ಹುಣಸೂರು

ಮೈಸೂರು | ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಸಾವು; ಪತಿ, ಅತ್ತೆ ಬಂಧನ

ಎರಡೂವರೆ ವರ್ಷಗಳ ಹಿಂದೆ ಮದುವೆಯಾಗಿದ್ದ ಮಹಿಳೆಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆಂದು ಆರೋಪದ ಮೇಲೆ ಮಹಿಳೆಯ ಪತಿ ಮತ್ತು ಅತ್ತೆಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತಳ ತಾಯಿ...

ಮೈಸೂರು | ಸಂರಕ್ಷಣೆಯಿಲ್ಲದೆ ಸೊರಗಿವೆ ಬ್ರಿಟಿಷರ ಗೋರಿಗಳು; ಕ್ರಮ ವಹಿಸುವುದೇ ಪ್ರಾಚ್ಯವಸ್ತು ಇಲಾಖೆ?

ಭಾರತ ದೇಶ ಬ್ರಿಟಿಷರ ದಬ್ಬಾಳಿಕೆಗೆ ಒಳಗಾಗಿತ್ತು. ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆಯಲು ಹೋರಾಟ ಮಾಡಿರುವುದು ಇತಿಹಾಸ. ಆದರೆ ಬ್ರಿಟಿಷರ ಗೋರಿಗಳು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದು, ಸ್ಮಶಾನದಲ್ಲಿ ಮೌನವಾಗಿವೆ ಬ್ರಿಟಿಷರ ಗೋರಿಗಳು. ಬ್ರಿಟಿಷರು ದೇಶ ಬಿಟ್ಟರೂ...

ಮೈಸೂರು | ಟಿಪ್ಪುಸುಲ್ತಾನ್ ಆಳ್ವಿಕೆಗೆ ಕೈಗನ್ನಡಿಯಾದ ಹುಣಸೂರಿನ ಕಾರಾಗೃಹಗಳು

ಅಂದಿನ ಮೈಸೂರು ಸಾಮ್ರಾಜ್ಯ ಇಂದಿನ ಕರ್ನಾಟಕದ ಮಟ್ಟಿಗೆ ಸಾಮ್ರಾಟ್ ಹಜರತ್ ಟಿಪ್ಪುಸುಲ್ತಾನ್ ಆಳ್ವಿಕೆ ವಿಶೇಷ, ಹಾಗೆಯೇ ವಿಭಿನ್ನ. ಕನ್ನಡ ನೆಲದಲ್ಲಿ ಎಂದಿಗೂ ಅವಿಸ್ಮರಣೀಯ ದ್ವೀಪದಂತಿರುವ ಕಾವೇರಿ ನದಿಯ ತಟದಲ್ಲಿನ ಶ್ರೀರಂಗಪಟ್ಟಣ ಟಿಪ್ಪುವಿನ ಸಾಮ್ರಾಜ್ಯದ...

ಹುಣಸೂರು | ಕೂಂಬಿಂಗ್ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಮೇಲೆ ಹುಲಿ ದಾಳಿ: ಪ್ರಾಣಾಪಾಯದಿಂದ ಪಾರು

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆ ಉದ್ಯಾನವನದ ಕೋಣನಹೊಸಹಳ್ಳಿಯಲ್ಲಿಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ಹುಲಿ ಹಠಾತ್ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಹುಲಿ ದಾಳಿ ನಡೆಸಿದ ಸಂದರ್ಭದಲ್ಲಿ ಜಾಗೃತರಾದ...

ಮೈಸೂರು | ವೀರನಹೊಸಹಳ್ಳಿ ಅರಣ್ಯದಲ್ಲಿ ಜಿಂಕೆ ಬೇಟೆ; ಒಬ್ಬ ಆರೋಪಿ ಬಂಧನ, ಇಬ್ಬರು ಪರಾರಿ

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆ ಉದ್ಯಾನವನ ವೀರನಹೊಸಹಳ್ಳಿ ಅರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪಿಗಳ ಪೈಕಿ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಿರಂಗೂರು ಗೇಟ್ ಬಳಿ ಬಂಧಿಸಿದ್ದಾರೆ....

ಮೈಸೂರು‌ | ಸಾವಯವ ಕೃಷಿ ಪದ್ಧತಿಯಲ್ಲಿ ತಂಬಾಕು ಬೆಳೆಯುವಂತಾಗಲಿ: ಹೊಸೂರು ಕುಮಾರ್

ಸಾವಯವ ಕೃಷಿ ಪದ್ಧತಿಯಲ್ಲಿ ತಂಬಾಕು ಬೆಳೆಯುವಂತಾಗಬೇಕು. ಇದರಿಂದಾಗಿ ರೈತರಿಗೆ ಖರ್ಚು ಉಳಿಯುತ್ತದೆ ಮತ್ತು ಗೊಬ್ಬರದ ನಿರ್ವಹಣೆಗೆ ತಗುಲುವ ವೆಚ್ಚ ಉಳಿತಾಯವಾಗುತ್ತದೆ. ಇದೊಂದು ಉತ್ತಮವಾದ ಪದ್ಧತಿ ಎಂದು ರೈತ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಹೊಸೂರು...

ಮೈಸೂರು | ಎನ್‌ಎಚ್‌ಎಂ ಒಳಗುತ್ತಿಗೆ ನೌಕರರನ್ನು ಕಾಯಂ ಮಾಡುವಂತೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್‌ಎಚ್‌ಎಂ ಒಳಗುತ್ತಿಗೆ ನೌಕರರನ್ನು ಕಾಯಂ ಮಾಡುವಂತೆ ಆಗ್ರಹಿಸಿ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು. ಮೈಸೂರು ಜಿಲ್ಲೆಯ ಹುಣಸೂರಿನ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಮತ್ತು ಕುಟುಂಬ...

ಹುಣಸೂರು | ಸೋರುತ್ತಿದೆ ಆರ್‌ಟಿಓ ಕಚೇರಿ ಮಾಳಿಗೆ; ಅಧಿಕಾರಿಗಳಿಗೇ ಇಲ್ಲ ಮೂಲ ಸೌಕರ್ಯ!

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ವ್ಯಾಪಕ ಮಳೆಯಿಂದಾಗಿ ಮಾಳಿಗೆ ಸೋರುತ್ತಿದೆ. ಭಾಗಶಃ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಭಯದ ನಡುವೆ ಕೆಲಸ ಮಾಡಬೇಕಿದೆ. ದಿನನಿತ್ಯದ...

ಹುಣಸೂರು | ತಾಲೂಕಿನ ಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳಿಂದ ಪಾದಯಾತ್ರೆ

ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ತಾಲೂಕಿನ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಪಾದಯಾತ್ರೆ ಮೂಲಕ ತಹಶೀಲ್ದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ದಸಂಸ ಹಿರಿಯ ಮುಖಂಡ ಹರಿಹರ ಆನಂದ...

ಮೈಸೂರು | ಗುರುಪುರ ಸಮುದಾಯ ಆರೋಗ್ಯಾಧಿಕಾರಿ ಡೆಂಘೀ ಜ್ವರಕ್ಕೆ ಬಲಿ

ಮೈಸೂರು ಜಿಲ್ಲೆಯಲ್ಲಿ ಡೆಂಘೀ ಜ್ವರ ವ್ಯಾಪಕವಾಗಿದ್ದು, ಸಮುದಾಯ ಆರೋಗ್ಯಾಧಿಕಾರಿ ಡೆಂಘೀ ಜ್ವರದಿಂದ ಮೃತಪಟ್ಟಿದ್ದಾರೆ. ಮೃತ ನಾಗೇಂದ್ರ (32) ಹುಣಸೂರು ತಾಲೂಕಿನಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜಿಲ್ಲೆಯಲ್ಲಿ ಡೆಂಘೀಗೆ ಬಲಿಯಾದ ಮೊದಲ ಪ್ರಕರಣ...

ಮೈಸೂರು | ಸರ್ಕಾರಿ ಆಸ್ಪತ್ರೆ ಹೊಸ ಕಟ್ಟಡಕ್ಕೆ ಗ್ರಹಣ; ಶಿಥಿಲಾವಸ್ಥೆಯ ಹಳೆ ಕಟ್ಟಡದಲ್ಲೇ ಚಿಕಿತ್ಸೆ

ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಹೊಸದಾಗಿ ತಾಲೂಕು ಸರ್ಕಾರಿ ಆಸ್ಪತ್ರೆ ಕಟ್ಟಡ ಕಟ್ಟಿದ್ದರೂ ಕೂಡ ಈವರೆಗೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿಲ್ಲ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಒಂದೂವರೆ ವರ್ಷದ ಹಿಂದೆಯೇ ಸುಸಜ್ಜಿತವಾದ ಬೃಹತ್ ಕಟ್ಟಡ...

ಹುಣಸೂರು | ಉದ್ಘಾಟನೆ ಕಾಣದೆ ಅನಾಥವಾದ ಡಿ ದೇವರಾಜ ಅರಸು ಭವನ

ಮೈಸೂರು ಜಿಲ್ಲೆಯ ಹುಣಸೂರು ಕರ್ನಾಟಕ ಏಕೀಕರಣ ಕರ್ತೃ, ನಾಡು ಕಂಡಂತ ಧೀಮಂತ ನಾಯಕ ಡಿ ದೇವರಾಜ ಅರಸು ಅವರ ಕರ್ಮಭೂಮಿ. ಮೈಸೂರು ಸಾಂಸ್ಕೃತಿಕ ನಗರವಾಗಿ ಎಷ್ಟು ಖ್ಯಾತಿ ಹೊಂದಿದೆಯೋ ಅಷ್ಟೇ ರಾಜಕೀಯವಾಗಿ ತನ್ನದೇ ಆದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X