ಮೈಸೂರು ಜಿಲ್ಲೆ, ಹುಣಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ನಗರಸಭೆ ಸದಸ್ಯ ಹಾಗೂ ಮಾದಿಗ ಸಮುದಾಯದ ಮುಖಂಡ ಎಂ ಶಿವಕುಮಾರ್ ಮಾತನಾಡಿ " ಮಾರ್ಚ್ 21 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ...
ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕು ಆಯಿತನಹಳ್ಳಿ ಗ್ರಾಮದ ಪ್ರಜ್ವಲ್ (20) ಎಂಬ ಯುವಕನ ಮೇಲೆ ನಾಲ್ವರು ಕಿಡಿಗೇಡಿಗಳು ಹಳೇ ದ್ವೇಷದಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದು, ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸದರಿ ಗ್ರಾಮದ...
ಮೈಸೂರು ಜಿಲ್ಲೆ, ಹುಣಸೂರು ಗಾವಡಗೆರೆಯಲ್ಲಿ ತಾಲ್ಲೂಕು ಆಡಳಿತ ಹೋಬಳಿ ಮಟ್ಟದ 'ಅಸ್ಪೃಶ್ಯತಾ ನಿರ್ಮೂಲನಾ ಜಾಗೃತಿ' ಕಾರ್ಯಕ್ರಮವನ್ನು ನಟರಾಜ ಸ್ವಾಮೀಜಿ ಉದ್ಘಾಟಿಸಿ " ಹನ್ನೆರಡನೇ ಶತಮಾನದ ಜಗಜ್ಯೋತಿ ಬಸವಣ್ಣನವರ ʼಅಯ್ಯಾ ಎಂದರೆ ಸ್ವರ್ಗ, ಎಲವೋ...
ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ವತಿಯಿಂದ ' ಲೋಕಾಯುಕ್ತ ಸಂಸ್ಥೆಗೆ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಆಸ್ತಿ ವಿವರ ತಿಳಿಯುವಂತೆ ಪೋರ್ಟಲ್ ರೂಪಿಸಬೇಕು, ಪ್ರತಿವರ್ಷ ಆಸ್ತಿ ವಿವರವನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್...
ಮೈಸೂರು ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ ಅವರನ್ನು ದಲಿತ ಸಂಘರ್ಷ ಸಮಿತಿ ಬಣ ರಹಿತ (ರಿ ) ಜಿಲ್ಲಾ ಮುಖಂಡರ ನೇತೃತ್ವದಲ್ಲಿ ಭೇಟಿಯಾಗಿ ಟಿ ನರಸೀಪುರದ ಏಕೈಕ ಸರ್ಕಾರಿ ಕಾರ್ಖಾನೆ ಆದ ಕೆಎಸ್ಐಸಿ...
ಹುಟ್ಟಿದ್ದೆಲ್ಲಾ ಹೆಣ್ಣಾಯಿತೆಂದು ಪತ್ನಿ ಮತ್ತು ನಾಲ್ಕು ಹೆಣ್ಣು ಮಕ್ಕಳನ್ನು ಬಿಟ್ಟುಹೋದ ಗಂಡನಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬಕ್ಕೆ ಆಸರೆಯಾದ ಮಂಗಳಮುಖಿ ಅಕ್ರಮ್ ಪಾಷಾ ಮತ್ತು ಆ ಕುಟುಂಬದಲ್ಲಿ ಬೆಳೆದ ಹಿರಿಯ ಹೆಣ್ಮಗಳು ಬೀಬಿ...
ಕರುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರು ಮೈಸೂರಿನ ಬಂಡಿಪಾಳ್ಯದಲ್ಲಿ ಮೊಂಬತ್ತಿ ಬೆಳಗಿಸುವುದರ ಮೂಲಕ ಪ್ರತಿಭಟನೆ ನಡೆಸಿ ಸೌಜನ್ಯ ಹತ್ಯೆ ಪ್ರಕರಣ ಮರು ತನಿಖೆ ನಡೆಸುವಂತೆ ಆಗ್ರಹಿಸಿದರು.
ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಹನ್ನೆರೆಡು ವರ್ಷಗಳ ಹಿಂದೆ ಸೌಜನ್ಯಳ...
ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ಪ್ರಾಣಿ, ಪಕ್ಷಿಗಳಿಗೆ ಕೃತಕವಾಗಿ ತಂಪನ್ನೆರೆಯುವ ವ್ಯವಸ್ಥೆ ಕೈಗೊಳ್ಳಲಾಗಿದೆ.
ಫೆಬ್ರವರಿ ತಿಂಗಳಿನ ಮೊದಲಾರ್ದ ವಾರಗಳಿಂದಲೇ ಬಿಸಿಲಿನ ಝಳ ಹೆಚ್ಚಿದ್ದು, ಉರಿ ಬಿಸಿಲಿನ ಬಿಸಿ ತಟ್ಟಿದ್ದೆ. ಈಗಂತೂ ಮೈಕೊಡಲು ಸಾಧ್ಯವಿಲ್ಲ ಅನ್ನುವಷ್ಟು ತಾಪ...
ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಮಲೆನಾಡಿನ ಏಳು ಜಿಲ್ಲೆಗಳಲ್ಲಿ ಭಾನುವಾರ ಹವಾಮಾನ ವೈಪರೀತ್ಯ ಕಂಡುಬಂದಿದ್ದು, ಗರಿಷ್ಠ ತಾಪಮಾನ 37 ಡಿಗ್ರಿಗೆ ದಾಟಿದೆ. ಕೊಡಗಿನಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ...
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯ ಬಿಸಿಲಿನ ತಾಪಕ್ಕೆ ನಲುಗಿದೆ, ಕೆರೆಕಟ್ಟೆ ಬರಿದಾಗಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು ತುಂಬಿಸುವ ಪ್ರಯತ್ನ ಸಾಗುತ್ತಿದೆ.
ಮೈಸೂರು ಜಿಲ್ಲೆ ಹಾಗೂ ಕೊಡಗು...
ಮೈಸೂರನ್ನು ಯೋಗ ಹಬ್ಬನ್ನಾಗಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ ಸಿ ರೇಣುಕಾದೇವಿ ಹೇಳಿದರು.
ಮೈಸೂರು ಯೋಗ ಅಸೋಸಿಯೇಷನ್ ಹಾಗೂ ಹಿಮಾಲಯ ಪ್ರತಿಷ್ಠಾನ ವತಿಯಿಂದ ನಗರದ ನಮೋ ಯೋಗ...
ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕು, ಯಶವಂತಪುರ ಹಾಗೂ ಎಂ ಸಿ ತಳಲು ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಕಂದಾಯ ಗ್ರಾಮಗಳಾದ 'ಲಕ್ಶ್ಮಣಪುರ ಹಾಗೂ ಅಳಲ ಹಳ್ಳಿ' ಅರಣ್ಯ ಪಾಲಾಗಿದೆ. ಅರಣ್ಯ ಕಾಯ್ದೆಯ ದುರುಪಯೋಗ...