ಬೇಸಿಗೆಯ ತಾಪಮಾನ ಹೆಚ್ಚಳವಾಗುತ್ತಿರುವ ಪರಿಣಾಮ ನೀರಿನ ಸೆಲೆಗಳು ಬತ್ತಲಾರಂಭಿಸಿವೆ. ಹೀಗಾಗಿ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಮೈಸೂರು ನಗರದ ಕಡಕೋಳದಲ್ಲಿರುವ ಶೇಷಾದ್ರಿಪುರಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ...
ಯುಗಾದಿ ದಿನದಂದು ಪುಣ್ಯ ಸ್ನಾನಕ್ಕೆ ತೆರಳಿದ್ದ ಬಾಲಕ ತ್ರಿವೇಣಿ ಸಂಗಮದಲ್ಲಿ ಸಾವನ್ನಪ್ಪರಿವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರದಲ್ಲಿ ನಡೆದಿದೆ.
ಶರಣ್(13) ವರ್ಷದ ಬಾಲಕ ಮೃತಪಟ್ಟ ದುರ್ದೈವಿ. ಟಿ ನರಸೀಪುರದ ಶ್ರೀರಾಂಪುರ ನಿವಾಸಿಯಾಗಿದ್ದು,...
ಮೈಸೂರು ಜಿಲ್ಲೆ , ನಂಜನಗೂಡಿನ ಆಟೋ ಅಮ್ಮ ಎಂದೇ ಖ್ಯಾತರಾಗಿರುವ ಡಾ ಸರಸ್ವತಿ ಚಂದ್ರಶೇಖರ್ ಅವರಿಗೆ 15 ವರ್ಷಗಳ ಸಾಮಾಜಿಕ ಸೇವೆ ಗುರುತಿಸಿ ಪ್ರತಿಷ್ಠಿತ ' ರಿಯಾಲಿಟಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್...
ಸಂಜೆ ಕಾಲೇಜಿಗೆ ವ್ಯಾಸಂಗಕ್ಕೆ ಬರುವ ವಿದ್ಯಾರ್ಥಿಗಳು ತಮ್ಮ ದುಡಿಮೆಯ ತತ್ವದೊಂದಿಗೆ ವಿದ್ಯಾಭ್ಯಾಸ ಮಾಡುತ್ತಾರೆ. ತಮ್ಮ ಬದುಕಿನ ಜತೆಗೆ ವಿದ್ಯಾಭ್ಯಾಸ ಮಾಡಬೇಕೆಂಬ ಹಂಬಲದೊಂದಿಗೆ ತರಗತಿಗಳಿಗೆ ಬರುತ್ತಾರೆ ಎಂದು ಮೈಸೂರು ನಗರದ ಮಾನಸ ಗಂಗೋತ್ರಿಯ ಡಾ...
ಮೈಸೂರಿನ ಡಿ ದೇವರಾಜ ಅರಸು ರಸ್ತೆಯಲ್ಲಿ ಕರ್ನಾಟಕ ಹಿತ ರಕ್ಷಣಾ ವೇದಿಕೆಯ ಕಾರ್ಯಕರ್ತರು ಹಾಲು ಮತ್ತು ಮೊಸರು ದರವನ್ನು ಕಾಂಗ್ರೆಸ್ ಸರ್ಕಾರ ಮೂರು ಬಾರಿ ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು...
ಮೈಸೂರಿನ ಜಿಲ್ಲಾಧಿಕಾರಿ ಆವರಣದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಗಳ ನೇತೃತ್ವದಲ್ಲಿ ' ಪಂಜಾಬ್ ರೈತ ಹೋರಾಟದ ಮೇಲೆ ನಡೆಯುತ್ತಿರುವ ಪೊಲೀಸ್ ದಬ್ಬಾಳಿಕೆ ನಿಲ್ಲಿಸುವಂತೆ ' ಒತ್ತಾಯ ಪತ್ರ...
ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿ ಮುಂಭಾಗ ಜಮಾಯಿಸಿ ಹೇಮಾವತಿಯಿಂದ ಕೆರೆಗಳಿಗೆ ನೀರು ಹರಿಸುವಂತೆ ಹಾಗೂ ಕಾವೇರಿ ಕೊಳ್ಳದ ಎಲ್ಲ ಕೆರೆಕಟ್ಟೆಗಳಿಗೆ ನೀರು ಹರಿಸಿ...
ಅಸ್ಪೃಶ್ಯತೆ, ಅವಮಾನವನ್ನು ಎದುರಿಸಿದರೂ, ಜ್ಞಾನ ಸಂಪಾದನೆ, ಜೀವನದಲ್ಲಿ ಕಲಿತ ಪಾಠಗಳಿಂದ ಸಾದನೆ ಮಾಡಿ ಸಂವಿಧಾನ ಕೊಟ್ಟವರು ಡಾ.ಬಿಆರ್ ಅಂಬೇಡ್ಕರ್ ಎಂದು ದಾವಣಗೆರೆಯ ಸ್ವಾಭಿಮಾನಿ ಬಳಗದ ಸಂಸ್ಥಾಪಕ, ಇನ್ ಸೈಟ್ಸ್ ಐಎಎಸ್ ಸಂಸ್ಥಾಪಕ ನಿರ್ದೇಶಕರು,...
ಮುಂಗಾರಿನ ಮೊದಲ ಉಳುಮೆ ' ಹೊನ್ನಾರು '. ಬೇಸಿಗೆಯ ಸುಡು ಬಿಸಿಲಿನ ನಡುವೆಯೇ ಮಳೆ ಬಿರುಸುಗೊಂಡಿದ್ದು ಕೊಂಚ ನಿರಾಳ. ನೀರಿನ ಅಭಾವ ತಲೆದೂರುವ ಆರಂಭಿಕ ದಿನಗಳಲ್ಲಿರುವಾಗ ಮಾರ್ಚ್ ತಿಂಗಳಲ್ಲಿ ಮೈಸೂರು, ಚಾಮರಾಜನಗರ, ಕೊಡಗು...
ಹುಣಸೂರು ಶಾಸಕ ಜಿ ಡಿ ಹರೀಶ್ ಗೌಡ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ರೈತರು ಮೈಸೂರಿನ ಅಶೋಕ ರಸ್ತೆಯಲ್ಲಿರುವ ಎಂಡಿಸಿಸಿ ಬ್ಯಾಂಕ್ ಪ್ರತಿಭಟನೆ ನಡೆಸಿ ಸಾಲ ಮರುಪಾವತಿ ಮಾಡಿದ್ದರೂ ರೈತರಿಗೆ ಸಾಲ ನೀಡುತ್ತಿಲ್ಲ....
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ದಸಂಸ (ಅಂಬೇಡ್ಕರ್ ವಾದ) ಸಂಘಟನೆ ವತಿಯಿಂದ ' ಭಾರತದ ಅಸ್ಪೃಶ್ಯರ ಪ್ರತಿರೋಧ ಚಳವಳಿ, ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ...
ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಮಾತನಾಡಿ ಏಪ್ರಿಲ್ 5 ಮತ್ತು 6 ರಂದು ಸಾಹಿತ್ಯ ಅಕಾಡೆಮಿ, ವಿಶ್ವ ಮೈತ್ರಿ ಬುದ್ಧ ವಿಹಾರ ,...