ಮೈಸೂರು

ಮೈಸೂರು | ಬೆಟ್ಟಿಂಗ್‌ ದಂಧೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಐಪಿಎಲ್ ಮತ್ತು ಆನ್‌ಲೈನ್‌ ಬೆಟ್ಟಿಂಗ್‌ ದಂಧೆಯಲ್ಲಿ ಹಣ ಕಳೆದುಕೊಂಡು, ಸಾಲದ ಶೂಲಕ್ಕೆ ಸಿಲುಕಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಬಳಿಯ ಹಂಚ್ಯಾ ಗ್ರಾಮದ ಜೋಬಿ...

ಮೈಸೂರು | ಸರ್ಕಾರಗಳು ಬದಲಾದರೂ ಶೋಷಣೆ ನೀತಿಗಳು ಬದಲಾಗಿಲ್ಲ: ಚಂದ್ರಶೇಖರ ಮೇಟಿ

ದೇಶ ಹಾಗೂ ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಸಹ ಬಂಡವಾಳಶಾಹಿ ವರ್ಗದ ಪರವಾದ ನೀತಿಗಳನ್ನು ಪೈಪೋಟಿಯ ಆಧಾರದಲ್ಲಿ ಜಾರಿಗೆ ತರುತ್ತಿವೆ. ಸರ್ಕಾರಗಳು ಬದಲಾಗುತ್ತಿವೆ ವಿನಃ ಶೋಷಣೆಯ ನೀತಿಗಳು ಬದಲಾಗುತ್ತಲೇ ಇಲ್ಲ ಎಂದು...

ಮೈಸೂರು | ಹಳೇ ಉಂಡವಾಡಿ ನೀರು ಸರಬರಾಜು ಯೋಜನೆ ಸ್ಥಾವರಕ್ಕೆ ಹೆಚ್ ಸಿ ಮಹದೇವಪ್ಪ ಭೇಟಿ

ಕೆಆರ್‌ಎಸ್‌ನಿಂದ ಸುಮಾರು 2 ಕಿಮೀ ಮೇಲ್ಭಾಗದಲ್ಲಿರುವ ಮೈಸೂರಿಗೆ ಶಾಶ್ವತವಾಗಿ ನೀರು ಪೂರೈಸುವ ಹಳೇ ಉಂಡವಾಡಿ ನೀರು ಸರಬರಾಜು ಯೋಜನೆ ಸ್ಥಾವರಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಅವರು...

ಮೈಸೂರು | ಗ್ರಾಮಾಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ :ಕರ್ನಾಟಕ ರಾಜ್ಯ ರೈತ ಸಂಘದ ಬೆಂಬಲ

ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಗ್ರಾಮಾಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗುವುದರ ಮೂಲಕ ಬೆಂಬಲ ನೀಡಿದ್ದಾರೆ. ಕಂದಾಯ ಇಲಾಖೆಯ ಕರ್ನಾಟಕ ರಾಜ್ಯದ...

ಮೈಸೂರು | ರಸ್ತೆ ದುರಸ್ತಿ,ಕಾಮಗಾರಿ ವಿಳಂಬ ; ಸ್ಥಳಿಯರು ಹಾಗೂ ಶಾಲಾ ಮಕ್ಕಳಿಂದ ಪ್ರತಿಭಟನೆ

ಮೈಸೂರು ರಾಮಕೃಷ್ಣ ನಗರದ 58 ನೇ ವಾರ್ಡಿನ ಸಾಯಿಬಾಬಾ ವೃತ್ತದ ಹತ್ತಿರ ರಸ್ತೆ ದುರಸ್ತಿ, ಕಾಮಗಾರಿ ವಿಳಂಬವಾಗಿ ನಡೆಯುತ್ತಿರುವ ಹಿನ್ನಲೆಯಲ್ಲಿ ಸ್ಥಳೀಯರು ಹಾಗೂ ಶಾಲಾ ಮಕ್ಕಳು ಪ್ರತಿಭಟನೆ ನಡೆಸಿದ್ದಾರೆ. ಮೈಸೂರು ಮಹಾ ನಗರ ಪಾಲಿಕೆಯಿಂದ...

ಮೈಸೂರು | ಕಬಿನಿ ಕುಡಿಯುವ ನೀರು ಯೋಜನೆ; ಕಾಮಗಾರಿ ವೀಕ್ಷಿಸಿದ ಸಚಿವ ಹೆಚ್‌ ಸಿ ಮಹದೇವಪ್ಪ

ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ನೇತೃತ್ವದಲ್ಲಿ ನಂಜನಗೂಡು ಬಳಿಯ ಬಿದರಗೋಡಿನಲ್ಲಿರುವ ಕಬಿನಿ ಕುಡಿಯುವ ನೀರು ಯೋಜನೆ ಕಾಮಗಾರಿ ವೀಕ್ಷಣೆ ನಡೆಸಲಾಯಿತು. ಚಾಮುಂಡೇಶ್ವರಿ ವಿಧಾನಸಭಾ...

ಮೈಸೂರು | ಮುಖ್ಯಮಂತ್ರಿಗಳ ಕೊಡುಗೆ ಕೇಂದ್ರೀಕರಿಸುವ ಕೆಲವಸವಾಗಲಿ: ಹೆಚ್ ಎ ವೆಂಕಟೇಶ್

ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದ ಸೇವೆ ಹಾಗೂ ಸಾಧನೆ ಮಾಡಿದ ಎಲ್ಲಾ ಮುಖ್ಯಮಂತ್ರಿಗಳ ಕೊಡುಗೆ ಕೇಂದ್ರೀಕರಿಸುವ ಕೆಲಸವಾಗಬೇಕು ಎಂದು ಕೆಪಿಸಿಸಿ ವಕ್ತಾರ ಹೆಚ್ ಎ ವೆಂಕಟೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಮೈಸೂರಿನ ದಿ ಇನ್ಸ್‌ಟಿಟ್ಯೂಷನ್ ಆಫ್...

ಮೈಸೂರು | ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ

ಮೈಸೂರು ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿ ವ್ಯಕ್ತಿ ನೇಣಿಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ವಿಶ್ವೇಶ್ವರಯ್ಯ ನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಈ...

ಮೈಸೂರು | ಬಿಜೆಪಿ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸುವಂತೆ ಎಸ್‌ಡಿಪಿಐ ಒತ್ತಾಯ

ಲೋಕಸಭೆಯಲ್ಲಿ ಆಡಳಿತಾರೂಢ ಬಿಜೆಪಿ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ಜನತಾದಳ (ಯು) ಮತ್ತು ತೆಲುಗುದೇಶಂ ಪಕ್ಷಗಳು ಸೇರಿದಂತೆ ದೇಶದ ಎಲ್ಲ ಜನತೆ ತಿರಸ್ಕರಿಸಬೇಕು ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಒತ್ತಾಯಿಸಿದರು. ಮೈಸೂರು ನಗರದ...

ಮೈಸೂರು | ಭಾರತೀಯ ಅಂಚೆ ಇಲಾಖೆಯಿಂದ ವಿಶೇಷ ಉಡುಗೊರೆ; ನಟ ಡಾಲಿ ಧನಂಜಯ ಸಂತಸ

ಮದುವೆಗೂ ಮುನ್ನ ಮೈಸೂರಿನ ಭಾರತೀಯ ಅಂಚೆ ಇಲಾಖೆ ಅಧಿಕಾರಿಗಳು ವಿಶೇಷ ವಿನ್ಯಾಸದ ನಟ ಡಾಲಿ ಧನಂಜಯ್ ಹಾಗೂ ಡಾ ಧನ್ಯತಾ ಭಾವಚಿತ್ರವಿರುವ 12 ಅಂಚೆ ಚೀಟಿಗಳ ಪಟವಿರುವ ವಿಶೇಷ ಉಡುಗೊರೆಯೊಂದನ್ನು ನೀಡಿದ್ದು, ನಟ...

ಉದ್ಯೋಗಿಗಳ ಸಾಮೂಹಿಕ ವಜಾ: ಇನ್ಫೋಸಿಸ್ ವಿರುದ್ಧ ಕ್ರಮಕ್ಕೆ ಕೇಂದ್ರ ಸೂಚನೆ

300ಕ್ಕೂ ಹೆಚ್ಚು ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸಿರುವ ನಾರಾಯಣ ಮೂರ್ತಿ ಅವರ ಇನ್ಫೋಸಿಸ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಮಿಕ ಇಲಾಖೆಗೆ ಕೇಂದ್ರ ಕಾರ್ಮಿಕ ಸಚಿವಾಲಯ ಸೂಚನೆ ನೀಡಿದೆ. 'ವಿವಾದವನ್ನು ಪರಿಹರಿಸಲು ಅಗತ್ಯ ತುರ್ತು...

ಮೈಸೂರು | ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ವಿರುದ್ಧ ರಾಜ್ಯ ರೈತ ಸಂಘ ಗುಡುಗು

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಆಕ್ರೋಶ ವ್ಯಕ್ತಪಡಿಸಿತು. ಮೈಸೂರಿನ ಟೌನ್ ಹಾಲ್ ಆವರಣದಲ್ಲಿ ನಿನ್ನೆ ನಡೆದ ಪ್ರೊ. ನಂಜುಂಡಸ್ವಾಮಿ ಅವರ 89ನೇ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X