ಮೈಸೂರು

ಮೈಸೂರು | ತಾಯಿಗೆ ಸಮನಾದ ವ್ಯಕ್ತಿ ಜಗತ್ತಿನಲ್ಲಿ ಮತ್ತೊಬ್ಬರಿಲ್ಲ : ಸಾ. ರಾ. ಮಹೇಶ್

ಮೈಸೂರು ನಗರದ ಕುಕ್ಕರಹಳ್ಳಿ ಬಳಿ ಶ್ರೀ ದುರ್ಗಾ ಫೌಂಡೇಶನ್ ಹಾಗೂ ಸುಯೋಗ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ' ವಿಶ್ವ ತಾಯಂದಿರ ದಿನಾಚರಣೆ ' ಅಂಗವಾಗಿ ತಾಯಂದಿರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ...

ಮೈಸೂರು | ಕುಸಿಯುವ ಹಂತದಲ್ಲಿ ನೀರಿನ ಟ್ಯಾಂಕ್; ತೆರವುಗೊಳಿಸುವುದೇ ಪುರಸಭೆ

ಮೈಸೂರು ಜಿಲ್ಲೆ, ಕೃಷ್ಣರಾಜ ನಗರದ ವಾರ್ಡ್ 2 ರ ಒಂದನೇ ಕ್ರಾಸ್ ನಲ್ಲಿರುವ ಕುಡಿಯುವ ನೀರಿನ ಟ್ಯಾಂಕ್ ಶಿಥಿಲಾವಸ್ಥೆಯಲ್ಲಿದ್ದು ಕುಸಿಯುವ ಹಂತದಲ್ಲಿದೆ. ಅಪಾಯ ಎದುರಾಗುವ ಮುನ್ನ ಪುರಸಭೆ ಅಧಿಕಾರಿಗಳು, ಸ್ಥಳೀಯ ಜನ ಪ್ರತಿನಿಧಿಗಳು...

ಮೈಸೂರು | ಚರಂಡಿ ಸ್ವಚ್ಛತೆಗಾಗಿ ಆಗ್ರಹಿಸಿ ಪ್ರತಿಭಟನೆ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲೂಕಿನ ಹಿರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಿರೇಹಳ್ಳಿ ' ಬಿ ' ಗ್ರಾಮದ ಚರಂಡಿ ಸ್ವಚ್ಛತೆಗೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಗ್ರಾಮಸ್ಥರಾದ ರಾಜೇಗೌಡ ಮಾತನಾಡಿ "...

ಮೈಸೂರು | ಭಯದ ಬದುಕಲ್ಲಿ ಕಾಡಂಚಿನ ವಾಸಿಗಳು

ಮೈಸೂರು ಜಿಲ್ಲೆ ,ಹುಣಸೂರು ತಾಲ್ಲೂಕು, ಹನಗೂಡು ಹೋಬಳಿಯ, ಕರ್ಣಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಮ್ಮಿಗೆ ಹಾಡಿ ' ಬಿ ' ಕಾಡಂಚಿನ ಗ್ರಾಮ. ಸರಿ ಸುಮಾರು 36 ಗಿರಿಜನ ಕುಟುಂಬಗಳು ವಾಸ ಮಾಡುತ್ತಿವೆ....

ಮೈಸೂರು | ಶಾರದ ವಿಲಾಸ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪುಂಡಾಟಿಕೆ; ಶಿಸ್ತು ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ

ಮೈಸೂರಿನ ಶಾರದ ವಿಲಾಸ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿಗಳಾದ ಅಭಿಷೇಕ್, ಸುಮಂತ್, ಪ್ರದೀಪ್, ರಾಮಕೃಷ್ಣ ಪುಂಡಾಟಿಕೆ ನಡೆಸಿ, ಗೋಡೆಗಳಲ್ಲಿ ಆಕ್ಷೇಪಾರ್ಹ ಬರಹಗಳನ್ನು ರಾಜಾರೋಷವಾಗಿ ಅಂಟಿಸಿದ್ದಾರೆ. ಕಾಲೇಜಿನ ವ್ಯವಸ್ಥಾಪಕ ಸಮಿತಿ ವಿರುದ್ಧವು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು,...

ಮೈಸೂರು | ವಕ್ಫ್‌ ತಿದ್ದುಪಡಿ ವಿರೋಧಿಸಿ ಮುಸ್ಲಿಂ ನಿಯೋಗದಿಂದ ಜಿಲ್ಲಾಧಿಕಾರಿಗೆ ಮನವಿ

ಮೈಸೂರು ಜಿಲ್ಲಾ ಪಂಚಾಯತ್‌ನ ಡಿ. ದೇವರಾಜ ಅರಸು ಸಭಾಂಗಣದಲ್ಲಿ ಧರ್ಮ ಗುರು ಮೌಲಾನ ಮುಫ್ತಿ ತಾಜುದ್ದಿನ್ ಅವರ ನೇತೃತ್ವದ ಮುಸ್ಲಿಂ ನಿಯೋಗ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿಯವರನ್ನು ಭೇಟಿ ಮಾಡಿ ವಕ್ಫ್ ತಿದ್ದುಪಡಿ...

ಮೈಸೂರು | ವಕ್ಫ್ ಆಸ್ತಿಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರದಿಂದ ಕಸಿದುಕೊಳ್ಳಲು ಸಾಧ್ಯವಿಲ್ಲ : ಡಾ. ಎಚ್. ವಿ. ವಾಸು

ಮೈಸೂರಿನ ತಿಲಕ್ ನಗರದಲ್ಲಿರುವ ಈದ್ಗಾ ಮೈದಾನದಲ್ಲಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ' ವಕ್ಫ್ ತಿದ್ದುಪಡಿ ಕಾಯ್ದೆ - 2025 ' ವಿರೋಧಿಸಿ ಶನಿವಾರ ಭಾರಿ...

ಚಾಮರಾಜನಗರ | ಬಾಂಬ್ ಬೆದರಿಕೆ : ಇ – ಮೇಲ್ ಸಂದೇಶ; ಕೆಲಕಾಲ ಆತಂಕ, ತಪಾಷಣೆ

ರಾಜ್ಯದ ವಿವಿಧೆಡೆ ‘ ಬಾಂಬ್‌ ಇಡಲಾಗಿದೆ ’ ಎಂದು ಸರ್ಕಾರಿ ಕಚೇರಿಗಳಿಗೆ ಬಂದ ‘ಇ–ಮೇಲ್‌’ ಸಂದೇಶ ಆತಂಕಕ್ಕೆ ಎಡೆ ಮಾಡಿತು.ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ, ಮೈಸೂರಿನ ಪೊಲೀಸ್ ಆಯುಕ್ತರ ಕಚೇರಿ,ರಾಯಚೂರು ಜಿಲ್ಲಾಧಿಕಾರಿ ಕಚೇರಿಗಳಿಗೆ ಬೆದರಿಕೆಯ...

ಮೈಸೂರು | ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶ: ಅಯೂಬ್ ಖಾನ್

ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಪ್ರತಿರೋಧ ತೋರಲಿದ್ದೇವೆ ಎಂದು ಮಾಜಿ ಮೇಯರ್ ಹಾಗೂ ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್ ತಿಳಿಸಿದರು. ಮೈಸೂರು...

ಮೈಸೂರು | ದೇಶದಲ್ಲಿದ್ದು ಪಾಕಿಸ್ತಾನಕ್ಕೆ ಜೈ ಎನ್ನುವವರನ್ನು ಗುಂಡಿಕ್ಕಿ ಕೊಲ್ಲಬೇಕು: ಎಂಎಲ್‌ಸಿ ಎಚ್ ವಿಶ್ವನಾಥ್ ಹೇಳಿಕೆ

ದೇಶದಲ್ಲಿದ್ದುಕೊಂಡು ಪಾಕಿಸ್ತಾನಕ್ಕೆ ಜೈ ಎನ್ನುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಮೈಸೂರು ನಗರದಲ್ಲಿ ಹೇಳಿಕೆ ನೀಡಿದ್ದಾರೆ. ಮೈಸೂರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, "ನಮ್ಮ ದೇಶದ ಅನ್ನ ತಿಂದು,...

ಮೈಸೂರು | ವಕ್ಫ್‌ ತಿದ್ದುಪಡಿ ಕಾನೂನು ವಿರೋಧಿಸಿ ಮೇ. 3 ರಂದು ಬೃಹತ್ ಪ್ರತಿಭಟನೆ

ದೇಶದಲ್ಲಿ ಸುಳ್ಳಿನ ರಾಜಕಾರಣ ನಡೆಯುತ್ತಿದೆ. ಅದರಲ್ಲೂ ರಾಜಕೀಯಕ್ಕಾಗಿ ಧರ್ಮ ಧರ್ಮಗಳ ನಡುವೆ ವಿಷಬೀಜ ಬಿತ್ತುವಂತ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ವಕ್ಫ್‌ ತಿದ್ದುಪಡಿ ಕಾಯ್ದೆ ತರುವ ಮೂಲಕ ನಾವು ವಕ್ಫ್‌ ಆಸ್ತಿ ಉಳಿಸುವುದಕ್ಕಾಗಿ ಕಾಯ್ದೆ...

ಮೈಸೂರು | ವಸತಿ ಯೋಜನೆ ಕಾಮಗಾರಿ ವೀಕ್ಷಿಸಿದ ಸಿಇಓ ಎಸ್. ಯುಕೇಶ್ ಕುಮಾರ್

ಮೈಸೂರು ಜಿಲ್ಲೆ, ಹುಣಸೂರು, ಹೆಗ್ಗಡದೇವನ ಕೋಟೆ ತಾಲ್ಲೂಕಿನ ವಸತಿ ರಹಿತ ಜನರಿಗಾಗಿ ನಿರ್ಮಿಸುತ್ತಿರುವ ವಸತಿ ಯೋಜನೆ ಕಾಮಗಾರಿಯನ್ನು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಎಸ್. ಯುಕೇಶ್ ಕುಮಾರ್ ವೀಕ್ಷಿಸಿ, ಪರಿಶೀಲಿಸಿದರು. ಹುಣಸೂರು ತಾಲ್ಲೂಕಿನ ಗುರುಪುರ ಗ್ರಾಮ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X