ಹುಣಸೂರು

ಮೈಸೂರು | ಅಕ್ರಮ ಪ್ರಶ್ನಿಸಿದ ರೈತ; ಬೂಟಿನಲ್ಲಿ ಹೊಡೆಯಲು ಮುಂದಾದ ತಂಬಾಕು ಮಂಡಳಿ ಅಧಿಕಾರಿ

ತಂಬಾಕು ಹರಾಜು ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಪ್ರಶ್ನೆ ಮಾಡಿದ್ದಕ್ಕೆ ರೈತನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಲ್ಕುಂದದಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದ ಕೃಷ್ಣಕುಮಾರ್ ಅವರು...

ಕಲಬುರಗಿ | ಮಣಿಪುರ ಘಟನೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಎಸ್‌ಎಫ್‌ಐ ಕರೆ

ಮಣಿಪುರ ಹಿಂಸಾಚಾರ ಹಾಗೂ ಕುಕಿ ಸಮುದಾಯದ ಯುವತಿಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ ಘಟನೆ ಖಂಡಿಸಿ ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಎದುರು ಭಾರತೀಯ ವಿದ್ಯಾರ್ಥಿ ಫೆಡರೇಶನ್(ಎಸ್‌ಎಫ್‌ಐ) ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ...

ಮೈಸೂರು | ಜೋಡಿ ಕೊಲೆ ಪ್ರಕರಣ; ಒರ್ವನ ಬಂಧನ, ಮತ್ತಿಬ್ಬರಿಗಾಗಿ ಶೋಧ

ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಹುಣಸೂರಲ್ಲಿ ನಡೆದಿದ್ದ ಭೀಕರ ಜೋಡಿ ಕೊಲೆ ಪ್ರಕರಣ ತಿರುವು ಕಂಡಿದ್ದು, ಕೇವಲ 485 ರೂಪಾಯಿಯಾಗಿ ಈ ಡಬಲ್​ ಮರ್ಡರ್​ ನಡೆದಿದೆ ಎನ್ನಲಾಗಿದೆ. ಆರೋಪಿ ಅಭಿಷೇಕ್​ (23) ಎಂಬಾತನನ್ನು...

ಮೈಸೂರು | ಹುಲಿ ಸಂರಕ್ಷಣಾ ಸಂಭ್ರಮ ದಿನ ವಿರೋಧಿಸಿ ಆದಿವಾಸಿಗಳಿಂದ ಶೋಕ ದಿನ ಆಚರಣೆ

50 ವರ್ಷ ಕಳೆದರೂ ಆದಿವಾಸಿಗಳಿಗೆ ಸಿಗದ ಸರಿಯಾದ ಪುರ್ವಸತಿ; ಬೇಸರ ನಾಗರಹೊಳೆ ಉದ್ಯಾನದಿಂದ 3,418 ಕುಟುಂಬಗಳನ್ನು ಹೊರಹಾಕಲಾಗಿತ್ತು ಹುಲಿ ಸಂರಕ್ಷಣೆ ಹೆಸರಿನಲ್ಲಿ ಅರಣ್ಯ ಇಲಾಖೆಯು ಆದಿವಾಸಿಗಳ ಹಕ್ಕನ್ನು ಮಾನ್ಯ ಮಾಡದೆ ಅತಂತ್ರಗೊಳಿಸಿದೆ ಎಂದು ಆರೋಪಿಸಿ ಹುಲಿ...

ಈ ಹೊತ್ತಿನ ಪ್ರಮುಖ ಸುದ್ದಿ