ಹುಣಸೂರು

ಮೈಸೂರು | ಅಂಬೇಡ್ಕರ್ ರವರ ತತ್ವ, ಸಿದ್ಧಾಂತಗಳನ್ನು ಮೈಗೂಡಿಸಿಕೊಳ್ಳಬೇಕು, ಆರಾಧನೆಯನ್ನಲ್ಲ : ಗುರುಪ್ರಸಾದ್ ಕೆರಗೋಡು

ಮೈಸೂರು ಜಿಲ್ಲೆ, ಹುಣಸೂರು ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 134 ಜಯಂತಿ ಅಂಗವಾಗಿ ನಡೆದ ಜನಜಾಗೃತಿ ಸಮಾವೇಶದಲ್ಲಿ ದಸಂಸ ರಾಜ್ಯ ಸಂಚಾಲಕರಾದ ಗುರುಪ್ರಸಾದ್...

ಮೈಸೂರು | ದುಪ್ಪಟ್ಟು ಕಂದಾಯ ವಸೂಲಾತಿ ಇನ್ನೆರೆಡು ದಿನಗಳಲ್ಲಿ ರದ್ದುಗೊಳ್ಳಲಿದೆ : ಶಾಸಕ ಜಿ. ಡಿ. ಹರೀಶ್ ಗೌಡ

ಮೈಸೂರಿನಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿಯವರೊಂದಿಗೆ ಸಭೆ ನಡೆಸಿ ಮಾತನಾಡಿದ ಹುಣಸೂರು ಶಾಸಕ ಜಿ. ಡಿ. ಹರೀಶ್ ಗೌಡ ಬಿ ಖಾತಾ ಆಂದೋಲನ ಅರಂಭವಾದ ನಂತರ ಮೈಸೂರು ಜಿಲ್ಲೆಯಾದ್ಯಂತ ಸ್ಥಳೀಯ ಸಂಸ್ಥೆಗಳಲ್ಲಿ ಕಳೆದ...

ಮೈಸೂರು | ಹಾಡಿ ಜನರ ಜಮೀನು ದಾರಿ ಒತ್ತುವರಿ; ಮನವಿಗೆ ಸ್ಪಂದಿಸದ ತಹಶೀಲ್ದಾರ್

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಹೆಮ್ಮಿಗೆ ಹಾಡಿಯಲ್ಲಿ ಜಮೀನು ಹಾಗೂ ಕಾಡಿಗೆ ಹೋಗುವ ರಸ್ತೆಯನ್ನು ಒತ್ತುವರಿ ಮಾಡಿದ್ದು, ಸದರಿ ವಿಚಾರವಾಗಿ ಕಂದಾಯ ಇಲಾಖೆ, ತಹಶೀಲ್ದಾರ್ ಅವರಿಗೆ ಎಷ್ಟೇ ಮನವಿ ಕೊಟ್ಟರು ಸ್ಪಂದಿಸುತಿಲ್ಲ ಎಂದು...

ಮೈಸೂರು | ವನ್ಯಜೀವಿ ಬೇಟೆ; ಮಾಂಸ ಮಾರಾಟ, ಮಾವುತರ ವಿರುದ್ಧ ಕ್ರಮ

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು, ನಾಗರಹೊಳೆ ಉದ್ಯಾನದ ದೊಡ್ಡಹರವೆ ಆನೆ ಶಿಬಿರದ ಮಾವುತರಾದ ಜೆ. ಡಿ, ಮಂಜು ಹಾಗೂ ಎಚ್. ಎನ್ ಮಂಜು ಬೇಟೆಗಾರರ ಜೊತೆ ಸೇರಿ ವನ್ಯ ಜೀವಿಗಳ ಕೊಂದು ಮಾಂಸ...

ಹುಣಸೂರು | ಎಲ್ಲ 12 ಸ್ಥಾನಗಳನ್ನೂ ಗೆದ್ದ ಜೆಡಿಎಸ್; ಕಾಂಗ್ರೆಸ್‌ಗೆ ಭಾರೀ ಮುಖಭಂಗ

ಹುಣಸೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲ 12 ಸ್ಥಾನಗಳನ್ನೂ ಜೆಡಿಎಸ್‌ ಗೆದ್ದುಕೊಂಡಿದ್ದು, ಕಾಂಗ್ರೆಸ್‌ ಭಾರೀ ಮುಖಭಂಗ ಅನುಭವಿಸಿದೆ. ಮೈಸೂರು ಜಿಲ್ಲೆಯ ಹಣಸೂರಿನ ಕಸಬಾ ಪ್ರಾಥಮಿಕ ಕೃಷಿ ಪತ್ತಿನ...

ಮೈಸೂರು | ವಿದ್ಯುತ್ ಸಂಪರ್ಕ, ರೈತರಿಂದ ದುಪ್ಪಟ್ಟು ವಸೂಲಿ; ರೈತ ಸಂಘದಿಂದ ಪ್ರತಿಭಟನೆಯ ಎಚ್ಚರಿಕೆ

ಕರ್ನಾಟಕ ರಾಜ್ಯ ರೈತ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ' ವಿದ್ಯುತ್ ಸಂಪರ್ಕ ಪಡೆಯಲು ನಿಗದಿತ ಹಣಕ್ಕಿಂತ ದುಪ್ಪಟ್ಟಾಗಿ ರೈತರಿಂದ ಗುತ್ತಿಗೆದಾರರು ಹಣ ಸುಲಿಗೆ ಮಾಡುತಿದ್ದು ದಂಧೆಯಾಗಿ ಪರಿಣಮಿಸಿದೆ....

ಮೈಸೂರು | ಹುಣಸೂರಿನ ಹಾಡಿಗಳಿಗೆ ಭೇಟಿ ನೀಡಿದ ಸಿಇಓ ; ಸಮಸ್ಯೆಗಳ ಆಲಿಕೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್ ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕಿನ ವಿವಿಧ ಹಾಡಿಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಕೆ ಮಾಡಿದರು. ಹನಗೂಡು ಹೋಬಳಿಯ ದೊಡ್ಡ ಹೆಜ್ಜುರು, ಉಮ್ಮತ್ತೂರು ಗ್ರಾಮ...

ಮೈಸೂರು | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಸಮುದಾಯದಿಂದ ‘ಕ್ರಾಂತಿಕಾರಿ ಸಮಾವೇಶ’

ಮೈಸೂರು ಜಿಲ್ಲೆ, ಹುಣಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ನಗರಸಭೆ ಸದಸ್ಯ ಹಾಗೂ ಮಾದಿಗ ಸಮುದಾಯದ ಮುಖಂಡ ಎಂ ಶಿವಕುಮಾರ್ ಮಾತನಾಡಿ " ಮಾರ್ಚ್ 21 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ...

ಮೈಸೂರು | ‘ ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ‘ : ಗಾವಡಗೆರೆ ನಟರಾಜ ಸ್ವಾಮೀಜಿ

ಮೈಸೂರು ಜಿಲ್ಲೆ, ಹುಣಸೂರು ಗಾವಡಗೆರೆಯಲ್ಲಿ ತಾಲ್ಲೂಕು ಆಡಳಿತ ಹೋಬಳಿ ಮಟ್ಟದ 'ಅಸ್ಪೃಶ್ಯತಾ ನಿರ್ಮೂಲನಾ ಜಾಗೃತಿ' ಕಾರ್ಯಕ್ರಮವನ್ನು ನಟರಾಜ ಸ್ವಾಮೀಜಿ ಉದ್ಘಾಟಿಸಿ " ಹನ್ನೆರಡನೇ ಶತಮಾನದ ಜಗಜ್ಯೋತಿ ಬಸವಣ್ಣನವರ ʼಅಯ್ಯಾ ಎಂದರೆ ಸ್ವರ್ಗ, ಎಲವೋ...

ಮೈಸೂರು | ಬಿಸಿಲಿನ ತಾಪಕ್ಕೆ ಬರಿದಾದ ಕೆರೆಕಟ್ಟೆ; ನಾಗರಹೊಳೆಯಲ್ಲಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯ ಬಿಸಿಲಿನ ತಾಪಕ್ಕೆ ನಲುಗಿದೆ, ಕೆರೆಕಟ್ಟೆ ಬರಿದಾಗಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು ತುಂಬಿಸುವ ಪ್ರಯತ್ನ ಸಾಗುತ್ತಿದೆ. ಮೈಸೂರು ಜಿಲ್ಲೆ ಹಾಗೂ ಕೊಡಗು...

ಮೈಸೂರು | ಜಿಲ್ಲಾಧ್ಯಂತ ಭತ್ತ,ರಾಗಿ ಖರೀದಿ ಕೇಂದ್ರ ಸ್ಥಾಪನೆ, ರೈತ ಸಂಘದ ಹೋರಾಟದ ಫಲ : ಹೊಸೂರು ಕುಮಾರ್

ಜಿಲ್ಲಾಧ್ಯಂತ ಭತ್ತ, ರಾಗಿ ಖರೀದಿ ಕೇಂದ್ರ ತೆರದಿದ್ದು, ಕನಿಷ್ಠ ಬೆಂಬಲ ಬೆಲೆ ನಿಗದಿಗೊಳಿಸಿದೆ. ಮೈಸೂರು, ನಂಜನಗೂಡು, ಟಿ ನರಸೀಪುರ, ಹುಣಸೂರು, ಕೆ ಆರ್ ನಗರ, ಸಾಲಿಗ್ರಾಮ, ಸರಗೂರು, ಪಿರಿಯಾಪಟ್ಟಣ ಎಪಿಎಂಸಿ ಆವರಣ.ಹಾರನಹಳ್ಳಿ, ಬೆಟ್ಟದಪುರ,...

ಮೈಸೂರು | ದಲಿತರ ಮೇಲಿನ ದೌರ್ಜನ್ಯ; ಆರೋಪಿಗಳನ್ನು ಕೂಡಲೇ ಬಂಧಿಸಿ : ಪ್ರಗತಿಪರ ಸಂಘಟನೆಗಳಿಂದ ಪಾದಯಾತ್ರೆ

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು, ಹನಗೂಡು ಹೋಬಳಿಯ ರಾಮೇನಹಳ್ಳಿ ಗ್ರಾಮದಲ್ಲಿ ನಡೆದ ಜಾತ್ರಾ ಮಹೋತ್ಸವದ ವೇಳೆ ದಲಿತ ಕುಟುಂಬದ ಜೊತೆ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಕರಣ ಗ್ರಾಮಾಂತರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X