ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕು, ಯಶವಂತಪುರ ಹಾಗೂ ಎಂ ಸಿ ತಳಲು ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಕಂದಾಯ ಗ್ರಾಮಗಳಾದ 'ಲಕ್ಶ್ಮಣಪುರ ಹಾಗೂ ಅಳಲ ಹಳ್ಳಿ' ಅರಣ್ಯ ಪಾಲಾಗಿದೆ. ಅರಣ್ಯ ಕಾಯ್ದೆಯ ದುರುಪಯೋಗ...
ಅಂತಾರಾಷ್ಟ್ರೀಯ ದರ್ಜೆಯ ದ್ವಿತಳಿ ಕಚ್ಚಾ ರೇಷ್ಮೆಯ ದೇಶೀಯ ಬೇಡಿಕೆಯನ್ನು ಪೂರೈಸಲು ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್ ಘಟಕಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸಲಾಗುವುದು.
ರಾಮನಗರ ಮತ್ತು ಶಿಡ್ಲಘಟ್ಟ ಹೈ-ಟೆಕ್ ರೇಷ್ಮೆ...
ಜಿಲ್ಲಾಧ್ಯಂತ ಭತ್ತ, ರಾಗಿ ಖರೀದಿ ಕೇಂದ್ರ ತೆರದಿದ್ದು, ಕನಿಷ್ಠ ಬೆಂಬಲ ಬೆಲೆ ನಿಗದಿಗೊಳಿಸಿದೆ. ಮೈಸೂರು, ನಂಜನಗೂಡು, ಟಿ ನರಸೀಪುರ, ಹುಣಸೂರು, ಕೆ ಆರ್ ನಗರ, ಸಾಲಿಗ್ರಾಮ, ಸರಗೂರು, ಪಿರಿಯಾಪಟ್ಟಣ ಎಪಿಎಂಸಿ ಆವರಣ.ಹಾರನಹಳ್ಳಿ, ಬೆಟ್ಟದಪುರ,...
ಮೈಸೂರು ನಗರದ ಚಾಮುಂಡಿ ಪುರಂನಲ್ಲಿರುವ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಎರಡು ತಿಂಗಳ ಕಾಲ ' ನೀರುಣಿಸಿ - ಜೀವವನ್ನುಳಿಸಿ ' ಅಭಿಯೋಜನೆಯ ಮೂಕ ಸ್ಪಂದನ ಅಭಿಯಾನದ ಪೋಸ್ಟರನ್ನು ನಟ ಪ್ರಜ್ವಲ್ ದೇವರಾಜ್...
ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದವರ ವಿರುದ್ಧ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕಾಂ)ದ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು ₹6 ಕೋಟಿಗೂ ಹೆಚ್ಚು ಮೊತ್ತದ ದಂಡ ವಿಧಿಸಿರುವುದಾಗಿ ತಿಳಿದುಬಂದಿದೆ....
ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು, ಹನಗೂಡು ಹೋಬಳಿಯ ರಾಮೇನಹಳ್ಳಿ ಗ್ರಾಮದಲ್ಲಿ ನಡೆದ ಜಾತ್ರಾ ಮಹೋತ್ಸವದ ವೇಳೆ ದಲಿತ ಕುಟುಂಬದ ಜೊತೆ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಕರಣ ಗ್ರಾಮಾಂತರ...
ಮೈಸೂರು ವಿಶ್ವವಿದ್ಯಾನಿಲಯ ಬಸವೇಶ್ವರ ಸಾಮಾಜಿಕ ಪರಿಷ್ಕರಣೆ, ಸಂಶೋಧನೆ ಅಧ್ಯಯನ ಹಾಗೂ ವಿಸ್ತರಣಾ ಕೇಂದ್ರದಲ್ಲಿ ನಡೆದ ಉಪನ್ಯಾಸ ಹಾಗೂ ಮಹಾಮನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಚಿಂತಕ ರಂಜಾನ್ ದರ್ಗಾ ' ಮನುಸ್ಮೃತಿಯಿಂದಲೇ...
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬಳ್ಳೆ ವನ್ಯಜೀವಿ ವಲಯದಲ್ಲಿ ಆನೆ ದಾಳಿಗೆ ತುತ್ತಾಗಿ ಮೃತಪಟ್ಟಿದ್ದ ಐಎಫ್ಎಸ್ ಅಧಿಕಾರಿ ಮಣಿಕಂಠನ್ ರವರ ಪ್ರತಿಮೆಯನ್ನು 'ವಿಶ್ವ ವನ್ಯಜೀವಿ ದಿನ...
ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಹೋರಾಟ ಸಮಿತಿ ವತಿಯಿಂದ ಚಳುವಳಿಗಾರರು ಹಾಗೂ ವಿವಿಧ ಸಂಘಟನೆಯ ಮುಖಂಡರುಗಳ ಸಭೆ ಜಲದರ್ಶಿನಿಯಲ್ಲಿ ಇತಿಹಾಸ ತಜ್ಞರಾದ ಪ್ರೊ.ನಂಜರಾಜ ಅರಸ್ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿ ಮೈಸೂರು...
ಮೈಸೂರಿನ ಸರಸ್ವತಿಪುರಂನಲ್ಲಿರುವ ರೋಟರಿ ಪಶ್ಚಿಮ ಶಾಲೆಯ ಸಭಾಂಗಣದಲ್ಲಿ ರೋಟರಿ ಕ್ಲಬ್ ಆಫ್ ಹೆರಿಟೇಜ್ ಮೈಸೂರು ಮತ್ತು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ, ಜಿಲ್ಲಾ ಘಟಕ ಮೈಸೂರು ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರಕ್ಕೆ...
ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು, ರಾಮೇನಹಳ್ಳಿ ಜಾತ್ರೆಗೆ ದಲಿತ ಕುಟುಂಬದವರು ತೆರಳಿದ್ದ ಸಮಯದಲ್ಲಿ ನಿಲುವಾಗಿಲು ಗ್ರಾಮದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಏಳು ಜನ ಅನುಚಿತವಾಗಿ ವರ್ತಿಸಿದಲ್ಲದೆ, ಹಲ್ಲೆ ನಡೆಸಿ, ಅವಾಚ್ಯ ಶಬ್ದದಿಂದ ನಿಂದಿಸಿರುವ...