ಕೃಷ್ಣರಾಜನಗರ

ಮೈಸೂರು | ಚುಂಚನಕಟ್ಟೆಯಲ್ಲಿ ನ.30ರಿಂದ ಧನುಷ್ಕೋಟಿ ಕಾವೇರಿ ಜಲಪಾತೋತ್ಸವ ಆರಂಭ

ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆಯಲ್ಲಿ ನವೆಂಬರ್‌ 30 ಮತ್ತು ಡಿಸೆಂಬರ್‌ 1ರಂದು ಎರಡು ದಿನಗಳ ಕಾಲ ಧನುಷ್ಕೋಟಿ ಕಾವೇರಿ ಜಲಪಾತೋತ್ಸವವನ್ನು ಆಯೋಜಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಕೆ ಆರ್‌ ನಗರ ಶಾಸಕ...

ಮೈಸೂರು | ಅಧಿಕಾರಿಗಳ ಅಮಾನತು; ಅನಾಥವಾದ ಕೃಷಿ ಇಲಾಖೆ

ರಾಜ್ಯದ ಕೃಷಿ ಸಚಿವರ ವಿರುದ್ಧ ಮಂಡ್ಯ ಜಿಲ್ಲೆಯ ಸಹಾಯಕ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ಕೆ.ಆರ್‌ ನಗರ ತಾಲೂಕಿನ ಇಬ್ಬರು ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಅವರನ್ನು ಬಂಧಿಸಿ, ಅಮಾನತು ಮಾಡಲಾಗಿತ್ತು. ಆ...

ಮೈಸೂರು | ಕೃಷ್ಣರಾಜ ಮತ ಕ್ಷೇತ್ರದಲ್ಲಿ ನೀರಿನ ಸಮಸ್ಯೆ; ನೀರು ಸರಬರಾಜು ಕೇಂದ್ರಕ್ಕೆ ಶಾಸಕ ಭೇಟಿ

ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಹಲವು ಬಡಾವಣೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ಬಿದರಗೋಡು ನೀರು ಸರಬರಾಜು ಕೇಂದ್ರ(ಪಂಪಿಂಗ್ ಸ್ಟೇಷನ್‌)ಕ್ಕೆ ಕೃಷ್ಣರಾಜ ಮತಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್ ಶ್ರೀವತ್ಸ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೈಸೂರು-ನಂಜನಗೂಡಿನ...

ಮೈಸೂರಿನಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚು ಮತದಾನ

ಮೈಸೂರು ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಕಳೆದ ವರ್ಷಕ್ಕಿಂತ ಉತ್ತಮವಾಗಿದೆ. ಮೈಸೂರು ನಗರದ ಕೃಷ್ಣರಾಜ ಕ್ಷೇತ್ರದಲ್ಲಿ ಶೇ.60, ಚಾಮರಾಜ ಕ್ಷೇತ್ರದಲ್ಲಿ ಶೇ.61.1, ನರಸಿಂಹರಾಜ ಕ್ಷೇತ್ರದಲ್ಲಿ ಶೇ.63.4ರಷ್ಟು ಮತದಾನವಾಗಿದೆ. 2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಗ್ರಾಮೀಣ...

ಮೈಸೂರು | ಚಲಿಸುತ್ತಿದ್ದಾಗ ತೆರೆದುಕೊಂಡ ಕೆಎಸ್‌ಆರ್‌ಟಿಸಿ ಬಸ್‌ ಬಾಗಿಲು; ನಿರ್ವಾಹಕ ಸಾವು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (ಕೆಎಸ್‌ಆರ್‌ಟಿಸಿ) ಬಸ್‌ ಚಲಿಸುತ್ತಿದ್ದಾಗ ಬಾಗಿಲು ತೆರೆದುಕೊಂಡಿದ್ದು, ನಿರ್ವಾಹಕರೊಬ್ಬರು ಕೆಳಗೆ ಬಿದ್ದು ಮೃತಪಟ್ಟಿರುವ ಧಾರುಣ ಘಟನೆ ಮೈಸೂರು ಜಿಲ್ಲೆಯ ಮಾರ್ಚಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಮೈಸೂರು ವಿಭಾಗದ ಕೆ.ಆರ್ ನಗರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X