ಮೈಸೂರು

ವಿವಿಧೆಡೆ ಲೋಕಾಯುಕ್ತ ದಾಳಿ; ಇಂಜಿನಿಯರ್ ಮನೆಯಲ್ಲಿ 300 ಜೊತೆ ಶೂ ಪತ್ತೆ

ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಹಲವು ಸರ್ಕಾರಿ ಅಧಿಕಾರಿಗಳ ನಿವಾಸಗಳು ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿದ್ದ ಆರೋಪದ ಮೇಲೆ ದಾಳಿ ನಡೆದಿದ್ದು, ಹಲವೆಡೆ,...

ಮೈಸೂರು | ಕರ್ತವ್ಯಲೋಪ ಆರೋಪ; ಇಬ್ಬರು ಶಿಕ್ಷಕರು ಅಮಾನತು

ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡು ಕರ್ತವ್ಯಲೋಪ ಎಸಗಿದ್ದಾರೆಂಬ ಆರೋಪದ ಮೇಲೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ತಾಲೂಕಿನ ಲಕ್ಷ್ಮಿಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ರಾಮಚಂದ್ರ ಮತ್ತು...

ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಸರ್ಕಾರಿ ಅಧಿಕಾರಿಗಳ ದಾಖಲೆ ಪರಿಶೀಲನೆ

ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದಲ್ಲಿ ಲೋಕಾಯುಕ್ತ ಸದ್ದು ಮಾಡುತ್ತಿದೆ. ಹಲವಾರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಸರ್ಕಾರ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳು...

ಮೈಸೂರು | ಕೃಷ್ಣರಾಜ ಮತ ಕ್ಷೇತ್ರದಲ್ಲಿ ನೀರಿನ ಸಮಸ್ಯೆ; ನೀರು ಸರಬರಾಜು ಕೇಂದ್ರಕ್ಕೆ ಶಾಸಕ ಭೇಟಿ

ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಹಲವು ಬಡಾವಣೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ಬಿದರಗೋಡು ನೀರು ಸರಬರಾಜು ಕೇಂದ್ರ(ಪಂಪಿಂಗ್ ಸ್ಟೇಷನ್‌)ಕ್ಕೆ ಕೃಷ್ಣರಾಜ ಮತಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್ ಶ್ರೀವತ್ಸ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೈಸೂರು-ನಂಜನಗೂಡಿನ...

ಮಂಡ್ಯ | ರೈಲಿನಲ್ಲಿ ಮೂರ್ಛೆ ರೋಗಿ ಸಾವು; ರೈಲ್ವೆ ಸಿಬ್ಬಂದಿ ನಿರ್ಲಕ್ಷ್ಯ ಆರೋಪ

ರೈಲ್ವೆ ಸಿಬ್ಬಂದಿ ಮತ್ತು ಪೊಲೀಸರ ನಿರ್ಲಕ್ಷ್ಯದಿಂದ ಚಲಿಸುತ್ತಿದ್ದ ರೈಲಿನಲ್ಲೆ ಮೂರ್ಛೆ ರೋಗಿಯೊಬ್ಬರು ನರಳಿ ಪ್ರಾಣ ಬಿಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ. ಮೈಸೂರಿನ ರಮಾಬಾಯಿ ನಗರದ ನಿವಾಸಿ ಸ್ವಾಮಿ( 83) ಮೃತ ವ್ಯಕ್ತಿ. ನಿನ್ನೆ ಸಂಜೆ...

ಟಿ ನರಸೀಪುರ | ಭೀಕರ ಅಪಘಾತ, 10 ಮಂದಿ ಸಾವು; ‌ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಬಳ್ಳಾರಿಯಿಂದ ಮಹದೇಶ್ವರ ಬೆಟ್ಟಕ್ಕೆ ಪ್ರವಾಸಕ್ಕೆಂದು ಒಂದೇ ಕುಟುಂಬದವರು ಕಾರಿನಲ್ಲಿ ತೆರಳುತ್ತಿದ್ದರು. ಮೈಸೂರು ಜಿಲ್ಲೆಯ ಟಿ.ನರಸೀಪುರ ಬಳಿ ಕಾರು ಭೀಕರ ಅಪಘಾತಕ್ಕೀಡಾಗಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬಕ್ಕೆ 2 ಲಕ್ಷ...

ಟಿ.ನರಸೀಪುರ ಬಳಿ ಭೀಕರ ಅಪಘಾತ | 10 ಮಂದಿ ಸಾವು; ಹಲವರಿಗೆ ಗಂಭೀರ ಗಾಯ

ಮೈಸೂರು ಜಿಲ್ಲೆ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ- ಟಿ.ನರಸೀಪುರ ಮಾರ್ಗದ ಮುಖ್ಯ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ಇದರಲ್ಲಿ ಮಗು ಸೇರಿದಂತೆ ಹತ್ತು ಮಂದಿ ಮೃತಪಟ್ಟಿದ್ದು,...

ಮೈಸೂರು | ಸಾಲಬಾಧೆ; ಇಬ್ಬರು ರೈತರ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿರುವ ಪ್ರತ್ಯೇಕ ಘಟನೆಗಳು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿವೆ. ತಾಲೂಕಿನ ಕರ್ಣಕುಪ್ಪೆ ಗ್ರಾಮದ ರೈತ ರಾಜಶೆಟ್ಟಿ(78) ಮತ್ತು ಶ್ಯಾನುಭೋಗನಹಳ್ಳಿಯ ಸುರೇಶ್(58) ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ...

ಮೈಸೂರು | ರೌಡಿಶೀಟರ್ ಚಂದ್ರು ಹತ್ಯೆ ಪ್ರಕರಣ; ರೌಡಿಗಳ ಮೇಲೆ ಹೆಚ್ಚಿದ ಪೊಲೀಸ್ ಕಣ್ಗಾವಲು

ರೌಡಿಶೀಟರ್ ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರ ಪೊಲೀಸರು ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಿದ್ದು, ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದ ವಿಶೇಷ ತಂಡವು ರೌಡಿಗಳ ಪೂರ್ವಾಪರಗಳ ಬಗ್ಗೆ ತನಿಖೆ ನಡೆಸುತ್ತಿದೆ. ಮೈಸೂರು...

ಮೈಸೂರು| ರೈತ ಸಂಘ ಬಲವರ್ಧನೆಗೆ ಮೊದಲ ಆದ್ಯತೆ; ಶಾಸಕ ದರ್ಶನ್ ಪುಟ್ಟಣ್ಣಯ್ಯ

ರೈತ ಸಂಘದ ಹಿರಿಯರ ಸಲಹೆ ಪಡೆದು ಸದನದಲ್ಲಿ ರೈತರ ಪರ ದ್ವನಿ ಎತ್ತುವೆ ತಂದೆಯ ಹಾದಿಯಲ್ಲಿ ಸಾಗುವ ನನಗೆ ರಾಜಕೀಯಕ್ಕಿಂತ ಚಳವಳಿಯೇ ಮುಖ್ಯ ರಾಜ್ಯ ರೈತ ಸಂಘ ಬಲವರ್ಧನೆ ಮಾಡುವುದು, ಹಳ್ಳಿ ಹಳ್ಳಿಗಳಲ್ಲಿಯೂ ಸಂಘಟನೆ ಸಂಘಟಿಸುವುದು...

ಪ್ರಾಧ್ಯಾಪಕ, ವಿಮರ್ಶಕ ಜಿ ಎಚ್ ನಾಯಕ ಇನ್ನಿಲ್ಲ

ಕನ್ನಡದ ಖ್ಯಾತ ವಿಮರ್ಶಕ, ಪ್ರಾಧ್ಯಾಪಕ ಜಿ ಎಚ್ ನಾಯಕ ಮೈಸೂರಿನಲ್ಲಿ ಇಂದು ಮಧ್ಯಾಹ್ನ (ಮೇ 26, 2023) ತೀರಿಕೊಂಡಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಜಿ ಎಚ್ ನಾಯಕ ಎಂದೇ ಸಾಂಸ್ಕೃತಿಕ ವಲಯದಲ್ಲಿ ಹೆಸರಾಗಿದ್ದ...

ಮೈಸೂರು | ಮಹಿಳೆ ಹತ್ಯೆ; ಆರೋಪಿ ಬಂಧನ

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್-ವೇ ಬಳಿಯ ಸಿದ್ದಲಿಂಗಪುರದ ಬೇಕರಿಯೊಂದರಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮೃತ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಮಮತಾ(33) ಎಂದು ಗುರುತಿಸಿದ್ದು, ಆಕೆಗೆ ಇಬ್ಬರು ಮಕ್ಕಳಿದ್ದಾರೆ ಎಂದು ಮೇಟಗಳ್ಳಿ ಪೊಲೀಸರು ತಿಳಿಸಿದ್ದಾರೆ. ಬಂಧಿತ...

ಜನಪ್ರಿಯ

Subscribe