ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ದಿನಾಂಕ 28 ಮಾರ್ಚ್ 2025 ರಂದು ಮೈಸೂರು ಜಿಲ್ಲೆ, ಪಿರಿಯಾಪಟ್ಟಣದ ಅರಸು ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ, ಸಮಾಜದ ಮುಖ್ಯವಾಹಿನಿಯಲ್ಲಿ ಕೆಲಸ ಮಾಡುವ ಮಹಿಳಾ ಪೌರ ಕಾರ್ಮಿಕರು...
ಮೈಸೂರು ಜಿಲ್ಲೆ,ವರುಣಾ ಕ್ಷೇತ್ರದ ಕೆಂಪಿಸಿದ್ದನ ಹುಂಡಿ ಗ್ರಾಮದಲ್ಲಿ ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಅನ್ಯಾಯವಾಗಿದ್ದು, ಅಡಕನಹಳ್ಳಿ ಕೈಗಾರಿಕಾ ಪ್ರದೇಶದ ನೀರು ಸರಬರಾಜು ಕೇಂದ್ರದ ಮುಂದೆ 64 ದಿನದಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ರೈತರ ಭೂಮಿಯನ್ನು...
ಮೈಸೂರಿನ ಏಕಲವ್ಯ ನಗರದಲ್ಲಿ ವಾಸವಿರುವ ಅಂಗವಿಕಲರಿಗೆ ಭಾನುವಾರದಂದು ದಸಂಸ ನೇತೃತ್ವದಲ್ಲಿ ಆಹಾರ ಕಿಟ್ ವಿತರಣೆ ಮಾಡಿದರು.
ಏಕಲವ್ಯ ನಗರದಲ್ಲಿ ಅಂಗ ವೈಕಲ್ಯದಿಂದ ಬಳಲುತ್ತಿರುವ ನಿರ್ಗತಿಕ ಕುಟುಂಬಗಳು ವಾಸವಿದ್ದು, ಸಂಕಷ್ಟದ ಬದುಕನ್ನು ಸಾಗಿಸುತ್ತಿರುವ 20 ಮಂದಿ...
ಮೈಸೂರಿನಲ್ಲಿ ಡಾ ಬಿ ಆರ್ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸದೆ ವಿಳಂಬ ಮಾಡಿರುವ ಧೋರಣೆ ಖಂಡಿಸಿ, ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ...
ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ಧಿಗೋಷ್ಠಿ ನಡೆಸಿದ ಚಿತ್ರತಂಡ ' ನಿಂಬಿಯ ಬನಾದ ಮ್ಯಾಗ " ಇದೇ ಏಪ್ರಿಲ್ ಒಂದರಂದು ತೆರೆ ಕಾಣುತ್ತಿದೆ. ನಟ ಸಾರ್ವಭೌಮ ಡಾ ರಾಜಕುಮಾರ್ ಅವರ ದೊಡ್ಡ ಮಗಳಾದ...
ಮೈಸೂರಿನ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಭಾನುವಾರ ಸಂಜೆ ನಡೆದ ಇಫ್ತಾರ್ ಕೂಟದಲ್ಲಿ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ವಿಶೇಷಾಧಿಕಾರಿ ಪ್ರೊ ಹೇಮಲತ ಮಾತನಾಡಿ 'ಸೌಹಾರ್ದತೆ,ಸಹಬಾಳ್ವೆ, ಪರೋಪಕಾರ ಜೀವನದ ಧ್ಯೇಯವಾಗಬೇಕು' ಎಂದರು.
" ಸಮಾಜದಲ್ಲಿ...
ಭಗತ್ ಸಿಂಗ್ , ಸುಖದೇವ್ ಹಾಗೂ ರಾಜಗುರು ಅವರ ಹುತಾತ್ಮ ದಿನದಂದು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ' ಸರ್ಕಾರಿ ಶಾಲೆಗಳನ್ನು ಉಳಿಸುವ ಸಂಕಲ್ಪ ' ಮಾಡಿ ಮೈಸೂರಿನ ಮಹಾರಾಜ ಪೆವಿಲಿಯನ್ ಮೈದಾನ, ಕುಕ್ಕರಹಳ್ಳಿ...
ಮೈಸೂರು ಜಿಲ್ಲಾ ವ್ಯಾಪ್ತಿಯ ಜಯಪುರದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ, ಕೊಲೆ ಪ್ರಯತ್ನ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಸದರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು...
ಮೈಸೂರು ನಗರದ ನಜರ್ಬಾದ್ ದಕ್ಷಿಣಪಾಕ ಹೋಟೆಲ್ ನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ 'ವಿಶ್ವ ಜಲ ದಿನಾಚರಣೆ' ಅಂಗವಾಗಿ ಹೋಟೆಲ್ ಗಳಲ್ಲಿ ನೀರಿನ ಮಿತ ಬಳಕೆ ಜಾಗೃತಿ ಅಭಿಯಾನದ ಮೂಲಕ ಗ್ರಾಹಕರು ನೀರನ್ನು...
ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು-ಕಾರವಾರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.
ವಿಶೇಷ ರೈಲು ಸೇವೆಯ...
ಕರ್ನಾಟಕ ರಾಜ್ಯ ರೈತ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ' ವಿದ್ಯುತ್ ಸಂಪರ್ಕ ಪಡೆಯಲು ನಿಗದಿತ ಹಣಕ್ಕಿಂತ ದುಪ್ಪಟ್ಟಾಗಿ ರೈತರಿಂದ ಗುತ್ತಿಗೆದಾರರು ಹಣ ಸುಲಿಗೆ ಮಾಡುತಿದ್ದು ದಂಧೆಯಾಗಿ ಪರಿಣಮಿಸಿದೆ....
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್ ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕಿನ ವಿವಿಧ ಹಾಡಿಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಕೆ ಮಾಡಿದರು.
ಹನಗೂಡು ಹೋಬಳಿಯ ದೊಡ್ಡ ಹೆಜ್ಜುರು, ಉಮ್ಮತ್ತೂರು ಗ್ರಾಮ...