ಮೈಸೂರು ಜಿಲ್ಲೆಯಾದ್ಯಂತ ರಾಗಿ ಕೊಯ್ಲಾಗಿ ಮೂರು ತಿಂಗಳೇ ಕಳೆದರು ರಾಗಿ ಖರೀದಿ ಕೇಂದ್ರ ತೆರೆಯದೆ ದಲ್ಲಾಳಿಗಳಿಗೆ ಅನುಕೂಲ ಆಗುವಂತೆ ನಡೆದುಕೊಂಡಿರುವ ಕ್ರಮವನ್ನು ಖಂಡಿಸಿ, ಕರ್ನಾಟಕ ರಾಜ್ಯ ರೈತ ಸಂಘ ಈ ಕೂಡಲೆ ರಾಗಿ...
ಎಐಎಂಎಸ್ಎಸ್ ಸಂಘಟನೆ ಮೈಸೂರು ಜಿಲ್ಲಾ ಸಮಿತಿಯಿಂದ ನಟರಾಜ ವಿದ್ಯಾಸಂಸ್ಥೆಯ ಟೈಲರಿಂಗ್ ವಿಭಾಗದಲ್ಲಿ ' ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 'ಯನ್ನು ಕ್ಲಾರಾ ಜೆಟ್ಕಿನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿದರು.
ಮೈಸೂರು ಜಿಲ್ಲಾ ಸಮಿತಿಯ...
ಮೈಸೂರು ಮಹಾ ನಗರ ಪಾಲಿಕೆ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪ ಜಿಲ್ಲೆಯ ನಗರ ಪಾಲಿಕೆ ಹಾಗೂ ನಗರ ಸಭೆ, ಪುರಸಭೆ ವ್ಯಾಪ್ತಿಯಲ್ಲಿ...
ಮೈಸೂರು ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪರಿಶೀಲನಾ ಸಭೆಯಲ್ಲಿ ' ಬೇಸಿಗೆಯ ಮುನ್ನೆಚ್ಚರಿಕೆ ಕ್ರಮವಾಗಿ ಕುಡಿಯುವ ನೀರಿನ ಅಭಾವ ಎದುರಾಗದಂತೆ ಮುಂಜಾಗ್ರತೆ ವಹಿಸುವಂತೆ ' ಸಮಾಜ ಕಲ್ಯಾಣ...
ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಅರಮನೆ ಮಂಡಳಿ ಉಪನಿರ್ದೇಶಕ ಮತ್ತು ಇತರ ಸಿಬ್ಬಂದಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಒಡ್ಡಿರುವ ಆರೋಪದ ಮೇಲೆ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್...
ಬೆಳಗಾವಿಯಲ್ಲಿ ಕನ್ನಡಿಗರನ್ನು ಗುರಿಯಾಗಿಸಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಭಾಷೆ ವಿಚಾರವಾಗಿ ಖ್ಯಾತೆ ತೆಗೆದಿರುವುದನ್ನು ಖಂಡಿಸಿ ಮೈಸೂರಿನ ಅಗ್ರಹಾರದ ವೃತ್ತದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಹಾರಾಷ್ಟ್ರ ಅಭಿವೃದ್ಧಿ ಮಂಡಳಿಯನ್ನು...
ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯಿಂದ ಮೈಸೂರಿನಲ್ಲಿ ' ಮಹಾನ್ ಕ್ರಾಂತಿಕಾರಿ, ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ' ರ 95 ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು.
" ಬ್ರಿಟಿಷ್ ಸಾಮ್ರಾಜ್ಯ ಶಾಹಿಗಳಿಗೆ ಸಿಂಹ ಸ್ವಪ್ನರಾಗಿದ್ದ...
ಮೈಸೂರು ಪುರಭವನದ ಆವರಣದಲ್ಲಿರುವ ಡಾ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆ ಬಳಿ ಸಮಾಜ ಕಲ್ಯಾಣ ಇಲಾಖೆಯಿಂದ ಶಿಲಾ ಫಲಕದಲ್ಲಿ 'ಸಂವಿಧಾನ ಪೀಠಿಕೆ' ಕೆತ್ತಿಸಲಾಗಿದೆ.
ಈಗಿನ ಸರ್ಕಾರ 2023ರಲ್ಲಿ ಶಾಲಾ ಕಾಲೇಜುಗಳಲ್ಲಿ 'ಸಂವಿಧಾನ ಪೀಠಿಕೆ'...
ಮೈಸೂರಿನ ಏಕಲವ್ಯ ನಗರ ಹಾಗೂ ಚಾಮುಂಡೇಶ್ವರಿ ರೈಲ್ವೆ ಬಡಾವಣೆಯ ನಿವಾಸಿಗಳಿಗೆ ಕಾವೇರಿ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವಂತೆ, ಸರ್ಕಾರದಿಂದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದರೂ ಈ ಎರಡು ಬಡಾವಣೆಗಳಿಗೆ ನಗರ ನೀರು ಸರಬರಾಜು...
ಮೈಸೂರು ಜಿಲ್ಲೆ ಹೆಗ್ಗಡದೇವನ ಕೋಟೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಶ್ರೀನಿವಾಸ್ ಅವರ ನೇತೃತ್ವದಲ್ಲಿ ರೈತ ಸಂಘಟನೆಯ ಮುಖಂಡರು , 39 ಇಲಾಖೆ ಅಧಿಕಾರಿಗಳು ಸೇರಿದಂತೆ ರೈತ ಸಭೆ ನಡೆಯಿತು.
ಕರ್ನಾಟಕ ರಾಜ್ಯ ರೈತ...
ಬೆಳಗಾವಿ ಜಿಲ್ಲೆ ಸುಳೇಬಾವಿ ಗ್ರಾಮದ ಹೊರವಲಯದಲ್ಲಿ ಕರ್ತವ್ಯ ನಿರತ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನಿರ್ವಾಹಕ ಮಹದೇವಪ್ಪ ಅವರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಮರಾಠಿ ಪುಂಡರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ,ರಾಜ್ಯದಿಂದ ಗಡಿಪಾರು...
ಮೈಸೂರು ಜಿಲ್ಲೆಯ ಹುಣಸೂರು ನಗರದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಿ, ಕಚೇರಿಗೆ ಬರುವವರಿಗೆ ಬಳಕೆಯಾಗುವ ರೀತಿಯಲ್ಲಿ ನಿತ್ಯ ಶುಚಿತ್ವ ಕಾಪಡಬೇಕು ಎಂದು ಆಗ್ರಹಿಸಿ ಸಿಪಿಐಎಂ ಪಕ್ಷ ಹುಣಸೂರು ತಾಲೂಕು ಸಮಿತಿಯಿಂದ ಉಪ...