ಹುಣಸೂರು

ಮೈಸೂರು | ಹನಗೋಡು ಗ್ರಾಮದಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆ; ಸ್ಥಳೀಯರಲ್ಲಿ ಆತಂಕ

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹನಗೋಡು ಗ್ರಾಮದಲ್ಲಿ ಮತ್ತೆ ಹುಲಿ ಹೆಜ್ಜೆಗುರುತು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹನಗೋಡು ಗ್ರಾಮದ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎಚ್ ಆರ್ ರಮೇಶ್‌ಗೆ ಸೇರಿದ ತೋಟದಲ್ಲಿ ಕಳೆದ ಎರಡು...

ಮೈಸೂರು | ಕುಸಿದ ತಾಲೂಕು ಕಚೇರಿ ಮೇಲ್ಛಾವಣಿ; ವೃದ್ಧೆಯ ಕಾಲಿನ ಬೆರಳು ತುಂಡು

ಮೈಸೂರು ಹುಣಸೂರು ತಾಲೂಕು ಕಚೇರಿಯ ಮೇಲ್ಛಾವಣಿ ಕುಸಿದು ವೃದ್ಧೆಯೊಬ್ಬರ ಕಾಲಿನ ಬೆರಳು ತುಂಡಾಗಿದ್ದು, ಸಾರ್ವಜನಿಕರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಹುಣಸೂರಿನ ತಾಲೂಕು ಕಚೇರಿಯಲ್ಲಿ ಮಾ.18ರಂದು ಸಂಜೆ 3.30ರ ಆಸುಪಾಸಿನಲ್ಲಿ ಆಸ್ತಿ ನೊಂದಣಿಗಾಗಿ ತಾಲೂಕು ಕಚೇರಿಗೆ...

ಮರ್ಯಾದೆಗೇಡು ಹತ್ಯೆ | ತಂಗಿಯನ್ನೇ ಕೆರೆಗೆ ತಳ್ಳಿ ಹತ್ಯೆಗೈದ ಕೋಮುವಾದಿ ಸಹೋದರ

ಮತ್ತೊಂದು ಸಮುದಾಯದ ಯುವಕನನ್ನು ಪ್ರೀತಿಸುತ್ತಿದ್ದಾಳೆಂಬ ಕಾರಣಕ್ಕೆ ಕೋಮುವಾದಿ, ವಿಕೃತ ಮನಸ್ಸಿನ ಯುವಕನೊಬ್ಬ ತನ್ನ ತಂಗಿಯನ್ನೇ ಕೆರೆಗೆ ದೂಡಿ ಹತ್ಯೆಗೈದಿದ್ದಾನೆ. ತಂಗಿಯನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದುರ್ಘಟನೆ ಮೈಸೂರು ಜಿಲ್ಲೆಯ...

ಮೈಸೂರು | ಹುಣಸೂರು ತಾಲೂಕಿನ ಹಳ್ಳಿಗಳಿಗೆ ಸಿಇಒ ಭೇಟಿ; ಪ್ರಗತಿ ಪರಿಶೀಲನೆ

ಬುಡಕಟ್ಟು ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರು, ಶಾಲೆ, ಆರೋಗ್ಯ ಸೌಲಭ್ಯ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಮೈಸೂರು ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ ಹುಣಸೂರು ತಾಲೂಕಿನ...

ಮೈಸೂರು | ಕೆಎಸ್ಆರ್‌ಟಿಸಿ ಬಸ್-ಜೀಪ್ ನಡುವೆ ಢಿಕ್ಕಿ; ನಾಲ್ವರು ಸಾವು

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಒ ಕಚೇರಿ ಬಳಿ ಕೆಎಸ್ಆರ್‌ಟಿಸಿ ಎಲೆಕ್ಟ್ರಿಕ್ ಬಸ್ ಹಾಗೂ ಜೀಪ್ ನಡುವೆ ಮಂಗಳವಾರ ಬೆಳಿಗ್ಗೆ ಮುಖಾಮುಖಿ ಢಿಕ್ಕಿಯಾಗಿದ್ದು, ಜೀಪ್‌ನಲ್ಲಿದ್ದ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಎಚ್ ಡಿ ಕೋಟೆ ತಾಲೂಕಿನ ಚಿಲ್ಲರಮರದ...

ಮೈಸೂರು | ಹಣಕ್ಕಾಗಿ ಸ್ನೇಹಿತನನ್ನೇ ಕೊಂದಿದ್ದ ಆರೋಪಿ ಬಂಧನ

ಹುಣಸೂರಿನಲ್ಲಿ ನಡೆದಿದ್ದ ಕೊಡಗು ಮೂಲದ ಎಸ್ಟೇಟ್ ಮಾಲೀಕ ಚಂಗಪ್ಪ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತನ ಸ್ನೇಹಿತನೇ ಆಗಿದ್ದ ಆರೋಪಿ ಹಣಕ್ಕಾಗಿ ಕೊಲೆ ಮಾಡಿದ್ದನೆಂದು ತಿಳಿದುಬಂದಿದೆ. ಚಂಗಪ್ಪ ಅವರ ಸ್ನೇಹಿತ ಸತೀಶ್ ದುಬೆ...

ಮೈಸೂರು | ಗಿರಿಜನರನ್ನು ಮನೆಯ ಮಾಲೀಕರನ್ನಾಗಿ ಮಾಡುವಂತೆ ಒತ್ತಾಯಿಸಿ ಮನವಿ

ಗಿರಿಜನ ಉಪ ಯೋಜನೆಯಡಿ ತಾಲೂಕಿನ ಮಂಗಳೂರು ಮಾಳದ ಜೇನು ಕುರುಬ ಹಾಡಿಯ ಕುಟುಂಬಗಳಿಗಾಗಿ ಕೊಟ್ಟಿರುವ ಮನೆಗಳು ಸಂಪೂರ್ಣ ಶಿಥಿಲಗೊಂಡಿವೆ. ಕಳಪೆ ಗುಣಮಟ್ಟದ ವಸತಿ ನಿರ್ಮಾಣ ಮಾಡಿರುವ ಏಜೆನ್ಸಿ ನಿರ್ಮಿತಿ ಕೇಂದ್ರದ ಮೇಲೆ ಕಾನೂನು...

ಮೈಸೂರು | ಬರ ತಾಲೂಕು ಪಟ್ಟಿ ಘೋಷಿಸಿದರೂ ಹೊಲದತ್ತ ಬಾರದ ಅಧಿಕಾರಿಗಳು; ರೈತರ ಆರೋಪ

ಮುಂಗಾರು ಸಮರ್ಪಕವಾಗಿ ಆಗದ ಕಾರಣ ದ್ವಿದಳ ಧಾನ್ಯ, ರಾಗಿ, ಭತ್ತ ಹಾಗೂ ಮುಸುಕಿನ ಜೋಳ ಮೊದಲಾದ ಪ್ರಮುಖ ಬೆಳೆಗಳು ಕೈಗೆ ಬಾರದೆ ರೈತರು ಕಂಗಾಲಾಗಿದ್ದಾರೆ. ಸರ್ಕಾರವು ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಘೋಷಿಸಿದೆ. ಆದರೆ,...

ಮೈಸೂರು | ದಲಿತ ಕೌನ್ಸಿಲರ್ ಮೇಲೆ ಹಲ್ಲೆ – ಜಾತಿ ನಿಂದನೆ; ಪ್ರಕರಣ ದಾಖಲು

ಕನ್ನಡ ರಾಜ್ಯೋತ್ಸವ ಆಚರಣೆ ವಿಚಾರವಾಗಿ ನಗರಸಭೆಯ ದಲಿತ ಸದಸ್ಯ (ಕೌನ್ಸಿಲರ್) ಮೇಲೆ ಪ್ರಬಲ ಜಾತಿಯವರು ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ನಗರಸಭೆಯ ದಲಿತ ಸದಸ್ಯ ಮಂಜು ಅವರು ಹಲ್ಲೆಗೊಳಗಾಗಿದ್ದಾರೆ....

ಮೈಸೂರು | ಅಕ್ರಮ ಪ್ರಶ್ನಿಸಿದ ರೈತ; ಬೂಟಿನಲ್ಲಿ ಹೊಡೆಯಲು ಮುಂದಾದ ತಂಬಾಕು ಮಂಡಳಿ ಅಧಿಕಾರಿ

ತಂಬಾಕು ಹರಾಜು ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಪ್ರಶ್ನೆ ಮಾಡಿದ್ದಕ್ಕೆ ರೈತನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಲ್ಕುಂದದಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದ ಕೃಷ್ಣಕುಮಾರ್ ಅವರು...

ಕಲಬುರಗಿ | ಮಣಿಪುರ ಘಟನೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಎಸ್‌ಎಫ್‌ಐ ಕರೆ

ಮಣಿಪುರ ಹಿಂಸಾಚಾರ ಹಾಗೂ ಕುಕಿ ಸಮುದಾಯದ ಯುವತಿಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ ಘಟನೆ ಖಂಡಿಸಿ ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಎದುರು ಭಾರತೀಯ ವಿದ್ಯಾರ್ಥಿ ಫೆಡರೇಶನ್(ಎಸ್‌ಎಫ್‌ಐ) ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ...

ಮೈಸೂರು | ಜೋಡಿ ಕೊಲೆ ಪ್ರಕರಣ; ಒರ್ವನ ಬಂಧನ, ಮತ್ತಿಬ್ಬರಿಗಾಗಿ ಶೋಧ

ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಹುಣಸೂರಲ್ಲಿ ನಡೆದಿದ್ದ ಭೀಕರ ಜೋಡಿ ಕೊಲೆ ಪ್ರಕರಣ ತಿರುವು ಕಂಡಿದ್ದು, ಕೇವಲ 485 ರೂಪಾಯಿಯಾಗಿ ಈ ಡಬಲ್​ ಮರ್ಡರ್​ ನಡೆದಿದೆ ಎನ್ನಲಾಗಿದೆ. ಆರೋಪಿ ಅಭಿಷೇಕ್​ (23) ಎಂಬಾತನನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X