ಹೆಗ್ಗಡದೇವನಕೋಟೆ

ಹೆಚ್.ಡಿ.ಕೋಟೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ

ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಯು ಇಂದು ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಶ್ರೀನಿವಾಸ್ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿಚಂದ್ರ ಅವರ ಅಧ್ಯಕ್ಷತೆಯಲ್ಲಿ...

ಮತದಾರರ ಹಕ್ಕುಗಳ ರಕ್ಷಣೆಗೆ ಒತ್ತಾಯ: ಹೆಗ್ಗಡದೇವನಕೋಟೆಯಲ್ಲಿ ಎಸ್‌ಐಆರ್ ವಿರೋಧಿ ಸಾರ್ವಜನಿಕ ಸಭೆ

ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆಯ ಅಂಬೇಡ್ಕರ್ ಭವನದಲ್ಲಿ ಎಸ್‌ಐಆರ್ ವಿರೋಧಿ ಕರ್ನಾಟಕ ಸಂಘಟನೆಯ ವತಿಯಿಂದ ಸಾರ್ವಜನಿಕ ಸಭೆ ನಡೆಯಿತು. ಸಭೆಯಲ್ಲಿ ಪಿಪಿಟಿ ಪ್ರದರ್ಶನದ ಮೂಲಕ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ...

ಮೈಸೂರು | ಪ್ಲಾಸ್ಟಿಕ್ ಮುಕ್ತ ತಾಲ್ಲೂಕು ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ: ಡಾ. ರವಿಕುಮಾರ್

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಪಟ್ಟಣ ಪಂಚಾಯಿತಿ ವತಿಯಿಂದ ಸ್ವಚ್ಛ ಭಾರತ್ ಮಿಷನ್ ನಗರ 2.0 ಯೋಜನೆಯಡಿ ಪ್ಲಾಸ್ಟಿಕ್ ಬಳಕೆ ನಿಷೇಧ, ಹಸಿ-ಒಣ ಕಸ ವಿಂಗಡಣೆ, ವಿಶೇಷ ಕಾಳಜಿ ತ್ಯಾಜ್ಯ ಹಾಗೂ ನಗರ ಸ್ವಚ್ಛತೆ...

ಮೈಸೂರು | ತಂಬಾಕು ಆರೋಗ್ಯ ಮತ್ತು ಪರಿಸರಕ್ಕೆ ಮಾರಕ: ಡಾ. ರವಿಕುಮಾರ್ ಎಚ್ಚರಿಕೆ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸರ್ಕಾರಿ ಅಭಿಯೋಜನಾ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ವಿಶ್ವ ಭಾರತಿ ಪದವಿ ಪೂರ್ವ ಕಾಲೇಜಿನ...

ಮೈಸೂರು | ಪೌಷ್ಟಿಕ ಆಹಾರ ವಿತರಣೆಯಲ್ಲಿ ವಿಳಂಬ ಖಂಡಿಸಿ ಆದಿವಾಸಿಗಳ ಪ್ರತಿಭಟನೆ

ಆದಿವಾಸಿಗಳಿಗೆ ವಿತರಿಸಬೇಕಾದ ಪೌಷ್ಟಿಕ ಆಹಾರ ಸಾಮಗ್ರಿಗಳು ಕಳೆದ ಎರಡು ತಿಂಗಳಿನಿಂದ ಲಭ್ಯವಾಗದಿರುವುದನ್ನು ಖಂಡಿಸಿ ಹಾಗೂ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತ ಜನ ಅಧಿಕಾರ ಸುರಕ್ಷಾ ಸಮಿತಿ...

ಹೆಚ್ ಡಿ ಕೋಟೆ | ಗುಜರಿ ಗೋದಾಮಿಗೆ ಬೆಂಕಿ; ನಷ್ಟ

ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆ ತಾಲ್ಲೂಕು ಹ್ಯಾಂಡ್ ಪೋಸ್ಟ್ ಬಳಿಯ ಜಕ್ಕಳ್ಳಿ ಗ್ರಾಮದ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋದಾಮಿಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ಹಳೇ ಸಾಮಾಗ್ರಿಗಳು ಬೆಂಕಿಗೆ ಆಹುತಿಯಾಗಿದೆಯೆಂದು ವರದಿಯಾಗಿದೆ. ಆಕಸ್ಮಿಕವಾಗಿ ಬೆಂಕಿ...

ಮೈಸೂರು | ಕಬಿನಿ ಜಲಾಶಯ ಹಿನ್ನೀರಿನಲ್ಲಿರುವ ಅಕ್ರಮ ರೆಸಾರ್ಟ್ ತೆರವುಗೊಳಿಸುವಂತೆ ಸಂಘಟನೆಗಳ ಒತ್ತಾಯ

ಮೈಸೂರು ಹೃದಯವಂತ ಕನ್ನಡಿಗರ ಬಳಗ, ರೈತ ಪರ ಸಂಘಟನೆ ಮತ್ತು ಕರ್ನಾಟಕ ಜೈ ಭೀಮ್ ಸೇನೆಯ ವತಿಯಿಂದ, ಕಬಿನಿ ಜಲಾಶಯದ ಹಿನ್ನೀರಿನಲ್ಲಿರುವ ಅಕ್ರಮ ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಸಂಘಟನೆಗಳ ಮುಖಂಡರು ಪ್ರಾದೇಶಿಕ ಆಯುಕ್ತರಿಗೆ...

ಹೆಚ್ ಡಿ ಕೋಟೆ | ‘ಕಬಿನಿ ಉಳಿಸಿ, ಅರಣ್ಯ ರಕ್ಷಿಸಿ’ ಅನಿರ್ದಿಷ್ಟಾವಧಿ ಧರಣಿಗೆ ಜಿಲ್ಲಾಧಿಕಾರಿ ಸ್ಪಂದನೆ; ಕಾಲಾವಕಾಶ ಕೋರಿಕೆ

ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ರೈತಪರ ಸಂಘಟನೆಗಳು, ದಲಿತ ಸಂಘಟನೆಗಳು, ಆದಿವಾಸಿ, ಕನ್ನಡಪರ ಸಂಘಟನೆಗಳು, ಪರಿಸರವಾದಿಗಳು, ಕೆ ಆರ್ ಎಸ್ ಪಕ್ಷ ಹಾಗೂ ಸಾರ್ವಜನಿಕರು ನಡೆಸುತಿದ್ದ 'ಕಬಿನಿ ಉಳಿಸಿ, ಅರಣ್ಯ...

ಹೆಗ್ಗಡಪುರ ಗ್ರಾಮದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆ ತಾಲ್ಲೂಕು, ಹೆಗ್ಗಡಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ತಾಲ್ಲೂಕು ಮಟ್ಟದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ನಡೆಯಿತು. ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಟಿ. ರವಿಕುಮಾರ್ ಮಾತನಾಡಿ, ಪ್ರತಿ ವರ್ಷದಂತೆ ಈ...

ಬಿಜೆಪಿಗೆ ಚಾರ್ ಸೌ ಪಾರ್ ಗದ್ದುಗೆ ಹಿಡಿಯುವ ಸಂಖ್ಯೆಯಲ್ಲ; ಸಂವಿಧಾನ ಬದಲಾಯಿಸಲು ಬೇಕಿರುವ ಸಂಖ್ಯೆ: ನೂರ್ ಶ್ರೀಧರ್

ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆ ಅಂಬೇಡ್ಕರ್ ಭವನದಲ್ಲಿ ಗುರುವಾರ 'ಸಂವಿಧಾನ ಸಂರಕ್ಷಣಾ ಪಡೆ-ಕರ್ನಾಟಕ' ನೇತೃತ್ವದಲ್ಲಿ 'ಸಂವಿಧಾನ ಅಳಿವು-ಉಳಿವು ಸಂರಕ್ಷಣೆ' ಕುರಿತಾಗಿ ನಡೆದ ಒಂದು ದಿನದ ಚಿಂತನ-ಮಂಥನ ಕಾರ್ಯಗಾರದಲ್ಲಿ ಮಾತನಾಡಿದ ಕರ್ನಾಟಕ ಜನಶಕ್ತಿ ರಾಜ್ಯಾಧ್ಯಕ್ಷ ನೂರ್...

ಎಸ್.ಐ.ಆರ್: ಮೌನವಾಗಿ ಬೆನ್ನಿಗೆ ಇರಿದ ಸರ್ಕಾರ: ಚಿಂತಕ ಶಿವಸುಂದರ್

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ಅಂಬೇಡ್ಕರ್ ಭವನದಲ್ಲಿ ಗುರುವಾರ 'ಸಂವಿಧಾನ ಸಂರಕ್ಷಣಾ ಪಡೆ-ಕರ್ನಾಟಕ' ನೇತೃತ್ವದಲ್ಲಿ 'ಸಂವಿಧಾನದ ಅಳಿವು-ಉಳಿವು ಸಂರಕ್ಷಣೆ' ಕುರಿತಾಗಿ ನಡೆದ ಒಂದು ದಿನದ ಚಿಂತನ-ಮಂಥನ ಕಾರ್ಯಗಾರದಲ್ಲಿ ಮಾತನಾಡಿದ ಸಾಮಾಜಿಕ ಚಿಂತಕ ಹಾಗೂ...

ಹೆಗ್ಗಡದೇವನಕೋಟೆ ತಾಲ್ಲೂಕು ಮಟ್ಟದ ಪಲ್ಸ್ ಪೋಲಿಯೋ ಟಾಸ್ಕ್ ಫೋರ್ಸ್ ಸಮಿತಿ ಸಭೆ

ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆಯ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ತಹಶೀಲ್ದಾರ್ ರವರ‌ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪಲ್ಸ್ ಪೋಲಿಯೋ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು. ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಟಿ. ರವಿಕುಮಾರ್ ಮಾತನಾಡಿ,...

ಈ ಹೊತ್ತಿನ ಪ್ರಮುಖ ಸುದ್ದಿ