ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿರುವ ಚಿಕ್ಕ ಗಡಿಯಾರದ ಮುಂಭಾಗದಲ್ಲಿ ಸಾರ್ವಜನಿಕರಿಗೆ 'ಸ್ವಚ್ಛತೆಯೇ ಸೇವೆ' ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿತ್ತು.
ಮೈಸೂರು ದಸರಾ ಕಾರ್ಯಕ್ರಮದ ಸಂದರ್ಭದಲ್ಲಿ ಮುಖ್ಯವಾಗಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವುದರಿಂದಾಗುವ ಸಮಸ್ಯೆ, ತ್ಯಾಜ್ಯ...
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವತಿಯಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಭಾನುವಾರ ಆಯೋಜಿಸಿದ್ದ ಡ್ರೋನ್ ಪ್ರದರ್ಶನದಲ್ಲಿ ಮೂಡಿಬಂದ ಹುಲಿಯ ಕಲಾಕೃತಿಗೆ ವಿಶ್ವದಾಖಲೆಯ ಗೌರವ ಲಭಿಸಿದೆ.
ವಿಶ್ವವಿಖ್ಯಾತ ಮೈಸೂರು ದಸರಾ...
ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ, ಸಾರ್ವಜನಿಕ ಆಸ್ಪತ್ರೆ ಐಸಿಟಿಸಿ ವಿಭಾಗ ವತಿಯಿಂದ, ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕಿನ ನೆಮ್ಮನಹಳ್ಳಿ ಗ್ರಾಮದಲ್ಲಿ ಸಮುದಾಯ ಆಧಾರಿತ ಉಚಿತ...
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರೈತ ದಸರಾ ಉಪ ಸಮಿತಿ ವತಿಯಿಂದ ನಗರದ ಜೆ.ಕೆ.ಮೈದಾನದ ಅಲ್ಯುಮಿನಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರೈತ ದಸರಾ ಕಾರ್ಯಕ್ರಮವನ್ನು ಭತ್ತ ಕುಟ್ಟುವ ಮೂಲಕ ಉದ್ಘಾಟಿಸಿ ಮಾತನಾಡಿದ...
ಮೈಸೂರು ಜಿಲ್ಲೆ, ಟಿ. ನರಸೀಪುರ ತಾಲ್ಲೂಕು, ವರುಣಾ ವಿಧಾನಸಭಾ ವ್ಯಾಪ್ತಿಯ ತುಂಬಲ ಗ್ರಾಮದಲ್ಲಿ ಇದೇ ಸೆ.5 ರಂದು ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ವಿಚಾರವಾಗಿ ಸದರಿ ಗ್ರಾಮ ಹಾಗೂ ಮಳವಳ್ಳಿ ತಾಲ್ಲೂಕಿನ ಕಲ್ಕುಣಿ...
ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆಯ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ತಾಲ್ಲೂಕು ಮಟ್ಟದ 'ಸ್ವಸ್ಥ ನಾರಿ- ಸಶಕ್ತ ಪರಿವಾರ' ಅಭಿಯಾನ ಕಾರ್ಯಕ್ರಮಕ್ಕೆ ಶಾಸಕ ಅನಿಲ್ ಚಿಕ್ಕಮಾಧು ಚಾಲನೆ ನೀಡಿದರು.
"...
ಮೈಸೂರು ನಗರದ ನ್ಯಾಯಾಲಯದ ಮುಂಭಾಗದಲ್ಲಿರುವ ಮಹಾತ್ಮ ಗಾಂಧಿ ಪುತ್ಥಳಿ ಎದುರು ಕನ್ನಡಾಂಬೆ ರಕ್ಷಣಾ ವೇದಿಕೆ ಅಧ್ಯಕ್ಷರಾದ ಬಿ.ಬಿ.ರಾಜಶೇಖರ್ ನೇತೃತ್ವದಲ್ಲಿ ಲೇಖಕರಾದ ಎಸ್.ಎಲ್.ಭೈರಪ್ಪ ಅವರ ಭಾವಚಿತ್ರ ಹಿಡಿದು, ಮೋಂಬತ್ತಿ ಹಚ್ಚಿ ಸಂತಾಪ ಸೂಚಿದರು. ಇದೇ...
ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.
ಮಹಾರಾಜ ಕಾಲೇಜು...
ವಿಶ್ವ ಕಾರ್ಮಿಕ ಸಂಘಗಳ ಒಕ್ಕೂಟ ನೀಡಿದ ಕರೆಯ ಮೇರೆಗೆ, ಪ್ಯಾಲೆಸ್ತೀನಿಯನ್ ಜನರೊಂದಿಗೆ ಜಾಗತಿಕ ಐಕ್ಯತೆಯ ಸಪ್ತಾಹದ ಅಂಗವಾಗಿ ಎಐಯುಟಿಯುಸಿ ಮೈಸೂರು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಟಿ...
ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ದಸರಾ ಮಹೋತ್ಸವದ ಅಂಗವಾಗಿ ಉತ್ತನಹಳ್ಳಿ ಸಮೀಪದಲ್ಲಿ ಸೆ.23 ರಿಂದ ಜರುಗಲಿರುವ ಯುವದಸರಾ ಕಾರ್ಯಕ್ರಮದ ಸ್ಥಳವನ್ನು ಪರಿಶೀಲನೆ ಮಾಡಿದರು.
ಕಾರ್ಯಕ್ರಮದ...
ಮೈಸೂರು ಜಿಲ್ಲೆ, ಸರಗೂರು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯದ ಭವನದಲ್ಲಿ ಭಾನುವಾರದಂದು ಬಲಗೈ ಸಮಾಜದ ಪರಿಶಿಷ್ಟ ಜಾತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಧರ್ಮದ ಕಾಲಂನಲ್ಲಿ 'ಬೌದ್ಧ'...
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಪುರಭವನ ಆವರಣದಲ್ಲಿ ಆಯೋಜಿಸಲಾಗಿದ್ದ 'ಸಂವಿಧಾನ ಪೀಠಿಕೆ' ಶಿಲಾಫಲಕ ಉದ್ಘಾಟನೆ ಮಾಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಹಾಗೂ...