ಶುಕ್ರವಾರ (ನ.10) ಟಿಪ್ಪು ಜಂಯತಿಯಂದು ಶ್ರೀರಂಗಪಟ್ಟಣದಲ್ಲಿ ರಾಜ್ಯ ಸರ್ಕಾರ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಿದೆ. ಇಂದು ಟಿಪ್ಪು ವರ್ಫ್ ಎಸ್ಟೇಟ್ ಸಂಘವು ಶ್ರೀರಂಗಪಟ್ಟಣದಲ್ಲಿ ಟಿಪ್ಪು ಜಯಂತಿಯ ಖಾಸಗಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಆದರೆ, ಯಾರೂ...
ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನವೆಂಬರ್ 1ರಿಂದ 15 ದಿನಗಳ ಕಾಲ ಪ್ರತಿದಿನ 2,600 ಕ್ಯೂಸೆಕ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ. ಸಮತಿಯ ನಿರ್ಧಾರವನ್ನು ವಿರೋಧಿಸಿ...
ಕಾವೇರಿ ಹೋರಾಟ ತಾರಕಕ್ಕೇರಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಮಂಡ್ಯ ಜಿಲ್ಲಾಧ್ಯಕ್ಷ ಕೆಂಪೂಗೌಡ ನೇತೃತ್ವದಲ್ಲಿ ದಸಂಸ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಕಾವೇರಿ ಸ್ನಾನ ಘಟ್ಟಕ್ಕಿಳಿದು ತಮಿಳುನಾಡಿಗೆ ಕಾವೇರಿ...
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಗಣಂಗೂರು ಟೋಲ್ ಪ್ಲಾಜಾ ಬಳಿಯ ಗೌಡಹಳ್ಳಿ ಬಳಿ ತಮಿಳುನಾಡು ನೋಂದಣಿ ವಾಹನಕ್ಕೆ ಬೆಂಕಿ ತಗುಲಿರುವ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಮೂವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರಯಾಣಿಕರು ಬೆಂಗಳೂರಿನಿಂದ ತಮಿಳುನಾಡಿಗೆ...
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಐತಿಹಾಸಿಕ ವಾಟರ್ ಗೇಟ್ ಬಳಿ ನಿರ್ಗತಿಕ ವಯೋವೃದ್ಧೆಯೊಬ್ಬರು ಕಳೆದ 45 ವರ್ಷಗಳಿಂದ ವಾಸವಾಗಿದ್ದು, ಬದುಕಿಗೆ ಒಂದು ಸೂರು ಕಲ್ಪಿಸಿಕೊಡುವಂತೆ ಅಳಲು ತೋಡಿಕೊಂಡಿದ್ದಾರೆ.
ಟಿಪ್ಪು ಆಡಳಿತಾವಧಿಯಲ್ಲಿ ವಾಟರ್ ಗೇಟ್ ಮುಂಭಾಗದಲ್ಲಿ ಚಿಕ್ಕ...
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚೆನ್ನಹಳ್ಳಿ ಗ್ರಾಮದ ಅಡ್ಡಾಳ ನಾಲೆಗೆ ಸೇತುವೆಯನ್ನೇ ನಿರ್ಮಾಣ ಮಾಡಲಾಗಿಲ್ಲ. ರೈತರು, ಕೃಷಿ ಕೂಲಿ ಕಾರ್ಮಿಕರು ನೀರು ಹರಿಯುತ್ತಿದ್ದರೂ ಒಂದು ದಡದಿಂದ ಮತ್ತೊಂದು ದಡಕ್ಕೆ ನಾಲೆಯಲ್ಲಿ ಇಳಿದೇ ಸಾಗಬೇಕಾದ...
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಹೊರಡಿಸಿದ ನಿರ್ದೇಶನದಂತೆ ತಮಿಳುನಾಡಿಗೆ ಕರ್ನಾಟಕವು ಕೆಆರ್‌ಎಸ್ ಜಲಾಶಯದಿಂದ ನೀರು ಹರಿಸಲು ಆರಂಭಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಮುಂದಿನ ಹದಿನೈದು ದಿನಗಳ ಕಾಲ ಸೆಪ್ಟೆಂಬರ್ 12ರವರೆಗೆ ಪ್ರತಿದಿನ...
ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುತ್ತಿದ್ದ ಪತ್ನಿಯ ನಡತೆ ಮೇಲೆ ಅನುಮಾನಗೊಂಡಿದ್ದ ದುರುಳ ಪತ್ನಿಯೊಬ್ಬ ಆಕೆಯನ್ನು ಹತ್ಯೆಗೈರುವ ದುರ್ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯ ಕೃತ್ಯಕ್ಕೆ ಹತ್ಯೆಗೊಳಗಾದ ಯುವತಿಯ ತಂದೆಯೂ ಸಹಕಾರ ನೀಡಿದ್ದಾನೆ ಎಂದು...
ಚಾಲಕನ ನಿಯಂತ್ರಣ ತಪ್ಪಿದ ಕಾರು ನಾಲೆಗೆ ಉರುಳಿದ್ದು, ನಾಲ್ವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಗಾಮನಹಳ್ಳಿ ಬಳಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ದುರ್ಘಟನೆಯಲ್ಲಿ...
ಹಳ್ಳಿಕಾರ್ ತಳಿಯ ಒಂಟಿ ಎತ್ತು ಬರೋಬ್ಬರಿ 9.20 ಲಕ್ಷ ರೂಪಾಯಿಗೆ ಮಾರಾಟವಾಗಿದ್ದು, ಎತ್ತನ್ನು ಸಾಕಿದ್ದ ಶ್ರೀರಂಗಪಟ್ಟಣದ ರೈತ ನವೀನ್ ಕುಟುಂಬ ಹರ್ಷ ವ್ಯಕ್ತಪಡಿಸಿದೆ.
ಶ್ರೀರಂಗಪಟ್ಟಣ ಶ್ರೀನಿವಾಸ ಅಗ್ರಹಾರ ನಿವಾಸಿ ನವೀನ್ ಅವರು ಸಾಕಿದ್ದ...
ಮೈಸೂರು-ನಿಡಘಟ್ಟ ನಡುವಿನ ಟೋಲ್ ಸಂಗ್ರಹ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಮತ್ತು ರೈತ ಸಂಘಟನೆ ಕಾರ್ಯಕರ್ತರು ಶ್ರೀರಂಗಪಟ್ಟಣ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಗಣಂಗೂರು ಟೋಲ್ ಪ್ಲಾಜಾ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.
ಇ-ವೇ...
ಅಪಘಾತಗಳ ಹೆದ್ದಾರಿ ಎಂಬ ಕುಖ್ಯಾತಿಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪಾತ್ರವಾಗಿದೆ. ಈ ಎಕ್ಸ್‌ಪ್ರೆಸ್‌ವೇನಲ್ಲಿ ಈಗ ವಿಧಿಸಲಾಗುತ್ತಿರುವ ಟೋಲ್ ದರವನ್ನೇ ಕಡಿಮೆ ಮಾಡಬೇಕೆಂದು ಹಲವಾರು ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ, ಇದೇ ರಸ್ತೆಯ 2ನೇ ಹಂತದ...