ಮೈಸೂರು

ಅ.18ರಂದು ಮೈಸೂರಿನಲ್ಲಿ ಎರಡನೇ ವರ್ಷದ ದಸರಾ ಕಲಾಜಾತ್ರೆ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾ ಲಲಿತಕಲೆ ಮತ್ತು ಕರಕುಶಲ ಕಲೆ ಉಪಸಮಿತಿ ಹಾಗೂ ಕಾವಾ ಹಿರಿಯ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ ಎರಡನೇ ವರ್ಷದ ದಸರಾ ಕಲಾಜಾತ್ರೆಯನ್ನು ಅಕ್ಟೋಬರ್ 18ರ ಭಾನುವಾರ ಮೈಸೂರಿನ...

‘SIR’ ಹೆಸರಿನಲ್ಲಿ ಮತದಾನದ ಹಕ್ಕು ಕಸಿಯುವ ಪ್ರಯತ್ನ: ಹುಣಸೂರಿನಲ್ಲಿ ಆಕ್ರೋಶ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು, ಬುಡಕಟ್ಟು ಸಮುದಾಯಗಳು ಹಾಗೂ ದುರ್ಬಲ ವರ್ಗಗಳ ಜನರ ಮತದಾನದ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿ, ಮುಖ್ಯ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು, ದಲಿತ ವಿದ್ಯಾರ್ಥಿಗಳು, ಸಂಶೋಧಕರ ಒಕ್ಕೂಟ ಹಾಗೂ ವಿವಿಧ ಅಂಬೇಡ್ಕರ್ ಸಂಘಟನೆಗಳ ಸಹಯೋಗದಲ್ಲಿ ಮೈಸೂರಿನ ಪುರಭವನದ ಆವರಣದಲ್ಲಿ ಮಹಿಷಮಂಡಲೋತ್ಸವ-2026 ನಡೆಯಿತು. ಕಾರ್ಯಕ್ರಮದಲ್ಲಿ ಅಸುರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ ಮತ್ತು ಮೈಸೂರು ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದ ಅಂಗವಾಗಿ ನಗರದ ಹಳೆಯ ನ್ಯಾಯಾಲಯ ಸಂಕೀರ್ಣ...

ಮೈಸೂರು | ಬರದ ನಾಡಿನಲ್ಲಿ ದಸರಾ ಸಂಭ್ರಮ! ಕಂಬಳ ಮುಖ್ಯವೋ, ಅನ್ನದಾತನ ಬದುಕೋ?

ಎರಡು ದಿನದ ಕ್ರೀಡೆಗೆ ಕೋಟ್ಯಂತರ ರೂಪಾಯಿ; ಅನ್ನದಾತನಿಗೆ ಅಲ್ಪ ಪರಿಹಾರ! ದಸರಾ ಸಂಭ್ರಮದ ನಡುವೆ ರೈತರ ಕಣ್ಣೀರು ಕಾಣುತ್ತಿಲ್ಲವೇ? ಮೈಸೂರು ದಸರಾ ಎಂದರೆ ಕೇವಲ ಉತ್ಸವವಲ್ಲ; ಅದು ನಾಡಿನ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು...

‘ಸಮಸ್ತ’ ಆ್ಯಪ್ ಸಮಸ್ಯೆ ಪರಿಹರಿಸಿ, ಗೃಹಲಕ್ಷ್ಮಿ ಹೆಚ್ಚುವರಿ ಕೆಲಸ ಕೈಬಿಡಿ: ಆಶಾ ಕಾರ್ಯಕರ್ತೆಯರ ಆಗ್ರಹ

‘ಸಮಸ್ತ’ ಆ್ಯಪ್‌ನಲ್ಲಿ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಸೇರಿದಂತೆ ಆರೋಗ್ಯ ಕ್ಷೇತ್ರದ ಹೊರಗಿನ ಹೆಚ್ಚುವರಿ ಕೆಲಸಗಳಿಗೆ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸುವುದನ್ನು ಕೈಬಿಡಬೇಕು ಹಾಗೂ ಬಾಕಿ ಪ್ರೋತ್ಸಾಹಧನವನ್ನು...

ಪತ್ರಕರ್ತರ ಸಂಘದ ನೂತನ ಭವನಕ್ಕೆ ₹50 ಲಕ್ಷ ಅನುದಾನ: ಸಂಸದ ಯದುವೀರ ಘೋಷಣೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ಒಟ್ಟು ₹50 ಲಕ್ಷ ಅನುದಾನ ನೀಡುವುದಾಗಿ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಘೋಷಿಸಿದ್ದಾರೆ. ಮಾಧ್ಯಮ ಸಂವಾದದಲ್ಲಿ ಮಾತನಾಡಿದ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು ಗ್ರಾಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಟ್ಟು ₹183.78 ಕೋಟಿ ವೆಚ್ಚದ 161 ಅಭಿವೃದ್ಧಿ ಕಾಮಗಾರಿಗಳಿಗೆ...

ಮೈಸೂರು | ‘SIR’ ಫಾರಂ-7 ದುರ್ಬಳಕೆ: ಬಿಜೆಪಿ ಪದಾಧಿಕಾರಿ ಸೇರಿ ಮೂವರ ವಿರುದ್ಧ FIR!

ಮೈಸೂರಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ 'ಫಾರಂ-7' ದುರ್ಬಳಕೆ ಮಾಡಿಕೊಂಡು ಅರ್ಹ ಮತದಾರರ ಹೆಸರುಗಳನ್ನು ಅಳಿಸಲು ಯತ್ನಿಸಿದ ಆರೋಪದ ಮೇಲೆ ಬಿಜೆಪಿ ಪದಾಧಿಕಾರಿ ಸೇರಿದಂತೆ ಮೂವರ ವಿರುದ್ಧ ನರಸಿಂಹರಾಜ...

ಅಭಿಮಾನಿಗಳ ಆಸೆಯಂತೆ ದಸರೆಗೆ ಮರಳಿದ ಅಭಿಮನ್ಯು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಕೊಡಗಿನ ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು ಮೈಸೂರಿಗೆ ಆಗಮಿಸಿದ್ದು, ಅರಮನೆ ನಗರಿಯಲ್ಲಿ ಸಂಭ್ರಮ ಮನೆಮಾಡಿದೆ. ಸೋಮವಾರ ಬೆಳಿಗ್ಗೆ ಸುಮಾರು 9.15ಕ್ಕೆ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಅಭಿಮನ್ಯುವಿಗೆ ವಿಶೇಷ...

ನಿರಂತರತೆಯೇ ರಂಗಭೂಮಿಯ ನಿಜವಾದ ಶಕ್ತಿ: ಕೋಟಿಗಾನಹಳ್ಳಿ ರಾಮಯ್ಯ

ರಂಗಭೂಮಿ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಲು ಇಚ್ಛಾಶಕ್ತಿ, ಬದ್ಧತೆ ಹಾಗೂ ಸಾಂಸ್ಕೃತಿಕ ಹೊಣೆಗಾರಿಕೆ ಅಗತ್ಯ. ಸಮಾಜದ ಜಡತ್ವವನ್ನು ಕಳೆಯಲು ಚಲನಶೀಲತೆ ಬೇಕಿದ್ದು, ಆ ಚಲನಶೀಲತೆಗೆ ಸಂಸ್ಕೃತಿ ಕೀಲೆಣ್ಣೆಯಂತೆ ಕಾರ್ಯನಿರ್ವಹಿಸುತ್ತದೆ ಎಂದು ನಾಟಕಕಾರ ಹಾಗೂ ಚಿಂತಕ...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ ಹಾಡುಗಳ ಆಡಿಯೊ ಆಲ್ಬಂ ಮೈಸೂರಿನಲ್ಲಿ ಭಾನುವಾರ ಬಿಡುಗಡೆಯಾಯಿತು. ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪ ಅವರ ಸಾಹಿತ್ಯ ರಚನೆಯಲ್ಲಿ ಮೂಡಿಬಂದಿರುವ ‘ದಸರಾ’ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50