ಶ್ರೀರಂಗಪಟ್ಟಣದಲ್ಲಿ ಹನುಮ ಜಯಂತಿ ಅಂಗವಾಗಿ ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಗೆ ತೆರಳುತ್ತಿದ್ದ ಮಾಲಾಧಾರಿಗಳು, ಮುಸ್ಲಿಂ ಯುವಕರನ್ನು ಅಡ್ಡಗಟ್ಟಿ ‘ಜೈಶ್ರೀರಾಮ್’ ಕೂಗುವಂತೆ ಒತ್ತಾಯಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಪೊಲೀಸರು ಸ್ವಯಂಪ್ರೇರಿತ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿಹಳ್ಳಿ, ಹೋಬಳಿ ದರಸಗುಪ್ಪೆ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷೆಯಾಗಿ ಸರಿತಾ ಶಿವರಾಮು ಅವಿರೋಧವಾಗಿ ಆಯ್ಕೆಯಾದರು.
ಪಂಚಾಯಿತಿ ವ್ಯಾಪ್ತಿಯ ಏಳು ಗ್ರಾಮಗಳಲ್ಲಿ...
ಹೋರಾಟದ ಹಾದಿಯಲ್ಲಿ ಪ್ರತಿರೋಧದ ಕೊಂಡಿಯೊಂದು ಕಳಚಿ ಬಿದ್ದಿದೆ. ಲಿಂಗೇಗೌಡರು ಹೋರಾಟದ ಹಾದಿಯಲ್ಲಿ ನಿಧನರಾಗಿದ್ದಾರೆ. ಸರಕಾರಗಳು ಮಾಡುವ ಭ್ರಷ್ಟ ಅವ್ಯವಹಾರಗಳನ್ನು ಹೊರತಂದು ಜನರಿಗೆ ತಿಳಿಸುವ ಕೆಲಸವನ್ನು ಹೋರಾಟಗಾರರಾಗಿ ಮಾಡುತ್ತಿದ್ದರು. ನಮ್ಮಂತ ಹೋರಾಟಗಾರರಿಗೆ ಸ್ಪೂರ್ತಿಯಾಗಿದ್ದರು. ಈಗ...
ಶ್ರೀರಂಗಪಟ್ಟಣ ಪರಿವರ್ತನಾ ಸಂಸ್ಥೆ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಕೂಟಕ್ಕೆ ಆಯ್ಕೆ ಮತ್ತು ತರಬೇತಿ ಶಿಬಿರವನ್ನು ಶ್ರೀರಂಗಪಟ್ಟಣದ ಪರಿವರ್ತನಾ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯ ಹ್ಯಾಂಡ್ಬಾಲ್ ಅಸೋಸಿಯೇಷನ್ ಹಾಗೂ...
"ಅಂಗವಿಕಲತೆ ಶಾಪವಲ್ಲ, ಅಂಗವೈಕಲ್ಯವನ್ನು ಮೆಟ್ಟಿನಿಂತ ಅನೇಕ ಮಂದಿ ವಿಶೇಷಚೇತನರು ವಿಶ್ವದಲ್ಲಿ ಬಹಳಷ್ಟು ಸಾಧನೆಗಳನ್ನು ಮಾಡಿದ್ದಾರೆ. ಹಾಗಾಗಿ ಯಾವುದೇ ಕಾರಣಕ್ಕೂ ವಿಶೇಷಚೇತನರು ಆತ್ಮಸ್ಥೈರ್ಯವನ್ನು ಕಳೆದುಕೊಳ್ಳಬಾರದು" ಎಂದು ಡಾ.ಕೆ ವೈ ಶ್ರೀನಿವಾಸ್ ಹೇಳಿದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ...
ಸಂವಿಧಾನದ ಅಡಿಯಲ್ಲಿ ಕಾರ್ಯಗತ ಮಾಡುವುದಕ್ಕೆ ಅನೇಕ ಕಾನೂನುಗಳನ್ನು ರಚನೆ ಮಾಡಲಾಗಿದೆ. ಆದರೆ ಎಲ್ಲವನ್ನೂ ಕಾನೂನಿನಿಂದ ಸರಿಪಡಿಸಲು ಸಾಧ್ಯವಿಲ್ಲ. ನಮ್ಮ ಮನಸುಗಳು ಸುಧಾರಣೆಯಾಗಬೇಕು ಎಂದು ನ್ಯಾ. ಎಚ್ ಎನ್ ನಾಗಮೋಹನ್ ದಾಸ್ ಮಾಹಿತಿ ನೀಡಿದರು.
ಮಂಡ್ಯ...
ಸಂವಿಧಾನವನ್ನು ಪಾಲನೆ ಮಾಡುವ ಮೂಲಕ ಗೌರವ ಸಮರ್ಪಣೆ ಮಾಡಬೇಕು. ಆಗ ಭಾರತೀಯರು ಎಂದು ಹೇಳಿಕೊಳ್ಳುವುದಕ್ಕೆ ಹೆಮ್ಮೆ ಆಗುತ್ತದೆ ಎಂದು ಪ್ರಜ್ಞಾವಂತರ ವೇದಿಕೆಯ ಸಂಚಾಲಕರಾದ ಸಿ.ಎಸ್.ವೆಂಕಟೇಶ್ ಅಭಿಪ್ರಾಯ ಪಟ್ಟರು.
ಅವರು ಸಂವಿಧಾನ ಸಮರ್ಪಣಾ ದಿನ ಮತ್ತು...
ರಾಜ್ಯೋತ್ಸವದ ದಿನ ಓದುವ ಮಕ್ಕಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರೆ ಸಾಲುವುದಿಲ್ಲ, ಅವರ ಮುಂದಿನ ಓದಿಗೆ ಸಂಘ ಸಂಸ್ಥೆಗಳು ನೆರವಾಗಬೇಕು ಎಂದು ಶ್ರೀರಂಗಪಟ್ಟಣದ ಶ್ರೀರಂಗನಾಯಕಿ ಸ್ತ್ರೀ ಸಮಾಜದ ಅಧ್ಯಕ್ಷೆ ಆಶಾಲತಾ ಪುಟ್ಟೆಗೌಡ ಕರೆ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಶೇಷಾದ್ರಿಪುರ ಎಂಜಿನಿಯರಿಂಗ್ ಕಾಲೇಜಿನ ಎನ್ಎಸ್ಎಸ್ ಘಟಕದಿಂದ ನಿರಾಶ್ರಿತರಿಗೆ ಕಂಬಳಿ ಹಾಗೂ ಉಣ್ಣೆ ಬಟ್ಟೆಯನ್ನು ವಿತರಣೆ ಮಾಡುವಂತಹ ಕಾಯಕ ನಡೆಯಿತು. ಪಟ್ಟಣದ ಪಾದಚಾರಿ ಮಾರ್ಗವನ್ನೇ ಆಶ್ರಯ ಮಾಡಿಕೊಂಡು ಬದುಕುತ್ತಿರುವವರಿಗೆ ಹಾಗೂ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಾಂಪುರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ನವೆಂಬರ್ 22ರಂದು ನಾಮ ನಿರ್ದೇಶನ ಮಾಡಲಾಗಿದ್ದು, ರಾಂಪುರ ಗ್ರಾಮದ ಜಯಮ್ಮ ನೀಲಕಂಠೇಗೌಡರನ್ನು ಸರ್ಕಾರದ ನಾಮ ನಿರ್ದೇಶಕರಾಗಿ ನೇಮಿಸಲಾಗಿದೆ.
ಕರ್ನಾಟಕ ಸಹಕಾರ...
ವಿಶ್ವಜ್ಞಾನಿ ಡಾ. ಬಿ ಆರ್ ಅಂಬೇಡ್ಕರ್ ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ಮುನ್ನಡೆಯಬೇಕಿದೆ. ಅವರು ತೋರಿಸಿಕೊಟ್ಟ ಹೋರಾಟದ ದಾರಿಯಲ್ಲಿ ಸಮಾಜತೆಗಾಗಿ ಹೋರಾಟ ನಡೆಸಬೇಕು ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣ್ಯ ತಿಳಿಸಿದರು.
ನ.19ರಂದು ಶ್ರೀರಂಗಪಟ್ಟಣ ತಾಲೂಕಿನ...