು. ಆತನ ನಿರೀಕ್ಷಣಾ ಜಾಮೀನಿಗೆ ಅನರ್ಹರಾಗಿದ್ದಾರೆ ಎಂದು ಹಿರಿಯ ವಕೀಲ ಎಸ್ ಬಾಲನ್ ವಾದ ಮಂಡಿಸಿದ್ದಾರೆ. ಜಾಮೀನು ಅರ್ಜಿ ಕುರಿತು ತೀರ್ಪನ್ನು ಜನವರಿ 17ಕ್ಕೆ...
ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಗಾರಿಕೆಗಳನ್ನು ನಡೆಸಬಾರದು ಎಂದು ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಸ್ಫೋಟಕಗಳ ಬಳಕೆಯಿಂದಾಗಿ ಜಲಾಶಯಕ್ಕೆ ಅಪಾಯವಿದೆ ಎಂಬುದರ ಬಗ್ಗೆ ಗಂಭೀರ...
ಮುಸ್ಲಿಂ ಮಹಿಳೆಯರು ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಎಫ್‌ಐಆರ್ ದಾಖಲಾಗಿದೆ.
ಹೋರಾಟಗಾರ್ತಿ, ಜೆಡಿಎಸ್ ಮುಖಂಡೆ...
ಶ್ರೀರಂಗಪಟ್ಟಣದಲ್ಲಿ ಆಯೋಜಿಸಿರುವ ಹಿಂದೂ ಜಾಗರಣಾ ವೇದಿಕೆಯ ಶಾಂತಿ ಸೌಹಾರ್ದತೆಯ ವಿರೋಧಿ ಕಾರ್ಯಕ್ರಮವನ್ನು ರದ್ದುಪಡಿಸಿ ಜನಸಾಮಾನ್ಯರಿಗೆ ಹನುಮ ಜಯಂತಿ ಆಚರಣೆ ಮಾಡಲು ಅವಕಾಶ ಮಾಡಿಕೊಟ್ಟು ಶ್ರೀರಂಗಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಸಮಾನ ಮನಸ್ಕರ...
ಮಂಡ್ಯ ತಾಲೂಕಿನ ಹುಲ್ಲೇನಹಳ್ಳಿ ಹಾಡ್ಯದಲ್ಲಿ ಹೆಣ್ಣುಭ್ರೂಣ ಹತ್ಯೆ ಮಾಡಲಾಗುತ್ತಿತ್ತೆಂಬ ವಿಚಾರ ಸದ್ಯ ಬಯಲಾಗಿದೆ. ಈ ವಿಚಾರವಾಗಿ ಮಂಡ್ಯದ ಆರೋಗ್ಯಧಿಕಾರಿಗಳ ವಿರುದ್ದ ಶ್ರೀರಂಗಪಟ್ಟಣ ಪುರಸಭೆ ಸದಸ್ಯ ನಂದೀಶ್ ಗಂಭೀರ ಆರೋಪ ಮಾಡಿದ್ದಾರೆ.
"ಮಂಡ್ಯದ ನರ್ಸಿಂಗ್ ಹೋಂಗಳಲ್ಲಿ...
ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಕಾಡಾನೆಯೊಂದು ತುಳಿದು ಕೊಂದಿರುವ ಘಟನೆ ಮಂಡ್ಯ ತಾಲೂಕಿನ ಲಾಳನಕೆರೆಯಲ್ಲಿ ನಡೆದಿದೆ. ಮೃತರನ್ನು ಸಾಕಮ್ಮ ಎಂದು ಗುರುತಿಸಲಾಗಿದೆ.
"ಕಬ್ಬಿನ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಸಾಕಮ್ಮ ಅವರ ಮೇಲೆ ಆನೆ ದಾಳಿ...