ಹುಣಸೂರು

ಮೈಸೂರು | ಕೆಎಸ್ಆರ್‌ಟಿಸಿ ಬಸ್-ಜೀಪ್ ನಡುವೆ ಢಿಕ್ಕಿ; ನಾಲ್ವರು ಸಾವು

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಒ ಕಚೇರಿ ಬಳಿ ಕೆಎಸ್ಆರ್‌ಟಿಸಿ ಎಲೆಕ್ಟ್ರಿಕ್ ಬಸ್ ಹಾಗೂ ಜೀಪ್ ನಡುವೆ ಮಂಗಳವಾರ ಬೆಳಿಗ್ಗೆ ಮುಖಾಮುಖಿ ಢಿಕ್ಕಿಯಾಗಿದ್ದು, ಜೀಪ್‌ನಲ್ಲಿದ್ದ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಎಚ್ ಡಿ ಕೋಟೆ ತಾಲೂಕಿನ ಚಿಲ್ಲರಮರದ...

ಮೈಸೂರು | ಹಣಕ್ಕಾಗಿ ಸ್ನೇಹಿತನನ್ನೇ ಕೊಂದಿದ್ದ ಆರೋಪಿ ಬಂಧನ

ಹುಣಸೂರಿನಲ್ಲಿ ನಡೆದಿದ್ದ ಕೊಡಗು ಮೂಲದ ಎಸ್ಟೇಟ್ ಮಾಲೀಕ ಚಂಗಪ್ಪ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತನ ಸ್ನೇಹಿತನೇ ಆಗಿದ್ದ ಆರೋಪಿ ಹಣಕ್ಕಾಗಿ ಕೊಲೆ ಮಾಡಿದ್ದನೆಂದು ತಿಳಿದುಬಂದಿದೆ.ಚಂಗಪ್ಪ ಅವರ ಸ್ನೇಹಿತ ಸತೀಶ್ ದುಬೆ...

ಮೈಸೂರು | ಗಿರಿಜನರನ್ನು ಮನೆಯ ಮಾಲೀಕರನ್ನಾಗಿ ಮಾಡುವಂತೆ ಒತ್ತಾಯಿಸಿ ಮನವಿ

ಗಿರಿಜನ ಉಪ ಯೋಜನೆಯಡಿ ತಾಲೂಕಿನ ಮಂಗಳೂರು ಮಾಳದ ಜೇನು ಕುರುಬ ಹಾಡಿಯ ಕುಟುಂಬಗಳಿಗಾಗಿ ಕೊಟ್ಟಿರುವ ಮನೆಗಳು ಸಂಪೂರ್ಣ ಶಿಥಿಲಗೊಂಡಿವೆ. ಕಳಪೆ ಗುಣಮಟ್ಟದ ವಸತಿ ನಿರ್ಮಾಣ ಮಾಡಿರುವ ಏಜೆನ್ಸಿ ನಿರ್ಮಿತಿ ಕೇಂದ್ರದ ಮೇಲೆ ಕಾನೂನು...

ಮೈಸೂರು | ಬರ ತಾಲೂಕು ಪಟ್ಟಿ ಘೋಷಿಸಿದರೂ ಹೊಲದತ್ತ ಬಾರದ ಅಧಿಕಾರಿಗಳು; ರೈತರ ಆರೋಪ

ಮುಂಗಾರು ಸಮರ್ಪಕವಾಗಿ ಆಗದ ಕಾರಣ ದ್ವಿದಳ ಧಾನ್ಯ, ರಾಗಿ, ಭತ್ತ ಹಾಗೂ ಮುಸುಕಿನ ಜೋಳ ಮೊದಲಾದ ಪ್ರಮುಖ ಬೆಳೆಗಳು ಕೈಗೆ ಬಾರದೆ ರೈತರು ಕಂಗಾಲಾಗಿದ್ದಾರೆ. ಸರ್ಕಾರವು ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಘೋಷಿಸಿದೆ. ಆದರೆ,...

ಮೈಸೂರು | ದಲಿತ ಕೌನ್ಸಿಲರ್ ಮೇಲೆ ಹಲ್ಲೆ – ಜಾತಿ ನಿಂದನೆ; ಪ್ರಕರಣ ದಾಖಲು

ಕನ್ನಡ ರಾಜ್ಯೋತ್ಸವ ಆಚರಣೆ ವಿಚಾರವಾಗಿ ನಗರಸಭೆಯ ದಲಿತ ಸದಸ್ಯ (ಕೌನ್ಸಿಲರ್) ಮೇಲೆ ಪ್ರಬಲ ಜಾತಿಯವರು ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.ಹುಣಸೂರು ನಗರಸಭೆಯ ದಲಿತ ಸದಸ್ಯ ಮಂಜು ಅವರು ಹಲ್ಲೆಗೊಳಗಾಗಿದ್ದಾರೆ....

ಮೈಸೂರು | ಅಕ್ರಮ ಪ್ರಶ್ನಿಸಿದ ರೈತ; ಬೂಟಿನಲ್ಲಿ ಹೊಡೆಯಲು ಮುಂದಾದ ತಂಬಾಕು ಮಂಡಳಿ ಅಧಿಕಾರಿ

ತಂಬಾಕು ಹರಾಜು ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಪ್ರಶ್ನೆ ಮಾಡಿದ್ದಕ್ಕೆ ರೈತನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಲ್ಕುಂದದಲ್ಲಿ ನಡೆದಿದೆ.ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದ ಕೃಷ್ಣಕುಮಾರ್ ಅವರು...

ಕಲಬುರಗಿ | ಮಣಿಪುರ ಘಟನೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಎಸ್‌ಎಫ್‌ಐ ಕರೆ

ಮಣಿಪುರ ಹಿಂಸಾಚಾರ ಹಾಗೂ ಕುಕಿ ಸಮುದಾಯದ ಯುವತಿಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ ಘಟನೆ ಖಂಡಿಸಿ ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಎದುರು ಭಾರತೀಯ ವಿದ್ಯಾರ್ಥಿ ಫೆಡರೇಶನ್(ಎಸ್‌ಎಫ್‌ಐ) ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.ಪ್ರತಿಭಟನೆಯಲ್ಲಿ...

ಮೈಸೂರು | ಜೋಡಿ ಕೊಲೆ ಪ್ರಕರಣ; ಒರ್ವನ ಬಂಧನ, ಮತ್ತಿಬ್ಬರಿಗಾಗಿ ಶೋಧ

ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಹುಣಸೂರಲ್ಲಿ ನಡೆದಿದ್ದ ಭೀಕರ ಜೋಡಿ ಕೊಲೆ ಪ್ರಕರಣ ತಿರುವು ಕಂಡಿದ್ದು, ಕೇವಲ 485 ರೂಪಾಯಿಯಾಗಿ ಈ ಡಬಲ್​ ಮರ್ಡರ್​ ನಡೆದಿದೆ ಎನ್ನಲಾಗಿದೆ.ಆರೋಪಿ ಅಭಿಷೇಕ್​ (23) ಎಂಬಾತನನ್ನು...

ಮೈಸೂರು | ಹುಲಿ ಸಂರಕ್ಷಣಾ ಸಂಭ್ರಮ ದಿನ ವಿರೋಧಿಸಿ ಆದಿವಾಸಿಗಳಿಂದ ಶೋಕ ದಿನ ಆಚರಣೆ

50 ವರ್ಷ ಕಳೆದರೂ ಆದಿವಾಸಿಗಳಿಗೆ ಸಿಗದ ಸರಿಯಾದ ಪುರ್ವಸತಿ; ಬೇಸರನಾಗರಹೊಳೆ ಉದ್ಯಾನದಿಂದ 3,418 ಕುಟುಂಬಗಳನ್ನು ಹೊರಹಾಕಲಾಗಿತ್ತುಹುಲಿ ಸಂರಕ್ಷಣೆ ಹೆಸರಿನಲ್ಲಿ ಅರಣ್ಯ ಇಲಾಖೆಯು ಆದಿವಾಸಿಗಳ ಹಕ್ಕನ್ನು ಮಾನ್ಯ ಮಾಡದೆ ಅತಂತ್ರಗೊಳಿಸಿದೆ ಎಂದು ಆರೋಪಿಸಿ ಹುಲಿ...

ಜನಪ್ರಿಯ