ಮೈಸೂರು

ಮೈಸೂರು | ಕೆಎಸ್‌ಐಸಿ ಉಳಿಸಿ, ಬೇರೆಡೆ ತಾಲೂಕು ಕ್ರೀಡಾಂಗಣ ನಿರ್ಮಿಸಿ ಹೋರಾಟ ಕುರಿತು ದಸಂಸ ಎಚ್ಚರಿಕೆ

ಮೈಸೂರು ಜಿಲ್ಲೆಯ ಟಿ ನರಸೀಪುರ ಪಟ್ಟಣದಲ್ಲಿ ತಾಲೂಕು ಕೇಂದ್ರ ಕ್ರೀಡಾಂಗಣ ನಿರ್ಮಾಣಕ್ಕೆ ಕೆಎಸ್ಐಸಿ ಜಾಗವನ್ನು ಪಡೆದುಕೊಳ್ಳುವುದು ಸೂಕ್ತವಲ್ಲ. ಅನಿವಾರ್ಯವಾದರೆ 'ಕೆಎಸ್ಐಸಿ ಉಳಿಸಿ, ಬೇರೆಡೆ ಕ್ರೀಡಾಂಗಣ ನಿರ್ಮಿಸಿ' ಹೋರಾಟ ಮಾಡಲಾಗುವುದು ಎಂದು ದಲಿತ ಸಂಘರ್ಷ...

ಮೈಸೂರು | ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

ಕಳೆದ ಮೂರು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ರಾಜ್ಯದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಎಐಡಿಎಸ್ಒ ಪ್ರತಿಭಟನೆ ನಡೆಸಿತು. ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ನಿತಿನ್ ಮಾತನಾಡಿ, "ಕಳೆದ ಮೂರು...

‘ಜಾಗೃತ ಕರ್ನಾಟಕ’ ರಾಜಕೀಯ ಸಂಘಟನೆಗೆ ಮೈಸೂರಿನಲ್ಲಿ ಚಾಲನೆ

ಮೈಸೂರು ನಗರದ ಪುರಭವನದ ಮುಂಭಾಗದಲ್ಲಿರುವ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ಕಾರ್ಯಕರ್ತರು ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ 'ಜಾಗೃತ ಕರ್ನಾಟಕ' ರಾಜಕೀಯ ಸಂಘಟನೆಗೆ ಚಾಲನೆ ನೀಡಿದರು. "ಭಾರತದ ಇಂದಿನ...

ಮೈಸೂರು | ಡಾ ಬಾಬು ಜಗಜೀವನ ರಾಂ,ಡಾ ರಾಜ್ ಕುಮಾರ್ ಪ್ರತಿಮೆಗಳಿಗೆ ಮೇಲ್ಛಾವಣಿ ನಿರ್ಮಾಣ ಮಾಡುವಂತೆ ಆಗ್ರಹ

ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಹಾಗೂ ವರನಟ ಡಾ.ರಾಜ್ ಕುಮಾರ್ ರವರ ಪ್ರತಿಮೆಗಳಿಗೆ ಮೇಲ್ಟಾವಣಿ (ಮಂಟಪ) ನಿರ್ಮಾಣ ಮಾಡಬೇಕೆಂದು ಹೋರಾಟ ಸಮಿತಿಯು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ...

ಮೈಸೂರು | ಒಕ್ಕಲಿಗರ ವಿಕಾಸ ವೇದಿಕೆಯಿಂದ ‘ಹತ್ತನೇ ಚಾಮರಾಜ ಒಡೆಯರ್ ಜಯಂತ್ಯುತ್ಸವ ‘

ಮೈಸೂರಿನಲ್ಲಿ ಇಂದು ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ' ಹತ್ತನೇ ಚಾಮರಾಜ ಒಡೆಯರ್ ಜಯಂತ್ಯುತ್ಸವ ' ಕಾರ್ಯಕ್ರಮವನ್ನು ಅರಮನೆ ಮುಂಭಾಗದ ಕೋಟೆ ಆಂಜನೇಯ ದೇವಸ್ಥಾನ ವೃತ್ತದಲ್ಲಿ ಹಮ್ಮಿಕೊಂಡಿದ್ದರು. ಒಕ್ಕಲಿಗರ ವಿಕಾಸ ವೇದಿಕೆ ರಾಜ್ಯಾಧ್ಯಕ್ಷೆ...

ಮೈಸೂರು | ಮುಸ್ಲಿಮರ ವಿರುದ್ಧ ಅವಹೇಳನ; ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಬಳಿ ನಡೆದಿದ್ದ ದಾಂಧಲೆ ಘಟನೆಯ ವಿಚಾರವಾಗಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರತಾಪ್‌ ಸಿಂಹ...

ಮೈಸೂರು | ಚಾಮುಂಡಿ ಬೆಟ್ಟದಲ್ಲಿ ಕಾಣಿಸಿಕೊಂಡ ಬೆಂಕಿ ; ಕಿಡಿಗೇಡಿಗಳ ಕೃತ್ಯವಿರುವ ಶಂಕೆ

ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ನಂದಿಸಲು ಹರ ಸಾಹಸ ಪಡುತ್ತಿದ್ದಾರೆ. ಬೆಂಕಿಗೆ ಕಾರಣ ಕಿಡಿಗೇಡಿಗಳು ಬೀಡಿ, ಸಿಗರೇಟು ಸೇವಿಸಲು ಬಳಸಿರುವ ಬೆಂಕಿ ಕಡ್ಡಿ ಸರಿಯಾಗಿ ಆರಿಸದೆ ಎಸೆದಿರುವ ಶಂಕೆ...

‘ಬಸ್​ನಲ್ಲಿ ಪುರುಷರಿಗೆ ಸೀಟು ಬಿಟ್ಟುಕೊಡಿ’; ಕೆಎಸ್​ಆರ್​ಟಿಸಿ ಆದೇಶದ ವಿರುದ್ಧ ಆಕ್ರೋಶ

ಕರ್ನಾಟಕದ ಕೆಎಸ್‌ಆರ್‌ಟಿಸಿ ಸೇರಿದಂತೆ ದೇಶಾದ್ಯಂತ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ 'ಮಹಿಳಾ ಮೀಸಲು' ಸೀಟುಗಳಿವೆ. ಆ ಸೀಟುಗಳನ್ನು ಮಹಿಳೆಯರಿಗೆ ಬಿಟ್ಟುಕೊಡಬೇಕು ಎಂಬ ನಿಯಮವೂ ಇದೆ. ಆದರೆ, ಕೆಎಸ್‌ಆರ್‌ಟಿಸಿಯ ಮೈಸೂರು ವಿಭಾಗವು ಸಾರಿಗೆ...

ಮೈಸೂರು | ಕಲ್ಲು ತೂರಾಟ, ಗಲಭೆಗೆ ಪ್ರಚೋದನೆ ನೀಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್ ಬಂಧನ

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಹಾಗೂ ಗಲಭೆಗೆ ಪ್ರಚೋದನೆ ನೀಡಿದ್ದ ಪ್ರಕರಣ ಸಂಬಂಧ 11 ದಿನಗಳ ಬಳಿಕ ಆರೋಪಿ ಮೌಲ್ವಿ ಮುಫ್ತಿ ಮುಸ್ತಾಕ್ ಬಂಧನವಾಗಿದೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ...

ಮೈಸೂರು | ರೈತ ಮುಖಂಡ ಆನಂದೂರು ಪ್ರಭಾಕರ್ ಮೇಲೆ ಮಾರಣಾಂತಿಕ ಹಲ್ಲೆ; ಎಫ್ಐಆರ್ ದಾಖಲು

ಮೈಸೂರು ಜಿಲ್ಲೆ, ಗ್ರಾಮಾಂತರ ತಾಲೂಕಿನ ಆನಂದೂರು ಗ್ರಾಮದಲ್ಲಿ ಮೋರಿ ಕಾಮಗಾರಿ ವಿಚಾರವಾಗಿ ರಾಮೇಗೌಡ ಹಾಗೂ ಆತನ ತಂಡ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಪ್ರಭಾಕರ್ ಅವರ ಮೇಲೆ ಮಾರಣಾಂತಿಕ ಹಲ್ಲೆ...

ಮೈಸೂರು | ‘ ಸರ್ಕಾರಿ ಭೂಮಿ ಒತ್ತುವರಿ ‘ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಒತ್ತಾಯ

ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾ ಕಾಂಗ್ರೇಸ್ ಸಮಿತಿ ' ಬಿಡದಿ ಬಳಿಯ ಕೇತಗಾನ ಹಳ್ಳಿಯಲ್ಲಿ 14 ಎಕರೆ ಸರ್ಕಾರಿ ಭೂಮಿಯನ್ನು ಹೆಚ್ಡಿಕೆ ಕುಟುಂಬದವರು ಒತ್ತುವರಿ ಮಾಡಿರುವ ಆರೋಪದ ಹಿನ್ನಲೆಯಲ್ಲಿ ಸರ್ವೇ ನಡೆಯುತ್ತಿದ್ದು,ಯಾವುದೇ ಒತ್ತಡ...

ಮೈಸೂರು | ಮೀತಲತಂಡ ಇಸ್ಮಾಯಿಲ್‌ಗೆ ಶ್ರೀಕೃಷ್ಣರಾಜ ಒಡೆಯರ್ ಸದ್ಭಾವನಾ ಪ್ರಶಸ್ತಿ

ಕೊಡಗು ಜಿಲ್ಲೆಯ ವಿರಾಜಪೇಟೆ ಬಳಿಯಿರುವ ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮೀತಲತಂಡ ಎಂ ಇಸ್ಮಾಯಿಲ್ ಅವರಿಗೆ 'ಶ್ರೀಕೃಷ್ಣರಾಜ ಒಡೆಯರ್ ಸದ್ಭಾವನಾ ಪ್ರಶಸ್ತಿʼ ಪ್ರದಾನ ಮಾಡಲಾಯಿತು. ಧಾರವಾಡದ ಚೇತನ ಫೌಂಡೇಶನ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X