ಹುಣಸೂರು

ಮೈಸೂರು | ದಲಿತ ಕುಟುಂಬದೊಂದಿಗೆ ಅನುಚಿತ ವರ್ತನೆ, ಹಲ್ಲೆ : ಎಫ್ಐಆರ್ ದಾಖಲು

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು, ರಾಮೇನಹಳ್ಳಿ ಜಾತ್ರೆಗೆ ದಲಿತ ಕುಟುಂಬದವರು ತೆರಳಿದ್ದ ಸಮಯದಲ್ಲಿ ನಿಲುವಾಗಿಲು ಗ್ರಾಮದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಏಳು ಜನ ಅನುಚಿತವಾಗಿ ವರ್ತಿಸಿದಲ್ಲದೆ, ಹಲ್ಲೆ ನಡೆಸಿ, ಅವಾಚ್ಯ ಶಬ್ದದಿಂದ ನಿಂದಿಸಿರುವ...

ಮೈಸೂರು | ರಾಗಿ ಖರೀದಿ ಕೇಂದ್ರ ಶೀಘ್ರ ತೆರೆಯುವಂತೆ ರೈತ ಸಂಘದ ಆಗ್ರಹ

ಮೈಸೂರು ಜಿಲ್ಲೆಯಾದ್ಯಂತ ರಾಗಿ ಕೊಯ್ಲಾಗಿ ಮೂರು ತಿಂಗಳೇ ಕಳೆದರು ರಾಗಿ ಖರೀದಿ ಕೇಂದ್ರ ತೆರೆಯದೆ ದಲ್ಲಾಳಿಗಳಿಗೆ ಅನುಕೂಲ ಆಗುವಂತೆ ನಡೆದುಕೊಂಡಿರುವ ಕ್ರಮವನ್ನು ಖಂಡಿಸಿ, ಕರ್ನಾಟಕ ರಾಜ್ಯ ರೈತ ಸಂಘ ಈ ಕೂಡಲೆ ರಾಗಿ...

ಮೈಸೂರು | ಪಾತಾಳಕ್ಕಿಳಿದ ಶುಂಠಿ ಬೆಲೆ; ಬೆಳೆಗಾರರ ಆದಾಯಕ್ಕೆ ಪೆಟ್ಟು

ಕಳೆದ ವರ್ಷ 60 ಕೆಜಿ ಚೀಲಕ್ಕೆ ₹5,000ದಿಂದ ₹6,000ದವೆರಗೆ ಇದ್ದ ಶುಂಠಿ ಬೆಲೆ ಈ ಬಾರಿ ₹1000ರಿಂದ ₹1,400ಕ್ಕೆ ಕುಸಿದಿದ್ದು, ಶುಂಠಿ ಬೆಳೆಗಾರರ ಆದಾಯದ ಮೇಲೆ ಪರಿಣಾಮ ಬೀರಿದೆ. ಈ ತಿಂಗಳು ಸುಗ್ಗಿ...

ಮೈಸೂರು | ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಿ: ಸಿಪಿಐಎಂ ಮನವಿ

ಮೈಸೂರು ಜಿಲ್ಲೆಯ ಹುಣಸೂರು ನಗರದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಿ, ಕಚೇರಿಗೆ ಬರುವವರಿಗೆ ಬಳಕೆಯಾಗುವ ರೀತಿಯಲ್ಲಿ ನಿತ್ಯ ಶುಚಿತ್ವ ಕಾಪಡಬೇಕು ಎಂದು ಆಗ್ರಹಿಸಿ ಸಿಪಿಐಎಂ ಪಕ್ಷ ಹುಣಸೂರು ತಾಲೂಕು ಸಮಿತಿಯಿಂದ ಉಪ...

ಮೈಸೂರು | ಚಪ್ಪಲಿಯಿಂದ ಹೊಡೆದುಕೊಂಡ ಪಿಡಿಒ

ಗ್ರಾಮ ಪಂಚಾಯತಿ ಕಚೇರಿಯಲ್ಲಿ ಪಂಚಾಯತಿ ಅಧ್ಯಕ್ಷ ಮತ್ತು ಪಿಡಿಒ ನಡುವೆ ಗಲಾಟೆ ನಡೆದಿದ್ದು, ಪಂಚಾಯತಿಯ ಪಿಡಿಒ ಡಾ. ಅನಿತಾ ಅವರು ಚಪ್ಪಲಿಯಿಂದ ಹೊಡೆದುಕೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಣಸೂರು ತಾಲೂಕಿನ...

ಮೈಸೂರು | ಗ್ರಾಮಾಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ :ಕರ್ನಾಟಕ ರಾಜ್ಯ ರೈತ ಸಂಘದ ಬೆಂಬಲ

ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಗ್ರಾಮಾಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗುವುದರ ಮೂಲಕ ಬೆಂಬಲ ನೀಡಿದ್ದಾರೆ. ಕಂದಾಯ ಇಲಾಖೆಯ ಕರ್ನಾಟಕ ರಾಜ್ಯದ...

ಮೈಸೂರು | ಮೈಕ್ರೋ ಫೈನಾನ್ಸ್‌ಗಳ ದೌರ್ಜನ್ಯ ಖಂಡಿಸಿ ಮಹಿಳಾ ಸಂಘಟನೆಗಳ ಪ್ರತಿಭಟನೆ

ಮಹಿಳೆಯರ ಕೊರಳಿಗೆ ನೇಣು ಹಗ್ಗವಾಗಿ ಪರಿಣಮಿಸುತ್ತಿರುವ ಮೈಕ್ರೋ ಫೈನಾನ್ಸ್‌ಗಳ ದೌರ್ಜನ್ಯ ಖಂಡಿಸಿ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಇಂದು ದಲಿತ ಸಂಘರ್ಷ ಸಮಿತಿ ಹಾಗೂ ಜಿಲ್ಲಾ ಮಹಿಳಾ ಒಕ್ಕೂಟಗಳು ಪ್ರತಿಭಟನೆ ನಡೆಸಿದವು. "ರಾಜ್ಯಾದ್ಯಂತ ಮೂಲೆ ಮೂಲೆಗಳಲ್ಲಿ...

ಮೈಸೂರು | ಬಿಳಿಕೆರೆ ಕಂದಾಯ ನಿರೀಕ್ಷಕ ಮಂಜುನಾಥ್ ವಿರುದ್ಧ ಶಿಸ್ತು ಕ್ರಮಕ್ಕೆ ರೈತರ ಆಗ್ರಹ

ಬಿಳಿಕೆರೆ ಕಂದಾಯ ನಿರೀಕ್ಷಕ ಮಂಜುನಾಥ್ ಅವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ಕಚೇರಿ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿದರು. "ಸರ್ಕಾರ ರೈತಪರ, ದಲಿತ ಪರ ಎನ್ನುವ...

ಮೈಸೂರು | ಪಿಟಿಸಿಎಲ್ ಪರಭಾರೆ ನಿಷೇಧಿತ ಭೂಮಿ ಮಾರಾಟ; ಅಧಿಕಾರಿಗಳ ವಿರುದ್ಧ ನ.28ರಂದು ಧರಣಿ

ಮೈಸೂರು ಗ್ರಾಮಾಂತರ ತಾಲೂಕು ಬಿಳಿಕೆರೆ ವ್ಯಾಪ್ತಿಯ ಪಿಟಿಸಿಎಲ್ ಪರಭಾರೆ ನಿಷೇಧಿತ ಭೂಮಿಯನ್ನು ಮಾರಾಟ ಮಾಡಿದ್ದು, ಅಧಿಕಾರಿಗಳು ಅಧಿಕಾರ ದುರುಪಯೋಗ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹುಣಸೂರು ತಾಲೂಕು ಅಧ್ಯಕ್ಷ ಬೆಂಕಿಪುರ...

ಮೈಸೂರು | ಕೊಳೆತು ನಾರುತ್ತಿದೆ ಲಕ್ಷ್ಮಣತೀರ್ಥ ನದಿ

ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಹೃದಯ ಭಾಗದಲ್ಲಿ ಲಕ್ಷ್ಮಣತೀರ್ಥ ನದಿ ಹರಿಯುತ್ತದೆ. ಸರಿ ಸುಮಾರು ಒಂದು ಕಿಮೀ ಪಟ್ಟಣದ ವ್ಯಾಪ್ತಿಯಲ್ಲಿ ಹರಿಯುವ ನದಿ. ಸದಾ ಮಲಿನವಾಗಿ, ಹಸಿರುಗಟ್ಟಿದ ಕೊಳಚೆಯಿಂದ ಹರಿಯುತ್ತಿದೆ. ನೀರು ತಿಳಿಯಾಗಿರದೆ ತನ್ನ...

ಹುಣಸೂರು | ಲೋಕಾಯುಕ್ತ ಕುಂದು ಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ದೂರುಗಳ ಸರಮಾಲೆ

ಮೈಸೂರು ಜಿಲ್ಲೆ ಹುಣಸೂರಿನ ನಗರಸಭೆ ಸಭಾಂಗಣದಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಮಾಲತೀಶ್ ನೇತೃತ್ವದಲ್ಲಿ ಕುಂದು ಕೊರತೆ ಸಭೆ ನಡೆಯಿತು. ಪರಿಶಿಷ್ಟ ಜಾತಿಗೆ ಸೇರಿದ ಸಾಗುವಳಿ ಭೂಮಿ ಸರ್ವೇ ನಂಬರ್ 47, 60, 61 ರಲ್ಲಿ ಬಿಳಿಕೆರೆ...

ಮೈಸೂರು | ಮಲಿನಗೊಂಡ ಲಕ್ಷ್ಮಣತೀರ್ಥ ಕಾವೇರಿಯ ಗರ್ಭ ಸೇರುತ್ತಿದೆ; ಎಚ್ಚೆತ್ತುಕೊಳ್ಳುವುದೇ ಸ್ಥಳೀಯ ಆಡಳಿತ?

ಕೊಡಗು ಜಿಲ್ಲೆಯ ದಕ್ಷಿಣ ಭಾಗದ ಮುನಿಕಾಡು(ಬ್ರಹ್ಮಗಿರಿ) ಮಂಚಳ್ಳಿಯಲ್ಲಿ ಹುಟ್ಟುವ ಲಕ್ಷ್ಮಣತೀರ್ಥ ನದಿ ಪೊನ್ನಂಪೇಟೆ, ವಿರಾಜಪೇಟೆ ಮಾರ್ಗವಾಗಿ ನಾಗರಹೊಳೆ ಅಭಯಾರಣ್ಯ, ಇರುಪು ಜಲಪಾತ, ಶ್ರೀಮಂಗಲ, ಕಾನೂರು, ತಿತಿಮತಿವರೆಗೂ ಶುದ್ಧವಾಗಿ  ಹರಿಯುವ ನದಿ ಕೊಡಗಿನಲ್ಲಿ ವಿಶಿಷ್ಟವಾದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X