ಶ್ರೀರಂಗಪಟ್ಟಣ

ಚಿಂದಗಿರಿಕೊಪ್ಪಲು ಶಾಲಾ ವಿದ್ಯಾರ್ಥಿಗಳಿಗೆ ಲೇಖನಿ ಸಾಮಗ್ರಿಗಳ ವಿತರಣೆ

ಶೇಷಾದ್ರಿಪುರಂ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ, ಮೈಸೂರಿನ ಎನ್ಎಸ್ಎಸ್ ಘಟಕ ಹಾಗೂ ಶ್ರೀರಂಗಪಟ್ಟಣ ರೋಟರಿ ಕ್ಲಬ್ ವತಿಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಲೇಖನಿ...

ಶ್ರೀರಂಗಪಟ್ಟಣ | ಇನ್ನೋವಾ ಕಾರು-ಟಿಪ್ಪರ್‌ ಡಿಕ್ಕಿ; ಚಾಲಕ ಸಜೀವ ದಹನ

ಇನ್ನೋವಾ ಕಾರು ಮತ್ತು ಟಿಪ್ಪರ್‌ ನಡುವೆ ಡಿಕ್ಕಿಯಾಗಿ ಕಾರು ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಮೃತ ಚಾಲಕನನ್ನು ಹುಣಸೂರು ಮೂಲದ ಚಂದ್ರಶೇಖರ್...

ಸತತ ಮಳೆಗೆ ಮಂಡ್ಯ ತತ್ತರ; ರೈತರ ನಷ್ಟ, ಸಾರ್ವಜನಿಕರ ಪರದಾಟ!

ಮಂಡ್ಯ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ಒಂದೆಡೆ ನಾಲೆಗಳು ಒಡೆದು ಹೊಲಗಳಿಗೆ ನೀರು ನುಗ್ಗಿದ್ದು, ನೂರಾರು ಎಕರೆ ಕೃಷಿ ಜಮೀನು...

415ನೇ ಶ್ರೀರಂಗಪಟ್ಟಣ ದಸರಾಗೆ ಚಾಲನೆ ನೀಡಿದ ಹಿರಿಯ ಕಲಾವಿದ ಟಿ ಎಸ್ ನಾಗಾಭರಣ

ಖ್ಯಾತ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ ಟಿ ಎಸ್ ನಾಗಾಭರಣ ಅವರು 415ನೇ ಶ್ರೀರಂಗಪಟ್ಟಣ ದಸರಾ ಉತ್ಸವವನ್ನು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿರುವ...

ಶ್ರೀರಂಗಪಟ್ಟಣ | ನಿಮಿಷಾಂಬ ದೇವಸ್ಥಾನಕ್ಕೆ ರೋಟರಿ ಕ್ಲಬ್‌ನಿಂದ ಶಿಶು ಸ್ತನ್ಯಪಾನ ಕೇಂದ್ರ ಕೊಡುಗೆ

ಶ್ರೀರಂಗಪಟ್ಟಣ ರೋಟರಿ ಸಂಸ್ಥೆ ಉತ್ತಮವಾದಂತಹ ಸಮಾಜಮುಖಿಯಾಗಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು, ನಿಮಿಷಾಂಬ ದೇವಸ್ಥಾನದ ಆವರಣದಲ್ಲಿ ಹಾಲುಣಿಸಲು ಪ್ರತ್ಯೇಕ ಶಿಶು ಸ್ತನ್ಯಪಾನ ಕೇಂದ್ರದ ವ್ಯವಸ್ಥೆ ಮಾಡಿರುವುದು ತುಂಬಾ ಸಂತೋಷವಾಗಿದೆ ಎಂದು ಪುರಸಭೆಯ ಅಧ್ಯಕ್ಷ ದಿನೇಶ್...

ಶ್ರೀರಂಗಪಟ್ಟಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ʼಮತಪತ್ರದಲ್ಲಿ ಅಡಗಿದೆ ಪ್ರಜಾಪ್ರಭುತ್ವದ ಶಕ್ತಿʼ ಎಂಬ ಶೀರ್ಷಿಕೆಯಲ್ಲಿ ಶ್ರೀರಂಗಪಟ್ಟಣ ಪ್ರಜ್ಞಾವಂತರ ವೇದಿಕೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ʼನನ್ನ ಮತ – ನನ್ನ ಹಕ್ಕುʼ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಜ್ಞಾವಂತರ ವೇದಿಕೆಯ...

ಶ್ರೀರಂಗಪಟ್ಟಣ | ಈ ಬಾರಿಯ ದಸರಾ ಉತ್ಸವ ಹೆಚ್ಚು ಆಕರ್ಷಕವಾಗಿರಲಿ: ಸಚಿವ ಚಲುವರಾಯಸ್ವಾಮಿ

ಮಂಡ್ಯ ಜಿಲ್ಲಾಡಳಿತದ ವತಿಯಿಂದ ಈ ಬಾರಿ ಸೆಪ್ಟೆಂಬರ್ 25 ರಿಂದ 28 ರವರಗೆ 4 ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಗಳು ವಿಭಿನ್ನವಾಗಿ ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಕೃಷಿ...

ಶ್ರೀರಂಗಪಟ್ಟಣ | ಪರಿಸರಸ್ನೇಹಿ ಗಣಪನ ಪ್ರತಿಷ್ಠಾಪನೆಗಾಗಿ ಜಾಗೃತಿ ಜಾಥಾ

ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಪರಿಸರ ಸ್ನೇಹಿ ಗಣಪತಿ ಕೂರಿಸಿ ಪರಿಸರವನ್ನು ಸಂರಕ್ಷಿಸಬೇಕು ಎಂಬ ಘೋಷವಾಕ್ಯದೊಂದಿಗೆ ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು, ರೋಟರಿ...

ಶ್ರೀರಂಗಪಟ್ಟಣ | ಸೌಲಭ್ಯಗಳನ್ನು ಪಡೆಯಲು ಜನರು ಸಂಘಟಿತರಾಗಬೇಕು: ಜನಶಕ್ತಿ ಮುಖಂಡ ಸಿದ್ದರಾಜು

ಮೂಲಭೂತ ಹಕ್ಕುಗಳಾದ ವಿದ್ಯುತ್, ಕುಡಿಯುವ ನೀರು, ಬೀದಿ ದೀಪ, ರಸ್ತೆ, ಚರಂಡಿ, ಶೌಚಾಲಯ ಸೌಲಭ್ಯಗಳನ್ನು ಹೋರಾಡಿ ಪಡೆಯಲು ಇಂದು ಸಂಘಟಿತರಾಗುವ ಅವಶ್ಯಕತೆ ಇದೆ ಎಂದು ಮಂಡ್ಯ ಜನಶಕ್ತಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಎಂ....

ಡಿ ಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ: ನಾಲ್ವರಿಗೆ ಗಾಯ

ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಮುಗಿಸಿ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದಾಗ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿದ್ದು ವಾಹನದಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಶ್ರೀರಂಗಪಟ್ಟಣದ ಟಿಎಂ ಹೊಸೊರು ಗೇಟ್...

ಮಂಡ್ಯ | ವಿಶ್ವ ಜನಸಂಖ್ಯಾ ದಿನಾಚರಣೆ; ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ

ಇಂದು ವಿಶ್ವ ಜನಸಂಖ್ಯಾ ದಿನದ ಪ್ರಯುಕ್ತ ಮಂಡ್ಯ ಪಟ್ಟಣದಲ್ಲಿ ಮೈಸೂರಿನ ಶೇಷಾದ್ರಿಪುರಂ ಇಂಜಿನಿಯರಿಂಗ್ ಕಾಲೇಜಿನ ಎನ್‌ಎಸ್‌ಎಸ್ ಘಟಕ, ರೋಟರಿ ಕ್ಲಬ್ ಶ್ರೀರಂಗಪಟ್ಟಣ, ಅಚೀವರ್ಸ್ ಅಕಾಡೆಮಿ, ಹಾಗೂ ಶಾರದಾ ವಿಲಾಸ್ ಕಾನೂನು ಕಾಲೇಜಿನ ಎನ್ಎಸ್ಎಸ್...

ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲೇ ತುಂಬಿದ ಕೆಆರ್​ಎಸ್!

ದಕ್ಷಿಣ ಕರ್ನಾಟಕದ ಪ್ರಮುಖ ಜಲಾಶಯವಾಗಿರುವ ಕೃಷ್ಣರಾಜ ಸಾಗರ (ಕೆಆರ್‌ಎಸ್‌) ಅಣೆಕಟ್ಟು ತನ್ನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಜೂನ್‌ ತಿಂಗಳಿನಲ್ಲಿಯೇ ಭರ್ತಿಯಾಗಿದೆ. ಜಲಾಶಯ ತುಂಬಿರುವುದರಿಂದ ಭಾರೀ ಪ್ರಮಾಣದ ನೀರನ್ನು ನದಿಗೆ ಹರಿಬಿಡಲಾಗಿದೆ. ಬಹುತೇಕ...

ಈ ಹೊತ್ತಿನ ಪ್ರಮುಖ ಸುದ್ದಿ