ಮೈಸೂರು ಜಿಲ್ಲೆ, ಹುಣಸೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳು ಸೇರಿ ವನ್ಯ ಜೀವಿಗಳ ದಾಳಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾನವ - ವನ್ಯಜೀವಿ ಸಂಘರ್ಷ ತಪ್ಪಿಸುವಂತೆ...
ಮೈಸೂರಿನ ಪ್ರಾದೇಶಿಕ ತಂಬಾಕು ಮಂಡಳಿ ವಲಯ ಕಚೇರಿಯಲ್ಲಿ ಭಾರತ ಸರ್ಕಾರದ ತಂಬಾಕು ಮಂಡಳಿ ಕಾರ್ಯಕಾರಿ ನಿರ್ದೇಶಕರಾದ ವಿಶ್ವಶ್ರೀಯವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಹೊಸೂರು ಕುಮಾರ್ ನೇತೃತ್ವದ ನಿಯೋಗ ಭೇಟಿ ಮಾಡಿ...
ನಕಲಿ ಹಿಂದುತ್ವವಾದಿಗಳು ಮತ್ತು ಗೋರಕ್ಷಕರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಗೋರಕ್ಷಣೆಯ ಹೆಸರಿನಲ್ಲಿ ದಾಳಿಗಳು, ಹಲ್ಲೆಗಳು, ಕೊಲೆಗಳು ಹಾಗೂ ಸುಲಿಗೆಗಳು ನಡೆಯುತ್ತಿರುವುದು ವರದಿಯಾಗುತ್ತಿದೆ. ಅಂತದ್ದೇ ಪ್ರಕರಣವೊಂದರಲ್ಲಿ ಹಿಂದುತ್ವ ಸಂಘಟನೆ ಮತ್ತು ಜಾನುವಾರು...
ಮೈಸೂರು ಜಿಲ್ಲೆ, ಹುಣಸೂರು ಪಟ್ಟಣದಲ್ಲಿ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ಪ್ರೊ. ಕೃಷ್ಣಪ್ಪ ರವರ ಜಯಂತಿ ಕಾರ್ಯಕ್ರಮದಲ್ಲಿ ಪ್ರೊ. ಸಿದ್ದೇಗೌಡ ಮಾತನಾಡಿ ' ಪ್ರೊ. ಬಿ. ಕೃಷ್ಣಪ್ಪ ದಮನಿತರ ನಾಯಕ ' ಎಂದರು.
"...
ಇಂದಿನ ದಿನಮಾನಗಳಲ್ಲಿ ಸರ್ಕಾರಿ ಶಾಲೆಗಳು (ಕನ್ನಡ ಮಾಧ್ಯಮ) ಒಂದೊಂದಾಗಿ ಮುಚ್ಚುತ್ತಿರುವ ಸಮಯದಲ್ಲಿ, ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವುದೇ ಹರ ಸಾಹಸದ ಕೆಲಸವಾಗಿದೆ. ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹ, ಆಂಗ್ಲ ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ಪೋಷಕರಿಂದಾಗಿ...
ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಹುಂಡಿಮಾಳ ಗ್ರಾಮದ ದಲಿತ ಮಹಿಳೆ ಪೂವಮ್ಮ ಬಂಗಾರು ಅವರಿಗೆ ಹುಣಸೂರು ಉಪ ವಿಭಾಗಾಧಿಕಾರಿ ವಿಜಯ್ ಕುಮಾರ್ ಜಿಲ್ಲಾಧಿಕಾರಿ ಆದೇಶದನ್ವಯ ದಿನಾಂಕ-05-06-2025, ಗುರುವಾರ ಹೆಚ್.ಡಿ ಕೋಟೆ ತಾಲೂಕು ಪಡುಕೋಟೆ...
ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು, ಹನಗೋಡು ಹೋಬಳಿ ಭರತವಾಡಿ ಗ್ರಾಮದ ದಲಿತ ಪೌರ ಕಾರ್ಮಿಕ ಮಹಿಳೆ ಜಾನಕಮ್ಮ ಎಂಬುವರ ಜಮೀನಿಗೆ ಹೋಗಲು ಸವರ್ಣಿಯರು ದಾರಿ ನೀಡದೆ, ಬೆಳೆ ಬೆಳೆಯಲಾರದೆ ಭೂಮಿಯನ್ನು ಪಾಳು ಬಿಟ್ಟಿರುವ...
ಮೈಸೂರು ಜಿಲ್ಲೆ, ಹುಣಸೂರು ಪಟ್ಟಣದ ನಗರ ಸಭಾ ಮೈದಾನದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ 134 ನೇ ಜಯಂತಿಯಲ್ಲಿ ಮೈಸೂರು ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ...
ಮೈಸೂರು ಜಿಲ್ಲೆ, ಹುಣಸೂರು ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಖ್ಯ ದ್ವಾರದ ಆವರಣದಲ್ಲಿ ನಗರ ಸಭಾ ಅಧ್ಯಕ್ಷ ಗಣೇಶ್ ಕುಮಾರ ಸ್ವಾಮಿ ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಿಗಳು ಪ್ರವೇಶ ಮಾಡದಂತೆ, ವ್ಯಾಪಾರ ಮಾಡದಂತೆ...
ಮೈಸೂರು ಜಿಲ್ಲೆ ,ಹುಣಸೂರು ತಾಲ್ಲೂಕು, ಹನಗೂಡು ಹೋಬಳಿಯ, ಕರ್ಣಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಮ್ಮಿಗೆ ಹಾಡಿ ' ಬಿ ' ಕಾಡಂಚಿನ ಗ್ರಾಮ. ಸರಿ ಸುಮಾರು 36 ಗಿರಿಜನ ಕುಟುಂಬಗಳು ವಾಸ ಮಾಡುತ್ತಿವೆ....
ಮೈಸೂರು ಜಿಲ್ಲೆ, ಹುಣಸೂರು, ಹೆಗ್ಗಡದೇವನ ಕೋಟೆ ತಾಲ್ಲೂಕಿನ ವಸತಿ ರಹಿತ ಜನರಿಗಾಗಿ ನಿರ್ಮಿಸುತ್ತಿರುವ ವಸತಿ ಯೋಜನೆ ಕಾಮಗಾರಿಯನ್ನು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಎಸ್. ಯುಕೇಶ್ ಕುಮಾರ್ ವೀಕ್ಷಿಸಿ, ಪರಿಶೀಲಿಸಿದರು.
ಹುಣಸೂರು ತಾಲ್ಲೂಕಿನ ಗುರುಪುರ ಗ್ರಾಮ...
ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಕರ್ಣಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಮ್ಮಿಗೆ ಹಾಡಿ ' ಎ ' ವೊಂದರ ಸರಿ ಸುಮಾರು 32 ಮನೆಗಳಿಗೆ ವಿದ್ಯುತ್ ಸಂಪರ್ಕವು ಇಲ್ಲ, ಗ್ಯಾರೆಂಟಿ ಯೋಜನೆಯ ಗೃಹಜ್ಯೋತಿ...